Thursday, September 10, 2026
Advertisement
ADVERTISEMENT

Tag: Shimoga

ಇಂದಿನ ಯುವಕರಿಗೆ ಭಗತ್ ಸಿಂಗ್ ಸ್ಪೂರ್ತಿಯಾಗಬೇಕು: ಮಧುಕರ್

ಇಂದಿನ ಯುವಕರಿಗೆ ಭಗತ್ ಸಿಂಗ್ ಸ್ಪೂರ್ತಿಯಾಗಬೇಕು: ಮಧುಕರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ದೇಶದ ಸ್ವಾತಂತ್ರಕ್ಕಾಗಿ ಚಿಕ್ಕ ವಯೋಮಾನದಲ್ಲೇ ತಮ್ಮ ಪ್ರಾಣತ್ಯಾಗ ಮಾಡಿದ ಹುತಾತ್ಮ ಭಗತ್ ಸಿಂಗ್ ಇಂದಿನ ಯುವಕರಿಗೆ ಸ್ಪೂರ್ತಿಯಾಗಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಭಾಗ ಪ್ರಚಾರ ಪ್ರಮುಖ್ ಮಧುಕರ್ ಹೇಳಿದರು. ಕ್ರಾಂತಿಕಾರಿ ಸ್ವಾತಂತ್ರ್ಯ ...

ಜಿಲ್ಲೆಯಲ್ಲಿಂದು 337 ಕೊರೋನಾ ಪಾಸಿಟಿವ್: ಆರು ಸಾವು, ಒಂದೇ ದಿನ 4840 ಮಂದಿಯ ಪರೀಕ್ಷೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿಂದು 337 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, 186 ಮಂದಿ ಗುಣಮುಖರಾಗಿದ್ದಾರೆ. ಈ ಕುರಿತಂತೆ ಜಿಲ್ಲಾಡಳಿತ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಆರು ಜನರು ಸಾವನ್ನಪ್ಪಿದ್ದರೆ, 186 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ...

ಜೈ ಮಾತಾ ಗ್ರಾಂಡ್ಯೂರ್ ಹೊಟೇಲ್ ವತಿಯಿಂದ ಹೊಟೇಲ್ ಉದ್ಯಮದ ಉಚಿತ ತರಬೇತಿ

ಜೈ ಮಾತಾ ಗ್ರಾಂಡ್ಯೂರ್ ಹೊಟೇಲ್ ವತಿಯಿಂದ ಹೊಟೇಲ್ ಉದ್ಯಮದ ಉಚಿತ ತರಬೇತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರದ ಜೈ ಮಾತಾ ಗ್ರಾಂಡ್ಯೂರ್ ಹೊಟೇಲ್ ವತಿಯಿಂದ ಹೊಟೇಲ್ ಉದ್ಯಮದ ಉಚಿತ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿದ್ದು, ಅಗತ್ಯವಿರುವವರು ಸದುಪಯೋಗಪಡಿಸಿಕೊಳ್ಳಲು ಕೋರಲಾಗಿದೆ. 18 ರಿಂದ 28 ವರ್ಷದವರಿಗೆ ಮಾತ್ರ ಅವಕಾಶವಿದ್ದು, ಬೇಕರಿ ಉತ್ಪನ್ನಗಳನ್ನು ತಯಾರಿಸುವ ತರಬೇತಿ ...

ವಿದೇಶ, ಮೈಸೂರಿನಂತೆ ಶಿವಮೊಗ್ಗದಲ್ಲೂ ನಿರ್ಮಾಣವಾಗಲಿದೆ ಪ್ರತ್ಯೇಕ ಸೈಕಲ್ ಲೈನ್

ವಿದೇಶ, ಮೈಸೂರಿನಂತೆ ಶಿವಮೊಗ್ಗದಲ್ಲೂ ನಿರ್ಮಾಣವಾಗಲಿದೆ ಪ್ರತ್ಯೇಕ ಸೈಕಲ್ ಲೈನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ವಾಯು ಮಾಲಿನ್ಯ ನಿಯಂತ್ರಣ ಉದ್ದೇಶದಿಂದ ಸ್ಮಾರ್ಟ್ ಸಿಟಿ ಯೋಜನೆಯಡಿ ಒಟ್ಟಾರೆಯಾಗಿ 120 ಕಿಮೀ ಉದ್ದ ಪ್ರತ್ಯೇಕ ಸೈಕಲ್ ಲೇನ್ ನಿರ್ಮಾಣ ಕಾರ್ಯ ಆರಂಭಿಸಲಾಗಿದೆ ಎಂದು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ...

ಶಿವಮೊಗ್ಗ ವಲಯವನ್ನು ಬೆಂಗಳೂರು-ಮುಂಬೈ ಕೈಗಾರಿಕಾ ಕಾರಿಡಾರ್ ವ್ಯಾಪ್ತಿಗೆ ಸೇರ್ಪಡೆ: ಸಂಸದ ರಾಘವೇಂದ್ರ

ಶಿವಮೊಗ್ಗದ ಹೊಸ ಸೇತುವೆ ಪಕ್ಕದಲ್ಲಿ ನೂತನ ಸೇತುವೆ: ಕಾಮಗಾರಿ ಶೀಘ್ರ ಕಾಮಗಾರಿ ಆರಂಭ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರದ ಬೈಪಾಸ್ ರಸ್ತೆಯಲ್ಲಿ ವಾಹನ ದಟ್ಟಣೆಯನ್ನು ಕಡಿಮೆಗೊಳಿಸುವ ಸಲುವಾಗಿ ಈಗಿರುವ ಹೊಸ ಸೇತುವೆ ಪಕ್ಕದಲ್ಲಿ ಮತ್ತೊಂದು ನೂತನ ಸೇತುವೆ ನಿರ್ಮಾಣವಾಗಲಿದ್ದು, ಶೀಘ್ರ ಅದರ ಕಾಮಗಾರಿ ಆರಂಭವಾಗಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ. ಈ ...

ಎಂಪಿಎಂ ವಸತಿ ಪ್ರದೇಶದಲ್ಲಿನ ಅಂಗಡಿ ಮುಂಗಟ್ಟು ತೆರವುಗೊಳಿಸಲು ಸೂಚನೆ

ಎಂಪಿಎಂ ಪುನಾರಂಭ, ಕಾರ್ಖಾನೆ ನಿರ್ವಹಣೆಗೆ 3 ಸಂಸ್ಥೆ ಆಸಕ್ತಿ, ಶೀಘ್ರ ಟೆಂಡರ್ ಪ್ರಕ್ರಿಯೆ ಪೂರ್ಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸ್ಥಗಿತಗೊಂಡಿರುವ ಮೈಸೂರು ಪೇಪರ್ ಮಿಲ್(ಎಂಪಿಎಂ) ಕಾರ್ಖಾನೆಯನ್ನು ಪುನಾರಂಭಿಸಲಿದ್ದು, ಕಾರ್ಖಾನೆ ನಿರ್ವಹಣೆಗೆ ಮೂರು ಖಾಸಗಿ ಸಂಸ್ಥೆಗಳು ಆಸಕ್ತಿ ತೋರಿಸಿವೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಎಂಪಿಎಂ ಕಾರ್ಖಾನೆಯ ಇತಿಹಾಸ ಹಾಗೂ ...

ವಿಐಎಸ್’ಎಲ್ ಕಾರ್ಖಾನೆ ಪುನಶ್ಚೇತನ: ಉತ್ಪಾದನೆ ಹೆಚ್ಚಿಸಲು ಖಾಸಗಿ ಹೂಡಿಕೆ: ಸಂಸದ ರಾಘವೇಂದ್ರ

ವಿಐಎಸ್’ಎಲ್ ಕಾರ್ಖಾನೆ ಪುನಶ್ಚೇತನ: ಉತ್ಪಾದನೆ ಹೆಚ್ಚಿಸಲು ಖಾಸಗಿ ಹೂಡಿಕೆ: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ದೇಶದಲ್ಲೇ ವಿಶಿಷ್ಠ ಉಕ್ಕು ಕಾರ್ಖಾನೆ ಎಂದು ಹೆಸರು ಮಾಡಿರುವ ವಿಐಎಸ್’ಎಲ್’ನ ಉತ್ಪಾದನೆಯನ್ನು ಹೆಚ್ಚಿಸಲು ಖಾಸಗಿ ಹೂಡಿಕೆ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಕೇಂದ್ರಕ್ಕೆ ಮನವಿ ಮಾಡಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ...

ಸಹ್ಯಾದ್ರಿ ಕಾಲೇಜಿನಲ್ಲಿ ಡಿಆರ್’ಡಿಒ ಸಂಶೋಧನಾ ಕೇಂದ್ರ: ಉನ್ನತ ವಿಜ್ಞಾನಿಗಳ ತಂಡ ಭೇಟಿ

ಸಹ್ಯಾದ್ರಿ ಕಾಲೇಜಿನಲ್ಲಿ ಡಿಆರ್’ಡಿಒ ಸಂಶೋಧನಾ ಕೇಂದ್ರ: ಉನ್ನತ ವಿಜ್ಞಾನಿಗಳ ತಂಡ ಭೇಟಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸಹ್ಯಾದ್ರಿ ಕಾಲೇಜಿನಲ್ಲಿ ಡಿಆರ್’ಡಿಒ ಸಂಶೋಧನಾ ಕೇಂದ್ರ ಸ್ಥಾಪನೆಗೆ ಪ್ರಯತ್ನಗಳು ನಡೆದಿದ್ದು, ಈ ನಿಟ್ಟಿನಲ್ಲಿ ಹಿರಿಯ ವಿಜ್ಞಾನಿಗಳು ತಂಡ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಸಹ್ಯಾದ್ರಿ ಕಾಲೇಜಿನಲ್ಲಿ ಸಂಶೋಧನಾ ಕೇಂದ್ರ ಆರಂಭಿಸುವ ಬಗ್ಗೆ ರಕ್ಷಣಾ ...

ರಾಘವೇಂದ್ರ ಅವರೇ, ನೀವೊಬ್ಬ ಸಮರ್ಥ ಸಂಸದ ಎಂಬುದನ್ನು ನಿಮ್ಮ ಸಾಧನೆಗಳೇ ಕೂಗಿ ಹೇಳುತ್ತಿವೆ

ಯುದ್ಧದ ಸಂದರ್ಭ ಬಟ್ಟೆ ಬದಲಾಯಿಸದಂತ ತಂತ್ರಜ್ಞಾನಕ್ಕೆ ಬಯೋಟೆಕ್ನೋಲಜಿಗೆ ಪಶ್ಚಿಮ ಘಟ್ಟದ ಗಿಡಮೂಲಿಕೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಯುದ್ಧದ ಸಂದರ್ಭದಲ್ಲಿ ಭಾರತೀಯ ಸೇನಾ ಯೋಧರು ಬಟ್ಟೆ ಬದಲಾಯಿಸದಂತಹ ತಂತ್ರಜ್ಞಾನಕ್ಕೆ ಪಶ್ಚಿಮ ಘಟ್ಟದ ಗಿಡಮೂಲಿಕೆ ಬಳಸಿಕೊಳ್ಳುವಲ್ಲಿ ಚಿಂತನೆಗಳು ನಡೆದಿವೆ. ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಸಂಸದ ಬಿ.ವೈ. ರಾಘವೇಂದ್ರ, ಯುದ್ಧ ಸಂದರ್ಭದಲ್ಲಿ ಭಾರತೀಯ ಸೇನಾ ...

Page 1176 of 1223 1 1,175 1,176 1,177 1,223
  • Trending
  • Latest
error: Content is protected by Kalpa News!!