Tuesday, September 29, 2026
Advertisement
ADVERTISEMENT

Tag: Shimoga

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಜಿಲ್ಲೆಯಲ್ಲಿಂದು 112 ಕೊರೋನಾ ಪಾಸಿಟಿವ್, ಮೂರು ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿಂದು 112 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2094ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಜಿಲ್ಲಾಡಳಿತ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಮೂವರು ಸಾವನ್ನಪ್ಪಿದ್ದರೆ, 32 ಮಂದಿ ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಮತ್ತೆ ಏರಿಕೆ! ಭದ್ರಾವತಿಯಲ್ಲಿಂದು 29 ಕೊರೋನಾ ಪಾಸಿಟಿವ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನಲ್ಲಿ ಸೋಮವಾರ ಒಟ್ಟು 29 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಎಂಎಂ ಕಾಂಪೌಂಡ್’ನ 42 ವರ್ಷದ ಪುರುಷ, ಹುತ್ತಾ ಕಾಲೋನಿಯ 33 ವರ್ಷದ ಪುರುಷ, ಹೊಸಮನೆ ಸೈಂಟ್ ಮೇರೀಸ್ ಶಾಲೆಯ ಬಳಿ 74 ವರ್ಷದ ...

ಹೊಸಮನೆ ಬಡಾವಣೆಯಲ್ಲಿ 3 ದಿನಗಳ ಕಾಲ ಕೊರೋನಾ ತಪಾಸಣಾ ಶಿಬಿರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಹೊಸಮನೆ ಬಡಾವಣೆಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಇಡಿಯ ಬಡಾವಣೆಯ ನಾಗರಿಕರಿಗೆ ರ್ಯಾಪಿಡ್ ಟೆಸ್ಟ್‌ ಮಾಡಲಾಗುತ್ತಿದೆ. ಮಹಾನಗರಪಾಲಿಕೆ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಶ್ರೀರಾಮನಗರ ...

ತಮ್ಮ ತಂದೆ ಸಿಎಂ ಯಡಿಯೂರಪ್ಪ ಶೀಘ್ರ ಗುಣಮುಖರಾಗಲಿ ಎಂದು ಸಂಸದ ರಾಘವೇಂದ್ರ ವಿಶೇಷ ಪೂಜೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಕೋವಿಡ್19 ವೈರಸ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶೀಘ್ರ ಗುಣಮುಖರಾಗಲಿ ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ಹುಚ್ಚರಾಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇಂದು ...

ವಿಧಾನ ಪರಿಷತ್ ಸದಸ್ಯ ಪ್ರಸನ್ನಕುಮಾರ್, ಮಾಜಿ ಸದಸ್ಯ ಭಾನುಪ್ರಕಾಶ್’ಗೆ ಕೊರೋನಾ ಪಾಸಿಟಿವ್!

ವಿಧಾನ ಪರಿಷತ್ ಸದಸ್ಯ ಪ್ರಸನ್ನಕುಮಾರ್, ಮಾಜಿ ಸದಸ್ಯ ಭಾನುಪ್ರಕಾಶ್’ಗೆ ಕೊರೋನಾ ಪಾಸಿಟಿವ್!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕಾಂಗ್ರೆಸ್ ಮುಖಂಡ, ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನ ಕುಮಾರ್ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ. ಭಾನುಪ್ರಕಾಶ್ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಈ ಕುರಿತಂತೆ ಸ್ವತಃ ಅವರೇ ಪತ್ರ ಬರೆದಿದ್ದು, ...

ಮುಖ್ಯಮಂತ್ರಿಗಳ ಶೀಘ್ರ ಗುಣಮುಖಕ್ಕೆ ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ಹಾರೈಕೆ

ಮುಖ್ಯಮಂತ್ರಿಗಳ ಶೀಘ್ರ ಗುಣಮುಖಕ್ಕೆ ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ಹಾರೈಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ಸೋಂಕಿಗೆ ತುತ್ತಾಗಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶೀಘ್ರ ಗುಣಮುಖರಾಗಲಿ ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ಹಾರೈಸಿದ್ದಾರೆ. ತಮಗೆ ಕೊರೋನಾ ಪಾಸಿಟಿವ್ ಬಂದಿದೆ ಎಂದು ಮುಖ್ಯಮಂತ್ರಿಗಳು ಟ್ವೀಟ್ ಮಾಡಿದ ಕೆಲವೇ ...

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಭದ್ರಾವತಿಯಲ್ಲಿಂದು 1 ಕೊರೋನಾ ಪಾಸಿಟಿವ್, 1 ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನಲ್ಲಿ ಭಾನುವಾರ ನಗರವ್ಯಾಪ್ತಿಯಲ್ಲಿ ಒಬ್ಬರಿಗೆ ಪಾಸಿಟಿವ್ ಬಂದಿದ್ದು, ಮತ್ತೋರ್ವ ಕೊರೋನಾಗೆ ಬಲಿಯಾಗಿದ್ದಾನೆ. ಸಾವು ನಗರದ ಬಿಹೆಚ್ ರಸ್ತೆಯ ಸ್ವೀಟ್ ಸ್ಟಾಲ್ ಮಾಲೀಕ 43ವರ್ಷದ ಪುರುಷ ಕೋವಿಡ್ ಕಾರಣದಿಂದ ಮೃತಪಟ್ಟಿದ್ದಾನೆ. ಸೋಂಕು ಜಟ್’ಪಟ್ ನಗರದ ನಿವಾಸಿ ...

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಕೊಂಚ ಸಮಾಧಾನ ನೀಡಿದ ಕೊರೋನಾ: ಜಿಲ್ಲೆಯಲ್ಲಿಂದು 30 ಪಾಸಿಟಿವ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿಂದು 30 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1982ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಜಿಲ್ಲಾಡಳಿತ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಮೂವರು ಸಾವನ್ನಪ್ಪಿದ್ದರೆ, 39 ಮಂದಿ ...

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಕೊರೋನಾಗೆ ಭದ್ರಾವತಿಯ ವ್ಯಕ್ತಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಬಲಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಭದ್ರಾವತಿ ನಗರದ 42 ವರ್ಷದ ವ್ಯಕ್ತಿಯೊಬ್ಬರು ಕೊರೋನಾಗೆ ಇಂದು ಬಲಿಯಾಗಿದ್ದಾರೆ. ಸೋಂಕಿತ ವ್ಯಕ್ತಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಕಳೆದ ಒಂದು ವಾರದಿಂದ ಬೇರೆ ಖಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಗೆ ದಾಖಲಾದ ನಂತರ ಇವರಲ್ಲಿ ಕೊರೋನಾ ...

ರಾಮಮಂದಿರ ನಿರ್ಮಾಣ ಯಶಸ್ಸಿಗಾಗಿ ಸೊರಬದಲ್ಲಿ ಪೂಜಾ ಕಾರ್ಯಕ್ರಮ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸುತ್ತಿರುವ ಅಂಗವಾಗಿ ಶ್ರೀ ರಾಮ ಮಂದಿರ ಶಿಲಾನ್ಯಾಸ ಉತ್ಸವ ಆಚರಣಾ ಸಮಿತಿಯಿಂದ ಆ. 5ರಂದು ಪಟ್ಟಣದ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ...

Page 1202 of 1223 1 … 1,201 1,202 1,203 … 1,223
  • Trending
  • Latest
error: Content is protected by Kalpa News!!