Monday, March 16, 2026
Advertisement
ADVERTISEMENT

Tag: Shimoga

ಶಿವಮೊಗ್ಗ ಡಿವೈಎಸ್‌ಪಿ ಉಮೇಶ್ ಈಶ್ವರ್ ನಾಯಕ್ ವರ್ಗಾವಣೆ

ಶಿವಮೊಗ್ಗ ಡಿವೈಎಸ್‌ಪಿ ಉಮೇಶ್ ಈಶ್ವರ್ ನಾಯಕ್ ವರ್ಗಾವಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಉಪವಿಭಾಗದ ಡಿವೈಎಸ್‌ಪಿ ಉಮೇಶ್ ಈಶ್ವರ್ ನಾಯಕ್ ಅವರನ್ನು ಡಿಸಿಆರ್‌ಬಿಯಾಗಿ ವರ್ಗಾವಣೆ ಮಾಡಲಾಗಿದೆ. ಇವರ ಸ್ಥಾನಕ್ಕೆ ಚನ್ನಗಿರಿ ಡಿವೈಎಸ್‌ಪಿ ಪ್ರಶಾಂತ್ ಮುನ್ನೋಳಿ ಅವರನ್ನು ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ. ಈ ಹಿಂದೆ ಉಮೇಶ್ ಅವರನ್ನು ಮಂಗಳೂರಿಗೆ ವರ್ಗಾವಣೆ ...

ಉಂಬ್ಳೇಬೈಲ್: ಊರಿಗೆ ಬಂದ ಕಾಡಾನೆಗಳು

ಉಂಬ್ಳೇಬೈಲ್: ಊರಿಗೆ ಬಂದ ಕಾಡಾನೆಗಳು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಉಂಬಳೇಬೈಲು ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸಕ್ಕರೆಬೈಲು ಆನೆ ಬಿಡಾರದ ಆನೆಗಳೊಂದಿಗೆ ಕಾಡಾನೆಗಳನ್ನು ಓಡಿಸಲು ಮೂರು ದಿನಗಳ ಕಾಲ ಕಾರ್ಯಾಚರಣೆ ನಡೆಸಿ ನರಸಿಂಹರಾಜಪುರ ರಸ್ತೆಯಲ್ಲಿ ಕಾಕನಹಸೂಡಿವರಗೆ ಓಡಿಸಲಾಗಿತ್ತು. ಆದರೆ ಮೂರು ಕಾಡಾನೆಗಳು ಕೇವಲ ನಾಲ್ಕೇ ...

ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ಟ್ರಾಕ್ಟರ್ ಕಳವು: ಮೂವರು ಆರೋಪಿಗಳ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿರಾಳಕೊಪ್ಪ: ಜಲ ಶುದ್ದೀಕರಣ ಘಟಕದ ಹತ್ತಿರ ನಿಲ್ಲಿಸಿದ್ದ 5.50 ಲಕ್ಷ ರೂ. ಮೌಲ್ಯದ ಟ್ರಾಕ್ಟರ್ ಇಂಜಿನ್ ಕಳ್ಳತನದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕಾರಿಪುರ ನಿವಾಸಿಗಳಾದ ಮಂಜುನಾಥ (29), ಹರೀಶ್ (21) ಮತ್ತು ನಾಗಭೂಷಣ (33) ಎಂಬ ಆರೋಪಿಗಳನ್ನು ...

ಗಾಂಜಾ ಮಾರಾಟ ಆರೋಪಿಗಳ ಪೆರೇಡ್ ನಡೆಸಿ, ರೌಡಿಗಳ ಬೆವಳಿಸಿದ ಎಸ್’ಪಿ ಶಾಂತರಾಜು

ಗಾಂಜಾ ಮಾರಾಟ ಆರೋಪಿಗಳ ಪೆರೇಡ್ ನಡೆಸಿ, ರೌಡಿಗಳ ಬೆವಳಿಸಿದ ಎಸ್’ಪಿ ಶಾಂತರಾಜು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಹಳೇ ಚಾಳಿ ಮುಂದುವರೆಸಿದರೆ ಬೇಲ್ ರದ್ದು, ಮಾಡಿ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ. ಇದು ಜಾಮೀನು ಪಡೆದು ಹೊರಗಿರುವ ಗಾಂಜಾ ಆರೋಪಿಗಳಿಗೆ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ. ಶಾಂತರಾಜು ನೀಡಿರುವ ಎಚ್ಚರಿಕೆ.ಗಾಂಜಾ ಮಾರಾಟ ಮಾಡುತ್ತಿದ್ದ ಮತ್ತು ಬೆಳೆಯುತ್ತಿದ್ದ ...

ಮುಂದಿನ ಮೂರು ತಿಂಗಳಲ್ಲಿ ಶಿವಮೊಗ್ಗದ ರಸ್ತೆಗಳಿಗೆ ಒಂದು ರೂಪ: ಈಶ್ವರಪ್ಪ ಭರವಸೆ

ಮುಂದಿನ ಮೂರು ತಿಂಗಳಲ್ಲಿ ಶಿವಮೊಗ್ಗದ ರಸ್ತೆಗಳಿಗೆ ಒಂದು ರೂಪ: ಈಶ್ವರಪ್ಪ ಭರವಸೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸ್ಮಾರ್ಟ್ ಸಿಟಿ ಕಾಮಗಾರಿಯಿಂದ ರಸ್ತೆಗಳು ಹಾಳಾಗಿದ್ದು, ನಗರದ ಜನರಿಗೆ ತೊಂದರೆಯಾಗುತ್ತಿದೆ ನಿಜ. ಆದರೆ, ಮುಂದಿನ ಮೂರು ತಿಂಗಳ ಒಳಗಾಗಿ ನಗರದ ರಸ್ತೆಗಳಿಗೆ ಒಂದು ಹೊಸ ರೂಪ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ...

ಗಟ್ಟಿದನಿಯ ದಿಟ್ಟ ಹೋರಾಟಗಳು ಇಂದಿನ ಅಗತ್ಯ: ಗುರುಮೂರ್ತಿ ಅಭಿಪ್ರಾಯ

ಗಟ್ಟಿದನಿಯ ದಿಟ್ಟ ಹೋರಾಟಗಳು ಇಂದಿನ ಅಗತ್ಯ: ಗುರುಮೂರ್ತಿ ಅಭಿಪ್ರಾಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಂಕರಘಟ್ಟ: ಮೀಸಲಾತಿ ಹೋರಾಟಗಳು, ಮುಕ್ತ ಅಭಿವ್ಯಕ್ತಿ, ಜನಸಾಮಾನ್ಯರ ಆಹಾರ ಮತ್ತು ವೈಯಕ್ತಿಕ ಆಯ್ಕೆಗಳನ್ನು ನಿಯಂತ್ರಿಸಲು ಹಲವು ಶಕ್ತಿಗಳು ಯತ್ನಿಸುತ್ತಿರುವ ಈ ಕಾಲಮಾನದಲ್ಲಿ ಪ್ರೊ.ಬಿ. ಕೃಷ್ಣಪ್ಪ ಅವರಂತಹ ದಿಟ್ಟ ಹೋರಾಟಗಾರರು- ಹೋರಾಟಗಳ ಅವಶ್ಯಕತೆಯಿದೆ ಎಂದು ಕರ್ನಾಟಕ ರಾಜ್ಯ ...

ನೂತನ ಗ್ರಾಪಂ ಸದಸ್ಯರಿಗೆ ಐದು ದಿನಗಳ ತರಬೇತಿ: ಸಚಿವ ಈಶ್ವರಪ್ಪ

ನೂತನ ಗ್ರಾಪಂ ಸದಸ್ಯರಿಗೆ ಐದು ದಿನಗಳ ತರಬೇತಿ: ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರಾಜ್ಯದಾದ್ಯಂತ ಆಯ್ಕೆಯಾಗಿರುವ ಗ್ರಾಮ ಪಂಚಾಯ್ತಿ ಸದಸ್ಯರಿಗೆ ಐದು ದಿನಗಳ ಕಾಲ ವಿಶೇಷ ತರಬೇತಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಇದು ಫೆ.16ರಿಂದ ಆರಂಭವಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ...

ಹೊಳಲೂರು ಗ್ರಾಪಂ ಚುನಾವಣೆ: ರುದ್ರಪ್ಪ ಅಧ್ಯಕ್ಷ-ನಾಗಮ್ಮ ಉಪಾಧ್ಯಕ್ಷರಾಗಿ ಆಯ್ಕೆ

ಹೊಳಲೂರು ಗ್ರಾಪಂ ಚುನಾವಣೆ: ರುದ್ರಪ್ಪ ಅಧ್ಯಕ್ಷ-ನಾಗಮ್ಮ ಉಪಾಧ್ಯಕ್ಷರಾಗಿ ಆಯ್ಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಹೊಳಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಬಿ. ರುದ್ರಪ್ಪ ಅಧ್ಯಕ್ಷರಾಗಿ (ಸಾಮಾನ್ಯ ಮೀಸಲಾತಿ) ಹಾಗೂ ನಾಗಮ್ಮ ಉಪಾಧ್ಯಕ್ಷರಾಗಿ (ಬಿಸಿಎಂ(ಎ) ಮಹಿಳಾ ಮೀಸಲಾತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: ...

ಶಿವಮೊಗ್ಗ ಮಹಾನಗರ ಪಾಲಿಕೆ ಆಯ-ವ್ಯಯ ಪೂರ್ವಭಾವಿ ಸಭೆ

ಶಿವಮೊಗ್ಗ ಮಹಾನಗರ ಪಾಲಿಕೆ ಆಯ-ವ್ಯಯ ಪೂರ್ವಭಾವಿ ಸಭೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗ ಮಹಾನಗರಪಾಲಿಕೆಯ 2021-22ನೇ ಸಾಲಿನ ಆಯ-ವ್ಯಯವನ್ನು ತಯಾರಿಸುವ ಬಗ್ಗೆ ಫೆ.12ರ ಬೆಳಗ್ಗೆ 11ಕ್ಕೆ ಮಹಾಪೌರೆ ಸುವರ್ಣ ಸಂಕರ್ ಅಧ್ಯಕ್ಷತೆಯಲ್ಲಿ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಸಾರ್ವಜನಿಕರ ಹಾಗೂ ಸಂಘ-ಸಂಸ್ಥೆಗಳ ಮೊದಲನೇ ಹಂತದ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ. ...

ಶಿವಮೊಗ್ಗದ ಬಿಬಿ ರಸ್ತೆಯಲ್ಲಿ ಪುರಂದರದಾಸರ ಆರಾಧನಾ ಮಹೋತ್ಸವ ಆಚರಣೆ

ಶಿವಮೊಗ್ಗದ ಬಿಬಿ ರಸ್ತೆಯಲ್ಲಿ ಪುರಂದರದಾಸರ ಆರಾಧನಾ ಮಹೋತ್ಸವ ಆಚರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರದ ದೊಡ್ಡ ಬ್ರಾಹ್ಮಣರ ಬೀದಿಯ ಕೂಡ್ಲಿ ಆರ್ಯ ಅಕ್ಷೋಭ್ಯ ಮಠದಲ್ಲಿನ ವಸಂತ ರಾಮ ಸೇವಾ ಸಂಘದ ವತಿಯಿಂದ ಇಂದು ದಾಸ ಶ್ರೇಷ್ಠ ಪುರಂದರದಾಸರ ಆರಾಧನಾ ಮಹೋತ್ಸವ ಆಚರಿಸಲಾಯಿತು. ಈ ಪ್ರಯುಕ್ತ (ಯಾಯಿವಾರ) ಗ್ರಾಮ ಪ್ರದರ್ಶನ ...

Page 1030 of 1141 1 1,029 1,030 1,031 1,141
  • Trending
  • Latest
error: Content is protected by Kalpa News!!