Thursday, September 10, 2026
Advertisement
ADVERTISEMENT

Tag: Shimoga

ಯಡಿಯೂರಪ್ಪ, ಸೋನಿಯಾಗಾಂಧಿ ಸೇರಿ ಹಲವರ ಕಾರು ಚಾಲಕರಾಗಿದ್ದ ಸುಂದರ್ ಸಿಂಗ್ ನಿಧನ

ಯಡಿಯೂರಪ್ಪ, ಸೋನಿಯಾಗಾಂಧಿ ಸೇರಿ ಹಲವರ ಕಾರು ಚಾಲಕರಾಗಿದ್ದ ಸುಂದರ್ ಸಿಂಗ್ ನಿಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಇಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರಂತಹ ಗಣ್ಯರ ಕಾರು ಚಾಲಕರಾಗಿ ಕಾರ್ಯ ನಿರ್ವಹಿಸಿದ್ದ ಸುಂದರ್ ಸಿಂಗ್(68) ಇಂದು ನಿಧನರಾಗಿದ್ದಾರೆ. ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಅವರು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ...

ಶಿಕಾರಿಪುರ ಪುರಸಭೆಗೆ ಕೊರೋನಾ ಕರಿನೆರಳು: 14 ದಿನ ಸಾರ್ವಜನಿಕರಿಗೆ  ಪ್ರವೇಶ ನಿಷಿದ್ಧ

ಶಿಕಾರಿಪುರ ಪುರಸಭೆಗೆ ಕೊರೋನಾ ಕರಿನೆರಳು: 14 ದಿನ ಸಾರ್ವಜನಿಕರಿಗೆ ಪ್ರವೇಶ ನಿಷಿದ್ಧ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಮುಖ್ಯಾಧಿಕಾರಿ ಸೇರಿದಂತೆ ಬಹುತೇಕ ಸಿಬ್ಬಂದಿಗಳಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಪುರಸಭೆಗೆ 14 ದಿನಗಳ ಕಾಲ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಕೊರೋನಾ ವೈರಸ್ ವಿರುದ್ಧ ಹೋರಾಟ ನಡೆಸಿ ಜನಸಾಮಾನ್ಯರ ಶುಚಿತ್ವ ಕಾಪಾಡುತ್ತಿದ್ದ ಪುರಸಭೆ ಕಚೇರಿಯ ...

ರಾಜಕಾಲುವೆ ಅವ್ಯವಸ್ಥೆ, ಮನೆಗಳಿಗೆ ನುಗ್ಗಿದ ಮಳೆ ನೀರು: ಕಾರ್ಪೋರೇಟರ್ ರೇಖಾ ರಂಗನಾಥ್ ಆಕ್ರೋಶ

ರಾಜಕಾಲುವೆ ಅವ್ಯವಸ್ಥೆ, ಮನೆಗಳಿಗೆ ನುಗ್ಗಿದ ಮಳೆ ನೀರು: ಕಾರ್ಪೋರೇಟರ್ ರೇಖಾ ರಂಗನಾಥ್ ಆಕ್ರೋಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ತಮ್ಮ ವಾರ್ಡ್ ವ್ಯಾಪ್ತಿಯ ಹೊಸಮನೆ ಬಡಾವಣೆಯಲ್ಲಿ ಹಾದು ಹೋಗಿರುವ ರಾಜಕಾಲುವೆ ಅವ್ಯವಸ್ಥೆ ಹಾಗೂ ಅಪೂರ್ಣ ಕಾಮಗಾರಿಯಿಂದ, ಮನೆಗಳಿಗೆ ಮಳೆ ನೀರು ನುಗ್ಗುತ್ತಿದೆ ಎಂದು ಕಾರ್ಪೋರೇಟರ್ ರೇಖಾ ರಂಗನಾಥ್ ದೂರಿದ್ದಾರೆ. ಸುದ್ದಿಗಾರರೊಂದಿಗೆ ಅವರು ಮಾತನಾಡಿದ ಅವರು, ...

ಭದ್ರಾವತಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಗಾಂಜಾ ಮಾರುತ್ತಿದ್ದ 8 ಮಂದಿ ಬಂಧನ

ಭದ್ರಾವತಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಗಾಂಜಾ ಮಾರುತ್ತಿದ್ದ 8 ಮಂದಿ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಗಾಂಜಾ ಮಾರುತ್ತಿರುವ ಕುರಿತಾಗಿ ಖಚಿತ ಮಾಹಿತಿ ಆಧರಿಸಿ ಹಳೇನಗರ ಠಾಣೆ ಪೊಲೀಸರು ನಡೆಸಿದ ದಾಳಿಯಲ್ಲಿ 8 ಮಂದಿಯನ್ನು ಬಂಧಿಸಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಬಿಎಚ್ ರಸ್ತೆಯ ನ್ಯೂ ಸ್ಟಾರ್ ಇಂಜಿನೀಯರಿಂಗ್ ವರ್ಕ್ಸ್‌ ಬಳಿಯಲ್ಲಿ ...

ಬಸವನಗಂಗೂರು ಕೆರೆ ಕೋಡಿ: ಪರಿಹಾರವಾಗದ ಜಲಾವೃತ ಸಮಸ್ಯೆ

ಬಸವನಗಂಗೂರು ಕೆರೆ ಕೋಡಿ: ಪರಿಹಾರವಾಗದ ಜಲಾವೃತ ಸಮಸ್ಯೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಿನ್ನೆ ಸುರಿದ ಧಾರಾಕಾರ ಮಳೆಗೆ ತಾಲೂಕಿನ ಬಸವನಗಂಗೂರು ಗ್ರಾಮದ ಕೆರೆ ಕೋಡಿ ಬಿದ್ದು, ಹಲವು ಪ್ರದೇಶಗಳು ಜಲಾವೃತಗೊಂಡಿದೆ. ನೀರು ಉಕ್ಕಿ ಹರಿದ ಪರಿಣಾಮ ತಗ್ಗು ಪ್ರದೇಶದಲ್ಲಿರುವ ಕೆಎಚ್’ಬಿ ಪ್ರೆಸ್ ಕಾಲೋನಿ, ಸರ್ಕಾರಿ ನೌಕರರ ಸಂಘದ ...

ಶಿವಮೊಗ್ಗ ಪಾರ್ಕ್ ಬಡಾವಣೆಯ ಲಾಡ್ಜ್‌ ಮೇಲೆ ಪೊಲೀಸರ ದಾಳಿ, ಜೂಜಾಡುತ್ತಿದ್ದ 8 ಮಂದಿ ಅಂದರ್

ಶಿವಮೊಗ್ಗ ಪಾರ್ಕ್ ಬಡಾವಣೆಯ ಲಾಡ್ಜ್‌ ಮೇಲೆ ಪೊಲೀಸರ ದಾಳಿ, ಜೂಜಾಡುತ್ತಿದ್ದ 8 ಮಂದಿ ಅಂದರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಪಾರ್ಕ್ ಬಡಾವಣೆಯ ತಿರುಮಲ ಲಾಡ್ಜ್‌ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಇಸ್ಪೀಟು ಜೂಜಾಡುತ್ತಿದ್ದ 8 ಮಂದಿಯನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ಕೋಟೆ ಠಾಣೆ ಸರ್ಕಲ್ ಇನ್ಸಪೆಕ್ಟರ್ ಚಂದ್ರಶೇಖರ್ ನೇತೃತ್ವದ ತಂಡ ದಾಳಿ ನಡೆಸಿದ್ದು, ...

ಸರಿಯಾದ ಸಮಯಕ್ಕೆ ವೆಂಟಿಲೇಟರ್ ದೊರೆಕಿದ್ದರೆ ಅಪ್ಪಾಜಿ ಗೌಡ ಬದುಕುತ್ತಿದ್ದರು: ವೈಎಸ್’ವಿ ದತ್ತಾ

ಸರಿಯಾದ ಸಮಯಕ್ಕೆ ವೆಂಟಿಲೇಟರ್ ದೊರೆಕಿದ್ದರೆ ಅಪ್ಪಾಜಿ ಗೌಡ ಬದುಕುತ್ತಿದ್ದರು: ವೈಎಸ್’ವಿ ದತ್ತಾ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ಸೋಂಕು ಹೊಂದಿದ್ದ ಅಪ್ಪಾಜಿ ಗೌಡರಿಗೆ ಸರಿಯಾದ ಸಮಯಕ್ಕೆ ವೆಂಟಿಲೇಟರ್ ದೊರಕಿದ್ದರೆ ಬದುಕುತ್ತಿದ್ದರು ಎಂದು ಜೆಡಿಎಸ್ ಮಾಜಿ ಶಾಸಕ ವೈಎಸ್’ವಿ ದತ್ತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಖಾಸಗಿ ಆಸ್ಪತ್ರೆಗಳಲ್ಲಿ ಬಡವರಿಗೆ ಕನಿಷ್ಠ ...

ದೇಶದ ಭವಿಷ್ಯ ರೂಪಿಸುವ ಆಧಾರ ಸ್ಥಂಭಗಳು ಶಿಕ್ಷಕರು: ಎಚ್. ಹಾಲಪ್ಪ

ದೇಶದ ಭವಿಷ್ಯ ರೂಪಿಸುವ ಆಧಾರ ಸ್ಥಂಭಗಳು ಶಿಕ್ಷಕರು: ಎಚ್. ಹಾಲಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೊಸನಗರ: ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಆಧಾರ ಸ್ಥಂಭಗಳು ಎಂದು ಎಂಎಸ್’ಐಎಲ್ ಅಧ್ಯಕ್ಷ, ಸಾಗರ ಶಾಸಕ ಎಚ್. ಹಾಲಪ್ಪ ಹೇಳಿದರು. ಹೊಸನಗರ ಹೋಲಿ ರೇಡಿಮರ್ ಶಾಲೆಯಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಕಾರ್ಯಕ್ರಮ ಉದ್ದೇಶಿಸಿ ...

ಅಪ್ಪಾಜಿಗೌಡರು ನಮ್ಮೊಂದಿಗಿಲ್ಲ ಎಂಬುದನ್ನು ನಂಬಲು ಸಾಧ್ಯವಾಗುತ್ತಿಲ್ಲ: ಸಂಸದ ರಾಘವೇಂದ್ರ

ಅಪ್ಪಾಜಿಗೌಡರು ನಮ್ಮೊಂದಿಗಿಲ್ಲ ಎಂಬುದನ್ನು ನಂಬಲು ಸಾಧ್ಯವಾಗುತ್ತಿಲ್ಲ: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಮಾಜಿ ಶಾಸಕ ಅಪ್ಪಾಜಿ ಗೌಡ ಇಂದು ನಮ್ಮೊಂದಿಗಿಲ್ಲ. ಅವರನ್ನು ಕಳೆದುಕೊಂಡಿದ್ದೇವೆ ಎಂಬುದನ್ನು ನಂಬಲು ಸಾಧ್ಯವಾಗುತ್ತಿಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ ಕಂಬನಿ ಮಿಡಿದಿದ್ದಾರೆ. ಉಂಬ್ಳೇಬೈಲ್ ರಸ್ತೆಯಲ್ಲಿರುವ ಅಪ್ಪಾಜಿ ಗೌಡರ ಮನೆಗೆ ಭೇಡಿ ನೀಡಿದ ಸಂಸದರು ...

ಮಣಿಪಾಲ ಆರೋಗ್ಯ ಕಾರ್ಡ್ 2020ರ ನೋಂದಣಿ: ಕಾರ್ಡ್ ಮಾಡಿಸಿ, ಹಲವು ಪ್ರಯೋಜನ ಪಡೆಯಿರಿ

ಮಣಿಪಾಲ ಆರೋಗ್ಯ ಕಾರ್ಡ್ 2020ರ ನೋಂದಣಿ: ಕಾರ್ಡ್ ಮಾಡಿಸಿ, ಹಲವು ಪ್ರಯೋಜನ ಪಡೆಯಿರಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಮಣಿಪಾಲ್ ಆರೋಗ್ಯ ಕಾರ್ಡ್ 2020ರ ಅಭಿಯಾನ ನಡೆಯುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಮಾಡಿಕೊಳ್ಳಬಹುದಾಗಿದೆ. ಈ ಕುರಿತಂತೆ ಮಾತನಾಡಿರುವ ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ (ಮಾಹೆ) ಮಣಿಪಾಲದ ಸಹ ಕುಲಾಧಿಪತಿಗಳಾದ ಡಾ.ಎಚ್.ಎಸ್. ಬಲ್ಲಾಳ್ ಅವರು, ನಮ್ಮ ...

Page 1185 of 1223 1 1,184 1,185 1,186 1,223
  • Trending
  • Latest
error: Content is protected by Kalpa News!!