Saturday, August 1, 2026
Advertisement
ADVERTISEMENT

Tag: Shimoga

ಸೊರಬದಲ್ಲಿ ಹಿಂದೂ ಸಂಗಮ | ಹಿಂದುತ್ವ ಅಸ್ತಿತ್ವ ಸದೃಢಗೊಳಿಸುವ ಅಗತ್ಯ | ಘನಬಸವ ಶಿವಾಚಾರ್ಯಶ್ರೀ

ಸೊರಬದಲ್ಲಿ ಹಿಂದೂ ಸಂಗಮ | ಹಿಂದುತ್ವ ಅಸ್ತಿತ್ವ ಸದೃಢಗೊಳಿಸುವ ಅಗತ್ಯ | ಘನಬಸವ ಶಿವಾಚಾರ್ಯಶ್ರೀ

ಕಲ್ಪ ಮೀಡಿಯಾ ಹೌಸ್  |  ಸೊರಬ  | ಸೊರಬ #Soraba ಮಂಡಲದ ಹಿಂದೂ ಸಂಗಮ ಆಯೋಜನಾ ಸಮಿತಿಯ ವತಿಯಿಂದ ಜ.21ರಂದು ಕಾನಕೇರಿಮಠದ ಗುರುನಿವಾಸ ಆವರಣದಲ್ಲಿ ಹಿಂದೂ ಸಂಗಮ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಯೋಜಿಸಲಾಯಿತು. #BharatMata ಭಾರತ ಮಾತೆಗೆ ಪೂಜೆ ಸಲ್ಲಿಸಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ...

ಮುಂಬರುವ ಬಜೆಟ್‍ನಲ್ಲಿ ಶಿವಮೊಗ್ಗದ ಸಮಗ್ರ ಅಭಿವೃದ್ಧಿಗೆ ಸಹಕರಿಸಿ

ಮುಂಬರುವ ಬಜೆಟ್‍ನಲ್ಲಿ ಶಿವಮೊಗ್ಗದ ಸಮಗ್ರ ಅಭಿವೃದ್ಧಿಗೆ ಸಹಕರಿಸಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮುಂಬರುವ ಬಜೆಟ್‍ನಲ್ಲಿ #Budget ಶಿವಮೊಗ್ಗ ನಗರಕ್ಕೆ ತುರ್ತು ಯೋಜನೆಗಳಿಗೆ ಸಾಕಷ್ಟು ಹಣ ಒದಗಿಸಬೇಕು ಎಂದು ಶಿವಮೊಗ್ಗ ನಾಗರೀಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ #Chief Minister ಮನವಿ ...

ಹುಂಚದಕಟ್ಟೆ | ಜ.24ರಂದು ಶ್ರೀ ಕ್ಷೇತ್ರ ರಾಮನಸರ ನಾಗದೇವತೆ ವರ್ಧಂತಿ ಮಹೋತ್ಸವ

ಹುಂಚದಕಟ್ಟೆ | ಜ.24ರಂದು ಶ್ರೀ ಕ್ಷೇತ್ರ ರಾಮನಸರ ನಾಗದೇವತೆ ವರ್ಧಂತಿ ಮಹೋತ್ಸವ

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | ಹುಂಚದಕಟ್ಟೆ ಸಮೀಪದ ಶ್ರೀ ಕ್ಷೇತ್ರ ರಾಮನಸರ ನಾಗದೇವತೆ, #Hunchadakatte Shri Kshetra Ramanasara Nagadevathe  ಚೌಡೇಶ್ವರಿ ಹಾಗೂ ಪರಿವಾರ ದೇವತೆಗಳ ಸನ್ನಿಧಿಯಲ್ಲಿ ಜ.24ರ ಶನಿವಾರ 20ನೇ ವರ್ಷದ ಶ್ರೀ ನಾಗದೇವತೆ ವರ್ಧಂತಿ ಮಹೋತ್ಸವ ...

ರಾಷ್ಟ್ರನಿರ್ಮಾಣ ಕಾರ್ಯದಲ್ಲಿ ಶಿವಮೊಗ್ಗದ ಯುವಶಕ್ತಿ ಸಕ್ರೀಯ: ಸಾಹಿತಿ ಗಜಾನಂದ ಶರ್ಮಾ

ರಾಷ್ಟ್ರನಿರ್ಮಾಣ ಕಾರ್ಯದಲ್ಲಿ ಶಿವಮೊಗ್ಗದ ಯುವಶಕ್ತಿ ಸಕ್ರೀಯ: ಸಾಹಿತಿ ಗಜಾನಂದ ಶರ್ಮಾ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸಿಹಿಮೊಗೆ ಎಂದರೆ ಸಂಭ್ರಮವಾಗಿದ್ದು, ಇಲ್ಲಿ ನಿರಂತರವಾಗಿ ಸಾಂಸ್ಕøತಿಕ ಕಲರವ ಮತ್ತು ಸಾಮಾಜಿಕ ಚಟುವಟಿಕೆ ನಡೆಯುತ್ತಿದ್ದು, ರಾಷ್ಟ್ರನಿರ್ಮಾಣ ಕಾರ್ಯದಲ್ಲಿ ಶಿವಮೊಗ್ಗದ ಯುವಶಕ್ತಿ ಸಕ್ರೀಯವಾಗಿದೆ ಎಂದು ಖ್ಯಾತ ಸಾಹಿತಿ ಗಜಾನಂದ ಶರ್ಮಾ ಹೇಳಿದ್ದಾರೆ. ಅವರು ನಗರದ ...

ವಿದಾಯ ಭಾಷಣ ಹೇಳಲು ಸಿದ್ಧರಾಮಯ್ಯ ವಿಶೇಷ ಅಧಿವೇಶನ ಕರೆದಿರಬೇಕು : ಶಾಸಕ ಚನ್ನಬಸಪ್ಪ ವ್ಯಂಗ್ಯ

ಅಂಬಿಗರ ಚೌಡಯ್ಯ ವಿಭಿನ್ನ ವ್ಯಕ್ತಿತ್ವ ಹೊಂದಿದ ಶ್ರೇಷ್ಠ ವಚನಕಾರ: ಶಾಸಕ ಚನ್ನಬಸಪ್ಪ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಅಂಬಿಗರ ಚೌಡಯ್ಯನವರು #Ambigara Chowdaiah ನೇರ, ನಿಷ್ಠೂರವಾದಿ ವಚನಕಾರರಾಗಿದ್ದರು ಮತ್ತು ನಿಜಶರಣ ಎಂದೇ ಪ್ರಸಿದ್ಧರಾಗಿದ್ದವರು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ...

ಅಡಿಕೆ ಬೆಳೆಗಾರರ ನೆರವಿಗೆ ಕೇಂದ್ರ ಸರ್ಕಾರ ಭರವಸೆ: ಸಂಸದ ರಾಘವೇಂದ್ರ

ಶಿವಮೊಗ್ಗ | ಸಂಸದ ರಾಘವೇಂದ್ರ ಕಾರಿಗೆ ಮತ್ತೊಂದು ಕಾರು ಡಿಕ್ಕಿ | ಘಟನೆ ಹೇಗಾಯ್ತು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಇಲ್ಲಿಗೆ ಸಮೀಪದ ಕುಂಚೇನಹಳ್ಳಿ ಬಳಿಯಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರು ತೆರಳುತ್ತಿದ್ದ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದಿದ್ದು, ಅದೃಷ್ಟವಷಾತ್ ಕಾರಿನಲ್ಲಿದ್ದ ಎಲ್ಲರೂ ಅಪಾತದಿಂದ ಪಾರಾಗಿದ್ದಾರೆ. ಸಂಸದ ರಾಘವೇಂದ್ರ ಅವರು ವಿಮಾನ ನಿಲ್ದಾಣಕ್ಕೆ ...

ಎಳೆಯ ಮನಸ್ಸುಗಳು ಮಾದಕ ವ್ಯಸನಕ್ಕೆ ಬಲಿಯಾಗುತ್ತಿರುವುದು ವಿಷಾದಕರ: ಎಸ್‌ಪಿ ನಿಖಿಲ್

ಎಳೆಯ ಮನಸ್ಸುಗಳು ಮಾದಕ ವ್ಯಸನಕ್ಕೆ ಬಲಿಯಾಗುತ್ತಿರುವುದು ವಿಷಾದಕರ: ಎಸ್‌ಪಿ ನಿಖಿಲ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸಮಾಜದಲ್ಲಿರುವ ತೊಡಕುಗಳನ್ನು ವಾಸ್ತವವಾಗಿ ವಿಮರ್ಶಿಸಿ ಅರ್ಥೈಸಿಕೊಳ್ಳುವ ಜವಾಬ್ದಾರಿ ಯುವ ಸಮೂಹಕ್ಕೆ ಬೇಕಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ಅಭಿಪ್ರಾಯಪಟ್ಟರು. ಜಿಲ್ಲಾ ಪೊಲೀಸ್ ಇಲಾಖೆ, ಕೋಟೆ ಪೊಲೀಸ್ ಠಾಣೆ, ರಾಷ್ಟ್ರೀಯ ಶಿಕ್ಷಣ ...

ದಂಪತಿ ನಿಗೂಢ ಸಾವು | ಜೀವ ಉಳಿಸಬೇಕಾದವನಿಂದಲೇ ಕೋಲ್ಡ್ ಬ್ಲಡಡ್ ಮರ್ಡರ್ | ಯಾರವನು?

ದಂಪತಿ ನಿಗೂಢ ಸಾವು | ಜೀವ ಉಳಿಸಬೇಕಾದವನಿಂದಲೇ ಕೋಲ್ಡ್ ಬ್ಲಡಡ್ ಮರ್ಡರ್ | ಯಾರವನು?

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಇಲ್ಲಿನ ಭೂತನಗುಡಿಯಲ್ಲಿ ವೃದ್ಧ ದಂಪತಿ ಅನುಮಾನಾಸ್ಪದವಾದ ಸಾವನ್ನಪ್ಪಿದ #SuspiciousDeath ಪ್ರಕರಣಕ್ಕೆ ಹೊಸ ತಿರುವು ದೊರೆತಿದ್ದು, ಜೀವ ಉಳಿಸಬೇಕಾದ ವೈದ್ಯನೇ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಪ್ರಕರಣ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಮಾಹಿತಿ ನೀಡಿದ ಜಿಲ್ಲಾ ...

ಸಾಧಕ ವ್ಯಕ್ತಿಯ ಗ್ರಂಥಗಳು ಮುಂದಿನ ಪೀಳಿಗೆಗೆ ದಾರಿ ದೀಪ: ಡಾ.ಕೆ.ಪಿ. ಪುತ್ತೂರಾಯ

ಸಾಧಕ ವ್ಯಕ್ತಿಯ ಗ್ರಂಥಗಳು ಮುಂದಿನ ಪೀಳಿಗೆಗೆ ದಾರಿ ದೀಪ: ಡಾ.ಕೆ.ಪಿ. ಪುತ್ತೂರಾಯ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸಾಧಕ ವ್ಯಕ್ತಿಯ ಸಾರ್ಥಕ ಚಿತ್ರಣವಿರುವ ಅಭಿನಂದನಾ ಗ್ರಂಥಗಳು ಮುಂದಿನ ಪೀಳಿಗೆಗೆ ಸದಾ ದಾರಿ ದೀಪವಾಗಲಿದೆ ಎಂದು ಖ್ಯಾತ ವಾಗ್ಮಿ ಡಾ.ಕೆ.ಪಿ.ಪುತ್ತೂರಾಯ ಅಭಿಪ್ರಾಯಪಟ್ಟರು. ಡಾ.ಪಿ.ನಾರಾಯಣ್ ಅಭಿನಂದನಾ ಸಮಿತಿ ವತಿಯಿಂದ ಮಂಗಳವಾರ ಸಂಜೆ ಅಂಬೇಡ್ಕರ್ ಭವನದಲ್ಲಿ ...

ಭದ್ರಾವತಿ | ನಾಲೆಯಲ್ಲಿ ಕೊಚ್ಚಿ ಹೋದ ನಾಲ್ವರು | ಓರ್ವನ ಶವ ಪತ್ತೆ | ಈಶ್ವರ್ ಮಲ್ಪೆ ಕಾರ್ಯಾಚರಣೆ

ಭದ್ರಾ ನಾಲೆ ದುರಂತ | ಮೂರು ದಿನದ ನಂತರ 2ನೇ ಶವ ಪತ್ತೆ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಇಲ್ಲಿನ ಅರಬಿಳಚಿ ಕ್ಯಾಂಪ್ ಬಳಿಯ ಭದ್ರಾ ನಾಲೆಯಲ್ಲಿ ನಾಲ್ವರು ಮುಳುಗಿ ಸಾವನ್ನಪ್ಪಿರುವ ಪ್ರಕರಣದಲ್ಲಿ #Bhadra canal tragedy ಮೂರು ದಿನಗಳ ನಂತರ 2ನೇ ಶವ ಪತ್ತೆಯಾಗಿದೆ. ಇಂದು ಮುಂಜಾನೆ ಎರಡನೇ ಮೃತದೇಹ ಪತ್ತೆಯಾಗಿದ್ದು, ...

Page 103 of 1211 1 102 103 104 1,211
  • Trending
  • Latest
error: Content is protected by Kalpa News!!