Thursday, March 12, 2026
Advertisement
ADVERTISEMENT

Tag: Shimoga

ಭದ್ರೆ ತುಂಬಲು ಕೇವಲ 3.5 ಅಡಿ ಬಾಕಿ: ಆದರೆ, ಗೇಟ್ ತೆರೆದು ನೀರು ಬಿಡುವುದಿಲ್ಲ, ಕಾರಣವೇನು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಭದ್ರಾ ಜಲಾಶಯ ತುಂಬಲು ಇನ್ನು ಕೇವಲ 3.5 ಅಡಿಗಳಷ್ಟು ನೀರಿನ ಅಗತ್ಯವಿದ್ದು, ಇಂದಿನ ಮಟ್ಟ 182.5 ಅಡಿಗಳಾಗಿದೆ. ಇಂದು ಮಧ್ಯಾಹ್ನದ ಮಾಹಿತಿಯಂತೆ, 186 ಅಡಿಗಳ ಗರಿಷ್ಠ ಸಾಮರ್ಥ್ಯ ಅಣೆಕಟ್ಟೆಯಲ್ಲಿ 182.5 ಅಡಿಗಷ್ಟು ನೀರು ಸಂಗ್ರಹವಾಗಿದೆ. ...

ಶಿಕ್ಷಣ ಕ್ಷೇತ್ರಕ್ಕೆ ವಿಶ್ವೇಶ್ವರಯ್ಯ ಶಿಕ್ಷಣ ಸಂಸ್ಥೆಯ ಸೇವೆ ಹಿರಿದು: ಶಾಸಕ ಸಂಗಮೇಶ್ವರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಗರದ ಹೊಸಸೇತುವೆ ರಸ್ತೆಯ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಶಿಕ್ಷಣ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿದ್ದು, ಈ ವಿದ್ಯಾಸಂಸ್ಥೆಯ ಸಂಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ಕೆ. ಶಾಮಣ್ಣರವರ ಪರಿಶ್ರಮ ...

ಕೊರೋನಾ ಭೀತಿಯ ನಡುವೆಯೇ ಸೊರಬದಲ್ಲಿ ಗೌರಿ-ಗಣೇಶ ಹಬ್ಬ ಆಚರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಕೊರೋನಾ ಭೀತಿಯ ನಡುವೆಯೂ ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಗೌರಿ-ಗಣೇಶ ಹಬ್ಬವನ್ನು ಸರಳವಾಗಿ ಸಂಪ್ರದಾಯ ಬದ್ಧವಾಗಿ ಸಂಭ್ರಮದಿಂದ ಆಚರಿಸಲಾಯಿತು. ಗ್ರಾಮೀಣ ಪ್ರದೇಶಗಳಲ್ಲಿ ಗೌರಿ ಪೂಜೆ, ಬಾಗಿನ ವಿನಿಮಯ ಸೇರಿದಂತೆ ಶ್ರದ್ಧಾ ಭಕ್ತಿಯಿಂದ ಪೂಜಾ ಕೈಂಕರ್ಯಗಳು ಜರುಗಿದವು. ...

ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಚನ್ನವೀರಪ್ಪ ಗೌಡ ಪಾಟೀಲ್ ನಿಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ವೀರಶೈವ ಲಿಂಗಾಯತ ಸಮಾಜದ ಹಿರಿಯ ಮುಖಂಡ, ಕಾಂಗ್ರೆಸ್ ಧುರೀಣ, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಚನ್ನವೀರಪ್ಪ ಗೌಡ ಪಾಟೀಲ (89) ಇಂದು ಮಲ್ಲಾಪುರ ಗ್ರಾಮದ ಸ್ವಗೃಹದಲ್ಲಿ ನಿಧನರಾದರು. ಇಬ್ಬರು ಪತ್ನಿಯರು, ಹತ್ತು ಪುತ್ರಿಯರು, ಪುತ್ರ ...

ಭದ್ರಾವತಿ ತಾಲೂಕಿನಲ್ಲಿ ಭಾನುವಾರ 57ಕ್ಕೂ ಅಧಿಕ ಕೊರೋನಾ ಪಾಸಿಟಿವ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನಲ್ಲಿ ಮಂಗಳವಾರ 57 ಜನರಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಉಜ್ಜನಿಪುರ ಪುರುಷ, ಹುಡ್ಕೋ ಕಾಲೋನಿಯ ಓರ್ವ ವರ್ಷದ ಮಹಿಳೆ, ಇಬ್ಬರು ಪುರುಷರು, ಹೊಸಬುಳ್ಳಾಪುರ ಪುರುಷ, ಮಹಿಳೆ, ಸುರಗಿತೋಪು ಪುರುಷ, ವಿದ್ಯಾಮಂದಿರ ಇಬ್ಬರು ಪುರುಷರು, ...

ಸಂಚಿ ಹೊನ್ನಮ್ಮ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಮೇಘರಾಜ್ ನಿಧನ

ಸಂಚಿ ಹೊನ್ನಮ್ಮ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಮೇಘರಾಜ್ ನಿಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಹಳೇನಗರದ ಸಂಚಿಹೊನ್ನಮ್ಮ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಕೆ.ಎಂ. ಮೇಘರಾಜ್ ಅವರು ಇತ್ತೀಚೆಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಎಬಿವಿಪಿ ರಾಜ್ಯ ಉಪಾಧ್ಯಕ್ಷರಾಗಿ ಹಾಗೂ ಹಾಲಿ ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಯ ವಿಭಾಗದ ...

ಗೌರಿಗೂ ಮಾಸ್ಕ್‌ ಹಾಕಿ ಸಾಮಾಜಿಕ ಸಂದೇಶ ಸಾರುತ್ತಲೇ ಹಬ್ಬ ಆಚರಿಸಿದ ಶಿವಮೊಗ್ಗದ ಈ ಮಾದರಿ ಕುಟುಂಬ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ವೈಜ್ಞಾನಿಕ ಹಿನ್ನೆಲೆಯ ಪ್ರತಿ ಭಾರತೀಯ ಹಬ್ಬಗಳು ಪ್ರಕೃತಿ ಆರಾಧನೆಯ ಮಹತ್ವ ಸಾರುತ್ತವೆ. ಆರೋಗ್ಯದಲ್ಲಿ ಸಮತೋಲನ ಕಾಪಾಡಿಕೊಳ್ಳುವ ಪ್ರಕ್ರಿಯೆಯ ಅಂಗವಾಗಿ ಪ್ರತಿ ಹಬ್ಬಗಳು ನಮ್ಮ ಪೂರ್ವಜರಿಂದ ರೂಪಿತಗೊಂಡು ಇಂದಿಗೂ ಆಚರಣೆಯಲ್ಲಿರುವುದು ನಮ್ಮ ಜೀವನ ಶೈಲಿಗೆ ನಮ್ಮ ಹಿರಿಯರ ...

ಕೊರೋನಾ ಆತಂಕದ ನಡುವೆಯೂ ಗೌರಿ-ಗಣೇಶ ಹಬ್ಬಕ್ಕೆ ಭದ್ರಾವತಿಯಲ್ಲಿ ಭರ್ಜರಿ ವ್ಯಾಪಾರ

ಕೊರೋನಾ ಆತಂಕದ ನಡುವೆಯೂ ಗೌರಿ-ಗಣೇಶ ಹಬ್ಬಕ್ಕೆ ಭದ್ರಾವತಿಯಲ್ಲಿ ಭರ್ಜರಿ ವ್ಯಾಪಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಒಂದೆಡೆ ಕೊರೋನಾ ವೈರಸ್ ಆತಂಕದ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ನಗರದಲ್ಲಿ ಭರ್ಜರಿ ಸಿದ್ದತೆ ನಡೆದಿದೆ. ನಾಳೆ ಗೌರಿ ಹಬ್ಬ ಹಾಗೂ ನಾಡಿದ್ದು ಗಣೇಶ ಚತುರ್ಥಿ ಹಬ್ಬ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಗರದ ಬಸವೇಶ್ವರ ವೃತ್ತ ...

ಭದ್ರಾ ಜಲಾಶಯಕ್ಕೆ ಕಡಿಮೆಯಾದ ಒಳಹರಿವು: ಇಂದು ಎಷ್ಟು ಅಡಿ ನೀರಿದೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕಳೆದ ಕೆಲವು ದಿನಗಳಿಂದ ಹೆಚ್ಚಿದ್ದ ಭದ್ರಾ ಜಲಾಶಯಕ್ಕೆ ಕಳೆದ 24 ಗಂಟೆಗಳಲ್ಲಿ ಕಡಿಮೆಯಾಗಿದೆ. ಮಂಗಳವಾರ 15326 ಕ್ಯೂಸೆಕ್ಸ್‌ ಇದ್ದ ಒಳಹರಿವು ಬುಧವಾರ 8475 ಕ್ಯೂಸೆಕ್ಸ್‌'ಗೆ ಇಳಿದಿದೆ. 186 ಅಡಿಗಳ ಪೂರ್ಣ ಸಾಮರ್ಥ್ಯದ ಜಲಾಶಯದಲ್ಲಿ ಇಂದು ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಭದ್ರಾವತಿ ತಾಲೂಕಿನಲ್ಲಿಂದು 56 ಪಾಸಿಟಿವ್ ಪ್ರಕರಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನಲ್ಲಿಂದು 56 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಲೇ ಇದೆ. ಈ ಕುರಿತಂತೆ ಜಿಲ್ಲಾಡಳಿತ ಬುಲೆಟಿನ್ ಬಿಡುಗಡೆ ಮಾಡಿದ್ದು, ತಾಲೂಕಿನಲ್ಲಿ 56 ಪಾಸಿಟಿವ್ ಪತ್ತೆಯಾಗಿದೆ ಎಂದು ಹೇಳಿದೆ. ನ್ಯೂಕಾಲೋನಿಯ 80 ...

Page 1107 of 1139 1 1,106 1,107 1,108 1,139
  • Trending
  • Latest
error: Content is protected by Kalpa News!!