Monday, August 3, 2026
Advertisement
ADVERTISEMENT

Tag: Shimoga

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ ! ನ.14ರಂದು ಶಿವಮೊಗ್ಗ ನಗರದ ಈ ಕೆಳಗಿನ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗ ನಗರ ಉಪ ವಿಭಾಗ-2ರ ವ್ಯಾಪ್ತಿಯ ಮಂಡ್ಲಿ ಭಾಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ನ. 14ರಂದು ಬೆಳಗ್ಗೆ 10.00 ರಿಂದ ಮ. 02 ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ...

ಗಮನಿಸಿ! ನಾಳೆಯಿಂದ ಮೂರು ದಿನ ಶಿವಮೊಗ್ಗದ ಈ ಭಾಗದಲ್ಲಿ ನೀರು ಪೂರೈಕೆ ಇರುವುದಿಲ್ಲ

ಗಮನಿಸಿ! ಈ ಎರಡು ದಿನ ಶಿವಮೊಗ್ಗದಲ್ಲಿ ಕುಡಿಯುವ ನೀರು ಬರಲ್ಲ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದ ಮಂಡ್ಲಿ ಭಾಗದಲ್ಲಿ ಮೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ನ. 14 ರಂದು ವಿದ್ಯುತ್ ನಿಲುಗಡೆ ಮಾಡುವುದರಿಂದ ಎರಡು ದಿನಗಳ ಕಾಲ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ...

ಪುರಾತನ ಸಂಸ್ಕೃತಿಯನ್ನು ಕಾಳಜಿಯಿಂದ ಪೋಷಿಸಿ: ಎನ್ಇಎಸ್ ಅಧ್ಯಕ್ಷ ನಾರಾಯಣ ರಾವ್

ಪುರಾತನ ಸಂಸ್ಕೃತಿಯನ್ನು ಕಾಳಜಿಯಿಂದ ಪೋಷಿಸಿ: ಎನ್ಇಎಸ್ ಅಧ್ಯಕ್ಷ ನಾರಾಯಣ ರಾವ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಾಯವಾಗುವ ಕೀರ್ತಿ, ಹಣ, ಅಂದಕ್ಕಿಂತ, ಒಳ್ಳೆಯ ವ್ಯಕ್ತಿತ್ವವೇ ಮನುಷ್ಯನ ನಿಜವಾದ ಆಸ್ತಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್. ನಾರಾಯಣ ರಾವ್ ಅಭಿಪ್ರಾಯಪಟ್ಟರು. ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ...

ತೀರ್ಥಹಳ್ಳಿ ತುಳುವೆ ಬಳಿ ಭೀಕರ ಅಪಘಾತ | ತುಂಡಾದ ವ್ಯಕ್ತಿಯ ಕಾಲುಗಳು | ಆತನೇ ಅಡ್ಡ ಬಂದನೇ?

ತೀರ್ಥಹಳ್ಳಿ ತುಳುವೆ ಬಳಿ ಭೀಕರ ಅಪಘಾತ | ತುಂಡಾದ ವ್ಯಕ್ತಿಯ ಕಾಲುಗಳು | ಆತನೇ ಅಡ್ಡ ಬಂದನೇ?

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | ವ್ಯಕ್ತಿಯೊರ್ವ ಏಕಾಏಕಿ ರಸ್ತೆಗೆ ಬಂದ ಕಾರಣ ಲಾರಿಯ ಚಕ್ರಕ್ಕೆ ಸಿಲುಕಿ ಎರಡು ಕಾಲು ತುಂಡಾಗಿರುವ ಘಟನೆ ತಳುವೆ ಸಮೀಪ ಬುಧವಾರ ಸಂಜೆ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ತಳುವೆ ಬಳಿ ಮೇಲಿನಕುರುವಳ್ಳಿಯ ಲಾರಿಯ ಚಕ್ರಕ್ಕೆ ...

ಕೈದಿಗಳಿಗೆ ರಾಜಾತಿಥ್ಯ | ಮುಖ್ಯಮಂತ್ರಿ – ಗೃಹಸಚಿವರ ರಾಜೀನಾಮೆಗೆ ಆಗ್ರಹ

ಕೈದಿಗಳಿಗೆ ರಾಜಾತಿಥ್ಯ | ಮುಖ್ಯಮಂತ್ರಿ – ಗೃಹಸಚಿವರ ರಾಜೀನಾಮೆಗೆ ಆಗ್ರಹ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡುತ್ತಿದ್ದು ಮುಖ್ಯಮಂತ್ರಿ ಹಾಗೂ ಗೃಹಸಚಿವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಯುವಮೋರ್ಚಾದಿಂದ ಜಿಲ್ಲಾ ರಕ್ಷಣಾಧಿಕಾರಿಗಳ ಕಛೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪರಪ್ಪನ ಅಗ್ರಹಾರ ...

ಸಮಸ್ಯೆಗಳನ್ನು ಗಮನಕ್ಕೆ ತಂದಾಗ ಮಾತ್ರ ಸುಧಾರಣೆ ಸಾಧ್ಯ: ಎಸ್‌ಪಿ ಮಿಥುನ್‍ಕುಮಾರ್

ಸಮಸ್ಯೆಗಳನ್ನು ಗಮನಕ್ಕೆ ತಂದಾಗ ಮಾತ್ರ ಸುಧಾರಣೆ ಸಾಧ್ಯ: ಎಸ್‌ಪಿ ಮಿಥುನ್‍ಕುಮಾರ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಾಗರೀಕರು ತಮ್ಮ ಸಮಸ್ಯೆಗಳನ್ನು ಗಮನಕ್ಕೆ ತಂದಾಗ ಮಾತ್ರ ಸುಧಾರಣೆ ಸಾಧ್ಯ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್‍ಕುಮಾರ್ #SP Mithunkumar ಹೇಳಿದ್ದಾರೆ. ಅವರು ಇಂದು ನಗರದ ಶುಭಂ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್, ...

ಗೃಹಸಚಿವ ಅಮಿತ್ ಷಾಗೆ ಬಳೆ ಪೋಸ್ಟ್ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು | ಕಾರಣವೇನು?

ಗೃಹಸಚಿವ ಅಮಿತ್ ಷಾಗೆ ಬಳೆ ಪೋಸ್ಟ್ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು | ಕಾರಣವೇನು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕೆಂಪುಕೋಟೆಯಲ್ಲಿ ನಡೆದ ಉಗ್ರರ ಬಾಂಬ್ ಸ್ಫೋಟ #Terrorist Bomb Blast ಘಟನೆ ಖಂಡಿಸಿ ಗೃಹಸಚಿವ ಅಮಿತ್ ಷಾರವರ #Home Minister Amith Shah ರಾಜೀನಾಮೆಗೆ ಒತ್ತಾಯಿಸಿ, ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಇಂದು ...

ಶಿವಮೊಗ್ಗ: ನ.14: ಉಚಿತ ಕಣ್ಣಿನ ತಪಾಸಣೆ ಶಿಬಿರ

ಶಿವಮೊಗ್ಗ: ನ.14: ಉಚಿತ ಕಣ್ಣಿನ ತಪಾಸಣೆ ಶಿಬಿರ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ವಿಶ್ವ ಮಧುಮೇಹ ದಿನಾಚರಣೆಯ ಪ್ರಯುಕ್ತ ನಗರದ ರಾಜೇಂದ್ರ ನಗರ 100ಅಡಿ ರಸ್ತೆಯಲ್ಲಿರುವ ಆಶೀರ್ವಾದ ಕಣ್ಣಿಯ ಆಸ್ಪತ್ರೆಯಲ್ಲಿ ನ.14ರ ಶುಕ್ರವಾರ ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಮಧುಮೇಹ ರೋಗಿಗಳಿಗೆ ಹಾಗೂ ಕಣ್ಣಿನ ಸಮಸ್ಯೆಯಿಂದ ಬಳಲುತ್ತಿರುವ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ನ.13ರಂದು ಭದ್ರಾವತಿಯ ಬಹಳಷ್ಟು ಕಡೆ ಕರೆಂಟ್ ಇರಲ್ಲ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ನಗರ ಉಪವಿಭಾಗಗಳ ಘಟಕ-3 ಹಾಗೂ 4ರ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗ ನಿರ್ವಹಣಾ ಕಾಮಗಾರಿ ನಡೆಯುವುದರಿಂದ ಈ ವ್ಯಾಪ್ತಿಯಲ್ಲಿನ ಹಲವು ಬಡಾವಣೆಗಳಲ್ಲಿ ನ.13ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ವಿದ್ಯುತ್ ಸರಬರಾಜಿನಲ್ಲಿ ...

ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಖೈದಿ ಶಿವಮೊಗ್ಗ ಸೆಂಟ್ರಲ್ ಜೈಲಿನಲ್ಲಿ ಸಾವು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜೀವಾವಧಿ ಶಿಕ್ಷೆಗೆ ಗುರಿಯಾಗಿ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿದ್ದ ಚಿಕ್ಕಮಗಳೂರಿನ ಖೈದಿಯೊಬ್ಬ ಮೃತನಾಗಿದ್ದಾನೆ. ಮೃತ ಖೈದಿಯನ್ನು ಚಿಕ್ಕಮಗಳೂರು ಮೂಲದ ಕೆ.ಪಿ. ಬಾಬು ಎಂದು ಗುರುತಿಸಲಾಗಿದೆ. ಪ್ರಕರಣವೊಂದರ ಸಂಬಂಧ ಚಿಕ್ಕಮಗಳೂರಿನ ಜಿಲ್ಲಾ ಮತ್ತು ಸತ್ರ ...

Page 137 of 1211 1 136 137 138 1,211
  • Trending
  • Latest
error: Content is protected by Kalpa News!!