Monday, October 5, 2026
Advertisement
ADVERTISEMENT

Tag: Shimoga

Bhadravathi MLA B K Sangameshwara

ರಾಜೀನಾಮೆ ಕೊಡ್ತಾರಾ ಭದ್ರಾವತಿ ಶಾಸಕ ಸಂಗಮೇಶ್ವರ್? ಸ್ವತಃ ಅವರೇ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಭದ್ರಾವತಿ  | ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಪಟ್ಟಿಯಲ್ಲಿ ತಮಗೆ ಅವಕಾಶ ದೊರೆಯದೇ ಇರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಭದ್ರಾವತಿ (Bhadravathi) ಶಾಸಕ ಬಿ.ಕೆ. ಸಂಗಮೇಶ್ವರ್ ಅವರು(B K Sangameshwar) ಕ್ಷೇತ್ರದ ಜನರೊಂದಿಗೆ ಚರ್ಚಿಸಿ ರಾಜೀನಾಮೆ ನಿರ್ಧಾರ ...

shivamogga minister madhu bangarappa visit on august 7

ಶಿವಮೊಗ್ಗದಲ್ಲಿ ಸಂಭ್ರಮ: ಮಧು ಬಂಗಾರಪ್ಪಗೆ ಮತ್ತೆ ಸಚಿವ ಸ್ಥಾನ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಬಹಳ ನಿರೀಕ್ಷೆ ಹುಟ್ಟಿಸಿದ್ದ ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಕೊನೆಗೂ ತೆರೆ ಬಿದ್ದಿದ್ದು, ಶಿವಮೊಗ್ಗ (Shivamogga) ಜಿಲ್ಲೆಗೆ ಮತ್ತೊಮ್ಮೆ ಸಚಿವ ಸ್ಥಾನ ಸಿಕ್ಕಿದೆ. ಮಾಜಿ ಸಚಿವ ಎಸ್. ಮಧು ಬಂಗಾರಪ್ಪ (Madhu Bangarappa) ...

Politics Cabinet Expansion

ಭುಗಿಲೆದ್ದ ಅಸಮಾಧಾನ | ನಾಳೆ ರಾಜೀನಾಮೆ ನೀಡುತ್ತೇನೆ : ಶಾಸಕ ಬೇಳೂರು ಗೋಪಾಲಕೃಷ್ಣ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ/ಬೆಂಗಳೂರು  | ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಘೋಷಣೆಯ ಬೆನ್ನಲ್ಲೇ ಕಾಂಗ್ರೆಸ್ (Congress Politics) ಪಕ್ಷದೊಳಗೆ ಅಸಮಾಧಾನದ ಹೊಗೆ ಕಾಣಿಸಿಕೊಳ್ಳತೊಡಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ವಿಸ್ತರಣೆಯಲ್ಲಿ ಒಟ್ಟು 20 ಶಾಸಕರು ...

Soraba young-man-electrocuted-borewell-motor-farmhouse

ಸೊರಬ : ಬೋರ್‌ವೆಲ್ ಮೋಟಾರ್ ಆನ್ ಮಾಡುವಾಗ ವಿದ್ಯುತ್ ಸ್ಪರ್ಶ: ಯುವಕ ಸಾವು

ಕಲ್ಪ ಮೀಡಿಯಾ ಹೌಸ್  |  ಸೊರಬ  | ಸೊರಬ (Soraba) ತಾಲೂಕಿನ ತೋರವಂದ ಗ್ರಾಮದಲ್ಲಿ ತೋಟದ ಮನೆಯಲ್ಲಿ ಬೋರ್‌ವೆಲ್ ಮೋಟಾರ್ ಆನ್ ಮಾಡಲು ತೆರಳಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ 35 ವರ್ಷದ ಯುವಕ ಮೃತಪಟ್ಟಿರುವ ದುರ್ಘಟನೆ ಭಾನುವಾರ ನಡೆದಿದೆ. ಮೃತರನ್ನು ತೋರವಂದ ...

shivamogga-cable-theft-case-2-arrested-wires-recovered

₹1.10 ಲಕ್ಷ ಮೌಲ್ಯದ ಕೇಬಲ್ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಬಂಧನ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ವಿದ್ಯುತ್ ಕೇಬಲ್ ವೈರ್ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಮಾಲನ್ನು ವಶಪಡಿಸಿಕೊಳ್ಳಲಾಗಿದೆ. ಶಿವಮೊಗ್ಗ ...

ಹೊಳೆಹೊನ್ನೂರು | ಜನರ ಮೇಲೆ ಏಕಾಏಕಿ ಎರಗಿದ ಮುಸಿಯಾ | ಬಾಲಕನಿಗೆ ಗಂಭೀರ ಗಾಯ

ಹೊಳೆಹೊನ್ನೂರು | ಜನರ ಮೇಲೆ ಏಕಾಏಕಿ ಎರಗಿದ ಮುಸಿಯಾ | ಬಾಲಕನಿಗೆ ಗಂಭೀರ ಗಾಯ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಅರಹತೊಳಲು ಗ್ರಾಮದಲ್ಲಿ ಮುಸಿಯಾವೊಂದು ಜನರ ಮೇಲೆ ಏಕಾಏಕಿ ಎರಗಿ ದಾಳಿ ನಡೆಸುತ್ತಿರುವ ಘಟನೆ ಭೀತಿ ಮೂಡಿಸಿದೆ. ಈ ಘಟನೆಗಳಿಂದ ಗ್ರಾಮಸ್ಥರು ಆತಂಕದಲ್ಲಿದ್ದು, ದಿನನಿತ್ಯ ಜೀವನದಲ್ಲೇ ಭಯಭೀತ ಸ್ಥಿತಿ ನಿರ್ಮಾಣವಾಗಿದೆ. ...

students-should-adopt-a-proactive-attitude-towards-learning

ವಿದ್ಯಾರ್ಥಿಗಳು ಕಲಿಕೆಯಲ್ಲಿ ಕ್ರಿಯಾಶೀಲ ಮನೋಭಾವ ಹೊಂದಬೇಕು: ಡಿ. ಮಂಜುನಾಥ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ವಿದ್ಯಾರ್ಥಿಗಳು ಶಾಲಾ-ಕಾಲೇಜು ಜೀವನವನ್ನು ಸದುಪಯೋಗಪಡಿಸಿಕೊಳ್ಳಬೇಕು. ಪಠ್ಯಪುಸ್ತಕಗಳನ್ನು ಆಳವಾಗಿ ಅಧ್ಯಯನ ಮಾಡುವ ಮೂಲಕ ಕ್ರಿಯಾಶೀಲ ಮನೋಭಾವ ಬೆಳೆಸಿಕೊಳ್ಳಬೇಕು. ಕೇವಲ ಸಿದ್ಧಮಾದರಿ ಜೆರಾಕ್ಸ್ ಟಿಪ್ಪಣಿಗಳನ್ನು ಓದುವುದರಿಂದ ಪರೀಕ್ಷೆಯಲ್ಲಿ ಉತ್ತೀರ್ಣರಾಗಬಹುದು; ಆದರೆ ಅದು ಜ್ಞಾನದ ವ್ಯಾಪ್ತಿಯನ್ನು ವಿಸ್ತರಿಸುವುದಿಲ್ಲ ...

Heavy Rain : School and College Holiday

ತೀರ್ಥಹಳ್ಳಿ-ಸಾಗರದಲ್ಲಿ ಭಾರೀ ಮಳೆ: ಆ.3ರಂದು ಶಾಲೆ-ಕಾಲೇಜುಗಳಿಗೆ ರಜೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ   | ಶಿವಮೊಗ್ಗ (Shivamogga) ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ (Heavy Rain) ಹಿನ್ನೆಲೆಯಲ್ಲಿ ತೀರ್ಥಹಳ್ಳಿ ಹಾಗೂ ಸಾಗರ ತಾಲ್ಲೂಕಿನ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಆಗಸ್ಟ್ 3 (ಸೋಮವಾರ) ರಂದು ರಜೆ ...

pes-iaams-college-adya-2026-skill-development-message

ಉಜ್ವಲ ಭವಿಷ್ಯಕ್ಕಾಗಿ ಕೌಶಲ್ಯಗಳನ್ನು ಕರಗತ ಮಾಡಿಕೊಳ್ಳಿ: ಡಾ. ನಾಗರಾಜ್ ಕರೆ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಉತ್ತಮ ಅಂಕ ಗಳಿಕೆಗೆ ಮಾತ್ರ ಸೀಮಿತವಾಗದೆ, ಇಂದಿನ ಜಾಗತಿಕ ವಿದ್ಯಮಾನಗಳಿಗೆ ಅಗತ್ಯವಾದ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು ಎಂದು ಪಿಇಎಸ್ ಟ್ರಸ್ಟ್‌ನ ಕುಲಸಚಿವರಾದ ಡಾ. ನಾಗರಾಜ್ ಆರ್. ಅವರು ಹೇಳಿದರು. ನಗರದ ...

shivamogga guru-purnima-in-royal english school

ರಾಯಲ್ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಸಂಭ್ರಮದ ಗುರುಪೂರ್ಣಿಮೆ ಆಚರಣೆ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | (Shivamogga) ರಾಯಲ್ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಗುರುಪೂರ್ಣಿಮೆ (Guru Purnima) ಆಚರಣೆಯನ್ನು ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ನೆರವೇರಿಸಲಾಯಿತು. ಕಾರ್ಯಕ್ರಮದ ವಿಶೇಷತೆಯಾಗಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಗೌರವ ಸಲ್ಲಿಸಿ ಪೋಷಕರ ...

Page 12 of 1223 1 … 11 12 13 … 1,223
  • Trending
  • Latest
error: Content is protected by Kalpa News!!