Tuesday, September 29, 2026
Advertisement
ADVERTISEMENT

Tag: Shimoga

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಶಿವಮೊಗ್ಗ ಜಿಲ್ಲೆಯಲ್ಲಿಂದು 223 ಕೊರೋನಾ ಪಾಸಿಟಿವ್, ಇಬ್ಬರ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿಂದು 223 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4766ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಜಿಲ್ಲಾಡಳಿತ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಇಬ್ಬರು ಸಾವನ್ನಪ್ಪಿದ್ದರೆ, 50 ಮಂದಿ ...

ಶಿಕಾರಿಪುರ ಈಸೂರು ಗ್ರಾಮದ ಸ್ವಾತಂತ್ರ ಹೋರಾಟಗಾರ ಹುಚ್ಚರಾಯಪ್ಪ ವಿಧಿವಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಬ್ರಿಟೀಷರ ವಿರುದ್ಧ ರಣಕಹಳೆ ಊದಿದ ಈಸೂರು ಗ್ರಾಮದ ಸ್ವಾತಂತ್ರ ಹೋರಾಟಗಾರ ಹುಚ್ಚರಾಯಪ್ಪ (104) ಅವರು ವಿಧಿವಶರಾಗಿದ್ದಾರೆ. 104ವರ್ಷ ವಯಸ್ಸಾಗಿತ್ತು. 4ಜನ ಗಂಡು ಮಕ್ಕಳು, ಓರ್ವ ಮಗಳು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಕ್ವಿಟ್ ...

ಜಿಲ್ಲೆಯಲ್ಲಿಂದು ಕೊರೋನಾ ಪಾಸಿಟಿವ್ ಎಷ್ಟಾಯಿತು? ಎಷ್ಟು ಮಂದಿ ಗುಣಮುಖರಾದರು? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿಂದು 236 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4543ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಜಿಲ್ಲಾಡಳಿತ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ನಾಲ್ವರು ಸಾವನ್ನಪ್ಪಿದ್ದರೆ, 211 ಮಂದಿ ...

ಬೀಗರಾದ ಶಾಸಕ ಸಂಗಮೇಶ್ವರ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್

ಬೀಗರಾದ ಶಾಸಕ ಸಂಗಮೇಶ್ವರ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ್ ಹಾಗೂ ಬೆಳಗಾಂ ಗ್ರಾಮಾಂತರ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಈಗ ಬೀಗರಾಗಿದ್ದಾರೆ. ನವುಲೆಯ ಸರ್ಜಿ ಕನ್ವೆಷನಲ್ ಹಾಲ್‌ನಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಮತ್ತು ಶಿವಕುಮಾರ್ ಪುತ್ರಿ ಹಿತಾ ...

ಸುಳ್ಳು ಆರೋಪ ಮಾಡಿದ್ದ ವ್ಯಕ್ತಿಗೇ ದಂಡ ವಿಧಿಸಿದ ಶಿವಮೊಗ್ಗದ ಕನ್ಸೂಮರ್ ಕೋರ್ಟ್!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯು ದಂತ ವೈದ್ಯರ ಮೇಲೆ ಸುಳ್ಳು ಆರೋಪ ನೀಡಿದ ಪ್ರಕರಣದಲ್ಲಿ ಡಾ. ಬಿ.ಪರಮೇಶ್ವರಪ್ಪ ಎಂಬ ದಂತವೈದ್ಯರಿಗೆ ದೂರುದಾರರೇ ರೂ. 5 ಸಾವಿರಗಳನ್ನು ದಂಡದ ರೂಪದಲ್ಲಿ ಪಾವತಿಸಲು ಆದೇಶಿಸಿದೆ. ಏನಿದು ...

ಭದ್ರಾ ಜಲಾಶಯಕ್ಕೆ ಹೆಚ್ಚಾದ ಒಳಹರಿವು: ತುಂಬಲು ಇನ್ನೂ ಎಷ್ಟು ಅಡಿ ನೀರು ಬೇಕು? ಎಲ್ಲಿಲ್ಲಿ ಎಷ್ಟು ಮಳೆಯಾಯ್ತು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಅಣೆಕಟ್ಟೆ ತುಂಬಲು ಇನ್ನೂ 7.4 ಅಡಿಗಳಷ್ಟು ನೀರು ಬೇಕಿದೆ. ಇಂದು ಮುಂಜಾನೆಯ ಮಾಹಿತಿಯಂತೆ, 11692 ಕ್ಯೂಸೆಕ್ಸ್‌ ...

ನಾಳೆಯಿಂದ ಜಿಲ್ಲೆಯಲ್ಲಿ ಕೊರೋನಾ ಪರೀಕ್ಷೆ ಸಂಖ್ಯೆ 2 ಸಾವಿರಕ್ಕೆ ಏರಿಕೆ: ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ದಿನೇದಿನೇ ಹೆಚ್ಚುತ್ತಿರುವ ಕೊರೋನ ಸೋಂಕಿನ ನಿಯಂತ್ರಣಕ್ಕಾಗಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಹೇಳಿದರು. ಅವರು ಇಂದು ಆಸ್ಪತ್ರೆಯ ...

ಶಿವಮೊಗ್ಗದಲ್ಲಿ ಆರಾಧನಾ ಆರ್ಥೋಪೆಡಿಕ್ ಸೆಂಟರ್ ಉದ್ಘಾಟನೆ

ಶಿವಮೊಗ್ಗದಲ್ಲಿ ಆರಾಧನಾ ಆರ್ಥೋಪೆಡಿಕ್ ಸೆಂಟರ್ ಉದ್ಘಾಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸವಳಂಗ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ಆರಾಧನಾ ಆರ್ಥೋಪೆಡಿಕ್ ಸೆಂಟರ್ ಇಂದು ಲೋಕಾರ್ಪಣೆಗೊಂಡಿದೆ. ಇಂದು ಮುಂಜಾನೆ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಆಸ್ಪತ್ರೆಯನ್ನು ಉದ್ಘಾಟಿಸಿದರು. ಸವಳಂಗ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ಆರಾಧನಾ ...

ಭದ್ರಾವತಿಯ ಆಕಾಶವಾಣಿ ಹಿರಿಯ ಕಲಾವಿದ, ಸಂಗೀತ ವಿದ್ವಾನ್ ಸುಬ್ರಹ್ಮಣ್ಯ ವಿಧಿವಶ

ಭದ್ರಾವತಿಯ ಆಕಾಶವಾಣಿ ಹಿರಿಯ ಕಲಾವಿದ, ಸಂಗೀತ ವಿದ್ವಾನ್ ಸುಬ್ರಹ್ಮಣ್ಯ ವಿಧಿವಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಆಕಾಶವಾಣಿಯ ಹಿರಿಯ ಕಲಾವಿದ, ಸಂಗೀತ ವಿದ್ವಾನ್ ಕೆ.ಆರ್. ಸುಬ್ರಹ್ಮಣ್ಯ(56) ವಿಧಿವಶರಾಗಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದುಕೊಂಡು ಹೋಗಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ. ದಶಕಗಳ ಕಾಲದಿಂದಲೂ ...

Page 1193 of 1223 1 … 1,192 1,193 1,194 … 1,223
  • Trending
  • Latest
error: Content is protected by Kalpa News!!