Sunday, September 6, 2026
Advertisement
ADVERTISEMENT

Tag: Shimoga

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಜಿಲ್ಲೆಯಲ್ಲಿಂದು 17 ಕೊರೋನಾ ಪಾಸಿಟಿವ್: ಒಟ್ಟು ಪ್ರಕರಣ ಎಷ್ಟಾಯಿತು? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 17 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 335ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಆರೋಗ್ಯ ಇಲಾಖೆ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ದೃಢಪಟ್ಟಿರುವ ಬಹುತೇಕ ...

ತುಂಬುತ್ತಿರುವ ತುಂಗೆ: ಕೋರ್ಪಳಯ್ಯನ ಛತ್ರದ ಮಂಟಪ ಮುಳುಗಲು ಕೇವಲ 2 ಅಡಿ ಬಾಕಿ

ತುಂಬುತ್ತಿರುವ ತುಂಗೆ: ಕೋರ್ಪಳಯ್ಯನ ಛತ್ರದ ಮಂಟಪ ಮುಳುಗಲು ಕೇವಲ 2 ಅಡಿ ಬಾಕಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ತೀರ್ಥಹಳ್ಳಿ, ಶೃಂಗೇರಿ ಹಾಗೂ ಕೊಪ್ಪ ಸೇರಿದಂತೆ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗಾಜನೂರು ಅಣೆಕಟ್ಟೆಗೆ ಒಳಹರಿವು ಹೆಚ್ಚಾಗಿದ್ದು, ತುಂಗಾ ನದಿ ತುಂಬುವ ಹಂತಕ್ಕೆ ಬಂದಿದೆ. ಗಾಜನೂರು ಅಣೆಕಟ್ಟೆಯಿಂದ 11 ಕ್ರಸ್ಟ್‌ ಗೇಟ್ ಮೂಲಕ ...

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಜಿಲ್ಲೆಯಲ್ಲಿ ಇಂದು 33 ಹೊಸ ಕೊರೋನಾ ಪಾಸಿಟಿವ್: ಸೋಂಕಿತರ ಸಂಖ್ಯೆ 318ಕ್ಕೆ ಏರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 33 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 318ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಆರೋಗ್ಯ ಇಲಾಖೆ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ದೃಢಪಟ್ಟಿರುವ ಬಹುತೇಕ ...

ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಶಾಸಕ ಹಾಲಪ್ಪ ಸೂಚನೆ

ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಶಾಸಕ ಹಾಲಪ್ಪ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ರಸ್ತೆ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಶಾಸಕ ಎಚ್. ಹಾಲಪ್ಪ ಅವರು ಸೂಚನೆ ನೀಡಿದರು. ಇರುವಕ್ಕಿ-ಘಂಟಿನಕೊಪ್ಪದಲ್ಲಿ 125 ಲಕ್ಷ ರೂ. ವೆಚ್ಚದಲ್ಲಿ ನಡೆಯುತ್ತಿರುವ ಕಾಂಕ್ರಿಟ್ ರಸ್ತೆ ಕಾಮಗಾರಿಯನ್ನು ವೀಕ್ಷಿಸಿ ಅವರು ಮಾತನಾಡಿದರು. ಸಾರ್ವಜನಿಕರ ಉಪಯೋಗಕ್ಕಾಗಿ ...

ಭಾನುವಾರದ ಲಾಕ್’ಡೌನ್’ಗೆ ಭದ್ರಾವತಿ ಸ್ಥಬ್ದ: ಜನರ ಓಡಾಟಕ್ಕೆ ಬಿದ್ದಿಲ್ಲ ಪೂರ್ಣ ಬ್ರೇಕ್

ಭಾನುವಾರಗಳಂದು ಸಂಪೂರ್ಣ ಲಾಕ್‌ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ದೇಶದಲ್ಲಿ ಕೊರೋನಾ ವೈರಸ್ ಹರಡುತ್ತಿರುವ ಹಿನ್ನಲೆಯಲ್ಲಿ ನೋವೆಲ್ ಕೋವಿಡ್-19ನ್ನು ರಾಷ್ಟ್ರೀಯ ವಿಪತ್ತು ನಿರ್ವಹಣೆ ವ್ಯಾಪ್ತಿಯಲ್ಲಿ ಸೇರಿಸಿ ಸರ್ಕಾರವು ಅದೇಶಿಸಿದೆ. ರಾಜ್ಯದಲ್ಲಿ ವೈರಸ್ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ಸೊಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಹಾಗೂ ಹೆಚ್ಚಿನ ...

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಶಿವಮೊಗ್ಗ ಜಿಲ್ಲೆಯಲ್ಲಿಂದು 8 ಕೊರೋನಾ ಪಾಸಿಟಿವ್ ಪತ್ತೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 8 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 261ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಆರೋಗ್ಯ ಇಲಾಖೆ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ದೃಢಪಟ್ಟಿರುವ ಬಹುತೇಕ ...

ಭಾನುವಾರದ ಲಾಕ್’ಡೌನ್’ಗೆ ಭದ್ರಾವತಿ ಸ್ಥಬ್ದ: ಜನರ ಓಡಾಟಕ್ಕೆ ಬಿದ್ದಿಲ್ಲ ಪೂರ್ಣ ಬ್ರೇಕ್

ಭಾನುವಾರದ ಲಾಕ್’ಡೌನ್’ಗೆ ಭದ್ರಾವತಿ ಸ್ಥಬ್ದ: ಜನರ ಓಡಾಟಕ್ಕೆ ಬಿದ್ದಿಲ್ಲ ಪೂರ್ಣ ಬ್ರೇಕ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೊರೋನಾ ವೈರಸ್ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಭಾನುವಾರದ ಲಾಕ್ ಡೌನ್’ಗೆ ನಗರ ಬಹುತೇಕ ಸ್ಥಬ್ದವಾಗಿತ್ತು. ಇಂದು ಮುಂಜಾನೆ ಕೆಲವು ಅಗತ್ಯ ವಸ್ತುಗಳು ದೊರೆತವಾದರೂ, ಬಹುತೇಕ 10 ಗಂಟೆ ವೇಳೆಗೆ ನಗರ ...

ಗಾಜನೂರಿನಲ್ಲಿ ಕೋವಿಡ್ ಕೇರ್ ಸೆಂಟರ್ ಕಾರ್ಯಾರಂಭ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಗಾಜನೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆರಂಭಿಸಲಾಗಿರುವ ಕೋವಿಡ್ ಕೇರ್ ಸೆಂಟರ್’ಗೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಇಂದು ಭೇಟಿ ನೀಡಿ ವ್ಯವಸ್ಥೆ ಪರಿಶೀಲನೆ ನಡೆಸಿದರು. ರೋಗಲಕ್ಷಣವಿಲ್ಲದ ಕೊರೋನಾ ಪಾಸಿಟಿವ್ ವ್ಯಕ್ತಿಗಳಿಗಾಗಿ ಸರಕಾರದ ಮಾರ್ಗಸೂಚಿ ...

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಶಿವಮೊಗ್ಗದಲ್ಲಿಂದು ಬರೋಬ್ಬರಿ 31 ಕೊರೋನಾ ಪಾಸಿಟಿವ್‌ ಪತ್ತೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 31 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 253ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಆರೋಗ್ಯ ಇಲಾಖೆ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ದೃಢಪಟ್ಟಿರುವ ಬಹುತೇಕ ...

ಪ್ರವಾಸಿಗರೇ ಗಮನಿಸಿ! ಕೊರೋನಾ ಭೀತಿ: ಶಿವಮೊಗ್ಗ ತ್ಯಾವರೆಕೊಪ್ಪ ಲಯನ್ ಸಫಾರಿ ಬಂದ್

ನಾಳೆಯಿಂದ ನಾಲ್ಕು ಭಾನುವಾರ ಹುಲಿ ಸಿಂಹಧಾಮ ಬಂದ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ-ಸಿಂಹಧಾಮವು ಜುಲೈ -05 ರ ಭಾನುವಾರದಿಂದ ಮುಂದಿನ ನಾಲ್ಕು ಭಾನುವಾರಗಳಂದು ಸಂಪೂರ್ಣ ಲಾಕ್‌ಡೌನ್ ಮಾಡಲಾಗಿದೆ. ಪ್ರವಾಸಿಗರ ವೀಕ್ಷಣೆಗಾಗಿ ಜುಲೈ 5ರ ಭಾನುವಾರದಿಂದ ನಾಲ್ಕು ಭಾನುವಾರಗಳನ್ನು ವೀಕ್ಷಣೆಗೆ ನಿರ್ಬಂಧಗೊಳಿಸಿ ಮಂಗಳವಾರಗಳಂದು ಸಾರ್ವಜನಿಕರ ವೀಕ್ಷಣೆಗೆ ತೆರವುಗೊಳಿಸಲಾಗುವುದು. ...

Page 1217 of 1222 1 1,216 1,217 1,218 1,222
  • Trending
  • Latest
error: Content is protected by Kalpa News!!