Thursday, March 12, 2026
Advertisement
ADVERTISEMENT

Tag: Shimoga

ಭದ್ರಾವತಿಯಲ್ಲಿಂದು 20 ಕೊರೋನಾ ಪಾಸಿಟಿವ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನಲ್ಲಿಂದು 20 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಬಾರಂದೂರು ಕೃಷಿ ತರಬೇತಿ ಕೇಂದ್ರದ 54 ವರ್ಷದ ಮಹಿಳೆ, ನ್ಯೂಕಾಲೋನಿಯ 42 ವರ್ಷದ ಮಹಿಳೆ, ಆಂಜನೇಯ ಅಗ್ರಹಾರ 7ನೆಯ ಕ್ರಾಸ್’ನ 37 ವರ್ಷದ ಪುರುಷ, ಹುಡ್ಕೋ ...

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಶಿವಮೊಗ್ಗದಲ್ಲಿಂದು 114 ಕೊರೋನಾ ಪಾಸಿಟಿವ್: ಯಾವ ತಾಲೂಕಿನಲ್ಲಿ ಎಷ್ಟು ಪ್ರಕರಣ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿಂದು 114 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2477ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಜಿಲ್ಲಾಡಳಿತ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಒಬ್ಬರು ಸಾವನ್ನಪ್ಪಿದ್ದರೆ, 96 ಮಂದಿ ...

ಪ್ರಕೃತಿ ಮಾತೆಯೊಂದಿಗೆ ರಕ್ಷಾ ಬಂಧನ ಆಚರಿಸಿದ ಭದ್ರಾವತಿಯ ಈ ಮಕ್ಕಳು ಸಮಾಜಕ್ಕೆ ಮಾದರಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ರಕ್ಷಾ ಬಂಧನ ಹಬ್ಬವು ನಮ್ಮ ಭಾರತದಲ್ಲಿ ಅತಿ ಹೆಚ್ಚು ಪ್ರಾಮುಖ್ಯತೆ ಪಡೆದಿದೆ. ಸಹೋದರ-ಸಹೋದರಿಯರ ನಡುವಿನ ಗೌರವ, ವಿಶ್ವಾಸ ಮತ್ತು ಪ್ರೀತಿಗೆ ಸಮರ್ಪಣೆಯಾದ ಸುದಿನವೇ ರಕ್ಷಾ ಬಂಧನ. ರಕ್ಷಾ ಬಂಧನವನ್ನು ಬಿಡಿಸಿ ಬರೆದಾಗ ರಕ್ಷಾ (ರಕ್ಷಣೆ) ಮತ್ತು ...

ನೆರೆ ಸಾಧ್ಯತೆ! ತುರ್ತು ಪರಿಸ್ಥಿತಿ ಎದುರಿಸಲು ಸಜ್ಜಾಗಿರಲು ಅಧಿಕಾರಿಗಳಿಗೆ ಸೂಚನೆ

ನೆರೆ ಸಾಧ್ಯತೆ! ತುರ್ತು ಪರಿಸ್ಥಿತಿ ಎದುರಿಸಲು ಸಜ್ಜಾಗಿರಲು ಅಧಿಕಾರಿಗಳಿಗೆ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಕೆಲವು ದಿನಗಳಿಂದೀಚೆಗೆ ನಿರಂತರವಾಗಿ ಮಳೆ ಎಡೆಬಿಡದೆ ಸುರಿಯುತ್ತಿದ್ದು, ಸಂಭವಿಸಬಹುದಾದ ಅವಘಡಗಳನ್ನು ನಿಯಂತ್ರಿಸಿ, ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಅರಣ್ಯ, ಮೆಸ್ಕಾಂ ಸೇರಿದಂತೆ ಪ್ರಮುಖ ಇಲಾಖೆಗಳ ಅಧಿಕಾರಿ, ಸಿಬ್ಬಂಧಿಗಳು ಸದಾ ಸನ್ನದ್ಧರಾಗಿರುವಂತೆ ಮಹಾನಗರಪಾಲಿಕೆ ಮೇಯರ್ ...

ತುಂಬಿದ ತುಂಗೆಗೆ ಬಾಗಿನ ಅರ್ಪಿಸಿದ ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ತುಂಬಿ ಹರಿಯುತ್ತಿರುವ ತುಂಗಾ ನದಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಇಂದು ಬಾಗಿನ ಅರ್ಪಿಸಿದರು. ಇಂದು ಮುಂಜಾನೆ ಕುಟುಂಬ ಸಹಿತ ತುಂಗಾ ನದಿಗೆ ಪೂಜೆ ಸಲ್ಲಿಸಿದ ...

ಅಯೋಧ್ಯೆ ರಾಮಮಂದಿರ ಭೂಮಿ ಪೂಜೆ: ಜಿಲ್ಲಾ ಯುವ ಕಾಂಗ್ರೆಸ್’ನಿಂದ ಸಿಹಿ ಹಂಚಿ ಸಂಭ್ರಮ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು. ಶಿವಪ್ಪನಾಯಕ ವೃತ್ತದಲ್ಲಿ ಶ್ರೀರಾಮನ ಭಾವಚಿತ್ರಕ್ಕೆ ಕಾರ್ಯಕರ್ತರು ಪುಷ್ಪ ನಮನ ಸಲ್ಲಿಸಿ, ಸಿಹಿ ...

ಸಿದ್ದರಾಮಯ್ಯ ಶೀಘ್ರ ಗುಣಮುಖರಾಗಲು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಪ್ರಾರ್ಥನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ಪಾಸಿಟಿವ್ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೀಘ್ರ ಗುಣಮುಖರಾಗಲಿ ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ಅವರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕೋವಿಡ್19 ಸೋಂಕು ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರು ...

ಜಿಲ್ಲೆಯಲ್ಲಿ ಭರ್ಜರಿ ಮಳೆ: ಗುರುವಾರ ಮುಂಜಾನೆ ಗಾಜನೂರು ಡ್ಯಾಂನಿಂದ 56 ಕ್ಯೂಸೆಕ್ಸ್‌ ನೀರು ಹೊರಕ್ಕೆ

ಜಿಲ್ಲೆಯಲ್ಲಿ ಭರ್ಜರಿ ಮಳೆ: ಗುರುವಾರ ಮುಂಜಾನೆ ಗಾಜನೂರು ಡ್ಯಾಂನಿಂದ 56 ಕ್ಯೂಸೆಕ್ಸ್‌ ನೀರು ಹೊರಕ್ಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಗಾಜನೂರು ಜಲಾಶಯದಿಂದ ಆಗಸ್ಟ್‌ 6ರಂದು ಮುಂಜಾನೆ 21 ಕ್ರಸ್ಟ್‌ ಗೇಟ್ ಮೂಲಕ 56 ಸಾವಿರ ಕ್ಯೂಸೆಕ್ಸ್‌ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ. ಈ ಕುರಿತಂತೆ ಡ್ಯಾಂ ವ್ಯಾಪ್ತಿಯ ಸಹಾಯಕ ಕಾರ್ಯಪಾಲಕ ಅಭಿಯಂತರ ...

ರಾಮ ಮಂದಿರ ಶಿಲಾನ್ಯಾಸಕ್ಕೆ ಸೊರಬದಲ್ಲಿ ಸಂಭ್ರಮ: ಎಲ್ಲಡೆ ಭಗವಾಧ್ವಜ ಹಾರಾಟ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ದೇಶದಲ್ಲಿ ಹಿಂದೂಗಳು ಒಗ್ಗಟ್ಟಾಗಿದ್ದರೆ ಸಾಧನೆ ಸಾಧ್ಯ ಎಂಬುದಕ್ಕೆ ಶ್ರೀ ರಾಮ ಮಂದಿರ ನಿರ್ಮಾಣವಾಗುತ್ತಿರುವುದೇ ಸಾಕ್ಷಿಯಾಗಿದೆ ಎಂದು ಜಡೆ ಸಂಸ್ಥಾನ ಮಠದ ಶ್ರೀ ಡಾ. ಮಹಾಂತ ಸ್ವಾಮೀಜಿ ಹೇಳಿದರು. ಶ್ರೀ ರಾಮ ...

ಶಿವಮೊಗ್ಗದ ಹಲವೆಡೆ ರಾಮತಾರಕ ಹೋಮ: ಸಚಿವ ಈಶ್ವರಪ್ಪ ಭಾಗಿ

ಶಿವಮೊಗ್ಗದ ಹಲವೆಡೆ ರಾಮತಾರಕ ಹೋಮ: ಸಚಿವ ಈಶ್ವರಪ್ಪ ಭಾಗಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ಹಿನ್ನೆಲೆಯಲ್ಲಿ ಇಂದು ನಗರದ ಹಲವು ದೇವಾಲಯಗಳಲ್ಲಿ ರಾಮತಾರಕ ಹೋಮ ಸೇರಿದಂತೆ ವಿಶೇಷ ಪೂಜೆ ನಡೆಸಲಾಯಿತು. ಕೋಟೆ ಶ್ರೀಸೀತಾ ರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ...

Page 1116 of 1139 1 1,115 1,116 1,117 1,139
  • Trending
  • Latest
error: Content is protected by Kalpa News!!