Thursday, September 24, 2026
Advertisement
ADVERTISEMENT

Tag: Shimoga

ತೇಜಸ್ವಿ ಅವರಿಗೆ ಹಂಪಿ ವಿವಿಯ ಪಿಹೆಚ್‌ಡಿ ಪದವಿ ಪ್ರದಾನ

ತೇಜಸ್ವಿ ಅವರಿಗೆ ಹಂಪಿ ವಿವಿಯ ಪಿಹೆಚ್‌ಡಿ ಪದವಿ ಪ್ರದಾನ

ಕಲ್ಪ ಮೀಡಿಯಾ ಹೌಸ್ ಸೊರಬ: ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಸಂಗೀತ ಉಪನ್ಯಾಸಕರಾದ ಹೆಚ್.ಆರ್.ತೇಜಸ್ವಿ ಅವರು ಧಾರವಾಡದ ಡಾ.ಡಿ.ಪಿ.ಜ್ಯೋತಿಲಕ್ಷ್ಮಿ ಅವರ ಮಾರ್ಗದರ್ಶನದಲ್ಲಿ ರಚಿಸಿರುವ ಮಲೆನಾಡು ಪ್ರದೇಶದಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಘರಾಣಿಗಳ ಬೆಳವಣಿಗೆಗಳು ಮಹಾಪ್ರಬಂಧ ಕ್ಕೆ ಈಚೆಗೆ ಹಂಪಿ ವಿವಿಯಲ್ಲಿ ನಡೆದ 29ನೇ ...

ಸತ್ಯಧ್ಯಾನರ 79ನೆಯ ಆರಾಧನಾ ಮಹೋತ್ಸವ

ಸತ್ಯಧ್ಯಾನರ 79ನೆಯ ಆರಾಧನಾ ಮಹೋತ್ಸವ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಉತ್ತರಾಧಿಮಠದ ಪರಂಪರೆಯಲ್ಲಿ ಮಧ್ವಶಾಸ್ತ್ರವನ್ನು ಅತ್ಯಂತ ವ್ಯವಸ್ಥಿತವಾಗಿ ಅನುಷ್ಠಾನ, ಪ್ರತಿಪಾದನೆ ಮಾಡಿದವರು ಸತ್ಯಧ್ಯಾನರು ಎಂದು ಪಂಡಿತ ನವರತ್ನ ಶ್ರೀನಿವಾಸಾಚಾರ್ ಹೇಳಿದರು. ನಗರದ ಅಶ್ವತ್ಥನಗರದಲ್ಲಿ ಅದ್ಯಾಪಿ ಗುಂಡಾಚಾರ್ ಮನೆತನವರು ಮಂಗಳವಾರ ಅಯೋಜಿಸಿದ್ದ ಸತ್ಯಧ್ಯಾನರ ೭೯ನೆಯ ಆರಾಧನಾ ಮಹೋತ್ಸವದಲ್ಲಿ ಉಪನ್ಯಾಸ ...

ಕುವೆಂಪು ವಿಶ್ವವಿದ್ಯಾಲಯ ಸ್ನಾತಕ, ಸ್ನಾತಕೋತ್ತರ ಪದವಿ ಪರೀಕ್ಷೆ ಮುಂದೂಡಿಕೆ

ಕುವೆಂಪು ವಿಶ್ವವಿದ್ಯಾಲಯ ಸ್ನಾತಕ, ಸ್ನಾತಕೋತ್ತರ ಪದವಿ ಪರೀಕ್ಷೆ ಮುಂದೂಡಿಕೆ

ಕಲ್ಪ ಮೀಡಿಯಾ ಹೌಸ್ ಶಂಕರಘಟ್ಟ: ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವುದರಿಂದ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯನ್ನು ಮಂಗಳವಾರ ಪ್ರಕಟಿಸಿದ್ದು, ಏಪ್ರಿಲ್ 21ರಿಂದ ಮೇ 4ರವರೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಹಿನ್ನೆಲೆ ಯಲ್ಲಿ ಏಪ್ರಿಲ್ 21ರಿಂದ ಮೇ 3ರವರೆಗೆ ನಿಗದಿಯಾಗಿರುವ ...

ಮಾಸ್ಕ್ ಕುರಿತು ಜಾಗೃತಿ ಮೂಡಿಸಲು ಮುಂದಾದ ಶಿವಮೊಗ್ಗ ಪಾಲಿಕೆ ಮೇಯರ್…

ಮಾಸ್ಕ್ ಕುರಿತು ಜಾಗೃತಿ ಮೂಡಿಸಲು ಮುಂದಾದ ಶಿವಮೊಗ್ಗ ಪಾಲಿಕೆ ಮೇಯರ್…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ನಿಯಂತ್ರಿಸಲು ಜನರಲ್ಲಿ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಧರಿಸುವ ಬಗ್ಗೆ ಜಾಗೃತಿ ಮೂಡಿಸಲು ಸ್ವತಃ ಮೇಯರ್ ಸುನೀತಾ ಅಣ್ಣಪ್ಪ, ಉಪಮೇಯರ್ ಶಂಕರ್ ಗನ್ನಿ ಗಾಂಧಿಬಜಾರ್ ಸೇರಿದಂತೆ ಅನೇಕ ವ್ಯಾಪಾರ ಕೇಂದ್ರಗಳಲ್ಲಿ ...

ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಕೋವಿಡ್ ಹೊಸ ಮಾರ್ಗಸೂಚಿ‌: ಕುವೆಂಪು ವಿವಿ ಎಲ್ಲಾ ಪರೀಕ್ಷೆಗಳು ಮುಂದೂಡಿಕೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವುದರಿಂದ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯನ್ನು ಮಂಗಳವಾರ ಪ್ರಕಟಿಸಿದ್ದು, ಏಪ್ರಿಲ್ 21ರಿಂದ ಮೇ 04ರವರೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಹಿನ್ನೆಲೆ ಯಲ್ಲಿ ಏಪ್ರಿಲ್ 21ರ ನಂತರ ನಡೆಯಬೇಕಿದ್ದ ಕುವೆಂಪು ...

ತಮ್ಮ ಗೌರವಧನವನ್ನೂ ಕಲಾವಿದರಿಗೆ ವಿತರಿಸುತ್ತಿದ್ದ ಅಪರೂಪದ ವ್ಯಕ್ತಿ ಎಂ.ಎ. ಹೆಗ್ಡೆ: ಎಲ್.ಎನ್. ಕಾಶಿ ಕಂಬನಿ

ತಮ್ಮ ಗೌರವಧನವನ್ನೂ ಕಲಾವಿದರಿಗೆ ವಿತರಿಸುತ್ತಿದ್ದ ಅಪರೂಪದ ವ್ಯಕ್ತಿ ಎಂ.ಎ. ಹೆಗ್ಡೆ: ಎಲ್.ಎನ್. ಕಾಶಿ ಕಂಬನಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ತಮಗೆ ಸಲ್ಲುತ್ತಿದ್ದ ಗೌರವಧನವನ್ನೂ ಸಹ ತಮ್ಮ ಸ್ವಂತಕ್ಕೆ ಬಳಸಿಕೊಳ್ಳದೇ ಕಲಾವಿದರಿಗೆ ಗೌರವಧನದ ರೂಪದಲ್ಲಿ ವಿತರಿಸುತ್ತಿದ್ದ ಅಪರೂಪದ ವ್ಯಕ್ತಿ ಪ್ರೊ.ಎಂ.ಎ. ಹೆಗ್ಡೆ ಅವರು ಎಂದು ಯಕ್ಷಗಾನ ಅಕಾಡೆಮಿ ಮಾಜಿ ಸದಸ್ಯ ಹಾಗೂ ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಶಿವಮೊಗ್ಗದಲ್ಲಿಂದು 239 ಕೊರೋನಾ ಪಾಸಿಟಿವ್ ಪತ್ತೆ: ತಾಲೂಕುವಾರು ವಿವರ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 239 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೂ ಒಟ್ಟಾರೆಯಾಗಿ 24,099 ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಈ ಕುರಿತಂತೆ ಜಿಲ್ಲಾಡಳಿತ ಮಾಹಿತಿ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಈವರೆಗೂ ಒಟ್ಟು 501820 ಮಂದಿಯ ಪರೀಕ್ಷೆ ನಡೆಸಲಾಗಿದ್ದು, ...

ಮಾದರಿ ಮೃಗಾಲಯವಾಗಿ ಅಭಿವೃದ್ಧಿಪಡಿಸಲು ಕ್ರಮ : ಸಂಸದ ರಾಘವೇಂದ್ರ

ಮಾದರಿ ಮೃಗಾಲಯವಾಗಿ ಅಭಿವೃದ್ಧಿಪಡಿಸಲು ಕ್ರಮ : ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಶಿವಮೊಗ್ಗದ ಮೃಗಾಲಯವನ್ನು ರಾಜ್ಯದ ಮಾದರಿ ಮೃಗಾಲಯವನ್ನು ಅಭಿವೃದ್ಧಿಪಡಿಸಲು ಅಗತ್ಯವಿರುವ ಎಲ್ಲಾ ಸಹಕಾರ ನೀಡುವುದಾಗಿ ಸಂಸದ ಬಿ.ವೈ.ರಾಘವೇಂದ್ರ ಅವರು ತಿಳಿಸಿದರು. ಅವರು ಇಂದು ರಾಜ್ಯ ಮೃಗಾಲಯ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹದೇವಸ್ವಾಮಿ ಮತ್ತು ವನ್ಯಜೀವಿ ವಿಭಾಗದ ಉಪ ...

ಭದ್ರಾವತಿಯ ಕನಕ ಮಂಟಪ ಮೈದಾನದಲ್ಲಿ ಕಾರ್ಯಕರ್ತರ ಸಭೆ ನಡೆಸಿದ ಬಿಜೆಪಿ ಪ್ರಮುಖರು

ಭದ್ರಾವತಿಯ ಕನಕ ಮಂಟಪ ಮೈದಾನದಲ್ಲಿ ಕಾರ್ಯಕರ್ತರ ಸಭೆ ನಡೆಸಿದ ಬಿಜೆಪಿ ಪ್ರಮುಖರು

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕಬ್ಬಡ್ಡಿ ಪಂದ್ಯಾವಳಿ ವೇಳೆ ಸಂಭವಿಸಿದ ಘರ್ಷಣೆಯಿಂದಾಗಿ ರಾಜ್ಯ ಮಟ್ಟದಲ್ಲಿ ಸುದ್ದಿಯಾಗಿದ್ದ ನಗರದ ಕನಕ ಮಂಟಪ ಮೈದಾನದಲ್ಲೇ ಇಂದು ಬಿಜೆಪಿ ಕಾರ್ಯಕರ್ತರ ಸಭೆ ನಡೆಸಿದೆ. ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಸಂಜೆ ಪಕ್ಷದ ಕಾರ್ಯಕರ್ತರ ಸಭೆಯನ್ನು ನಡೆಸಲಾಯಿತು. ...

ಮಾಸ್ಕ್ ವಿತರಿಸುವ ಮೂಲಕ ಕೊರೋನಾ ಜಾಗೃತಿಗೆ ಮುಂದಾದ ಶಿವಮೊಗ್ಗ ಪೊಲೀಸರು…

ಮಾಸ್ಕ್ ವಿತರಿಸುವ ಮೂಲಕ ಕೊರೋನಾ ಜಾಗೃತಿಗೆ ಮುಂದಾದ ಶಿವಮೊಗ್ಗ ಪೊಲೀಸರು…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲಾ ಪೊಲೀಸರಿಂದ ನಗರದ ಬಸ್‌ನಿಲ್ದಾಣದಲ್ಲಿ ಇಂದು ಸಾರ್ವಜನಿಕರಿಗೆ ಮಾಸ್ಕ್ ವಿತರಿಸುವ ಮೂಲಕ ಕೊರೋನಾ ಜಾಗೃತಿ ಮೂಡಿಸುವ ಕಾರ್ಯ ಮಾಡಲಾಯಿತು. ಮಾಸ್ಕ್ ಧರಿಸದೆ ಕೊರೋನಾ ಮಾರ್ಗಸೂಚಿಗಳನ್ನು ಅನುಸರಿಸದೆ ಕಾನೂನು ಉಲ್ಲಂಘನೆ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದ್ದ ...

Page 1057 of 1223 1 1,056 1,057 1,058 1,223
  • Trending
  • Latest
error: Content is protected by Kalpa News!!