Friday, September 25, 2026
Advertisement
ADVERTISEMENT

Tag: Shimoga

ಕೋವಿಡ್ ಲಸಿಕೆ ಬಗ್ಗೆ ತಪ್ಪಾಗಿ ಮಾಹಿತಿ: ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಮನವಿ

ಕೋವಿಡ್ ಲಸಿಕೆ ಬಗ್ಗೆ ತಪ್ಪಾಗಿ ಮಾಹಿತಿ: ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಮನವಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಸಾಮಾಜಿಕ ಜಾಲತಾಣಗಳಾದ ವಾಟ್ಸಾಪ್, ಫೇಸ್‌ಬುಕ್‌ನಲ್ಲಿ ಕೋವಿಡ್ ಲಸಿಕೆ ಬಗ್ಗೆ ತಪ್ಪಾಗಿ ಮಾಹಿತಿ ನೀಡುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಇಂದು ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಹಾಗೂ ಜಿಲ್ಲಾ ...

ಭದ್ರಾವತಿ: ಕೂಡ್ಲಿಗೆರೆ ಪಂಚಾಯ್ತಿ ವ್ಯಾಪ್ತಿಯಲ್ಲಿ ಕೋವಿಡ್ ಜಾಗೃತಿಗಾಗಿ ಪಥ ಸಂಚಲನ

ಭದ್ರಾವತಿ: ಕೂಡ್ಲಿಗೆರೆ ಪಂಚಾಯ್ತಿ ವ್ಯಾಪ್ತಿಯಲ್ಲಿ ಕೋವಿಡ್ ಜಾಗೃತಿಗಾಗಿ ಪಥ ಸಂಚಲನ

ಕಲ್ಪ ಮೀಡಿಯಾ ಹೌಸ್ ಕೂಡ್ಲಿಗೆರೆ: ಕೋವಿಡ್19 ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಕೂಡ್ಲಿಗೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಜಾಗೃತಿ ಪಥ ಸಂಚಲನ ನಡೆಸಲಾಯಿತು. ಟಾಸ್ಕ್‌ ಫೋರ್ಸ್ ಸಮಿತಿ ವತಿಯಿಂದ ಕೋವಿಡ್ 19 ಬಗ್ಗೆ ಜಾಗೃತಿ ಮೂಡಿಸಲು ಎಲ್ಲ ಇಲಾಖೆಗಳ ಸಹಯೋಗದಲ್ಲಿ ಮೈಕ್ ಮೂಲಕ ...

ಹತ್ಯೆಗೀಡಾದ ಪೌರಕಾರ್ಮಿಕನ ಕುಟುಂಬಕ್ಕೆ ಪರಿಹಾರ ವಿತರಿಸಿದ ಶಾಸಕ ಸಂಗಮೇಶ್ವರ್

ಹತ್ಯೆಗೀಡಾದ ಪೌರಕಾರ್ಮಿಕನ ಕುಟುಂಬಕ್ಕೆ ಪರಿಹಾರ ವಿತರಿಸಿದ ಶಾಸಕ ಸಂಗಮೇಶ್ವರ್

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕ್ಷುಲ್ಲಕ ಕಾರಣಕ್ಕಾಗಿ ಹತ್ಯೆಗೀಡಾದ ಪೌರ ಕಾರ್ಮಿಕ ಸುನೀಲ್ ಕುಟುಂಬಕ್ಕೆ ಮತ್ತು ಗಾಯಾಳುವಾದ ಶ್ರೀಕಂಠ ಇವರಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಂಜೂರಾದ 8.50 ಮತ್ತು 4.12 ಲಕ್ಷದ ಪರಿಹಾರ ಚೆಕ್ಕನ್ನು ಶಾಸಕ ಬಿ.ಕೆ. ಸಂಗಮೇಶ್ವರ ಅವರು ...

ಆನಂದಪುರಂ ಒಂದು ವಾರ ಫುಲ್ ಸೀಲ್ ಡೌನ್: ನರಪಿಳ್ಳೆಯೂ ಓಡಾಡುತ್ತಿಲ್ಲ, ಹೇಗಿದೆ ಗೊತ್ತಾ ಪರಿಸ್ಥಿತಿ?

ಆನಂದಪುರಂ ಒಂದು ವಾರ ಫುಲ್ ಸೀಲ್ ಡೌನ್: ನರಪಿಳ್ಳೆಯೂ ಓಡಾಡುತ್ತಿಲ್ಲ, ಹೇಗಿದೆ ಗೊತ್ತಾ ಪರಿಸ್ಥಿತಿ?

ಕಲ್ಪ ಮೀಡಿಯಾ ಹೌಸ್ ಆನಂದಪುರಂ: ಸಾಗರ ತಾಲೂಕಿನ ಆನಂದಪುರಂ ಹಾಗೂ ಯಡೇಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಒಂದು ವಾರಗಳ ಕಾಲ ಸಂಪೂರ್ಣ ಲಾಕ್ ಡೌನ್ ಮಾಡಲಾಗಿದ್ದು, ಯಾರೂ ಮನೆಯಿಂದ ಹೊರಬರದಂತೆ ಕಟ್ಟುನಿಟ್ಟಿನ ಜಾರಿಗೊಳಿಸಲಾಗಿದೆ. ಈ ಭಾಗದಲ್ಲಿ ದಿನದಿಂದ ದಿನಕ್ಕೆ ಕೊರೋನಾ ವೈರಸ್ ...

ಗಮನಿಸಿ! ಭದ್ರಾವತಿಯಲ್ಲಿ ಈ ಎರಡು ದಿನ ಸಂಪೂರ್ಣ ಲಾಕ್ ಡೌನ್, ಮನೆಯಿಂದ ಯಾರೂ ಹೊರಕ್ಕೆ ಬರುವಂತಿಲ್ಲ

ಸಾಗರ ತಾಲೂಕಿನ ಆನಂದಪುರ ಗ್ರಾಪಂ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ

ಕಲ್ಪ ಮೀಡಿಯಾ ಹೌಸ್ ಸಾಗರ: ಕೋವಿಡ್-19 ದ್ವಿತೀಯ ಅಲೆ ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆನಂದಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೇ 30ರ ಬೆಳಗ್ಗೆ 6 ಗಂಟೆಯವರೆಗೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಕುರಿತಂತೆ ಸಾಗರ ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ್‌ ಅವರು ಆದೇಶ ಹೊರಡಿಸಿದ್ದಾರೆ. ...

ತಾನು ಕಲಿಯದಿದ್ದರೂ ಪತ್ನಿಯನ್ನು ಕೆಎಎಸ್ ಓದಿಸಿದ್ದ ಪತಿ ಕೊರೋನಾಗೆ ಬಲಿ

ತಾನು ಕಲಿಯದಿದ್ದರೂ ಪತ್ನಿಯನ್ನು ಕೆಎಎಸ್ ಓದಿಸಿದ್ದ ಪತಿ ಕೊರೋನಾಗೆ ಬಲಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಾನಂತೂ ಓದಿಲ್ಲ... ನೀನಾದರೂ ಓದು ಎಂದು ಪತ್ನಿಯನ್ನು ಕೆಎಎಸ್ ಮಾಡಿಸಿದ್ದ ಪತಿ ಕೊರೋನಾಗೆ ಬಲಿಯಾಗಿರುವ ಮನ ಕಲುಕುವ ಘಟನೆ ನಗರದಲ್ಲಿ ನಡೆದಿದೆ. ಸವಾರ್ ಲೈನ್ ರಸ್ತೆಯ ಸೀನಾ ಅಲಿಯಾಸ್ ಕಡ್ಡಿ ಸೀನಾ ಎಂಬಾತನೇ ಮೃತ ದುರ್ದೈವಿ. ...

ಭದ್ರಾವತಿ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕೊಲೆ ನಡೆದ 24 ಗಂಟೆಯೊಳಗೆ ಆರೋಪಿಗಳು ಅಂದರ್

ಭದ್ರಾವತಿ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕೊಲೆ ನಡೆದ 24 ಗಂಟೆಯೊಳಗೆ ಆರೋಪಿಗಳು ಅಂದರ್

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕ್ಷುಲ್ಲಕ ಕಾರಣಕ್ಕೆ ಪೌರ ಕಾರ್ಮಿಕನನ್ನು ಇರಿದು ಕೊಂದ ಆರೋಪಿಗಳನ್ನು ಘಟನೆ ನಡೆದ 24 ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೋವಿಡ್ ಸಂಕಷ್ಟದ ಸಮಯದಲ್ಲೂ ಪೊಲೀಸರು ಕೊಲೆಯಾದ 24 ಗಂಟೆಯೊಳಗೆ ಮುಂಚಿನ ಕಾರ್ಯಾಚರಣೆ ನಡೆಸಿ ಪ್ರಕರಣಕ್ಕೆ ಸಂಬಂಧಿಸಿದಂತೆ 5 ...

ಪಂಚಾಯತ್‍ರಾಜ್ ಇಲಾಖೆ ಅಧಿಕಾರಿ, ಸಿಬ್ಬಂದಿ ಕೊರೋನಾ ವಾರಿಯರ್ಸ್ ಘೋಷಣೆ: ಸಚಿವ ಕೆ.ಎಸ್. ಈಶ್ವರಪ್ಪ

ಪಂಚಾಯತ್‍ರಾಜ್ ಇಲಾಖೆ ಅಧಿಕಾರಿ, ಸಿಬ್ಬಂದಿ ಕೊರೋನಾ ವಾರಿಯರ್ಸ್ ಘೋಷಣೆ: ಸಚಿವ ಕೆ.ಎಸ್. ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‍ರಾಜ್ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಲು ಮುಖ್ಯಮಂತ್ರಿ ಅವರು ಅನುಮೋದನೆ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಬುಧವಾರ ಮುಖ್ಯಮಂತ್ರಿ ಅವರೊಂದಿಗೆ ...

ಕೊರೋನ ನಿರ್ವಹಣೆ ಬಗ್ಗೆ ಗ್ರಾಪಂ ಆಧಿಕಾರಿಗಳೊಂದಿಗೆ ಸಿಎಂ ಯಡಿಯೂರಪ್ಪ ವಿಡಿಯೋ ಸಂವಾದ

ಕೊರೋನ ನಿರ್ವಹಣೆ ಬಗ್ಗೆ ಗ್ರಾಪಂ ಆಧಿಕಾರಿಗಳೊಂದಿಗೆ ಸಿಎಂ ಯಡಿಯೂರಪ್ಪ ವಿಡಿಯೋ ಸಂವಾದ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂದು ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್-19 (ಕೊರೊನಾ ವೈರಸ್) ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತಂತೆ ಶಿವಮೊಗ್ಗ, ಬಳ್ಳಾರಿ, ಬೆಳಗಾವಿ ಮತ್ತು ಮೈಸೂರು ಜಿಲ್ಲೆಯ ಕೆಲ ಗ್ರಾಮಪಂಚಾಯತಿ ಅಧ್ಯಕ್ಷರು ಮತ್ತು ...

ಆಟೋ ಚಾಲಕರ ಸಂಘದ ಸದಸ್ಯರಿಗೆ ದಿನಸಿ ಕಿಟ್ ವಿತರಣೆ

ಆಟೋ ಚಾಲಕರ ಸಂಘದ ಸದಸ್ಯರಿಗೆ ದಿನಸಿ ಕಿಟ್ ವಿತರಣೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ಆಟೋ ಚಾಲಕರ ಸಂಘದ ಆಶ್ರಯದಲ್ಲಿ ಇಂದು ಮುನ್ನೂರಕ್ಕೂ ಹೆಚ್ಚು ಸದಸ್ಯರಿಗೆ ಹಂತ ಹಂತವಾಗಿ ದಿನನಿತ್ಯ ಅಗತ್ಯದ ಆಹಾರದ ಕಿಟ್‌ಗಳನ್ನು ವಿತರಿಸಲಾಯಿತು. ಆಟೋ ಚಾಲಕರ ಸಂಘಕ್ಕೆ ಸಮನ್ವಯ ಟ್ರಸ್ಟ್ ಪರವಾಗಿ 10,000ರೂ. ಗಳನ್ನು ದೇಣಿಗೆಯಾಗಿ ನೀಡಲಾಯಿತು. ...

Page 1026 of 1223 1 … 1,025 1,026 1,027 … 1,223
  • Trending
  • Latest
error: Content is protected by Kalpa News!!