Sunday, March 15, 2026
Advertisement
ADVERTISEMENT

Tag: Shimoga

ಹಿಂದೂಗಳ ರಕ್ಷಣೆಗೆ ನಾವು ಸರ್ವಥಾ ಸಿದ್ಧರಿದ್ದೇವೆ: ಕೆ.ಈ. ಕಾಂತೇಶ್

ಹಿಂದೂಗಳ ರಕ್ಷಣೆಗೆ ನಾವು ಸರ್ವಥಾ ಸಿದ್ಧರಿದ್ದೇವೆ: ಕೆ.ಈ. ಕಾಂತೇಶ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕಳೆದ ತಿಂಗಳು ನಗರದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಹಿಂದೂ ಯುವಕರ ಮನೆಗಳಿಗೆ ಜಿಲ್ಲಾ ಪಂಚಾಯ್ತಿ ಸದಸ್ಯ ಕೆ.ಈ. ಕಾಂತೇಶ್ ಅವರು ಇಂದು ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ಹೇಳಿದ್ದಾರೆ. ಹಳೇ ಶಿವಮೊಗ್ಗ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಜ.10, 11, 12ರಂದು ದುರ್ಗಿಗುಡಿ ಸೇರಿ ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ಮಂಡ್ಲಿ, ಗಾಜನೂರು ಮತ್ತು ರಾಮಿನಕೊಪ್ಪ ವಿದ್ಯುತ್ ವಿತರಣಾ ಕೇಂದ್ರಗಳ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-1, 2,4 ...

ಲಕ್ಕವಳ್ಳಿ ಬಳಿ ಭೀಕರ ರಸ್ತೆ ಅಪಘಾತ: ಇಬ್ಬರ ದುರ್ಮರಣ?

ಲಕ್ಕವಳ್ಳಿ ಬಳಿ ಭೀಕರ ರಸ್ತೆ ಅಪಘಾತ: ಇಬ್ಬರ ದುರ್ಮರಣ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ತರೀಕೆರೆ: ತರೀಕೆರೆ ಹಾಗೂ ಲಕ್ಕವಳ್ಳಿ ನಡುವಿನ ರಂಗೇನಹಳ್ಳಿ ಬಳಿಯಲ್ಲಿ ಎರಡು ಕಾರುಗಳ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ರಂಗೇನಹಳ್ಳಿ ಬಳಿಯ ಕೆರೆ ಬಳಿಯ ರಸ್ತೆಯಲ್ಲಿ ಎರಡು ಕಾರುಗಳು ...

ಕುಷ್ಕಿ ಜಮೀನಿಗೆ 1.5 ಕೋಟಿ, ಅಡಕೆ ತೋಟಕ್ಕೆ 2.5 ಕೋಟಿ ರೂ. ಪರಿಹಾರ ನೀಡಿ: ರೈತರ ಮನವಿ

ಕುಷ್ಕಿ ಜಮೀನಿಗೆ 1.5 ಕೋಟಿ, ಅಡಕೆ ತೋಟಕ್ಕೆ 2.5 ಕೋಟಿ ರೂ. ಪರಿಹಾರ ನೀಡಿ: ರೈತರ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗ-ರಾಣೆಬೆನ್ನೂರು ರೈಲು ಮಾರ್ಗದ ಯೋಜನೆಗೆ ಬಳಸಿಕೊಳ್ಳುವ ಕುಷ್ಕಿ ಜಮೀನಿಗೆ ಪ್ರತಿ ಎಕರೆಗೆ 1.5 ಕೋಟಿ ರೂ. ಪರಿಹಾರ ನೀಡಬೇಕು ಎಂದು ರೈತರು ಮನವಿ ಮಾಡಿದ್ದಾರೆ. ಈ ಕುರಿತಂತೆ ನಿರಾಶ್ರಿತ ರೈತರು ಜಿಲ್ಲಾ ಉಸ್ತುವಾರಿ ಸಚಿವ ...

ದಕ್ಷಿಣ ಭಾರತದ ಆರ್’ಎಎಫ್ ಘಟಕ ನಮ್ಮ ಜಿಲ್ಲೆಯಲ್ಲಿ ಸ್ಥಾಪನೆಯಾಗುತ್ತಿರುವುದು ಹೆಮ್ಮೆಯ ವಿಚಾರ: ಸಂಸದ ರಾಘವೇಂದ್ರ

ದಕ್ಷಿಣ ಭಾರತದ ಆರ್’ಎಎಫ್ ಘಟಕ ನಮ್ಮ ಜಿಲ್ಲೆಯಲ್ಲಿ ಸ್ಥಾಪನೆಯಾಗುತ್ತಿರುವುದು ಹೆಮ್ಮೆಯ ವಿಚಾರ: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಇಡಿಯ ದಕ್ಷಿಣ ಭಾರತದ ಆಸ್ತಿಯಾಗಿರುವ ಆರ್’ಎಎಫ್ ಘಟಕ ನಮ್ಮ ಜಿಲ್ಲೆಯ ಭದ್ರಾವತಿಯಲ್ಲಿ ಸ್ಥಾಪನೆಯಾಗುತ್ತಿರುವುದು ನಮಗೆ ಹೆಮ್ಮೆಯ ಸಂಗತಿ ಎಂದು ಸಂಸದ ಬಿ.ವೈ. ರಾಘವೇಂದ್ರ ಸಂತಸ ವ್ಯಕ್ತಪಡಿಸಿದರು. ಈ ಕುರಿತಂತೆ ಮಾತನಾಡಿದ ಅವರು, ನಾಲ್ಕು ರಾಜ್ಯಗಳಿಗೆ ...

ಶಿವಮೊಗ್ಗ ದೊಡ್ಡಪೇಟೆ ಪೊಲೀಸರಿಬ್ಬರಿಗೆ ಕೊರೊನಾ ಸೊಂಕು! ಸೋಂಕಿನ ಮೂಲವೇನು ಗೊತ್ತಾ?

ಜಿಲ್ಲೆಯ ಹಲವು ಪೊಲೀಸ್ ಇನ್ಸ್‌’ಪೆಕ್ಟರ್’ಗಳ ವರ್ಗಾವಣೆ: ಇಲ್ಲಿದೆ ಪಟ್ಟಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರಾಜ್ಯದಾದ್ಯಂತ ಸಿವಿಲ್ ಪೊಲೀಸ್ ಇನ್ಸ್‌'ಪೆಕ್ಟರ್’ಗಳ ಭಾರೀ ವರ್ಗಾವಣೆ ಮಾಡಲಾಗಿದ್ದು, ಜಿಲ್ಲೆಯ ಹಲವು ಠಾಣೆಗಳ ಪಿಐಗಳೂ ಸಹ ಬದಲಾವಣೆಯಾಗಿದ್ದಾರೆ. ಈ ಕುರಿತಂತೆ ಇಲಾಖೆ ಆದೇಶ ಹೊರಡಿಸಿದ್ದು, ಜಿಲ್ಲೆಗೆ ಸಂಬಂಧಿಸಿದಂತೆ ಮೇಲ್ದರ್ಜೆಗೇರಿಸಿದ ಹುದ್ದೆಯ ನೂತನ ಪಿಐಗಳ ಪಟ್ಟಿ ...

ರಾಘವೇಂದ್ರ ಅವರೇ, ನೀವೊಬ್ಬ ಸಮರ್ಥ ಸಂಸದ ಎಂಬುದನ್ನು ನಿಮ್ಮ ಸಾಧನೆಗಳೇ ಕೂಗಿ ಹೇಳುತ್ತಿವೆ

ಸಕ್ರೆಬೈಲು, ಜೋಗ ಸಮಗ್ರ ಅಭಿವೃದ್ಧಿಗೆ ಅನುಮೋದನೆ: ಸಂಸದ ರಾಘವೇಂದ್ರ ಹೇಳಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸಕ್ರೆಬೈಲು ಆನೆ ಬಿಡಾರ ಹಾಗೂ ವಿಶ್ವವಿಖ್ಯಾತ ಜೋಗ ಜಲಪಾತದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿರುವ ಅವರು, ಸಕ್ರೆಬೈಲು ಅನೆ ...

ಮರ ಬಿದ್ದು ಮನೆ ಹಾನಿ: ಸ್ಥಳಕ್ಕೆ ಶಾಸಕ ಹಾಲಪ್ಪ ಭೇಟಿ, ಪರಿಹಾರದ ಭರವಸೆ

ಮರ ಬಿದ್ದು ಮನೆ ಹಾನಿ: ಸ್ಥಳಕ್ಕೆ ಶಾಸಕ ಹಾಲಪ್ಪ ಭೇಟಿ, ಪರಿಹಾರದ ಭರವಸೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ತಾಲೂಕಿನ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದೊಡ್ಡಬಾಳೆ ಗ್ರಾಮದಲ್ಲಿ ಮರ ಬಿದ್ದು ಹಾನಿಗೊಳಗಾದ ಮನೆಯ ಪ್ರದೇಶಕ್ಕೆ ಶಾಸಕ ಎಚ್. ಹಾಲಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮದ ಪಾರ್ವತಮ್ಮ ವೀರೇಂದ್ರ ಅವರ ಮನೆಯ ಮೇಲೆ ...

ಶಿವಮೊಗ್ಗದಲ್ಲಿ ಸೈನಿಕ ಶಾಲೆ ಮಂಜೂರಿಗೆ ಕೇಂದ್ರಕ್ಕೆ ಸಂಸದ ರಾಘವೇಂದ್ರ ಮನವಿ

ಶಿವಮೊಗ್ಗದಲ್ಲಿ ಸೈನಿಕ ಶಾಲೆ ಮಂಜೂರಿಗೆ ಕೇಂದ್ರಕ್ಕೆ ಸಂಸದ ರಾಘವೇಂದ್ರ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಿವೃತ್ತ ಸೈನಿಕರಿಗೆ ಹಾಗೂ ಅವರ ಕುಟುಂಬಸ್ಥರಿಗೆ ಸಹಾಯವಾಗುವ ನಿಟ್ಟಿನಲ್ಲಿ ನಗರದಲ್ಲಿ ಸೈನಿಕ ಶಾಲೆ ಆರಂಭಿಸುವಂತೆ ಸಂಸದ ಬಿ.ವೈ. ರಾಘವೇಂದ್ರ ಅವರು ಕೇಂದ್ರ ಸಚಿವರಿಗೆ ಮನವಿ ಮಾಡಿದ್ದಾರೆ. ಈ ಕುರಿತಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ...

ಮಳೆ ಹಾವಳಿಗೆ ತುತ್ತಾದ ಹೊಸಮನೆ ಪ್ರದೇಶಕ್ಕೆ ಪಾಲಿಕೆ ಆಯುಕ್ತರ ಭೇಟಿ

ಮಳೆ ಹಾವಳಿಗೆ ತುತ್ತಾದ ಹೊಸಮನೆ ಪ್ರದೇಶಕ್ಕೆ ಪಾಲಿಕೆ ಆಯುಕ್ತರ ಭೇಟಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಹಾನಿಗೊಳಗಾದ ಪ್ರದೇಶಗಳಿಗೆ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಳೆಯಿಂದ ನೀರು ನುಗ್ಗಿನ ಮನೆಗಳು ಹಾಗೂ ರಾಜ ಕಾಲುವೆ ಪ್ರದೇಶಕ್ಕೆ ...

Page 1046 of 1141 1 1,045 1,046 1,047 1,141
  • Trending
  • Latest
error: Content is protected by Kalpa News!!