ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Bangalore | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...
Read moreDetailsಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ | ಋತುಬಂಧ(Menopause)ದ ಸಮಯದಲ್ಲಿ ಮಹಿಳೆಯರು ಶಾರೀರಿಕವಾಗಿ ಮಾತ್ರವಲ್ಲದೇ ಮಾನಸಿಕ ಆರೋಗ್ಯದ ಕುರಿತಾಗಿಯೂ ಸಹ ಹೆಚ್ಚಿನ ಗಮನಹರಿಸಬೇಕು ಎಂದು ಕೃಷಿ ವಿಸ್ತರಣಾ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಶಶಿಕಲಾ ಸಲಹೆ ನೀಡಿದರು. ಕೆಳದಿ ಶಿವಪ್ಪ ನಾಯಕ ...
ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ | ಒಂದು ಸಣ್ಣ ಕೊಠಡಿಯಲ್ಲಿ ವರ್ಷವಿಡೀ ಅಣಬೆಯನ್ನು ಬೆಳೆದು ಲಾಭ ಮಾಡಿಕೊಳ್ಳಬಹುದು ಎಂದು ಕೃಷಿ ವಿವಿ ಸೂಕ್ಷ್ಮಾಣು ಜೀವಶಾಸ್ತ್ರ #Microbiology ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಶಿಲ್ಪಾ ಸಲಹೆ ನೀಡಿದರು. ಕೆಳದಿ ಶಿವಪ್ಪನಾಯಕ ಕೃಷಿ ...
ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ | ಕೆಲವು ವರ್ಗಕ್ಕೆ ಮಾತ್ರ ಸೀಮಿತವಾಗಿದ್ದ ಶಿಕ್ಷಣವನ್ನು ಸರ್ವರಿಗೂ ಸಿಗುವಂತೆ ಮಾಡಿದ ಕೀರ್ತಿ ಸಾವಿತ್ರಿಬಾಯಿ ಫುಲೆ ಅವರಿಗೆ ಸಲ್ಲುತ್ತದೆ. ಇದಕ್ಕಾಗಿ ಅವರು ಪಟ್ಟ ಶ್ರಮ ಸ್ಮರಣೀಯ ಎಂದು ಶಾಲಾ ಪ್ರಾಚಾರ್ಯ ಪಿ. ವಿಶ್ವನಾಥ ತಿಳಿಸಿದರು. ...
ಕಲ್ಪ ಮೀಡಿಯಾ ಹೌಸ್ | ಇರುವಕ್ಕಿ(ಶಿವಮೊಗ್ಗ) | ಹಿಪ್ಪುನೇರಳೆಯಲ್ಲಿ ಅಂತರ ಬೆಳೆಗಳಾಗಿ ವಿವಿಧ ತರಕಾರಿಗಳು ಮತ್ತು ಹಣ್ಣುಗಳನ್ನು ಸಾವಯವ ಪದ್ಧತಿಯಲ್ಲಿ #OrganicFarming ಬೆಳೆಯಬಹುದು ಎಂದು ಪ್ರಗತಿಪರ ಸಾವಯವ ರೇಷ್ಮೆ ಕೃಷಿಕ ಶ್ರೀಧರ್ ಕೊರಗಿ ಸಲಹೆ ನೀಡಿದರು. ಇರುವಕ್ಕಿ ಕೆಳದಿ ಶಿವಪ್ಪನಾಯಕ ಕೃಷಿ ...
ಕಲ್ಪ ಮೀಡಿಯಾ ಹೌಸ್ | ಇರುವಕ್ಕಿ(ಶಿವಮೊಗ್ಗ) | ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಬಿಎಸ್'ಸಿ ಕೃಷಿ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ #RuralAgriculture ಕಾರ್ಯಾನುಭವ ಕಾರ್ಯಕ್ರಮದ ಅಡಿಯಲ್ಲಿ ವಿವಿಧ ತೋಟಗಳಿಗೆ ಭೇಟಿ ಮಾಡಿಸಲಾಯಿತು. ಶಿಕಾರಿಪುರ ...
ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ | ಕೃಷಿಯಲ್ಲಿ #Agriculture ಸಮೃದ್ಧಿಗಾಗಿ ಕೃಷಿಕರು ತಮ್ಮ ಜಮೀನಿನ ಮಣ್ಣನ್ನು ಪ್ರತಿ ಎರಡು ಮೂರು ವರ್ಷಗಳಿಗೆ ಒಮ್ಮೆ ಪರೀಕ್ಷೆ ಮಾಡಿಸಬೇಕು ಎಂದು ಮಣ್ಣು ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ನಿರಂಜನ್ ತಿಳಿಸಿದರು. ಶಿಕಾರಿಪುರ ತಾಲೂಕಿನ ...
ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ | ಯುವ ರೈತರ ಪ್ರಮುಖ ಸಮಸ್ಯೆಯಾಗಿ ಕಾಡುತ್ತಿರುವ ವೈವಾಹಿಕ ಸಂಬಂಧಗಳ ಜಟಿಲತೆಯಿಂದಾಗಿ ಕೃಷಿ ಪ್ರಯೋಗಗಳು, ಕೃಷಿ ತಲ್ಲೀನತೆ ಕುಂಠಿತಗೊಂಡಿರುವುದು ಆತಂಕಕಾರಿ ಸಂಗತಿ ಎಂಬ ಒಕ್ಕೊರಲ ಹತಾಶೆ ಅಭಿಪ್ರಾಯ ಮುಗಳಗೆರೆ ರೈತ ಸಮೂಹದಿಂದ ವ್ಯಕ್ತವಾಯಿತು. ಶಿಕಾರಿಪುರ ...
ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ | ಪಠ್ಯೇತರ ಚಟುವಟಿಕೆಗಳಿಂದ #Extra Curricular Activity ವಿದ್ಯಾರ್ಥಿಗಳಲ್ಲಿ ಮಾನಸಿಕ ಸ್ಥೆÊರ್ಯ ಬೆಳೆಯುವ ಜೊತೆಯಲ್ಲಿ ಮಾನಸಿಕ ಒತ್ತಡದಿಂದ ಹೊರಬರಲು ಸಾಧ್ಯ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಚ್. ಕಿರಣ್ ಕುಮಾರ್ ಹೇಳಿದರು. ಕುಮದ್ವತಿ ...
ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ | ತಾಲೂಕು ಮಟ್ಟದಲ್ಲಿ ಮೂಲಭೂತ ಸೌಲಭ್ಯದೊಂದಿಗೆ ಉತ್ತಮ ಶಿಕ್ಷಣ ನೀಡುತ್ತಿರುವ ಮಹತ್ವದ ಸಂಸ್ಥೆಯಾಗಿ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಆರ್. ಮಂಜುನಾಥ್ ಪ್ರಶಂಸಿಸಿದರು. ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ, ...
ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ | ಪ್ರಸ್ತುತ ದಿನಗಳಲ್ಲಿ ರೈತರು ಕೃಷಿಗಾಗಿ ಸಾಕಷ್ಟು ವೆಚ್ಚ ಮಾಡುತ್ತಿದ್ದು, ಇದನ್ನು ಕಡಿಮೆ ಮಾಡಬೇಕಾಗಿದೆ. ನಾವುಗಳು ಅರಣ್ಯ ಅಪ್ಪಿಕೊಳ್ಳುವ ಮೂಲಕ ಸಾವಯವ ಮತ್ತು ನೈಸರ್ಗಿಕ ಕೃಷಿಗೆ ಒತ್ತು ನೀಡಬೇಕು ಎಂದು ಕೃಷಿ ಮಹಾವಿದ್ಯಾಲಯದ ಕೃಷಿ ...
Copyright © 2026 Kalpa News. Designed by KIPL