Thursday, March 19, 2026
Advertisement
ADVERTISEMENT

Tag: Shimoga

ಭದ್ರಾವತಿ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನಶ್ಚೇತನಕ್ಕೆ ಸಂಸದ ರಾಘವೇಂದ್ರ ಮನವಿ

ಭದ್ರಾವತಿ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನಶ್ಚೇತನಕ್ಕೆ ಸಂಸದ ರಾಘವೇಂದ್ರ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಭದ್ರಾವತಿಯ ವಿಐಎಸ್‌ಎಲ್ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಪುನರುಜ್ಜೀವನಗೊಳಿಸಲು ಹಾಗೂ ಜಿಲ್ಲೆಯ ವಿವಿಧ ಆದ್ಯತಾ ಕ್ಷೇತ್ರಗಳಲ್ಲಿ ಕೈಗಾರಿಕೆಗಳನ್ನು ಪ್ರಾರಂಭಿಸುವ ಮೂಲಕ ಹೆಚ್ಚಿನ ಯುವಜನರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಹಣಕಾಸು ಸಚಿವೆ ...

ಶಿವಮೊಗ್ಗ ಮಹಾನಗರ ಪಾಲಿಕೆ ಆಯ-ವ್ಯಯ ಪೂರ್ವಭಾವಿ ಸಭೆ

ಶಿವಮೊಗ್ಗ ಪಾಲಿಕೆ ಮೇಯರ್ ಆಗಿ ಸುನೀತಾ ಅಣ್ಣಪ್ಪ, ಉಪಮೇಯರ್ ಆಗಿ ಶಂಕರ್ ಗನ್ನಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನೂತನ ಮೇಯರ್ ಆಗಿ ಸುನೀತಾ ಅಣ್ಣಪ್ಪ ಹಾಗೂ ಉಪಮೇಯರ್ ಆಗಿ ಶಂಕರ್ ಗನ್ನಿ ಅವರನ್ನೂ ಆಯ್ಕೆ ಮಾಡುವಂತೆ ಇಂದು ಬೆಳಿಗ್ಗೆ ಬಿಜೆಪಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಈ ಮೂಲಕ ಗೊಂದಲ ಮೂಡಿಸಿದ್ದ ...

ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾಗಿ ಎಸ್. ದತ್ತಾತ್ರಿ ನೇಮಕ

ರಾಜ್ಯ ಬಜೆಟ್‌ನಲ್ಲಿ ಕೈಗಾರಿಕೆಗಳ ಪುನಶ್ಚೇತನಕ್ಕೆ ಉತ್ತಮ ಕಾಯಕಲ್ಪ: ಸಿಎಂಗೆ ಎಸ್. ದತ್ತಾತ್ರಿ ಅಭಿನಂದನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ      ಶಿವಮೊಗ್ಗ: ಕೊರೋನಾದಿಂದ ಕುಸಿದಿರುವ ಕೈಗಾರಿಕೆಗಳ ಪುನಶ್ಚೇತನಕ್ಕೆ ರಾಜ್ಯ ಸರಕಾರದ ಪೂರಕವಾಗುವಂತಹ ಬಜೆಟ್ ಘೋಷಣೆಗಳನ್ನು ಮಾಡಿದ್ದು, ಕೈಗಾರಿಕೆಯ ಆರ್ಥಿಕ ಪುನಶ್ಚೇತನ ಇದರಿಂದ ಸಾಧ್ಯವಾಗಲಿದೆ ಎಂದು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಎಸ್. ದತ್ತಾತ್ರಿ ...

ರಾಘವೇಂದ್ರ ಅವರೇ, ನೀವೊಬ್ಬ ಸಮರ್ಥ ಸಂಸದ ಎಂಬುದನ್ನು ನಿಮ್ಮ ಸಾಧನೆಗಳೇ ಕೂಗಿ ಹೇಳುತ್ತಿವೆ

ನೆಮ್ಮದಿಯ ಜೀವನಕ್ಕೆ ಅನುವು ಮಾಡಿಕೊಡಲಿದೆ ರಾಜ್ಯ ಬಜೆಟ್: ಸಂಸದ ರಾಘವೇಂದ್ರ ವ್ಯಾಖ್ಯಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ      ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಂಡಿಸಿದ 8ನೇ ಬಜೆಟ್‌ಸಮ ಸಮಾಜದ ನಿರ್ಮಾಣಕ್ಕೆ ಸಮನ್ವಯದ ಬಜೆಟ್ ಆಗಿದ್ದು, ಬಹಳ ವಿಶೇಷವಾಗಿ ಜನ ಸಾಮಾನ್ಯರಿಗೆ ಹೊಸ ತೆರಿಗೆ ಹೊರೆಯಿಲ್ಲದ ಬಜೆಟ್ ಮಂಡಿಸಿದ್ದು ಕೊರೋನಾ ನಂತರದ ಸಂದರ್ಭದಲ್ಲಿ ಸಮಯೋಚಿತವಾಗಿದೆ ...

ನಾನು ಆರೋಗ್ಯದಿಂದ ಇದ್ದೇನೆ, ಯಾರೂ ಆತಂಕ ಪಡಬೇಡಿ: ಶಾಸಕ ಸಂಗಮೇಶ್ವರ್ ಸಂದೇಶ

ಭದ್ರಾವತಿ ಶಾಸಕ ಸಂಗಮೇಶ್ ಅಮಾನತು ಆದೇಶ ಹಿಂಪಡೆಯಲು ಒತ್ತಾಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ      ಭದ್ರಾವತಿ: ನಗರದಲ್ಲಿ ಕಬಡ್ಡಿ ಪಂದ್ಯಾವಳಿ ವೇಳೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ಸಹೋದರ ಬಿ.ಕೆ.ಮೋಹನ್ ಅವರ ವಿರುದ್ಧವೂ ಪ್ರಕರಣ ದಾಖಲಿಸಿರುವುದನ್ನು ತಾಲೂಕು ವೀರಶೈವ ಸಮಾಜದ ಅಧ್ಯಕ್ಷ ಕೆ.ಸಿ.ವೀರಭದ್ರಪ್ಪಗೌಡ ಖಂಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ...

ನಿರಂತರ ಸಂಸ್ಥೆಯಿಂದ ವಿಭಿನ್ನವಾಗಿ ಮಹಿಳಾ ದಿನಾಚರಣೆ

ನಿರಂತರ ಸಂಸ್ಥೆಯಿಂದ ವಿಭಿನ್ನವಾಗಿ ಮಹಿಳಾ ದಿನಾಚರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ      ಶಿವಮೊಗ್ಗ: ನಿರಂತರ ಸಂಸ್ಥೆಯಿಂದ ವಿಭಿನ್ನವಾಗಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಜೀವನ ನಿರ್ವಹಣೆಗಾಗಿ ಆಂಧ್ರದಿಂದ ಶಿವಮೊಗ್ಗಕ್ಕೆ ವಲಸೆ ಬಂದು ಮೆಗ್ಗಾನ್ ಆಸ್ಪತ್ರೆಯ ಕಾಂಪೌಂಡ್ ಎದುರು ಬುಟ್ಟಿ ಹಾಗೂ ಬಿದಿರಿನ ವಸ್ತುಗಳನ್ನು ತಯಾರಿಸಿ ಸ್ವಾಭಿಮಾನದಿಂದ ಬದುಕನ್ನು ಕಟ್ಟಿಕೊಂಡಿರುವ ಮಹಿಳೆಯರಿಗೆ ...

ಭದ್ರಾವತಿ ಶಾಸಕರ ಅಮಾನತು ಆದೇಶ ಹಿಂಪಡೆಯುವಂತೆ ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಒತ್ತಾಯ

ಭದ್ರಾವತಿ ಶಾಸಕರ ಅಮಾನತು ಆದೇಶ ಹಿಂಪಡೆಯುವಂತೆ ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಒತ್ತಾಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ      ಭದ್ರಾವತಿ: ಕ್ಷೇತ್ರದ ಶಾಸಕರನ್ನು 7 ದಿನಗಳವರೆಗೆ ಕಲಾಪದಿಂದ ಅಮಾನತುಗೊಳಿಸಿರುವುದನ್ನು ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಖಂಡಿಸುವ ಜೊತೆಗೆ ತಕ್ಷಣ ಅಮಾನತು ಆದೇಶ ಹಿಂಪಡೆಯುವಂತೆ ಒತ್ತಾಯಿಸುತ್ತದೆ ಎಂದು ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಮುಖಂಡ ಸೆಲ್ವರಾಜ್ ತಿಳಿಸಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ...

ಶಿವಮೊಗ್ಗದ ದುರ್ಗಿಗುಡಿ ಸರ್ಕಾರಿ ಸ್ಮಾರ್ಟ್ ಕ್ಲಾಸ್’ನಲ್ಲಿ ಏನೆಲ್ಲಾ ಹೈಟೆಕ್ ಸೌಲಭ್ಯಗಳಿವೆ ಗೊತ್ತಾ?

ಶಿವಮೊಗ್ಗದ ದುರ್ಗಿಗುಡಿ ಸರ್ಕಾರಿ ಸ್ಮಾರ್ಟ್ ಕ್ಲಾಸ್’ನಲ್ಲಿ ಏನೆಲ್ಲಾ ಹೈಟೆಕ್ ಸೌಲಭ್ಯಗಳಿವೆ ಗೊತ್ತಾ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಯಾವುದೇ ಕ್ಷೇತ್ರದಲ್ಲಾಗಲೀ, ವ್ಯವಸ್ಥೆಯಲ್ಲಾಗಲೀ ನಿರಂತರವಾಗಿ ಬದಲಾವಣೆಗಳಾಗುತ್ತಿದ್ದರೆ ಅದನ್ನು ಅಭಿವೃದ್ಧಿಯ ಮೆಟ್ಟಿಲುಗಳೆಂದು ಹೇಳಬಹುದು. ಹೀಗೇ ಯಾವುದೇ ಬದಲಾವಣೆಗಳನ್ನು ಮಾಡಬೇಕಾದರೂ ಅದರಲ್ಲಿ ದೃಢ ನಿರ್ಧಾರಗಳು ಮುಖ್ಯ. ಯಾವುದೇ ವ್ಯವಸ್ಥೆಯನ್ನು ಅರ್ಥಬದ್ಧವಾಗಿ ಮತ್ತು ಅಭಿವೃದ್ಧಿಗೆ ಪೂರಕವಾಗಿ ಬದಲಾಯಿಸಬೇಕು ಮತ್ತು ಅದು ...

ಹಾಸನದಲ್ಲಿ ನಡೆದ ಕಾರ್ ರೇಸ್: ಸಾಲು ಸಾಲು ಪ್ರಶಸ್ತಿ ಬಾಚಿಕೊಂಡ ಶಿವಮೊಗ್ಗದ ಯುವಕ

ಹಾಸನದಲ್ಲಿ ನಡೆದ ಕಾರ್ ರೇಸ್: ಸಾಲು ಸಾಲು ಪ್ರಶಸ್ತಿ ಬಾಚಿಕೊಂಡ ಶಿವಮೊಗ್ಗದ ಯುವಕ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಇತ್ತೀಚೆಗೆ ಹಾಸನ ಜಿಲ್ಲೆಯಲ್ಲಿ ನಡೆದ ಕಾರ್ ರೇಸ್’ನಲ್ಲಿ ಶಿವಮೊಗ್ಗದ ಜಿ.ಪಿ. ಮೋಹನ್’ರಾಜ್ ಅವರು ಹಲವು ವಿಭಾಗಗಳಲ್ಲಿ ಮೊದಲ ಸ್ಥಾನ ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಹಾಸನ ಜಿಲ್ಲೆಯ ಹೊಸೂರು ಗೇಟ್ ಬಳಿಯಲ್ಲಿ ಆಯೋಜನೆ ...

ಭದ್ರಾ ಕಾಡಾ ವತಿಯಿಂದ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ

ಭದ್ರಾ ಕಾಡಾ ವತಿಯಿಂದ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಭದ್ರಾ ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ ಅವರ ನೇತೃತ್ವದಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ನಿಧಿ ಸಮರ್ಪಣೆ ಮಾಡಲು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ ...

Page 1009 of 1142 1 1,008 1,009 1,010 1,142
  • Trending
  • Latest
error: Content is protected by Kalpa News!!