Monday, September 28, 2026
Advertisement
ADVERTISEMENT

Tag: Shimoga

192ಎ ಕಾಯ್ದೆಯ ವ್ಯಾಪ್ತಿಯಿಂದ ಮಲೆನಾಡು ಪ್ರದೇಶ ಕೈಬಿಡುವಂತೆ ಹರತಾಳು ಹಾಲಪ್ಪ ಆಗ್ರಹ

ಕೊರೋನಾ ಹಿನ್ನೆಲೆ: ಸಾರ್ವಜನಿಕರ ಭೇಟಿ ತಾತ್ಕಾಲಿಕ ರದ್ದುಗೊಳಿಸಿದ ಶಾಸಕ ಹಾಲಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ಕೊರೋನಾ ವೈರಸ್ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಸಕ ಎಚ್. ಹಾಲಪ್ಪ ಅವರು ಸಾರ್ವಜನಿಕರ ಭೇಟಿಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದ್ದಾರೆ. ಈ ಕುರಿತಂತೆ ಶಾಸಕರ ಆಪ್ತವಲಯ ಮಾಹಿತಿ ನೀಡಿದ್ದು, ಸದ್ಯ ತಮ್ಮ ನಿವಾಸದಲ್ಲಾಗಲಿ, ಕಚೇರಿಯಲ್ಲಾಗಲಿ, ಸಾರ್ವಜನಿಕರನ್ನು ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಜುಲೈ 18ರಂದು ಮಿಳಘಟ್ಟ ಸೇರಿ ಶಿವಮೊಗ್ಗದ ಬಹಳಷ್ಟು ಕಡೆ ಕರೆಂಟ್ ಇರುವುದಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ನಗರ ಉಪವಿಭಾಗ-2ರ ವ್ಯಾಪ್ತಿಯ ಬಹುತೇಕ ಕಡೆಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ. ವಿವರ ಇಂತಿದೆ. ಬೆಳಿಗ್ಗೆ 9.00 ರಿಂದ ಸಂಜೆ 6.00 ಗಂಟೆಯವರೆಗೆ ಪೇಪರ್ ಪ್ಯಾಕೇಜ್, ಕೆ.ಆರ್.ವಟರ್ ವಕ್ಸ್‌, ಚಾಲುಕ್ಯನಗರ, ...

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಜಿಲ್ಲೆಯಲ್ಲಿಂದು 58 ಕೊರೋನಾ ಪಾಸಿಟಿವ್, 700 ದಾಟಿದ ಸೋಂಕಿತರ ಸಂಖ್ಯೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 58 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 702ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಜಿಲ್ಲಾಡಳಿತ ಬುಲೆಟಿನ್ ಬಿಡುಗಡೆ ಮಾಡಿದ್ದು, 58 ಮಂದಿಯಲ್ಲಿ ಇಂದು ಸೋಂಕು ...

ಪೊಲೀಸರೆಂದರೆ ಭಯ ಹುಟ್ಟುವಂತೆ ಮಾಡಿ: ಆರಕ್ಷಕರಿಗೆ ನೈತಿಕ ಸ್ಥೈರ್ಯ ತುಂಬಿದ ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ದಿನೇದಿನೇ ಹೆಚ್ಚುತ್ತಿರುವ ಕೊರೋನ ಸೋಂಕನ್ನು ನಿಯಂತ್ರಿಸುವಲ್ಲಿ ಜಿಲ್ಲಾಡಳಿತ ಇನ್ನಷ್ಟು ಬಿಗಿ ಕ್ರಮ ತೆಗೆದುಕೊಳ್ಳಲು ಉದ್ದೇಶಿಸಿದ್ದು, ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು. ಅವರು ಇಂದು ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಬೀರೂರಿನ ಮಹಿಳೆ ಸೇರಿ ಶಿವಮೊಗ್ಗದಲ್ಲಿ ಕೊರೋನಾಗೆ ಇಂದು ಬಲಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೋನಾ ವೈರಸ್’ಗೆ ಇಂದು ಮತ್ತೆ ಇಬ್ಬರು ಬಲಿಯಾಗಿದ್ದು, ಈ ಮೂಲಕ ಒಟ್ಟು ಸಾವಿನ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಮೂರು ದಿನಗಳ ಹಿಂದೆ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬೀರೂರಿನ 60 ವರ್ಷದ ಮಹಿಳೆ, ಶಿವಮೊಗ್ಗ ...

5 ಕೊರೋನಾ ಪಾಸಿಟಿವ್: ಕನಕ ನಗರದ ರಸ್ತೆ ಸೇರಿದಂತೆ ಹಲವು ಕಡೆ ಸೀಲ್ ಡೌನ್

5 ಕೊರೋನಾ ಪಾಸಿಟಿವ್: ಕನಕ ನಗರದ ರಸ್ತೆ ಸೇರಿದಂತೆ ಹಲವು ಕಡೆ ಸೀಲ್ ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ನಿನ್ನೆ 5 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಹಲವು ರಸ್ತೆಗಳನ್ನು ಸೀಲ್ ಡೌನ್ ಮಾಡಲಾಗಿದೆ. ಕನಕ ನಗರದಲ್ಲಿ 21 ವರ್ಷದ ಯುವತಿಯಲ್ಲಿ ಪಾಸಿಟಿವ್ ಕಾಣಿಸಿದ್ದು, ಈಕೆ ಬೆಂಗಳೂರಿನಿಂದ ...

ನಾಳೆಯಿಂದ ಪ್ರತಿದಿನ ಮಧ್ಯಾಹ್ನ 2 ಗಂಟೆ ನಂತರ ಜಿಲ್ಲೆ ಲಾಕ್ ಡೌನ್: ಪೊಲೀಸರಿಗೆ ಫುಲ್ ಫವರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಹತ್ವದ ಬೆಳವಣಿಗೆಯೊಂದರಲ್ಲಿ ನಾಳೆಯಿಂದ ಜಿಲ್ಲೆಯಾದ್ಯಂತ ಪ್ರತಿದಿನ ಮಧ್ಯಾಹ್ನ 2 ಗಂಟೆ ನಂತರ ಲಾಕ್ ಡೌನ್ ಘೋಷಿಸಲಾಗಿದೆ. ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ...

ಟಿಪ್ಪು ನಗರ, ಹೊಸಮನೆ ಸೇರಿ ಹಲವು ಕಡೆ ಸೀಲ್ ಡೌನ್: ಇಂದು ಮತ್ತೆ ಪ್ರಕರಣ ಹೆಚ್ಚಾಗುವ ಸಾಧ್ಯತೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರ ವ್ಯಾಪ್ತಿಯಲ್ಲಿ ಇಂದು ಮತ್ತೆ ಹಲವು ಮಂದಿಗೆ ಕೊರೋನಾ ಪಾಸಿಟಿವ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಹಳಷ್ಟು ರಸ್ತೆಗಳನ್ನು ಸೀಲ್ ಡೌನ್ ಮಾಡಲಾಗಿದೆ. ಹೊಸಮನೆ ಬಡಾವಣೆಯಲ್ಲಿ ಮೂರು ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು, ಮೂರು ರಸ್ತೆಯನ್ನು ಸೀಲ್ ಡೌನ್ ...

ಕ್ಯಾಲಿಫೋರ್ನಿಯಾದಲ್ಲಿ ಶೂಟೌಟ್’ಗೆ ಇಬ್ಬರು ಬಲಿ, ನಾಲ್ವರಿಗೆ ಗಂಭೀರ ಗಾಯ

ರೌಡಿ ಶೀಟರ್ ನವುಲೆ ನಾಗೇಶ್ ಭೀಕರ ಹತ್ಯೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರೌಡಿ ಶೀಟರ್ ನವುಲೆ ನಾಗೇಶನನ್ನು ಬಸವಗಂಗೂರಿನ ಸುರಂಗದ ಬಳಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ನಿನ್ನೆ ರಾತ್ರಿ ಕೊಲೆ ನಡೆದಿದ್ದು, ಹತ್ಯೆಗೆ ನಿಖರ ಕಾರಣ ಅಧಿಕೃತವಾಗಿ ಇನ್ನೂ ತಿಳಿದುಬಂದಿಲ್ಲ. ಆದರೂ ಹುಡುಗಿಯ ವಿಚಾರದಲ್ಲಿ ಆದ ವ್ಯಾಜ್ಯವೇ ...

Page 1213 of 1223 1 … 1,212 1,213 1,214 … 1,223
  • Trending
  • Latest
error: Content is protected by Kalpa News!!