Monday, August 3, 2026
Advertisement
ADVERTISEMENT

Tag: Shimoga

ಶಿವಮೊಗ್ಗ | ಎರಡು ಭೀಕರ ಅಪಘಾತ | ನಾಲ್ವರ ದುರ್ಮರಣ | ಹೇಗಾಯ್ತು ಘಟನೆಗಳು?

ಶಿವಮೊಗ್ಗ | ಎರಡು ಭೀಕರ ಅಪಘಾತ | ನಾಲ್ವರ ದುರ್ಮರಣ | ಹೇಗಾಯ್ತು ಘಟನೆಗಳು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಭೀಕರ ಅಪಘಾತಗಳು ಸಂಭವಿಸಿದ್ದು, ಒಟ್ಟು ನಾಲ್ವರು ದುರ್ಮರಣವನ್ನಪ್ಪಿರುವ ಘಟನೆ ನಡೆದಿದೆ. ಅಪಘಾತ - 1: ನಗರದ ಹೊರವಲಯದ ಗೋಂದಿಚಟ್ನಳ್ಳಿ ಗ್ರಾಮದ ಸಮೀಪ ಇಂದು ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ ...

ನ.24ರಂದು ವಿಜಯದಾಸರ ಆರಾಧನೆ: ಬೆಂಗಳೂರಿನ ಶ್ರೀ ದಿಗ್ವಿಜಯ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ವಿವಿಧ ಕಾರ್ಯಕ್ರಮ

ಅ.31: ಶ್ರೀವಿಜಯ ದಾಸರ ಆರಾಧನಾ ಮಹೋತ್ಸವ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಕಾರ್ತಿಕ ಶುದ್ಧ ದಶಮಿ ಅ.31ರ ಶುಕ್ರವಾರ ಸುಳಾದಿ ದಾಸರೆಂದೇ ಖ್ಯಾತರಾದ ಶ್ರೀವಿಜಯ ದಾಸರ ಆರಾಧನಾ ಮಹೋತ್ಸವ ನಡೆಯಲಿದೆ ಎಂದು ಮಾಧ್ವ ಮಹಾ ಮಂಡಳಿ ತಿಳಿಸಿದೆ. ಅ.31ರ ಶುಕ್ರವಾರ ಬೆಳಗ್ಗೆ 9ಕ್ಕೆ ಹಳೇನಗರ ಶ್ರೀ ...

ರಸಗೊಬ್ಬರ ಕಲಬೆರಕೆ | ಸರಳ ಪರೀಕ್ಷೆ ಪ್ರಾತ್ಯಕ್ಷಿಕೆ | ಕೃಷಿ ವಿದ್ಯಾರ್ಥಿಗಳಿಂದ ಕಾರ್ಯಾಗಾರ

ರಸಗೊಬ್ಬರ ಕಲಬೆರಕೆ | ಸರಳ ಪರೀಕ್ಷೆ ಪ್ರಾತ್ಯಕ್ಷಿಕೆ | ಕೃಷಿ ವಿದ್ಯಾರ್ಥಿಗಳಿಂದ ಕಾರ್ಯಾಗಾರ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ತಾಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ, ಇರುವಕ್ಕಿಯ ಅಂತಿಮ ವರ್ಷದ ಬಿ ಎಸ್ ಸಿ ಆನರ್ಸ್ ಕೃಷಿ ವಿದ್ಯಾರ್ಥಿಗಳು ತಮ್ಮ ಗ್ರಾಮೀಣ ಕೃಷಿ ಕಾರ್ಯಾನುಭವ ...

ಕಲಿಯುವ ಸೌಜನ್ಯತೆಯಿಂದ ನಿಜವಾದ ಮನುಷ್ಯರಾಗಲು ಸಾಧ್ಯ: ನಾರಾಯಣ ರಾವ್ ಅಭಿಮತ

ಕಲಿಯುವ ಸೌಜನ್ಯತೆಯಿಂದ ನಿಜವಾದ ಮನುಷ್ಯರಾಗಲು ಸಾಧ್ಯ: ನಾರಾಯಣ ರಾವ್ ಅಭಿಮತ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಎಲ್ಲಾ ಕ್ಷೇತ್ರಗಳಲ್ಲಿ ಕಲಿಯುವ ಅವಕಾಶವಿದ್ದು, ಹೊಸತನವನ್ನು ಕಲಿಯುವ ಸೌಜನ್ಯತೆ ಬೆಳೆಸಿಕೊಂಡಾಗ ಮಾತ್ರ ನಿಜವಾದ ಮನುಷ್ಯರಾಗಲು ಸಾಧ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣ ರಾವ್ ಅಭಿಪ್ರಾಯಪಟ್ಟರು. ನಗರದ ರಾಷ್ಟ್ರೀಯ ಶಿಕ್ಷಣ ...

ಜಿಲ್ಲಾ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷರಾಗಿ ಗಜೇಂದ್ರ ಸ್ವಾಮಿ ಆಯ್ಕೆ

ಜಿಲ್ಲಾ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷರಾಗಿ ಗಜೇಂದ್ರ ಸ್ವಾಮಿ ಆಯ್ಕೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ದಿನನಿತ್ಯ ಪ್ರಕಟಗೊಳ್ಳುವ ದಿನ ಪತ್ರಿಕೆಗಳ ಸಂಪಾದಕರಗಳ ಒಕ್ಕೂಟವಾದ ಶಿವಮೊಗ್ಗ ಜಿಲ್ಲಾ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷರಾಗಿ ತುಂಗಾತರಂಗ ದಿನ ಪತ್ರಿಕೆಯ ಸಂಪಾದಕ ಎಸ್ ಕೆ ಗಜೇಂದ್ರ ಸ್ವಾಮಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ...

ಅಂತರಶಾಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ | ಜೈನ್ ಪಬ್ಲಿಕ್ ಶಾಲೆಗೆ ಪ್ರಥಮ ಸ್ಥಾನ

ಅಂತರಶಾಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ | ಜೈನ್ ಪಬ್ಲಿಕ್ ಶಾಲೆಗೆ ಪ್ರಥಮ ಸ್ಥಾನ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಇತ್ತೀಚೆಗೆ ನಡೆದ ಅಂತರ ಶಾಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ನಗರದ ಪ್ರತಿಷ್ಠಿತ ಜೈನ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಗಳಿಸುವ ಮೂಲಕ ಶಾಲೆಗೆ ಕೀತಿ ತಂದಿದ್ದಾರೆ. ಸಹ್ಯಾದ್ರಿ ಸಹೋದಯದ ವತಿಯಿಂದ ...

ಸಮಗ್ರ ಪೋಷಕಾಂಶ ನಿರ್ವಹಣೆಯು ಪರಿಸರ ಸ್ನೇಹಿ ಬೆಳವಣಿಗೆಯ ಸರಿದೂಗಿಸಲು ಸಹಕಾರಿ

ಸಮಗ್ರ ಪೋಷಕಾಂಶ ನಿರ್ವಹಣೆಯು ಪರಿಸರ ಸ್ನೇಹಿ ಬೆಳವಣಿಗೆಯ ಸರಿದೂಗಿಸಲು ಸಹಕಾರಿ

ಕಲ್ಪ ಮೀಡಿಯಾ ಹೌಸ್  |  ‎ಶಿಕಾರಿಪುರ  | ಸಮಗ್ರ ಪೋಷಕಾಂಶ ನಿರ್ವಹಣೆಯು, ಅಡಿಕೆ ಮತ್ತು ಭತ್ತದಲ್ಲಿ ಅತ್ಯಂತ ಅಗತ್ಯವಾದ ತಂತ್ರವಾಗಿದ್ದು, ಕೃಷಿಯಲ್ಲಿ ಉತ್ತಮ ಉತ್ಪಾದಕತೆ ಹಾಗೂ ಮಣ್ಣಿನ ಆರೋಗ್ಯವನ್ನು ವೃದ್ಧಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು  ...

ಮಣ್ಣಿನ ಮಾದರಿ ಸಂಗ್ರಹ, ಪರೀಕ್ಷೆ ಕೇವಲ ವೈಜ್ಞಾನಿಕ ಕ್ರಮವಲ್ಲ | ಇದು ರೈತನ ಅಭಿವೃದ್ಧಿಯ ಆಧಾರ

ಮಣ್ಣಿನ ಮಾದರಿ ಸಂಗ್ರಹ, ಪರೀಕ್ಷೆ ಕೇವಲ ವೈಜ್ಞಾನಿಕ ಕ್ರಮವಲ್ಲ | ಇದು ರೈತನ ಅಭಿವೃದ್ಧಿಯ ಆಧಾರ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಇರುವಕ್ಕಿಯ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ಮಹಾವಿದ್ಯಾಲಯದ ವತಿಯಿಂದ ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದಲ್ಲಿ ಆಯೋಜಿಸಲಾಗಿದ್ದ ಅಂತಿಮ ವರುಷದ ಕೃಷಿ ವಿದ್ಯಾರ್ಥಿಗಳಿಂದ ಮಣ್ಣಿನ ಮಾದರಿ ಸಂಗ್ರಹಣೆ ಹಾಗೂ ಮಣ್ಣಿನ ಪರೀಕ್ಷೆಯ ...

ಶಿವಮೊಗ್ಗ-ಭದ್ರಾವತಿ ನಡುವಿನ ಈ ಎಲ್ಲಾ ರೈಲ್ವೆ ಗೇಟ್ 7 ದಿನ ಬಂದ್ | ಬದಲಿ ಮಾರ್ಗದಲ್ಲಿ ಚಲಿಸಿ

ಶಿವಮೊಗ್ಗ-ಭದ್ರಾವತಿ ನಡುವಿನ ಈ ಎಲ್ಲಾ ರೈಲ್ವೆ ಗೇಟ್ 7 ದಿನ ಬಂದ್ | ಬದಲಿ ಮಾರ್ಗದಲ್ಲಿ ಚಲಿಸಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗ- ಭದ್ರಾವತಿ ನಡುವಿನ ಲೆವೆಲ್ ಕ್ರಾಸಿಂಗ್ ನಂ.43, 46 ಹಾಗೂ 47 ಗಳನ್ನು ಪರೀಕ್ಷೆಗಾಗಿ ಏಳು ದಿನಗಳ ಕಾಲ ಮುಚ್ಚಲಾಗುತ್ತಿದ್ದು, ಸಾರ್ವಜನಿಕರು ಬದಲಿ ರಸ್ತೆಗಳಲ್ಲಿ ಸಂಚರಿಸುವಂತೆ ಸೂಚಿಸಲಾಗಿದೆ. ಈ ಕುರಿತಂತೆ ಜಿಲ್ಲಾಧಿಕಾರಿಗಳು ಆದೇಶ ...

ಶಿವಮೊಗ್ಗದಲ್ಲಿ ಭೀಕರ ಅಪಘಾತ | MBBS ಇಬ್ಬರು ವಿದ್ಯಾರ್ಥಿಗಳು ದಾರುಣ ಸಾವು | ಹೇಗಾಯ್ತು ಘಟನೆ?

ಅಯ್ಯೋ ಕಂದಾ! ಆಟ ಆಡುತ್ತಿದ್ದಾಗ ಕಾರು ಡಿಕ್ಕಿ | ಉಸಿರು ಕೈಚೆಲ್ಲಿದ 2 ವರ್ಷದ ಮಗು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಆಡಿಕೊಂಡಿದ್ದ 2 ವರ್ಷದ ಮಗುವಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಂದಮ್ಮ ಸಾವನ್ನಪ್ಪಿರುವ ಮನಕಲುಕುವ ಘಟನೆ ನಗರದ ಹೊರವಲಯದ ವಿರುಪಿನಕೊಪ್ಪದಲ್ಲಿ ನಡೆದಿದೆ. ಮೃತ ಮಗುವನ್ನು ವಿನಯ್ (2) ...

Page 145 of 1212 1 144 145 146 1,212
  • Trending
  • Latest
error: Content is protected by Kalpa News!!