Monday, September 28, 2026
Advertisement
ADVERTISEMENT

Tag: Shimoga

ತಾಲೂಕಿನಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್: ಅರೆಬಿಳಚಿಯಲ್ಲಿ ಸೀಲ್ ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಸೌದಿಯಿಂದ ಆಗಮಿಸಿದ 26 ವರ್ಷದ ಯುವಕನಲ್ಲಿ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅರೆಬಿಳಚಿ ಗ್ರಾಮದ ಒಂದು ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ. ಜೂನ್ 11ರಂದು ಸೌದಿ ಅರೇಬಿಯಾದಿಂದ ಈ ಯುವಕ ಮಂಗಳೂರಿಗೆ ಆಗಮಿಸಿದ್ದ ವೇಳೆ ...

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಜಿಲ್ಲೆಯಲ್ಲಿ ಇಂದು 6 ಕೊರೋನಾ ಪಾಸಿಟಿವ್, 129ಕ್ಕೇರಿದ ಸೋಂಕಿತರ ಸಂಖ್ಯೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಆರು ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 129ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಸಮುದಾಯಕ್ಕೆ ಹಬ್ಬಿರುವ ಆತಂಕ ಎದುರಾಗುತ್ತಿದೆ. 10826 ರೋಗಿ ಸಂಖ್ಯೆ ...

ಪರಿಸರಕ್ಕೆ ಹಾನಿಯಾಗದಂತೆ ಮಲೆನಾಡಿನ ಅಭಿವೃದ್ಧಿಗೆ ಪ್ರಯತ್ನ: ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ

ಪರಿಸರಕ್ಕೆ ಹಾನಿಯಾಗದಂತೆ ಮಲೆನಾಡಿನ ಅಭಿವೃದ್ಧಿಗೆ ಪ್ರಯತ್ನ: ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಲೆನಾಡಿನ ಜಿಲ್ಲೆಗಳಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸುವುದರೊಂದಿಗೆ ಪರಿಸರಕ್ಕೆ ಪೂರಕವಾದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಆದ್ಯತೆ ನೀಡಲಾಗುವುದು ಎಂದು ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ ಅವರು ಹೇಳಿದರು. ಈ ಕುರಿತಂತೆ ಮಾತನಾಡಿರುವ ...

ಗಮನಿಸಿ! ಜೂನ್ 27ರಂದು ಶಿವಮೊಗ್ಗದ ಈ ಪ್ರದೇಶದಲ್ಲಿ ನೀರು ಸರಬರಾಜು ಇರುವುದಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ತುರ್ತು ದುರಸ್ಥಿ ಕಾರ್ಯ ಹಮ್ಮಿಕೊಂಡಿರುವುದರಿಂದ ಜೂನ್ 27ರಂದು ನಗರದ ಹಲವು ಭಾಗಗಳಲ್ಲಿ ನೀರು ಸರಬರಾಜು ಇರುವುದಿಲ್ಲ ಎಂದು ಕ.ನ.ನೀ.ಸ ಒಚ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರು ತಿಳಿಸಿದ್ದಾರೆ. ಪೊಲೀಸ್ ...

ಸಾಲ ಪಡೆದು, ಸುಂದರ ಭವಿಷ್ಯ ರೂಪಿಸಿಕೊಳ್ಳಿ, ಹಾಗೆಯೇ ಸಾಲ ಮರು ಪಾವತಿಸಿ: ಸಂಸದ ರಾಘವೇಂದ್ರ ಕರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಆರ್ಯವೈಶ್ಯ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ, ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸಲು ಹಾಗೂ ಅವರ ಕುಟುಂಬದ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ನೆರವಾಗುವ ನಿಟ್ಟಿನಲ್ಲಿ ಕಡಿಮೆ ಬಡ್ಡಿದರದಲ್ಲಿ ಸಾಲ-ಸೌಲಭ್ಯವನ್ನು ನೀಡುತ್ತಿರುವ ನಿಗಮದ ಉದ್ದೇಶ ಸಕಾಲಿಕವೂ ಅರ್ಥಪೂರ್ಣವೂ ಆಗಿದೆ ಎಂದು ಸಂಸದ ...

ಎಂಎಡಿಬಿ ನೂತನ ಅಧ್ಯಕ್ಷ ಗುರುಮೂರ್ತಿಯವರಿಗೆ ಕಾಗೋಡು ತಿಮ್ಮಪ್ಪ ಬರೆದ ಪತ್ರದಲ್ಲೇನಿದೆ?

ಎಂಎಡಿಬಿ ನೂತನ ಅಧ್ಯಕ್ಷ ಗುರುಮೂರ್ತಿಯವರಿಗೆ ಕಾಗೋಡು ತಿಮ್ಮಪ್ಪ ಬರೆದ ಪತ್ರದಲ್ಲೇನಿದೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ನೂತನ ಅಧ್ಯಕ್ಷರಾಗಿ ನಿನ್ನೆ ಅಧಿಕಾರ ವಹಿಸಿಕೊಂಡಿರುವ ಕೆ.ಎಸ್. ಗುರುಮೂರ್ತಿ ಅವರಿಗೆ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಪತ್ರ ಬರೆದು ಶುಭ ಕೋರಿದ್ದಾರೆ. ನಿನ್ನೆ ಗುರುಮೂರ್ತಿ ಅವರು ಅಧಿಕಾರ ವಹಿಸಿಕೊಂಡ ನಂತರ ...

ಸ್ತ್ರೀಯರ ಯೋಗಕ್ಷೇಮಕ್ಕಾಗಿ ಸದ್ಗುರು ಫೌಂಡೇಶನ್ ಆಯೋಜಿಸಿದ್ದ ಆನ್’ಲೈನ್ ಸಪ್ತಾಹ ಯಶಸ್ವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸದ್ಗುರು ಫೌಂಡೇಷನ್, ಸದ್ಗುರು ಚಿಕಿತ್ಸಾಲಯದ ಸಹಯೋಗದೊಂದಿಗೆ ಸತತ ಮೂರು ವರ್ಷಗಳಿಂದ ಸಾರ್ವಜನಿಕರಿಗೆ ತಿಳುವಳಿಕೆ ಮೂಡಿಸುವಂತಹ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ಈ ಸರ್ಕಾರೇತರ ಸಂಸ್ಥೆಯಾಗಿದ್ದು ಉಚಿತ ಹೆಲ್ತ್ ಚೆಕಪ್ ಕ್ಯಾಂಪ್, ಆಯುರ್ವೇದದಿಂದ ಆರೋಗ್ಯ ಎಂಬ ವಿಷಯವಾಗಿ ...

Malnad

ಜಿಲ್ಲೆಯಲ್ಲಿ ಸಾಧಾರಣ ಮಳೆ, ತೀರ್ಥಹಳ್ಳಿಯಲ್ಲಿ ವರುಣ ಕಣ್ಮರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 26.60 ಮಿಮಿ ಮಳೆಯಾಗಿದ್ದು, ಸರಾಸರಿ 03.80 ಮಿಮಿ ಮಳೆ ದಾಖಲಾಗಿದೆ. ಜೂನ್ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 390.67 ಮಿಮಿ ಇದ್ದು, ಇದುವರೆಗೆ ಸರಾಸರಿ ...

ಭದ್ರಾವತಿ ವ್ಯಕ್ತಿಗೆ ಕೊರೋನಾ ಪಾಸಿಟಿವ್: ಉಪ್ಪಾರ ಬೀದಿ ಸೀಲ್ ಡೌನ್

ಭದ್ರಾವತಿ ವ್ಯಕ್ತಿಗೆ ಕೊರೋನಾ ಪಾಸಿಟಿವ್: ಉಪ್ಪಾರ ಬೀದಿ ಸೀಲ್ ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಹಳೇನಗರದ ಉಪ್ಪಾರ ಬೀದಿಯ ವ್ಯಕ್ತಿಯೊಬ್ಬರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಈ ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ. ಉಪ್ಪಾರ ಬೀದಿಯ 46 ವರ್ಷದ ನಿವಾಸಿಯಾಗಿರುವ ಲಾರಿ ಚಾಲಕನಾಗಿರುವ ವ್ಯಕ್ತಿಗೆ ಸೋಂಕು ದೃಢಪಟ್ಟಿದ್ದು, ಈ ವ್ಯಕ್ತಿಯನ್ನು ...

ಖ್ಯಾತ ನಾಟಿ ವೈದ್ಯ ನರಸೀಪುರದ ನಾರಾಯಣ ಮೂರ್ತಿ ವಿಧಿವಶ

ಖ್ಯಾತ ನಾಟಿ ವೈದ್ಯ ನರಸೀಪುರದ ನಾರಾಯಣ ಮೂರ್ತಿ ವಿಧಿವಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಆನಂದಪುರಂ: ಲಕ್ಷಾಂತರ ಜನರಿಗೆ ತಮ್ಮ ವಿದ್ಯೆಯ ಮೂಲಕ ಔಷಧಿ ನೀಡಿ ಹಲವು ಖಾಯಿಲೆಗಳನ್ನು ಗುಣಪಡಿಸುತ್ತಿದ್ದ ಖ್ಯಾತ ನಾಟಿ ವೈದ್ಯ ನರಸೀಪುರದ ನಾರಾಯಣ ಮೂರ್ತಿ(80) ಇಹಲೋಕ ತ್ಯಜಿಸಿದ್ದಾರೆ. ನಿನ್ನೆ ರಾತ್ರಿ ಅವರು ವಿಧಿವಶರಾಗಿದ್ದು, ಈ ಮೂಲಕ ರಾಜ್ಯ ...

Page 1221 of 1223 1 … 1,220 1,221 1,222 1,223
  • Trending
  • Latest
error: Content is protected by Kalpa News!!