Tuesday, September 22, 2026
Advertisement
ADVERTISEMENT

Tag: Shimoga

ನಾನು ಆರೋಗ್ಯದಿಂದ ಇದ್ದೇನೆ, ಯಾರೂ ಆತಂಕ ಪಡಬೇಡಿ: ಶಾಸಕ ಸಂಗಮೇಶ್ವರ್ ಸಂದೇಶ

ಭದ್ರಾವತಿ ಶಾಸಕ ಸಂಗಮೇಶ್ ಅಮಾನತು ಆದೇಶ ಹಿಂಪಡೆಯಲು ಒತ್ತಾಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ      ಭದ್ರಾವತಿ: ನಗರದಲ್ಲಿ ಕಬಡ್ಡಿ ಪಂದ್ಯಾವಳಿ ವೇಳೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ಸಹೋದರ ಬಿ.ಕೆ.ಮೋಹನ್ ಅವರ ವಿರುದ್ಧವೂ ಪ್ರಕರಣ ದಾಖಲಿಸಿರುವುದನ್ನು ತಾಲೂಕು ವೀರಶೈವ ಸಮಾಜದ ಅಧ್ಯಕ್ಷ ಕೆ.ಸಿ.ವೀರಭದ್ರಪ್ಪಗೌಡ ಖಂಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ...

ನಿರಂತರ ಸಂಸ್ಥೆಯಿಂದ ವಿಭಿನ್ನವಾಗಿ ಮಹಿಳಾ ದಿನಾಚರಣೆ

ನಿರಂತರ ಸಂಸ್ಥೆಯಿಂದ ವಿಭಿನ್ನವಾಗಿ ಮಹಿಳಾ ದಿನಾಚರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ      ಶಿವಮೊಗ್ಗ: ನಿರಂತರ ಸಂಸ್ಥೆಯಿಂದ ವಿಭಿನ್ನವಾಗಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಜೀವನ ನಿರ್ವಹಣೆಗಾಗಿ ಆಂಧ್ರದಿಂದ ಶಿವಮೊಗ್ಗಕ್ಕೆ ವಲಸೆ ಬಂದು ಮೆಗ್ಗಾನ್ ಆಸ್ಪತ್ರೆಯ ಕಾಂಪೌಂಡ್ ಎದುರು ಬುಟ್ಟಿ ಹಾಗೂ ಬಿದಿರಿನ ವಸ್ತುಗಳನ್ನು ತಯಾರಿಸಿ ಸ್ವಾಭಿಮಾನದಿಂದ ಬದುಕನ್ನು ಕಟ್ಟಿಕೊಂಡಿರುವ ಮಹಿಳೆಯರಿಗೆ ...

ಭದ್ರಾವತಿ ಶಾಸಕರ ಅಮಾನತು ಆದೇಶ ಹಿಂಪಡೆಯುವಂತೆ ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಒತ್ತಾಯ

ಭದ್ರಾವತಿ ಶಾಸಕರ ಅಮಾನತು ಆದೇಶ ಹಿಂಪಡೆಯುವಂತೆ ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಒತ್ತಾಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ      ಭದ್ರಾವತಿ: ಕ್ಷೇತ್ರದ ಶಾಸಕರನ್ನು 7 ದಿನಗಳವರೆಗೆ ಕಲಾಪದಿಂದ ಅಮಾನತುಗೊಳಿಸಿರುವುದನ್ನು ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಖಂಡಿಸುವ ಜೊತೆಗೆ ತಕ್ಷಣ ಅಮಾನತು ಆದೇಶ ಹಿಂಪಡೆಯುವಂತೆ ಒತ್ತಾಯಿಸುತ್ತದೆ ಎಂದು ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಮುಖಂಡ ಸೆಲ್ವರಾಜ್ ತಿಳಿಸಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ...

ಶಿವಮೊಗ್ಗದ ದುರ್ಗಿಗುಡಿ ಸರ್ಕಾರಿ ಸ್ಮಾರ್ಟ್ ಕ್ಲಾಸ್’ನಲ್ಲಿ ಏನೆಲ್ಲಾ ಹೈಟೆಕ್ ಸೌಲಭ್ಯಗಳಿವೆ ಗೊತ್ತಾ?

ಶಿವಮೊಗ್ಗದ ದುರ್ಗಿಗುಡಿ ಸರ್ಕಾರಿ ಸ್ಮಾರ್ಟ್ ಕ್ಲಾಸ್’ನಲ್ಲಿ ಏನೆಲ್ಲಾ ಹೈಟೆಕ್ ಸೌಲಭ್ಯಗಳಿವೆ ಗೊತ್ತಾ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಯಾವುದೇ ಕ್ಷೇತ್ರದಲ್ಲಾಗಲೀ, ವ್ಯವಸ್ಥೆಯಲ್ಲಾಗಲೀ ನಿರಂತರವಾಗಿ ಬದಲಾವಣೆಗಳಾಗುತ್ತಿದ್ದರೆ ಅದನ್ನು ಅಭಿವೃದ್ಧಿಯ ಮೆಟ್ಟಿಲುಗಳೆಂದು ಹೇಳಬಹುದು. ಹೀಗೇ ಯಾವುದೇ ಬದಲಾವಣೆಗಳನ್ನು ಮಾಡಬೇಕಾದರೂ ಅದರಲ್ಲಿ ದೃಢ ನಿರ್ಧಾರಗಳು ಮುಖ್ಯ. ಯಾವುದೇ ವ್ಯವಸ್ಥೆಯನ್ನು ಅರ್ಥಬದ್ಧವಾಗಿ ಮತ್ತು ಅಭಿವೃದ್ಧಿಗೆ ಪೂರಕವಾಗಿ ಬದಲಾಯಿಸಬೇಕು ಮತ್ತು ಅದು ...

ಹಾಸನದಲ್ಲಿ ನಡೆದ ಕಾರ್ ರೇಸ್: ಸಾಲು ಸಾಲು ಪ್ರಶಸ್ತಿ ಬಾಚಿಕೊಂಡ ಶಿವಮೊಗ್ಗದ ಯುವಕ

ಹಾಸನದಲ್ಲಿ ನಡೆದ ಕಾರ್ ರೇಸ್: ಸಾಲು ಸಾಲು ಪ್ರಶಸ್ತಿ ಬಾಚಿಕೊಂಡ ಶಿವಮೊಗ್ಗದ ಯುವಕ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಇತ್ತೀಚೆಗೆ ಹಾಸನ ಜಿಲ್ಲೆಯಲ್ಲಿ ನಡೆದ ಕಾರ್ ರೇಸ್’ನಲ್ಲಿ ಶಿವಮೊಗ್ಗದ ಜಿ.ಪಿ. ಮೋಹನ್’ರಾಜ್ ಅವರು ಹಲವು ವಿಭಾಗಗಳಲ್ಲಿ ಮೊದಲ ಸ್ಥಾನ ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಹಾಸನ ಜಿಲ್ಲೆಯ ಹೊಸೂರು ಗೇಟ್ ಬಳಿಯಲ್ಲಿ ಆಯೋಜನೆ ...

ಭದ್ರಾ ಕಾಡಾ ವತಿಯಿಂದ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ

ಭದ್ರಾ ಕಾಡಾ ವತಿಯಿಂದ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಭದ್ರಾ ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ ಅವರ ನೇತೃತ್ವದಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ನಿಧಿ ಸಮರ್ಪಣೆ ಮಾಡಲು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ ...

ಮಾಸ್ಕ್‌ ಧರಿಸದಿದ್ದರೆ ಫೈನ್: ದಂಡ ಮೊತ್ತ ಇಳಿಕೆ ಮಾಡಲು ಎಎಪಿ ಆಗ್ರಹ

ಬಜೆಟ್’ನಲ್ಲಿ ಎಂಪಿಎಂ ಕಾರ್ಖಾನೆಗಿಲ್ಲ ಕನಿಷ್ಠ ಬಂಡವಾಳ: ರಾಜ್ಯ ಸರ್ಕಾರದ ವಿರುದ್ಧ ಎಎಪಿ ಕಿಡಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಈ ಬಾರಿಯ ಬಜೆಟ್’ನಲ್ಲಿ ಮೈಸೂರು ಕಾಗದ ಕಾರ್ಖಾನೆಯನ್ನು ಮರು ಆರಂಭಿಸಲು ಕನಿಷ್ಠ ಬಂಡವಾಳ ಘೋಷಣೆಯಾಗುತ್ತದೆ ಎಂಬ ನಿರೀಕ್ಷೆಯನ್ನು ಹುಸಿಗೊಳಿಸಿರುವ ರಾಜ್ಯ ಸರ್ಕಾರದ ನಡೆ ಖಂಡನೀಯ ಎಂದು ಅಮ್ ಅದ್ಮಿ ಪಕ್ಷ ಕಿಡಿ ಕಾರಿದೆ. ಈ ...

ನಾಗಪ್ಪ ಶೆಟ್ಟಿ ವಿಜ್ಞಾನ ಕಾಲೇಜಿಗೆ 3 ರ‍್ಯಾಂಕ್‌ಗಳು

ನಾಗಪ್ಪ ಶೆಟ್ಟಿ ವಿಜ್ಞಾನ ಕಾಲೇಜಿಗೆ 3 ರ‍್ಯಾಂಕ್‌ಗಳು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ 20219-20 ನೇ ಸಾಲಿನ ಪದವಿ ಪರೀಕ್ಷೆಯ ಬಿ.ಸಿ.ಎ ವಿಭಾಗದಲ್ಲಿ ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಎಸ್.ಆರ್ ನಾಗಪ್ಪ ಶೆಟ್ಟಿ ರಾಷ್ಟ್ರೀಯ ಅನ್ವಯಿಕ ವಿಜ್ಞಾನ ಕಾಲೇಜಿಗೆ 3 ರ‍್ಯಾಂಕ್‌ಗಳು ಲಭಿಸಿದೆ. ವಿದ್ಯಾರ್ಥಿನಿಯರಾದ ಮೇಘ ...

ಕೊರೋನಾ ಹಿಮ್ಮೆಟ್ಟಿಸಲು ಮುನ್ನೆಚ್ಚರಿಕೆ ಅಗತ್ಯ: ಡಾ. ಎಂ.ಎಸ್. ಬಸವರಾಜ್ ಅಭಿಪ್ರಾಯ

ಕೊರೋನಾ ಹಿಮ್ಮೆಟ್ಟಿಸಲು ಮುನ್ನೆಚ್ಚರಿಕೆ ಅಗತ್ಯ: ಡಾ. ಎಂ.ಎಸ್. ಬಸವರಾಜ್ ಅಭಿಪ್ರಾಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಂಕರಘಟ್ಟ: ಕೊರೋನಾ ಸಂದರ್ಭದಲ್ಲಿ ನಾವು ತೆಗೆದುಕೊಳ್ಳುವ ಮುನ್ನೆಚ್ಚರಿಕೆ ಕ್ರಮಗಳು ನಮ್ಮ ಜೀವನದ ಮುಂದಿನ ಭವಿಷ್ಯವನ್ನು ರೂಪಿಸುವಲ್ಲಿ ಸಹಕಾರಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಕೊರೋನಾ ವಾರಿಯರ್ಸ್ ಸಹಕಾರ ನೀಡುವುದು ಅಗತ್ಯ ಎಂದು ಮೈಸೂರು ...

ಸ್ವಯಂಪ್ರೇರಿತರಾಗಿ ಲಸಿಕೆ ಹಾಕಿಸಿಕೊಳ್ಳಿ: ಎಂ.ಎಲ್.ವೈಶಾಲಿ

ಸ್ವಯಂಪ್ರೇರಿತರಾಗಿ ಲಸಿಕೆ ಹಾಕಿಸಿಕೊಳ್ಳಿ: ಎಂ.ಎಲ್.ವೈಶಾಲಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನ ಸೋಂಕಿನಿಂದ ಸುರಕ್ಷತಾ ಕ್ರಮಗಳನ್ನು ಅನುಸರಿಸಲು ೬೦ವರ್ಷ ಮೇಲ್ಪಟ್ಟ ಮಹಿಳೆಯರು ಸ್ವಯಂ ಪ್ರೇರಿತರಾಗಿ ಕೋವಿಡ್ ಲಸಿಕೆಯನ್ನು ಹಾಕಿಸಿಕೊಳ್ಳುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್. ವೈಶಾಲಿ ಹೇಳಿದರು. ಅವರು ಇಂದು ತುಂಗಾನಗರದ ಪ್ರಾಥಮಿಕ ...

Page 1090 of 1223 1 1,089 1,090 1,091 1,223
  • Trending
  • Latest
error: Content is protected by Kalpa News!!