Saturday, September 19, 2026
Advertisement
ADVERTISEMENT

Tag: Shimoga

ತ್ವರಿತಗತಿಯಲ್ಲಿ ಗುಣಮಟ್ಟದ ಕಾಮಗಾರಿ ನಡೆಸಲು ಶಾಸಕ ಹಾಲಪ್ಪ ಸೂಚನೆ

ತ್ವರಿತಗತಿಯಲ್ಲಿ ಗುಣಮಟ್ಟದ ಕಾಮಗಾರಿ ನಡೆಸಲು ಶಾಸಕ ಹಾಲಪ್ಪ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಇಂದು ಶಾಸಕ ಹೆಚ್. ಹಾಲಪ್ಪ ಅವರ ಅಧ್ಯಕ್ಷತೆಯಲ್ಲಿ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕೆ ಬಸ್ ವ್ಯವಸ್ಥೆ, ಅರಣ್ಯ ...

192ಎ ಕಾಯ್ದೆಯ ವ್ಯಾಪ್ತಿಯಿಂದ ಮಲೆನಾಡು ಪ್ರದೇಶ ಕೈಬಿಡುವಂತೆ ಹರತಾಳು ಹಾಲಪ್ಪ ಆಗ್ರಹ

ನಾಳೆ ಎಣ್ಣೆಹೊಳೆಗೆ ನೂತನ ಲಾಂಚ್ ಉದ್ಘಾಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ಶಿಗ್ಗಲು-ಕೋಗಾರು ಮಧ್ಯದ ಶರಾವತಿ ಹಿನ್ನೀರಿನ ಎಣ್ಣೆಹೊಳೆಗೆ ನೂತನ ಲಾಂಚ್ ವ್ಯವಸ್ಥೆ ಕಲ್ಪಿಸಲಾಗಿದ್ದು, ನಾಳೆ ಉದ್ಘಾಟನೆ ಗೊಳಿಸಲಾಗುವುದು ಎಂದು ಶಾಸಕ ಹೆಚ್. ಹಾಲಪ್ಪ ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಸಾರ್ವಜನಿಕರು ಸೇವೆಯ ಸದುಪಯೋಗ ಪಡೆದುಕೊಳ್ಳಬೇಕು. ...

ಅಪ್ರತಿಮ ರಾಷ್ಟ್ರ ಭಕ್ತನೊಬ್ಬನನ್ನು ಕಳೆದುಕೊಂಡಿದ್ದೇವೆ: ಸುರೇಶ್ ಅಂಗಡಿ ನಿಧನಕ್ಕೆ ಸಚಿವ ಈಶ್ವರಪ್ಪ ಕಂಬನಿ

ಲಾರಿ ಮುಷ್ಕರ ಹಿಂಪಡೆಯಲು ಸಚಿವ ಈಶ್ವರಪ್ಪ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಲಾರಿ ಮುಷ್ಕರವನ್ನ ಹಿಂಪಡೆಯುವಂತೆ ಲಾರಿ ಮಾಲೀಕರ ಸಂಘಕ್ಕೆ ಸಚಿವ ಈಶ್ವರಪ್ಪ ಮನವಿ ಮಾಡಿದ್ದಾರೆ. ಲಾರಿ ಮಾಲೀಕರು ತಮ್ಮ ಮುಷ್ಕರವನ್ನು ತಕ್ಷಣ ನಿಲ್ಲಿಸಬೇಕು. ಈಡೀ ದೇಶದಲ್ಲಿ ಪೆಟ್ರೋಲ್, ಡಿಸೇಲ್ ದರ ಹೆಚ್ಚಾಗಿದೆ. ದರ ಹೆಚ್ಚಾಗಿರುವ ಬಗ್ಗೆ ...

ಪ್ರವಾಸೋದ್ಯಮಕ್ಕೆ ಒತ್ತು ನೀಡಿದ ಬಿಎಸ್‌ವೈ: ಲಕ್ಷ್ಮೀನಾರಾಯಣ ಕಾಶಿ ಸಂತಸ

ಪ್ರವಾಸೋದ್ಯಮಕ್ಕೆ ಒತ್ತು ನೀಡಿದ ಬಿಎಸ್‌ವೈ: ಲಕ್ಷ್ಮೀನಾರಾಯಣ ಕಾಶಿ ಸಂತಸ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಪ್ರವಾಸೋದ್ಯಮಕ್ಕೆ ಹೆಚ್ಚು ಮಹತ್ವ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಂದು ರಾಜ್ಯ ಪ್ರವಾಸೋದ್ಯಮ ಟಾಸ್ಕ್‌ಫೋರ್ಸ್ ಸದಸ್ಯ ಲಕ್ಷ್ಮೀನಾರಾಯಣ ಕಾಶಿ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಶಿವಮೊಗ್ಗ ಜಿಲ್ಲೆ ಸೇರಿದಂತೆ ಪ್ರವಾಸೋದ್ಯಮಕ್ಕೆ ಹೆಚ್ಚು ...

ಗ್ರಾಮೀಣ ಸರ್ಕಾರಿ ಶಾಲೆಗಳ ಸರ್ವಾಂಗೀಣ ವಿಕಾಸಕ್ಕೆ ಕ್ರಮ : ಕೆ.ಎಸ್.ಈಶ್ವರಪ್ಪ

ಗ್ರಾಮೀಣ ಸರ್ಕಾರಿ ಶಾಲೆಗಳ ಸರ್ವಾಂಗೀಣ ವಿಕಾಸಕ್ಕೆ ಕ್ರಮ : ಕೆ.ಎಸ್.ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳನ್ನು ಮಹಾತ್ಮಗಾಂಧಿ ಉದ್ಯೋಗಖಾತ್ರಿ ಯೋಜನೆಯಡಿ ಕೈಗೆತ್ತಿಕೊಂಡು ಆರಂಭದ ಹಂತವಾಗಿ ಶಾಲೆಗಳ ಶೌಚಾಲಯ, ಕಾಂಪೌಂಡ್ ಹಾಗೂ ಆಟದ ಮೈದಾನಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ...

ಮಹಿಳೆಯರು ಕುಟುಂಬದ ಆಧಾರಸ್ತಂಭ: ಆರೋಗ್ಯಾಧಿಕಾರಿ ಡಾ. ಅಶೋಕ್

ಮಹಿಳೆಯರು ಕುಟುಂಬದ ಆಧಾರಸ್ತಂಭ: ಆರೋಗ್ಯಾಧಿಕಾರಿ ಡಾ. ಅಶೋಕ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಮಹಿಳೆಯರಿಗೆ ಕೇವಲ ದೈಹಿಕ ಆರೋಗ್ಯ ಮಾತ್ರವಲ್ಲದೆ ಮಾನಸಿಕ ಆರೋಗ್ಯ ಸಹ ಬಹಳ ಮುಖ್ಯ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ. ಅಶೋಕ್ ತಿಳಿಸಿದರು. ಜನ್ನಾಪುರ ಎನ್‌ಟಿಬಿ ಕಛೇರಿ ರಸ್ತೆಯಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಸಮುದಾಯ ...

ಸಾಹಿತ್ಯದ ಪಸೆಯಿಲ್ಲದೇ ಯಾರ ಜೀವನವೂ ಸಂಪೂರ್ಣವಲ್ಲ; ಡಾ.ಶುಭಾ ಮರವಂತೆ ಅಭಿಮತ

ಸಾಹಿತ್ಯದ ಪಸೆಯಿಲ್ಲದೇ ಯಾರ ಜೀವನವೂ ಸಂಪೂರ್ಣವಲ್ಲ; ಡಾ.ಶುಭಾ ಮರವಂತೆ ಅಭಿಮತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ವೈದ್ಯಕೀಯ ಕ್ಷೇತ್ರ ಮಾತ್ರವಲ್ಲದೇ ಯಾವುದೇ ಕ್ಷೇತ್ರದ ವೃತ್ತಿನಿರತರೂ ಸೇರಿದಂತೆ ಯಾರ ಜೀವನವೂ ಸಹ ಸಾಹಿತ್ಯದ ಪಸೆಯಿಲ್ಲದೇ ಸಂಪೂರ್ಣವಲ್ಲ ಎಂದು ಸಹ್ಯಾದ್ರಿ ಕಾಲೇಜಿನ ಉಪನ್ಯಾಸಕಿ ಡಾ.ಶುಭಾ ಮರವಂತೆ ಅಭಿಪ್ರಾಯಪಟ್ಟರು. ಸುಬ್ಬಯ್ಯ ವೈದ್ಯಕೀಯ ಕಾಲೇಜಿನ ಲಿಟರರಿ ಕ್ಲಬ್ ...

ರೋಟರಿ ಪೂರ್ವ ಸಂಸ್ಥಾಪಕ ಕಾರ್ಯದರ್ಶಿ ರುದ್ರಪ್ಪ ನಿಧನ

ರೋಟರಿ ಪೂರ್ವ ಸಂಸ್ಥಾಪಕ ಕಾರ್ಯದರ್ಶಿ ರುದ್ರಪ್ಪ ನಿಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರದ ರೋಟರಿ ಪೂರ್ವ ಸಂಸ್ಥಾಪಕ ಕಾರ್ಯದರ್ಶಿ, ರೋಟರಿ ಪೂರ್ವ ಶಾಲೆ ಹಾಗೂ ಚಿತಾಗಾರ ಸ್ಥಾಪನೆಗೆ ಕಾರಣಕರ್ತರಲ್ಲಿ ಒಬ್ಬರಾದ ಆರ್.ಆರ್. ರುದ್ರಪ್ಪ ಅವರು ಇಂದು ಮಧ್ಯಾಹ್ನ 12 ಗಂಟೆಗೆ ನಿಧನರಾಗಿದ್ದಾರೆ. ಮೃತರ ಸ್ವಗ್ರಹ ಆಲ್ಕೊಳದಲ್ಲಿ ಸಂಜೆ ...

ಮೇ 17-19: ಶಿವಮೊಗ್ಗ ಕೋಟೆ ದೇವಾಲಯದಲ್ಲಿ ಹನುಮ ಜಯಂತಿ

ಫೆ.27ರ ನಾಳೆ ಶಿವಮೊಗ್ಗ ಕೋಟೆ ಆಂಜನೇಯ ಸ್ವಾಮಿ ಬ್ರಹ್ಮರಥೋತ್ಸವ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ದೂರ್ವಾಸ ಕ್ಷೇತ್ರವಾದ ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿಯವರ ಬ್ರಹ್ಮ ರಥೋತ್ಸವ ಫೆ.27ರ ನಾಳೆ ನಡೆಯಲಿದೆ. ಪ್ರತಿ ವರ್ಷ ಮಾಘ ಶುದ್ಧ ಹುಣ್ಣಿಯಂದು ಶ್ರೀಸ್ವಾಮಿಯವರ ಬ್ರಹ್ಮ ರಥೋತ್ಸವ ನಡೆಯಲಿದೆ. ಅದರಂತೆ ನಾಳೆ ಬೆಳಗ್ಗೆ 10:30 ಕ್ಕೆ ...

ಹೆಚ್‌ಎಎಲ್‌ನಿಂದ ತರಬೇತಿಗೆ ಅರ್ಜಿ ಆಹ್ವಾನ

ಹೆಚ್‌ಎಎಲ್‌ನಿಂದ ತರಬೇತಿಗೆ ಅರ್ಜಿ ಆಹ್ವಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್)  ಸಂಸ್ಥೆಯು ಬೆಂಗಳೂರಿನಲ್ಲಿ ಅಪ್ರೆಂಟಿಷಿಪ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿ ಪಡೆಯಲಿಚ್ಚಿಸುವ ಏರೋನಾಟಿಕಲ್, ಮೆಕಾನಿಕ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಾನಿಕ್ ಮತ್ತು ಕಮ್ಯುನಿಕೇಷನ್, ಸಿವಿಲ್, ಕಂಪ್ಯೂಟರ್ ಸೈನ್ಸ್ ಮತ್ತು ಇನ್‌ಫರ್‍ಮೇಷನ್ ...

Page 1099 of 1223 1 1,098 1,099 1,100 1,223
  • Trending
  • Latest
error: Content is protected by Kalpa News!!