Saturday, March 21, 2026
Advertisement
ADVERTISEMENT

Tag: Shikaripura

ಜಿಲ್ಲೆಯ ಇಬ್ಬರು ಜನಪರ ಕಾಳಜಿಯ ಶಾಸಕರಿಗೆ ಒಲಿದ ಗೌರವ: ಸಂಸದ ರಾಘವೇಂದ್ರ ಸಂತಸ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಒಬ್ಬ ಸಾಮಾನ್ಯ ವ್ಯಕ್ತಿ ಜನಪರ ಕಾಳಜಿಯಿಂದ ಅನೇಕ ರೀತಿಯ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದಾಗ ಮಾತ್ರ ಆತ ಉತ್ತಮ ಜನನಾಯಕರಾಗಲು ಸಾಧ್ಯವಾಗುವುದು ಎಂದು ಸಂಸದ ಬಿ. ವೈ. ರಾಘವೇಂದ್ರ ಅಭಿಪ್ರಾಯಪಟ್ಟರು. ಎಂಐಎಸ್‌ಎಲ್ ಅಧ್ಯಕ್ಷರಾಗಿ ಆಯ್ಕೆಯಾದ ಸಾಗರ ...

ರೈತರಿಗೆ ಅನ್ಯಾಯವಾಗಲು ಮಾಡಲು ಎಂದಿಗೂ ಬಿಡುವುದಿಲ್ಲ: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ನಾನಾಗಲಿ ಅಥವಾ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದಾಗಲಿ ರೈತರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ. ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕಿನ ವಿವಿಧ ಗ್ರಾಮಗಳ ರೈತರೊಂದಿಗೆ ಹಾಗೂ ರೈಲ್ವೇ ...

ಶಿಕಾರಿಪುರ ಪುರಸಭೆಯ ಐವರು ಸದಸ್ಯರು ಬಿಜೆಪಿಗೆ ಸೇರ್ಪಡೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಪುರಸಭೆಯ ಐವರು ಸದಸ್ಯರು ನೀಡಿ ಸಂಸದ ಬಿ.ವೈ ರಾಘವೇಂದ್ರ ಅವರ ಸಮ್ಮುಖದಲ್ಲಿ ಇಂದು ಬಿಜೆಪಿ ಸೇರಿದ್ದಾರೆ. ಕಾಂಗ್ರೆಸ್ ಸದಸ್ಯರಾದ ರಮೇಶ್, ಉಮಾವತಿ, ಪಕ್ಷೇತರ ಸದಸ್ಯರಾದ ಪ್ರಶಾಂತ್, ಸಾಧಿಕ್ ಹಾಗೂ ರೇಖಾಬಾಯಿ ಅವರುಗಳು ಇಂದು ಬಿಜೆಪಿಗೆ ...

10-15 ಅತಿ ದೊಡ್ಡ ಕೆರೆಗೆಳಿಗೆ ನೀರು ತುಂಬಿಸುವ ಕೆಲಸ ಶೀಘ್ರ: ಸಂಸದ ರಾಘವೇಂದ್ರ

10-15 ಅತಿ ದೊಡ್ಡ ಕೆರೆಗೆಳಿಗೆ ನೀರು ತುಂಬಿಸುವ ಕೆಲಸ ಶೀಘ್ರ: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ರಾಜ್ಯದ ರೈತರ ಹಿತ ಕಾಯುವ ಸಲುವಾಗಿ ಸುಮಾರು 10-15 ಅತಿ ದೊಡ್ಡ ಕೆರೆಗಳಿಗೆ ನೀರು ತುಂಬಿಸುವ ಕೆಲಸ ಶೀಘ್ರ ಆರಂಭವಾಗುತ್ತದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ತುಂಬಿರುವ ಅಂಜನಾಪುರ ಕೆರೆ ಕುಟುಂಬ ಸಮೇತರಾಗಿ ...

ವ್ಯಕ್ತಿಯೊಬ್ಬರಿಗೆ ಕೊರೋನಾ ಪಾಸಿಟಿವ್: ಮುಖ್ಯಮಂತ್ರಿಗಳ ಶಿಕಾರಿಪುರ ನಿವಾಸದ ರಸ್ತೆ ಸೀಲ್ ಡೌನ್

ವ್ಯಕ್ತಿಯೊಬ್ಬರಿಗೆ ಕೊರೋನಾ ಪಾಸಿಟಿವ್: ಮುಖ್ಯಮಂತ್ರಿಗಳ ಶಿಕಾರಿಪುರ ನಿವಾಸದ ರಸ್ತೆ ಸೀಲ್ ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸವಿರುವ ಮಳೇರಕೇರಿಯಲ್ಲಿ ವ್ಯಕ್ತಿಯೊಬ್ಬರಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಈ ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಮುಖ್ಯಮಂತ್ರಿಗಳ ಆಪ್ತರೂ, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ...

ಶಿಕಾರಿಪುರ ಆಸ್ಪತ್ರೆಗೆ ರಾಜ್ಯ ಆರೋಗ್ಯಾಧಿಕಾರಿಗಳ ದಿಢೀರ್ ಭೇಟಿ, ಪರಿಶೀಲನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಮುಖ್ಯಮಂತ್ರಿಗಳ ಸ್ವಕ್ಷೇತ್ರದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ರಾಜ್ಯ ಕಾಯಕಲ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪಟ್ಟಣದ ಸಾರ್ವಜನಿಕರ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಿರಿಯ ಅಧಿಕಾರಿಗಳ ತಂಡ ಇಂದು ಪಟ್ಟಣದ ...

ಶಿವಮೊಗ್ಗದಲ್ಲಿ ಇಂದು ಬರೋಬ್ಬರಿ 20 ಕೊರೋನಾ ಪಾಸಿಟಿವ್ ಸಾಧ್ಯತೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಅಟ್ಟಹಾಸ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 20 ಪ್ರಕರಣ ಪತ್ತೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಈಗಾಗಲೇ, ಭದ್ರಾವತಿಯಲ್ಲಿ ಈಗಾಗಲೇ 7 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದ್ದು, ಎರಡು ಬಡಾವಣೆಯ ಐದು ...

ಬಡಕೂಲಿ ಕಾರ್ಮಿಕರಿಗೆ 6 ತಿಂಗಳ ಸಹಾಯಧನ ನೀಡಿ: ಶಿಕಾರಿಪುರ ಯುವ ಕಾಂಗ್ರೆಸ್ ಒತ್ತಾಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಬಡಕೂಲಿ ಕಾರ್ಮಿಕರಿಗೆ ನ್ಯಾಯ ಯೋಜನೆ ಅಡಿ 6ತಿಂಗಳ ಸಹಾಯಧನ ನೀಡಿ ಎಂದು ಕೇಂದ್ರ ಸರ್ಕಾರವನ್ನು ನಗರ ಯುವ ಕಾಂಗ್ರೆಸ್ ಒತ್ತಾಯಿಸಿದೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 29ನೆಯ ಪುಣ್ಯಸ್ಮರಣೆ ಹಿನ್ನಲೆಯಲ್ಲಿ ಶಿಕಾರಿಪುರ ಯುವ ...

ಜಿಲ್ಲೆಯಲ್ಲಿ ಮೂರು ದಿನದಲ್ಲಿ ನಾಲ್ಕು ಬಾಲ್ಯ ವಿವಾಹ ಪತ್ತೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ಹಿನ್ನೆಲೆಯ ಲಾಕ್‌ಡೌನ್ ನಡುವೆಯೇ ಕೆಲ ಸರಳ ವಿವಾಹಗಳು ನಡೆಯುತ್ತಿರುವುದು ಸರಿಯಷ್ಟೇ. ಇದರ ನಡುವೆ ಗುಟ್ಟಾಗಿ ಬಾಲ್ಯವಿವಾಹ ನಡೆಸಲು ಮುಂದಾಗಿದ್ದ ನಾಲ್ಕು ಪ್ರಕರಣಗಳನ್ನು ಶಿವಮೊಗ್ಗ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಆಯಾ ಜಾಗದ ಗ್ರಾಮಸ್ಥರು, ...

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಶಿವಮೊಗ್ಗದಲ್ಲಿ 8 ಕೊರೋನಾ ಪಾಸಿಟಿವ್: ಈಶ್ವರಪ್ಪ ಸ್ಪೋಟಕ ಮಾಹಿತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಗ್ರೀನ್ ಝೋನ್’ನಲ್ಲಿದ್ದ ಶಿವಮೊಗ್ಗದಲ್ಲಿ 8 ಕೊರೋನಾ ಪಾಸಿಟಿವ್ ಪ್ರಕರಣ ದೃಢಪಟ್ಟಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಅವರು, ನಿನ್ನೆ ಜಿಲ್ಲೆಗೆ ಆಗಮಿಸಿರುವ 9 ...

Page 38 of 43 1 37 38 39 43
  • Trending
  • Latest
error: Content is protected by Kalpa News!!