Sunday, September 6, 2026
Advertisement
ADVERTISEMENT

Tag: Shimoga

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಜಿಲ್ಲೆಯಲ್ಲಿ ಕೊರೋನಾ ಮಹಾಸ್ಪೋಟ: ಇಂದು 22 ಪಾಸಿಟಿವ್ ಪತ್ತೆ, 173ಕ್ಕೇರಿದ ಒಟ್ಟು ಪ್ರಕರಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಕೊರೋನಾ ಮಹಾಸ್ಪೋಟವಾಗಿದ್ದು, ಇಂದು ಒಂದೇ ದಿನ 22 ಪ್ರಕರಣ ಪತ್ತೆಯಾಗುವ ಮೂಲಕ ಭಾರೀ ಆತಂಕಕ್ಕೆ ಕಾರಣವಾಗಿದೆ. ಈ ಕುರಿತಂತೆ ಆರೋಗ್ಯ ಇಲಾಖೆ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದ್ದು, ಜಿಲ್ಲೆಯ ವಿವಿಧ ತಾಲೂಕುಗಳು ...

ಭಾವಸಾರ ಕ್ಷತ್ರಿಯ ಮಹಾಜನ ಸಮಾಜದಿಂದ ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಆಯುಷ್ಮಾನ್ ಭಾರತ ಆರೋಗ್ಯ ಕಾರ್ಡ್‌ನ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮೇಯರ್ ಸುವರ್ಣ ಶಂಕರ್ ಹೇಳಿದರು. ನಗರದ ಗಾಂಧಿಬಜಾರ್ ತುಳಜಾಭವಾನಿ ದೇವಸ್ಥಾನ ಸಭಾಂಗಣದಲ್ಲಿ ಇಂದು ಭಾವಸಾರ ಕ್ಷತ್ರಿಯ ಮಹಾಜನ ...

ಶಿವಮೊಗ್ಗದಲ್ಲಿ ಇಂದು ಬರೋಬ್ಬರಿ 20 ಕೊರೋನಾ ಪಾಸಿಟಿವ್ ಸಾಧ್ಯತೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಅಟ್ಟಹಾಸ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 20 ಪ್ರಕರಣ ಪತ್ತೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಈಗಾಗಲೇ, ಭದ್ರಾವತಿಯಲ್ಲಿ ಈಗಾಗಲೇ 7 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದ್ದು, ಎರಡು ಬಡಾವಣೆಯ ಐದು ...

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಜಿಲ್ಲೆಯಲ್ಲಿಂದು ಎಷ್ಟು ಮಂದಿಗೆ ಕೊರೋನಾ ಪಾಸಿಟಿವ್? ಒಟ್ಟು ಪ್ರಕರಣಗಳ ಸಂಖ್ಯೆ ಎಷ್ಟಾಯಿತು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಐದು ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 151ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಆರೋಗ್ಯ ಇಲಾಖೆ ಬುಲೆಟಿನ್ ಬಿಡುಗಡೆ ಮಾಡಿದ್ದು, ಇದರಂತೆ ಜಿಲ್ಲೆಯಲ್ಲಿ ಐವರಿಗೆ ಇಂದು ...

ರೈತ ಸ್ನೇಹಿ ಯೋಜನೆ ಪೂರ್ಣಗೊಳಿಸಲು ನಬಾರ್ಡ್’ನಿಂದ 500 ಕೋಟಿ ರೂ.: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರೈತಸ್ನೇಹಿ ಯೋಜನೆ ಪೂರ್ಣಗೊಳಿಸುವಲ್ಲಿ ಅಗತ್ಯವಿರುವ ಅನುದಾನವನ್ನು ಕಾಯ್ದಿರಿಸಲಾಗಿದೆ ಅಲ್ಲದೇ ನಬಾರ್ಡ್‌ನಿಂದ 500ಕೋಟಿ ರೂ.ಗಳನ್ನು ಕಾಯ್ದಿರಿಸಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ರಟ್ಟಿಹಳ್ಳಿ ತಾಲೂಕಿನ ಚಟ್ನಳ್ಳಿಯ ನದಿ ತೀರದ ಜಾಕ್‌ವೆಲ್‌ನ ಪಾಯಿಂಟ್‌ನಲ್ಲಿ ಕಾಮಗಾರಿ ವೀಕ್ಷಿಸಿ ...

ನೀವು ಬೀದಿ ಬದಿ ವ್ಯಾಪಾರ ಮಾಡುತ್ತಿದ್ದೀರಾ? ಕಿರು ಸಾಲ ಬೇಕೇ? ಇಲ್ಲಿಗೆ ಅರ್ಜಿ ಸಲ್ಲಿಸಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೇಂದ್ರ ಸರ್ಕಾರದ ಆತ್ಮ ನಿರ್ಭರ ನಿಧಿ ಯೋಜನೆಯಡಿ ವಿಶೇಷ ಕಿರು ಸಾಲ ಸೌಲಭ್ಯ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 01, 2020 ರಿಂದ ಮಾರ್ಚ್ 31, 2022 ...

ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಸರ್ಕಾರಿ ನೌಕರರು ತತಕ್ಷಣವೇ ಕಾರ್ಡ್ ಹಿಂತಿರುಗಿಸಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸರ್ಕಾರಿ, ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಸಂಸ್ಥೆಯ ಅಧಿಕಾರಿ, ನೌಕರರು ಮತ್ತು ಅವರ ಅವಲಂಬಿತ ಕುಟುಂಬ ವರ್ಗದವರು ಬಡತನ ರೇಖೆಗಳಿಗಿಂತ ಕೆಳಗಿರುವ ಬಡವರಿಗೆ ಸರ್ಕಾರವು ವಿತರಿಸುವ ಬಿ.ಪಿ.ಎಲ್.ಪಡಿತರ ಚೀಟಿಯನ್ನು ಪಡೆದುಕೊಂಡು ಸರ್ಕಾರ ವಿತರಿಸುವ ಪಡಿತರ ...

ಶಿವಮೊಗ್ಗ ರಂಗಾಯಣ: ತಂತ್ರಜ್ಞರು ಮತ್ತು ಕಲಾವಿದರ ನೇಮಕಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ ರಂಗಾಯಣ: ತಂತ್ರಜ್ಞರು ಮತ್ತು ಕಲಾವಿದರ ನೇಮಕಕ್ಕೆ ಅರ್ಜಿ ಆಹ್ವಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗ ರಂಗಾಯಣವು ತಾತ್ಕಾಲಿಕವಾಗಿ 3 ವರ್ಷಗಳ ಅವಧಿಗೆ 3 ಜನ ತಂತ್ರಜ್ಞರು ಹಾಗೂ 12 ಜನ ಕಲಾವಿದರುಗಳ ನೇಮಕಕ್ಕೆ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡಲು ಅಸಕ್ತವಿರುವವರಿಂದ ಅರ್ಜಿ ಆಹ್ವಾನಿಸಲಾಗಿದೆ. ಸಂಗೀತ/ಧ್ವನಿ-ಬೆಳಕು/ರಂಗಸಜ್ಜಿಕೆ/ಪರಿಕರ ವಿಭಾಗದಲ್ಲಿ ಕನಿಷ್ಠ 10 ...

ಕೊರೋನಾ ಎದುರಿಸಲು ಜಿಲ್ಲೆಯಲ್ಲಿ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ 2225 ಬೆಡ್ ವ್ಯವಸ್ಥೆ

ಕೊರೋನಾ ಎದುರಿಸಲು ಜಿಲ್ಲೆಯಲ್ಲಿ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ 2225 ಬೆಡ್ ವ್ಯವಸ್ಥೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ಎದುರಿಸಲು ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಕೈಗೊಂಡಿದ್ದು, ಅಗತ್ಯ ಬಿದ್ದರೆ ಖಾಸಗಿ ಆಸ್ಪತ್ರೆಗಳ ಸೌಲಭ್ಯಗಳನ್ನು ಬಳಸಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಪ್ರಮುಖ ಖಾಸಗಿ ...

Malnad

ಜಿಲ್ಲೆಯಲ್ಲಿ ಕಡಿಮೆಯಾದ ಸರಾಸರಿ ಮಳೆಯ ಪ್ರಮಾಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 9.60 ಮಿಮಿ ಮಳೆಯಾಗಿದ್ದು, ಸರಾಸರಿ 01.37 ಮಿಮಿ ಮಳೆ ದಾಖಲಾಗಿದೆ. ಜೂನ್ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 390.67 ಮಿಮಿ ಇದ್ದು, ಇದುವರೆಗೆ ಸರಾಸರಿ ...

Page 1219 of 1222 1 1,218 1,219 1,220 1,222
  • Trending
  • Latest
error: Content is protected by Kalpa News!!