Saturday, March 14, 2026
Advertisement
ADVERTISEMENT

Tag: Shimoga

ಬಾಕಿ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲಾಗುವುದು: ಪಾಲಿಕೆ ಪ್ರತಿಪಕ್ಷ ನಾಯಕ ಯೋಗೇಶ್ ಭರವಸೆ

ಬಾಕಿ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲಾಗುವುದು: ಪಾಲಿಕೆ ಪ್ರತಿಪಕ್ಷ ನಾಯಕ ಯೋಗೇಶ್ ಭರವಸೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾದಿಂದ ಸ್ಥಗಿತಗೊಂಡಿದ್ದ ಬಾಕಿ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಲಾಗುವುದು ಎಂದು ಪಾಲಿಕೆ ಪ್ರತಿಪಕ್ಷ ನಾಯಕ ಎಚ್.ಸಿ. ಯೋಗೇಶ್ ಭರವಸೆ ನೀಡಿದರು. ಶಹದ್ ನಗರದಲ್ಲಿ ರಸ್ತೆ ಹಾಗೂ ಚರಂಡಿ ಕಾಮಗಾರಿಯ ಗುದ್ದಲಿ ಪೂಜೆ ಕಾರ್ಯ ನೆರವೇರಿಸಿ ...

ಗಮನಿಸಿ! ಗಾಜನೂರಿನ ನವೋದಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ

ಗಮನಿಸಿ! ಗಾಜನೂರಿನ ನವೋದಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಗಾಜನೂರಿನ ಜವಾಹರ ನವೋದಯ ವಿದ್ಯಾಲಯವು ಪ್ರಸಕ್ತ ಶೈಕ್ಷಣಿಕ ಸಾಲಿಗೆ ಪ್ರವೇಶ ಪರೀಕ್ಷೆಗೆ 6ನೇ ತರಗತಿ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 15ರೊಳಗಾಗಿ ವಿದ್ಯಾಲಯದ ಜಾಲತಾಣ www.navodaya.gov.in ಮೂಲಕ ಅರ್ಜಿಗಳನ್ನು ...

ಸಿಗಂಧೂರು ದೇವಾಲಯ ಸಲಹಾ ಸಮಿತಿ ಮೊದಲ ಸಭೆಯಲ್ಲಿ ತೀರ್ಮಾನವಾಗಿದ್ದೇನು?

ಸಿಗಂಧೂರು ದೇವಾಲಯ ಸಲಹಾ ಸಮಿತಿ ಮೊದಲ ಸಭೆಯಲ್ಲಿ ತೀರ್ಮಾನವಾಗಿದ್ದೇನು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸಿಗಂಧೂರು ದೇವಾಲಯದಲ್ಲಿ ಅಹಿತಕರ ಘಟನೆ ನಡೆದ ನಂತರ ಮೇಲುಸ್ತುವಾರಿ ಹಾಗೂ ಸಲಹಾ ಸಮಿತಿಯ ಮೊಟ್ಟ ಮೊದಲ ಸಭೆ ಇಂದು ನಡೆದಿದ್ದು, ಹಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ. ...

ಕ್ಯಾಲಿಫೋರ್ನಿಯಾದಲ್ಲಿ ಶೂಟೌಟ್’ಗೆ ಇಬ್ಬರು ಬಲಿ, ನಾಲ್ವರಿಗೆ ಗಂಭೀರ ಗಾಯ

ಬೆಚ್ಚಿ ಬಿದ್ದ ಮಲೆನಾಡು: ಒಂಟಿ ಮನೆಗಳಲ್ಲಿ ಹಾಡಹಗಲೇ ಮೂರು ಕಡೆ ದರೋಡೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ಮಲೆನಾಡಿನ ಒಂಟಿ ಮನೆಗಳಲ್ಲಿ ಮೂರು ಕಡೆ ಹಾಡಹಗಲೇ ದರೋಡೆ ಪ್ರಕರಣ ನಡೆದಿದ್ದು, ಮಲೆನಾಡಿಗರು ಅಕ್ಷರಶಃ ಬೆಚ್ಚಿ ಬಿದ್ದಿದ್ದಾರೆ. ತಾಲೂಕಿನ ಚುಟ್ಟಿಕೆರೆ, ತುಮರಿ ಹಾಗೂ ಬ್ರಾಹ್ಮಣ ಕೆಪ್ಪಿಗೆಯಲ್ಲಿ ದರೋಡೆ ನಡೆದಿದ್ದು, ಲಕ್ಷಾಂತರ ರೂ. ಮೌಲ್ಯದ ಒಡವೆ ...

ಭದ್ರಾವತಿ ಪೊಲೀಸರ ಭರ್ಜರಿ ಬೇಟೆ: ಇಬ್ಬರು ಕಳ್ಳರ ಬಂಧನ, 10 ಲಕ್ಷ ರೂ.ಗೂ ಅಧಿಕ ಮೌಲ್ಯದ ಆಭರಣ ವಶ

ಭದ್ರಾವತಿ ಪೊಲೀಸರ ಭರ್ಜರಿ ಬೇಟೆ: ಇಬ್ಬರು ಕಳ್ಳರ ಬಂಧನ, 10 ಲಕ್ಷ ರೂ.ಗೂ ಅಧಿಕ ಮೌಲ್ಯದ ಆಭರಣ ವಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಭದ್ರಾವತಿ ಗ್ರಾಮಾಂತರ ಪೊಲೀಸರು ನಡೆಸಿರುವ ಕಾರ್ಯಾಚರಣೆಯಲ್ಲಿ ಇಬ್ಬರು ಕಳ್ಳರನ್ನು ಬಂಧಿಸಲಾಗಿದ್ದು, 10 ಲಕ್ಷ ರೂ.ಗೂ ಅಧಿಕ ಮೊತ್ತದ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿಂದು ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ...

ಸಾರ್ವಜನಿಕರ ಹಿತಕ್ಕಾಗಿ ಇಡಿಯ ಪ್ರದೇಶ ಸ್ವಚ್ಛಗೊಳಿಸಿದ ಭದ್ರಾವತಿ ಅಗ್ನಿಶಾಮಕ ಸಿಬ್ಬಂದಿಗಳು

ಸಾರ್ವಜನಿಕರ ಹಿತಕ್ಕಾಗಿ ಇಡಿಯ ಪ್ರದೇಶ ಸ್ವಚ್ಛಗೊಳಿಸಿದ ಭದ್ರಾವತಿ ಅಗ್ನಿಶಾಮಕ ಸಿಬ್ಬಂದಿಗಳು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಅಪಾರವಾಗಿ ಬೆಳೆದು ಸಾರ್ವಜನಿಕರಿಗೆ ತೊಂದರೆ ಮಾತ್ರವಲ್ಲ ಅಪಾಯಕಾರಿಯಾಗಿದ್ದ ಗಿಡಗಂಟೆಗಳನ್ನು ನಗರಸಭೆ ಹಾಗೂ ಗೃಹ ರಕ್ಷಕದಗಳ ಸಿಬ್ಬಂದಿಗಳೊಂದಿಗೆ ಅಗ್ನಿಶಾಮಕ ಸಿಬ್ಬಂದಿಗಳು ಸ್ವಚ್ಛಗೊಳಿಸುವ ಮೂಲಕ ಮಾದರಿ ಕಾರ್ಯ ಮಾಡಿದ್ದಾರೆ. ಹೊಸ ಬುಳ್ಳಾಪುರದಲ್ಲಿರುವ ಅಗ್ನಿಶಾಮಕ ಕಚೇರಿಯ ಹಿಂಭಾಗದ ರಸ್ತೆ ...

ಹೈರಾಣಾಗಿರುವ ರೈತರ ಕಾಪಾಡಿ, ಮಲೆನಾಡನ್ನು ಉಳಿಸಿ: ಸೊರಬ ಪರಿಸರ ಜಾಗೃತಿ ಟ್ರಸ್ಟ್‌ ಮನವಿ

ಹೈರಾಣಾಗಿರುವ ರೈತರ ಕಾಪಾಡಿ, ಮಲೆನಾಡನ್ನು ಉಳಿಸಿ: ಸೊರಬ ಪರಿಸರ ಜಾಗೃತಿ ಟ್ರಸ್ಟ್‌ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಹಲವು ಕಾರಣಗಳಿಂದ ಹೈರಾಣಾಗಿರುವ ರೈತರನ್ನು ಕಾಪಾಡಿ ಹಾಗೂ ಮಲೆನಾಡನ್ನು ಸುಸ್ಥಿರವಾಗಿ ಉಳಿಸಿಕೊಂಡು ಅಭಿವೃದ್ಧಿಗೆ ಸಹಕಾರ ನೀಡಿ ಎಂದು ತಾಲೂಕು ಪರಿಸರ ಜಾಗೃತಿ ಟ್ರಸ್ಟ್‌ ಮನವಿ ಮಾಡಿದೆ. ಈ ಕುರಿತಂತೆ ತಾಲೂಕು ಪರಿಸರ ಜಾಗೃತಿ ಟ್ರಸ್ಟ್‌ ...

ಭದ್ರಾವತಿ ಅಗ್ನಿ ಶಾಮಕ ಸಿಬ್ಬಂದಿಗಳಿಗೆ ಕೋವಿಡ್19 ಅರಿವು ಹಾಗೂ ಪ್ರತಿಜ್ಞಾ ವಿಧಿ ಸ್ವೀಕಾರ

ಭದ್ರಾವತಿ ಅಗ್ನಿ ಶಾಮಕ ಸಿಬ್ಬಂದಿಗಳಿಗೆ ಕೋವಿಡ್19 ಅರಿವು ಹಾಗೂ ಪ್ರತಿಜ್ಞಾ ವಿಧಿ ಸ್ವೀಕಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಸ್ಥಳೀಯ ಅಗ್ನಿಶಾಮಕ ಠಾಣೆಯಲ್ಲಿ ಮಾರಕ ಕೊರೋನಾ ವೈರಸ್ ಹರಡುವುದನ್ನು ತಡೆಯುವ ಉದ್ದೇಶದಿಂದ ಕೇಂದ್ರ ಕಚೇರಿಯ ಆದೇಶದಂತೆ ಅಗ್ನಿ ಶಾಮಕ ಸಿಬ್ಬಂದಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಅಗ್ನಿಶಾಮಕ ಠಾಣಾಧಿಕಾರಿ ಎನ್. ವಸಂತಕುಮಾರ್ ಅವರು ಸಿಬ್ಬಂದಿಗೆ ಕೇಂದ್ರ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಅ.30-31ರಂದು ಶಿವಮೊಗ್ಗ ಗ್ರಾಮಾಂತರದ ಈ ಭಾಗಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ತಾವರೆಚಟ್ನಹಳ್ಳಿ ಗ್ರಾಮದಲ್ಲಿರುವ 66/11 ಕೆವಿ ವಿವಿ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಟಿಸಿಎಫ್ -7 ಚನ್ನಮುಂಬಾಪುರ, ಟಿಸಿಎಫ್-13 ಹುಣಸೋಡು, ಟಿಸಿಎಫ್-3 ಅಬ್ಬಲಗೆರೆ ಮತ್ತು ಟಿಸಿಎಫ್-5 ...

ಮನೆಗಳನ್ನು ಹೆದ್ದಾರಿ ಅಪಘಾತಗಳಿಂದ ದೂರ ನಿರ್ಮಿಸಿ: ಶಾಸಕ ಕೆ.ಬಿ. ಅಶೋಕ್ ನಾಯ್ಕ್‌

ಮನೆಗಳನ್ನು ಹೆದ್ದಾರಿ ಅಪಘಾತಗಳಿಂದ ದೂರ ನಿರ್ಮಿಸಿ: ಶಾಸಕ ಕೆ.ಬಿ. ಅಶೋಕ್ ನಾಯ್ಕ್‌

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಆಯನೂರು ನಡುವಿನ ಡಾಂಬರ್ ಫ್ಯಾಕ್ಟರಿ ಸನಿಹವಿರುವ ವಿಶಾಲ ಸ್ಥಳದಲ್ಲಿ ಇಂದು ಆಶ್ರಯ ಮನೆಗಳ ನಿವೇಶನಕ್ಕೆ ಭೂಮಿ ಪೂಜಾ ಸಮಾರಂಭ ನಡೆಯಿತು. ಶಿವಮೊಗ್ಗ ಗ್ರಾಮಾಂತರ ಜನಪ್ರಿಯ ಶಾಸಕ ಕೆ.ಬಿ. ಅಶೋಕ್ ನಾಯ್ಕ್‌ ಅವರು ವಿದ್ಯುಕ್ತವಾದ ಪೂಜೆ ...

Page 1077 of 1140 1 1,076 1,077 1,078 1,140
  • Trending
  • Latest
error: Content is protected by Kalpa News!!