Saturday, September 26, 2026
Advertisement
ADVERTISEMENT

Tag: Shimoga

ಭದ್ರಾವತಿ: ಆಯುಷ್ ಔಷಧಿ ಕಿಟ್ ಬಿಡುಗಡೆ

ಭದ್ರಾವತಿ: ಆಯುಷ್ ಔಷಧಿ ಕಿಟ್ ಬಿಡುಗಡೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ತಾಲೂಕು ಶಾಸಕ ಬಿ.ಕೆ. ಸಂಗಮೇಶ್ವರ್ ಗೃಹ ಕಚೇರಿಯ ಆವರಣದಲ್ಲಿ ಆಯುಷ್ ಔಷಧಿ ಕಿಟ್‌ಗಳನ್ನು ಶಾಸಕ ಸಂಗಮೇಶ್ವರ್ ಸಾಂಕೇತಿಕವಾಗಿ ಬಿಡುಗಡೆಗೊಳಿಸಿದರು. ಜಿಲ್ಲಾ ಆಯುಷ್ ಇಲಾಖೆ, ಜಿಲ್ಲಾಡಳಿತ, ಜಿಲಾ ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ ಕೋವಿಡ್ ಸೋಂಕಿತರಿಗೆ ರೋಗ ನಿರೋಧಕ ...

ಗಮನಿಸಿ! ಭದ್ರಾವತಿಯಲ್ಲಿ ಈ ಎರಡು ದಿನ ಸಂಪೂರ್ಣ ಲಾಕ್ ಡೌನ್, ಮನೆಯಿಂದ ಯಾರೂ ಹೊರಕ್ಕೆ ಬರುವಂತಿಲ್ಲ

ಶಿವಮೊಗ್ಗದಲ್ಲಿ ಜೂನ್ 14ರವರೆಗೂ ಕಠಿಣ ಲಾಕ್ ಡೌನ್ ವಿಸ್ತರಣೆ: ಏನಿರುತ್ತೆ? ಏನಿರಲ್ಲ?

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ರಾಜ್ಯದಲ್ಲಿ ಜಾರಿಯಲ್ಲಿರುವ ಲಾಕ್ ಡೌನ್ ಮುಂದುವರೆದಿರವಂತೆಯೇ ಶಿವಮೊಗ್ಗದಲ್ಲೂ ಸಹ ಜೂನ್ 14ರವರೆಗೂ ಕಠಿಣ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಈ ಕುರಿತಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾತನಾಡಿದ ...

ಕಿಚ್ಚನ ಗೂಡು ಸೇವಾ ಸಮಿತಿಯಿಂದ ಹಸಿದವರಿಗೆ ಅನ್ನ

ಕಿಚ್ಚನ ಗೂಡು ಸೇವಾ ಸಮಿತಿಯಿಂದ ಹಸಿದವರಿಗೆ ಅನ್ನ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೋನಾ ಅಬ್ಬರ ಮುಂದುವರೆದಿದ್ದು, ಬಡ ಕಾರ್ಮಿಕರು ಕೆಲಸವಿಲ್ಲದೇ ಪರದಾಡುವ ಪರಿಸ್ಥಿತಿ ಎದುರಾಗಿದ್ದು, ಈ ಸಮಯದಲ್ಲಿ ಕಿಚ್ಚನಗೂಡು ಸೇವಾ ಸಮಿತಿ 'ಹಸಿದವರಿಗೆ ಅನ್ನ' ನೀಡುವ ಮಹತ್ತರವಾದ ಕಾರ್ಯಕ್ಕೆ ಮುಂದಾಗಿದ್ದಾರೆ. ನಗರದ ಸುತ್ತಮುತ್ತ ಹಸಿದವರಿಗೆ ಅನ್ನ ನೀಡುವ ...

ವಿದ್ಯುತ್ ತಂತಿ ಮೈಮೇಲೆ ಬಿದ್ದು ಬಾಲಕ ಸಾವು: ಮೆಸ್ಕಾಂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ

ವಿದ್ಯುತ್ ತಂತಿ ಮೈಮೇಲೆ ಬಿದ್ದು ಬಾಲಕ ಸಾವು: ಮೆಸ್ಕಾಂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ತೋಟದಲ್ಲಿ ಕೆಲಸ ಮಾಡುತ್ತಿದ್ದ ತಂದೆಯನ್ನು ತಿಂಡಿಗೆ ಕರೆಯಲು ಬಂದ ಮಗನ ತಲೆಯ ಮೇಲೆ ವಿದ್ಯುತ್ ತಂತಿ ಬಿದ್ದು ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಅರಹತೋಳಲಿನಲ್ಲಿ ನಡೆದಿದೆ. ಮಂಜಪ್ಪ ಎಂಬುವವರ ಮಗ ನಿತೀನ್ (ಮಹೇಶ್) ಮೃತ ...

ಕಟ್ಟಡ ಕಾರ್ಮಿಕರಿಗೆ ಕೋವಿಡ್ ಲಸಿಕಾ ಕಾರ್ಯಕ್ರಮ

ಕಟ್ಟಡ ಕಾರ್ಮಿಕರಿಗೆ ಕೋವಿಡ್ ಲಸಿಕಾ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ಗಾಡಿಕೊಪ್ಪದಲ್ಲಿರುವ ಆದಿತ್ಯ ಕನ್ಸ್ಟ್ರಕ್ಷನ್ ಕಂಪೆನಿಯ ಆವರಣದಲ್ಲಿ ಶುಕ್ರವಾರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಕಾರ್ಮಿಕ ಇಲಾಖೆ ವತಿಯಿಂದ ಕೋವಿಡ್ ಲಸಿಕೆ ನೀಡಲಾಯಿತು, ಕರ್ನಾಟಕ ನೀರಾವರಿ ನಿಗಮ ನಿಯಮಿತದ ವತಿಯಿಂದ ಕೈಗೊಳ್ಳಲಾಗಿರುವ ಕೆರೆ ತುಂಬಿಸುವ ...

ಶಿವಮೊಗ್ಗದಲ್ಲಿ ಮನೆ ಬಾಗಿಲಿಗೆ ಬರಲಿದ್ದಾರೆ ಪಾಲಿಕೆ ಕಂದಾಯ ವಸೂಲಿಗಾರರು

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್ ಲಾಕ್‌ಡೌನ್ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಕರ ವಸೂಲಿಗಾರರು ಸಾರ್ವಜನಿಕರ ಮನೆ ಬಾಗಿಲಿಗೆ ಬರಲಿದ್ದು, ಆಸ್ತಿ ಮಾಲೀಕರು ಅಲ್ಲಿಯೇ ತೆರಿಗೆ ಪಾವತಿ ಮಾಡಬಹುದಾಗಿದೆ. ಈ ಕುರಿತಂತೆ ಮಹಾನಗರ ಪಾಲಿಕೆ ಮಾಹಿತಿ ಪ್ರಕಟಿಸಿದ್ದು, ಲಾಕ್‌ಡೌನ್ ಜಾರಿಯಲ್ಲಿರುವ ...

ಭದ್ರಾವತಿ ಟ್ರಾಫಿಕ್ ಪೊಲೀಸ್ ಎಸ್’ಐ ಕೋವಿಡ್ ಸೋಂಕಿಗೆ ಬಲಿ

ಭದ್ರಾವತಿ ಟ್ರಾಫಿಕ್ ಪೊಲೀಸ್ ಎಸ್’ಐ ಕೋವಿಡ್ ಸೋಂಕಿಗೆ ಬಲಿ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕೋವಿಡ್-19 ಸೋಂಕಿಗೆ ಒಳಗಾಗಿದ್ದ ಟ್ರಾಫಿಕ್-2 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಕೆ.ಬಿ. ರಮೇಶ್ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಸಂಚಾರಿ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ರಮೇಶ್ ಅವರಿಗೆ ಮೇ 14ರಂದು ಕೋವಿಡ್ ಪಾಸಿಟಿವ್ ಬಂದಿದ್ದು, ಒಂದು ...

ರಾಜ್ಯ ನಾಗರಿಕರ ರಕ್ಷಣಾ ಸಮಿತಿ ವತಿಯಿಂದ ಆಹಾರ ವಿತರಣೆ

ರಾಜ್ಯ ನಾಗರಿಕರ ರಕ್ಷಣಾ ಸಮಿತಿ ವತಿಯಿಂದ ಆಹಾರ ವಿತರಣೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ರಾಜ್ಯ ನಾಗರೀಕರ ರಕ್ಷಣಾ ಸಮಿತಿ ವತಿಯಿಂದ ಇಂದು ನಗರದ ಖಾಸಗಿ ಬಸ್ ಸ್ಟಾಂಡ್ ನಲ್ಲಿ ಆಹಾರ ವಿಲ್ಲದವರಿಗೆ ಆಹಾರವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ರಾಜ್ಯಾಧ್ಯಕ್ಷ ಕೆ. ಶೇಖರ್, ಖಜಾಂಚಿ ಶಿವಮೊಗ್ಗ ವಿನೋದ್, ಸಂಘಟನ ಕಾರ್ಯದರ್ಶಿ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ: ಜೂನ್ 6ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜೂನ್ 6ರ ಸೋಮವಾರ ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ಎಮ್‌ಆರ್‌ಸ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಫ್-4 ಫೀಡರ್‌ಗೆ ಸಂಬಂಧಿಸಿದಂತೆ ಗಾಂಧಿ ಪಾರ್ಕ್ ಎದುರು ಬಸವೇಶ್ವರ ಪುತ್ಥಳಿ ಅಳವಡಿಕೆ ಕಾರ್ಯದ ಪ್ರಯುಕ್ತ ಸ್ಪನ್‌ಪೋಲ್ ...

ಕೆರೆ ಏರಿಯ ಅಚ್ಚುಕಟ್ಟು ರಸ್ತೆ ಕಾಮಗಾರಿಗೆ ಕಾಡಾ ಅಧ್ಯಕ್ಷೆ  ಪವಿತ್ರ ರಾಮಯ್ಯ ಚಾಲನೆ

ಕೆರೆ ಏರಿಯ ಅಚ್ಚುಕಟ್ಟು ರಸ್ತೆ ಕಾಮಗಾರಿಗೆ ಕಾಡಾ ಅಧ್ಯಕ್ಷೆ  ಪವಿತ್ರ ರಾಮಯ್ಯ ಚಾಲನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯ ಶಿವಮೊಗ್ಗ ತಾಲ್ಲೂಕು ಮಲವಗೊಪ್ಪ ಗ್ರಾಮದಲ್ಲಿ ಹಾದು ಹೋಗಿರುವ ಕೆರೆ ಏರಿಯ ಅಚ್ಚುಕಟ್ಟು ರಸ್ತೆಯ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಅಧ್ಯಕ್ಷೆ  ಪವಿತ್ರ ರಾಮಯ್ಯ ಚಾಲನೆ ನೀಡಿದರು. ಈ ...

Page 1018 of 1223 1 … 1,017 1,018 1,019 … 1,223
  • Trending
  • Latest
error: Content is protected by Kalpa News!!