Sunday, August 2, 2026
Advertisement
ADVERTISEMENT

Tag: Shimoga

ಐಪಿಎಲ್ | ಬೆಂಗಳೂರು ಬಿಟ್ಟು ಬೇರೆಡೆ ನಡೆದರೆ ಅದಕ್ಕೆ ರಾಜ್ಯ ಸರ್ಕಾರ ಕಾರಣ | ಡಿ.ಎಸ್. ಅರುಣ್

ಐಪಿಎಲ್ | ಬೆಂಗಳೂರು ಬಿಟ್ಟು ಬೇರೆಡೆ ನಡೆದರೆ ಅದಕ್ಕೆ ರಾಜ್ಯ ಸರ್ಕಾರ ಕಾರಣ | ಡಿ.ಎಸ್. ಅರುಣ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಅತ್ಯಂತ ಜನಪ್ರಿಯವಾದ ಐಪಿಎಲ್ ಪಂದ್ಯಾವಳಿ #IPL tournament ಬೆಂಗಳೂರಿನಲ್ಲಿಯೇ ನಡೆಯಬೇಕು. ಇದಕ್ಕೆ ಬೇಕಾದ ಮುಂಜಾಗ್ರತೆಯನ್ನು ರಾಜ್ಯ ಸರ್ಕಾರ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಹಾಗೂ #KSCA ಕೆಎಸ್‌ಸಿಎಯ ಶಿವಮೊಗ್ಗ ವಲಯ ಸಂಚಾಲಕ ...

ಎಸ್’ಪಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ | ಶಿವಮೊಗ್ಗದಲ್ಲಿ ‘ಗಾನ ಗಂಧರ್ವನ ನೂರೊಂದು ನೆನಪು’ ಕಾರ್ಯಕ್ರಮ

ಎಸ್’ಪಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ | ಶಿವಮೊಗ್ಗದಲ್ಲಿ ‘ಗಾನ ಗಂಧರ್ವನ ನೂರೊಂದು ನೆನಪು’ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರಾಗ ರಂಜನಿ ಟ್ರಸ್ಟ್‌ನ ದಶಮಾನೋತ್ಸವ ಸಂಭ್ರಮದ ಅಂಗವಾಗಿ ಜ.17, 18ರಂದು ಸಂಜೆ 5:20ಕ್ಕೆ ಕುವೆಂಪು ರಂಗಮಂದಿರದಲ್ಲಿ ‘ಗಾನ ಗಂಧರ್ವನ ನೂರೊಂದು ನೆನಪು’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ರಾಗರಂಜನಿ ಟ್ರಸ್ಟ್‌ನ ಮುಖ್ಯಸ್ಥ, ಗಾಯಕ ಪ್ರಹ್ಲಾದ್ ...

ಶಿವಮೊಗ್ಗದ ಇತಿಹಾಸದಲ್ಲೇ ಪ್ರಥಮ | ಒಂದೇ ಬಾರಿಗೆ ಝೇಂಕರಿಸಲಿದೆ 301 ವೀಣಾವಾದನ

ಶಿವಮೊಗ್ಗದ ಇತಿಹಾಸದಲ್ಲೇ ಪ್ರಥಮ | ಒಂದೇ ಬಾರಿಗೆ ಝೇಂಕರಿಸಲಿದೆ 301 ವೀಣಾವಾದನ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶ್ರೀ ಸರಸ್ವತಿ ಸಂಗೀತ ವಿದ್ಯಾಲಯ, ಸುಶ್ರಾವ್ಯ ಮತ್ತು ಶ್ರೀ ಸಾಯಿಶೃತಿ ಸಂಗೀತ ವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ರಜತ ಮಹೋತ್ಸವದ ಅಂಗವಾಗಿ ವೀಣಾ ತ್ರಿಶತೋತ್ಸವ ಕಾರ್ಯಕ್ರಮವನ್ನು ಜ.17 ಮತ್ತು 18ರಂದು ನಗರದ ಫ್ರೀಡಂಪಾರ್ಕ್‌ನಲ್ಲಿ ಆಯೋಜಿಸಲಾಗಿದೆ ...

ಶಿವಮೊಗ್ಗ ಜೈಲಿನಲ್ಲಿದ್ದ ಉಡುಪಿಯ ಶಿಕ್ಷಾ ಬಂಧಿ ಸಾವು | ಏನಾಯ್ತು?

ಶಿವಮೊಗ್ಗ ಜೈಲಿನಲ್ಲಿದ್ದ ಉಡುಪಿಯ ಶಿಕ್ಷಾ ಬಂಧಿ ಸಾವು | ಏನಾಯ್ತು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿಕ್ಷಾ ಬಂಧಿಯಾಗಿ ಶಿವಮೊಗ್ಗ #Shivamogga ಕೇಂದ್ರ ಕಾರಾಗೃಹದಲ್ಲಿದ್ದ ಉಡುಪಿ #Udupi ಜಿಲ್ಲೆ ಪೆರ್ಡೂರು ಮೂಲದ ವ್ಯಕ್ತಿಯೊಬ್ಬರು ವಯೋಸಹಜ ಅಸ್ವಸ್ಥತೆಯಿಂದ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿಯನ್ನು ಬಸವ(78) ಎಂದು ವರದಿಯಾಗಿದೆ. ಮೃತ ವ್ಯಕ್ತಿಯು ಮಧುಮೇಹ, ರಕ್ತದೊತ್ತಡ ...

ಸುಬ್ರಹ್ಮಣ್ಯ: ಕಾಣೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದ ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರೊಬ್ಬರು ತರಗತಿ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಬಳ್ಳೂರು ಗ್ರಾಮದಲ್ಲಿ ನಡೆದಿದೆ. ನೇಣಿಗೆ ಶರಣಾದ ಶಿಕ್ಷಕನನ್ನು ಧನಂಜಯ್(51) ಎಂದು ಗುರುತಿಸಲಾಗಿದೆ. ಮೃತ ಶಿಕ್ಷಕ ...

ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು

ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | ಇಲ್ಲಿನ ಭಾರತೀಪುರ ಕೆರೆ #Accident near Bharatipura Lake ಸಮೀಪ ಕೆಎಸ್‌ಆರ್‌ಟಿಸಿ ಬಸ್ ಮತ್ತು ಸ್ವಿಫ್ಟ್ ಡಿಸೈರ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಶೃಂಗೇರಿ ಭಾಗದ ಮೂವರು ಮೃತಪಟ್ಟಿದ್ದಾರೆ. ಕಿಗ್ಗಾ ಗ್ರಾಮದ ...

ದೃಢ ಆತ್ಮವಿಶ್ವಾಸದೊಂದಿಗೆ ಪರಿಪೂರ್ಣ ವ್ಯಕ್ತಿತ್ವ ರೂಪಿಸಿಕೊಳ್ಳಿ: ಪ್ರಾಚಾರ್ಯ ಶಿವಕುಮಾರ ಕರೆ

ದೃಢ ಆತ್ಮವಿಶ್ವಾಸದೊಂದಿಗೆ ಪರಿಪೂರ್ಣ ವ್ಯಕ್ತಿತ್ವ ರೂಪಿಸಿಕೊಳ್ಳಿ: ಪ್ರಾಚಾರ್ಯ ಶಿವಕುಮಾರ ಕರೆ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಸೀಮಿತವಾಗದೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಳ್ಳುವ ಮೂಲಕ ತಮ್ಮಲ್ಲಿರುವ ಪ್ರತಿಭಾಶಕ್ತಿಯನ್ನು ಅನಾವರಣ ಮಾಡಬೇಕೆಂದು ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರು ಮತ್ತು ಸಂಸ್ಥೆಯ ಪ್ರತಿನಿಧಿಗಳಾದ ಡಾ.ಜಿ.ಎಸ್. ಶಿವಕುಮಾರ ತಿಳಿಸಿದರು. ಸ್ವಾಮಿ ವಿವೇಕಾನಂದ ...

ಅಧಿವೇಶನದಲ್ಲಿ ಶಾಸಕ ಡಾ.ಸರ್ಜಿ ಧ್ವನಿ | ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ

ಅಧಿವೇಶನದಲ್ಲಿ ಶಾಸಕ ಡಾ.ಸರ್ಜಿ ಧ್ವನಿ | ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ವಿಧಾನ ಪರಿಷತ್ ಅಧಿವೇಶನದ ಸಂದರ್ಭದಲ್ಲಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ನಡೆಸಿದ ಚರ್ಚೆಗೆ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮಹತ್ವದ ಸುಧಾರಣೆಗಳನ್ನು ತಿದ್ದುಪಡಿ ಮಾಡಿ ಜಾರಿಗೆ ತಂದಿದೆ ಎಂದು ...

ಹೊಸನಗರದ ಶ್ರೀ ವೀರಶೈವ ಸಹಕಾರ ಸಂಘಕ್ಕೆ ವಿಶೇಷಾಧಿಕಾರಿ ನೇಮಿಸಿ: ಸದಸ್ಯರ ಆಗ್ರಹ

ಹೊಸನಗರದ ಶ್ರೀ ವೀರಶೈವ ಸಹಕಾರ ಸಂಘಕ್ಕೆ ವಿಶೇಷಾಧಿಕಾರಿ ನೇಮಿಸಿ: ಸದಸ್ಯರ ಆಗ್ರಹ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಹೊಸನಗರದ ಶ್ರೀ ವೀರಶೈವ ಪತ್ತಿನ ಸಹಕಾರ ಸಂಘದ ಕಾನೂನು ಪ್ರಕಾರ ಕೂಡಲೇ ವಿಶೇಷಾಧಿಕಾರಿಗಳನ್ನು ನೇಮಿಸಿ ಮುಂದಿನ ಹೊಸ ಆಡಳಿತ ಮಂಡಳಿ ರಚನೆಗೆ ಚುನಾವಣಾ ಪ್ರಕ್ರಿಯೆ ನಡೆಸುವಂತೆ ಆಗ್ರಹಿಸಿ ಸಂಘದ ಠೇವಣಿದಾರರು, ಸದಸ್ಯರು ಮತ್ತು ...

ಜ.17ರಿಂದ ಮೂರು ದಿನಗಳ ಕಾಲ ಚರಕದ ಕೈಮಗ್ಗ, ಕೈಉತ್ಪನ್ನಗಳ ಪ್ರದರ್ಶನ, ಮಾರಾಟ

ಜ.17ರಿಂದ ಮೂರು ದಿನಗಳ ಕಾಲ ಚರಕದ ಕೈಮಗ್ಗ, ಕೈಉತ್ಪನ್ನಗಳ ಪ್ರದರ್ಶನ, ಮಾರಾಟ

ಕಲ್ಪ ಮೀಡಿಯಾ ಹೌಸ್  |  ಸಾಗರ  | ಸಮೀಪದ ಹೆಗ್ಗೋಡು-ಭೀಮನಕೋಣೆಯ ಚರಕ ಮಹಿಳಾ ವಿವಿಧೋದ್ದೇಶ ಕೈಗಾರಿಕಾ ಸಹಕಾರ ಸಂಘವು ಇದೇ ಜನವರಿ 17 ರಿಂದ 19 ರವರೆಗೆ ಮೂರು ದಿನಗಳ ಕಾಲ ಬೆಳಿಗ್ಗೆ 10 ರಿಂದ ಸಂಜೆ 7:30ರವರೆಗೆ ನಗರದ ಬಿ.ಎಚ್.ರಸ್ತೆಯ ...

Page 108 of 1211 1 107 108 109 1,211
  • Trending
  • Latest
error: Content is protected by Kalpa News!!