Friday, March 13, 2026
Advertisement
ADVERTISEMENT

Tag: Shimoga

ನಿಮ್ಮ ಮಗು ಬುದ್ದಿಶಾಲಿಯಾಗಿ ಹುಟ್ಟಬೇಕೆ? ಸದೃಢ ಮೈಕಟ್ಟು ಹೊಂದಿ ಕಾಂತಿಯುತವಾಗಬೇಕೆ? ಇಲ್ಲಿದೆ ಮಾರ್ಗ

ನಿಮ್ಮ ಮಗು ಬುದ್ದಿಶಾಲಿಯಾಗಿ ಹುಟ್ಟಬೇಕೆ? ಸದೃಢ ಮೈಕಟ್ಟು ಹೊಂದಿ ಕಾಂತಿಯುತವಾಗಬೇಕೆ? ಇಲ್ಲಿದೆ ಮಾರ್ಗ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ವಚಾ ಸುವರ್ಣ ಎಂಬುದು ಬಹು ಕಾಲದಿಂದಲೂ ಪ್ರಚಲಿತವಾಗಿರುವ ಆರ್ಯುವೇದ ಔಷಧೀಯ ಪದ್ದತಿ. ಹಿರಿಯರು ಮಕ್ಕಳಿದ್ದ ಮನೆಯಲ್ಲಿ ಈ ಒಂದು ಔಷಧೀಯ ದ್ರವ್ಯವನ್ನು ಒಂದಿಲ್ಲೊಂದು ರೀತಿಯಲ್ಲಿ ಬಳಕೆಗೆ ತರುತ್ತಾರೆ. ಇಷ್ಟೇ ಅಲ್ಲದೆ ಬಾಣಂತಿ ಚಿಕಿತ್ಸೆ, ವಯೋವೃದ್ದರ ಚಿಕಿತ್ಸೆ ...

ಭದ್ರಾ ಜಲಾಶಯದಿಂದ ಇಂದು ಮುಂಜಾನೆ 8 ಸಾವಿರ ಕ್ಯೂಸೆಕ್ಸ್‌ ನೀರು ಬಿಡುಗಡೆ

ಭದ್ರಾ ಜಲಾಶಯದಿಂದ ಇಂದು ಮುಂಜಾನೆ 8 ಸಾವಿರ ಕ್ಯೂಸೆಕ್ಸ್‌ ನೀರು ಬಿಡುಗಡೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಮಲೆನಾಡು ಭಾಗದಲ್ಲಿ ಮತ್ತೆ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭದ್ರಾ ಜಲಾಶಯ ಭರ್ತಿಯಾಗಿದ್ದು, ಇಂದು ಮುಂಜಾನೆಯೂ ಸಹ ನದಿಗೆ 8251 ಕ್ಯೂಸೆಕ್ಸ್‌ ನೀರನ್ನು ಹರಿಸಲಾಗಿದೆ. 186 ಅಡಿಗಳ ಪೂರ್ಣ ಮಟ್ಟದಲ್ಲಿ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಇಂದು ...

ಶಿವಮೊಗ್ಗ ಪೊಲೀಸರ ಭರ್ಜರಿ ಕಾರ್ಯಾಚರಣೆ: ದರೋಡೆಗೆ ಹೊಂಚು ಹಾಕಿದ್ದ ನಾಲ್ವರ ಬಂಧನ

ಶಿವಮೊಗ್ಗ ಪೊಲೀಸರ ಭರ್ಜರಿ ಕಾರ್ಯಾಚರಣೆ: ದರೋಡೆಗೆ ಹೊಂಚು ಹಾಕಿದ್ದ ನಾಲ್ವರ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ದರೋಡೆಗೆ ಹೊಂಚು ಹಾಕಿದ್ದ ನಾಲ್ವರು ದುಷ್ಕರ್ಮಿಗಳನ್ನು ದೊಡ್ಡ ಪೇಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ಗಾಂಧಿ ಬಜಾರ್ ನ ಹತ್ತಿರ ದರೋಡೆ ಮಾಡಲು ಹೊಂಚು ಹಾಕುತ್ತಿದ್ದ ಆರೋಪಿತರ ವಿರುದ್ದ ಕಾರ್ಯಾಚರಣೆ ನಡೆಸಿದ್ದು, ಮಧ್ಯಪ್ರದೇಶದ ಸುರೇಶ್ ...

ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಠಿಸುವುದು ನಮ್ಮ ಗುರಿ: ಎಸ್. ದತ್ತಾತ್ರಿ

ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಠಿಸುವುದು ನಮ್ಮ ಗುರಿ: ಎಸ್. ದತ್ತಾತ್ರಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಆತ್ಮ ನಿರ್ಭರ್ ಪರಿಕಲ್ಪನೆ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪನವರ ಕನಸಿನಂತೆ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ ಗ್ರಾಮೀಣ ಭಾಗಗಳಲ್ಲಿ ಯುವಕರಿಗೆ ಉದ್ಯೋಗ ನೀಡುವುದೇ ನಮ್ಮ ಮುಂದಿನ ಗುರಿಯಾಗಿದೆ ಎಂದು ಕರ್ನಾಟಕ ...

ಭದ್ರಾ ಜಲಾಶಯದಿಂದ 7600 ಕ್ಯೂಸೆಕ್ಸ್‌ ನೀರು ಬಿಡುಗಡೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಮಲೆನಾಡು ಭಾಗದಲ್ಲಿ ಮತ್ತೆ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಕ್ರಸ್ಟ್‌ ಗೇಟ್ ಮೂಲಕ ನೀರನ್ನು ನದಿಗೆ ಹರಿಸಲಾಗಿದೆ. ಕ್ರಸ್ಟ್‌ ಗೇಟ್ ಮೂಲಕ ಮಧ್ಯಾಹ್ನ 3300 ಕ್ಯೂಸೆಕ್ಸ್‌ ನೀರು ಹರಿಸಲಾಗಿತ್ತು. ಆನಂತರ ...

ಮಕ್ಕಳಿಗೆ ನಾವು ನೀಡುವ ಶಿಕ್ಷಣವೇ ದೊಡ್ಡ ಆಸ್ತಿ: ಭದ್ರಾವತಿ ತಾಪಂ ಇಒ ಡಾ.ಮಂಜುನಾಥ್

ಮಕ್ಕಳಿಗೆ ನಾವು ನೀಡುವ ಶಿಕ್ಷಣವೇ ದೊಡ್ಡ ಆಸ್ತಿ: ಭದ್ರಾವತಿ ತಾಪಂ ಇಒ ಡಾ.ಮಂಜುನಾಥ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಮಕ್ಕಳಿಗೆ ನಾವು ನೀಡುವ ಶಿಕ್ಷಣವೇ ಅವರಿಗೆ ನಾವು ಕೊಡಬಹುದಾದ ದೊಡ್ಡ ಆಸ್ತಿ ಎಂದು ತಾಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ ಡಾ. ಮಂಜುನಾಥ್ ಅಭಿಪ್ರಾಯಪಟ್ಟರು. ತಾಲೂಕಿನ ಸರ್ಕಾರಿ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡಿ 500ಕ್ಕಿಂತಲೂ ಹೆಚ್ಚು ಅಂಕ ...

ಗಮನಿಸಿ! ಅ.16, 17ರಂದು ಸಾಗರ-ತಾಳಗುಪ್ಪ ಲೆವೆಲ್ ಕ್ರಾಸಿಂಗ್ ಬಂದ್, ಇಲ್ಲಿದೆ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ

ಗಮನಿಸಿ! ಅ.16, 17ರಂದು ಸಾಗರ-ತಾಳಗುಪ್ಪ ಲೆವೆಲ್ ಕ್ರಾಸಿಂಗ್ ಬಂದ್, ಇಲ್ಲಿದೆ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸಾಗರ-ಜಂಬುಗಾರು-ತಾಳಗುಪ್ಪ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ. 152ರ ಸಂಚರಿಸುವ ಮಾರ್ಗದಲ್ಲಿ ತಾಂತ್ರಿಕವಾಗಿ ಪರಿಶೀಲನೆ ಮಾಡುವುದರಿಂದ ಎರಡು ದಿನ ಈ ಮಾರ್ಗ ಬಂದ್ ಆಗಿರುತ್ತದೆ. ಅಕ್ಟೋಬರ್ 16 ರಂದು ಬೆಳಗ್ಗೆ 7.30 ...

ಮಣಿಪಾಲ್ ಆರೋಗ್ಯ ಕಾರ್ಡ್‌ನ ಶುಲ್ಕ ಸಣ್ಣದು, ಪ್ರಯೋಜನ ದೊಡ್ಡದು: ಮೋಹನ್ ಶೆಟ್ಟಿ

ಮಣಿಪಾಲ್ ಆರೋಗ್ಯ ಕಾರ್ಡ್‌ನ ಶುಲ್ಕ ಸಣ್ಣದು, ಪ್ರಯೋಜನ ದೊಡ್ಡದು: ಮೋಹನ್ ಶೆಟ್ಟಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಮ್ಮ ಸಮುದಾಯಕ್ಕೆ ಕೈಗೆಟುಕುವ ವೆಚ್ಚದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಯಶಸ್ವೀ 20 ವರ್ಷಗಳನ್ನು ಪೂರೈಸಿರುವ ಮಣಿಪಾಲ್ ಆರೋಗ್ಯ ಕಾರ್ಡ್ ಶುಲ್ಕ ಸಣ್ಣದಾಗಿದ್ದು, ಪ್ರಯೋಜನ ಮಾತ್ರ ದೊಡ್ಡದಾಗಿದೆ ಎಂದು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ...

ಸೇವ್ ರೀಚಾರ್ಜ್ ಹೆಸರಲ್ಲಿ ವಂಚನೆ ಆರೋಪ: ಗ್ರಾಹಕರಿಂದ ಎಸ್’ಪಿಗೆ ದೂರು

ಸೇವ್ ರೀಚಾರ್ಜ್ ಹೆಸರಲ್ಲಿ ವಂಚನೆ ಆರೋಪ: ಗ್ರಾಹಕರಿಂದ ಎಸ್’ಪಿಗೆ ದೂರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸೇವ್ ರೀಚಾರ್ಜ್ ಎಂಬ ವೆಬ್’ಸೈಟ್ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವಂಚನೆ ಮಾಡಲಾಗಿದೆ ಎಂದು ಆರೋಪಿಸಿ ಹಲವಾರು ಗ್ರಾಹಕರು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿದೆ. ಸೇವ್ ರೀಚಾರ್ಜ್ ಎಂಬ ವೆಬ್ ಸೈಟ್ ಮೊಬೈಲ್ ಗ್ರಾಹಕರಿಗೆ ಪ್ರತೀ ...

ನ್ಯೂಟೌನ್ ದೇವಾಲಯದಲ್ಲಿ ಸರ್ಪದೋಷ ನಿವಾರಣೆಗಾಗಿ ವಿಶೇಷ ನಾಗಪೂಜೆ

ನ್ಯೂಟೌನ್ ದೇವಾಲಯದಲ್ಲಿ ಸರ್ಪದೋಷ ನಿವಾರಣೆಗಾಗಿ ವಿಶೇಷ ನಾಗಪೂಜೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನ್ಯೂಟೌನ್‌ನಲ್ಲಿರುವ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಸೊಮವಾರ ರಾತ್ರಿ ಸರ್ಪದೋಷ ನಿವಾರಣೆಗಾಗಿ ವಿಶೇಷವಾದ ನಾಗಪೂಜೆಯನ್ನು ವರ್ಣರಂಜಿತವಾಗಿ ಆಚರಿಸಲಯಿತು. ಕಾರ್ಯಕ್ರಮದಲ್ಲಿ ಆಕರ್ಷಕವಾಗಿ, ವರ್ಣಮಯವಾದ ರಂಗವಲ್ಲಿಯಲ್ಲಿ ನಾಗದೇವರ ಬೃಹತ್‌ಗಾತ್ರದ ಚಿತ್ರವನ್ನು ಬಿಡಿಸಲಾಗಿತ್ತು. ದೇವಾಲಯದ ಒಳಗೆ ಹೊರಗೆ ಪೂಜಾಸ್ಥಳಗಳಲ್ಲಿ ವಿಶೇಷ ಅಲಂಕಾರವನ್ನು ...

Page 1086 of 1140 1 1,085 1,086 1,087 1,140
  • Trending
  • Latest
error: Content is protected by Kalpa News!!