Wednesday, August 5, 2026
Advertisement
ADVERTISEMENT

Tag: Shimoga

ಇನ್ನು ಒಂದೇ ದಿನ ಬಾಕಿ | ಶೇ.50ರಷ್ಟು ರಿಯಾಯ್ತಿಯಲ್ಲಿ ಟ್ರಾಫಿಕ್ ಫೈನ್ ಕಟ್ಟಲು ಅವಕಾಶ

ಇನ್ನು ಒಂದೇ ದಿನ ಬಾಕಿ | ಶೇ.50ರಷ್ಟು ರಿಯಾಯ್ತಿಯಲ್ಲಿ ಟ್ರಾಫಿಕ್ ಫೈನ್ ಕಟ್ಟಲು ಅವಕಾಶ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸರ್ಕಾರದ ಆದೇಶದಂತೆ ಪೊಲೀಸ್ ಇಲಾಖೆಯಲ್ಲಿ #Police Department ಸಂಚಾರಿ ಇ- ಚಲನ್'ನಲ್ಲಿ ದಾಖಲಾದ ಪ್ರಕರಣಗಳಿಗೆ ಸಂಬಂಧಿಸಿದಂತೆ ದಂಡ ಪಾವತಿಸದೇ ಇರುವವರಿಗೆ ಇದೊಂದು ಸುವರ್ಣಾವಕಾಶ. ಹೌದು... ಸಂಚಾರಿ ಇ-ಚಲನ್'ನಲ್ಲಿ #Traffic E-Chalan ದಾಖಲಾದ ಪ್ರಕರಣಗಳಿಗೆ ...

ಗ್ರಾಮೀಣ ವಿದ್ಯಾರ್ಥಿಗಳಿಗೆ ಕಿರುಕುಳ | ಪ್ರಾಂಶುಪಾಲರ ವಿರುದ್ಧ ಕ್ರಮಕ್ಕೆ ಎನ್‌ಎಸ್‌ಯುಐ ಆಗ್ರಹ

ಗ್ರಾಮೀಣ ವಿದ್ಯಾರ್ಥಿಗಳಿಗೆ ಕಿರುಕುಳ | ಪ್ರಾಂಶುಪಾಲರ ವಿರುದ್ಧ ಕ್ರಮಕ್ಕೆ ಎನ್‌ಎಸ್‌ಯುಐ ಆಗ್ರಹ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು ಪ್ರಾಂಶುಪಾಲರು ಗ್ರಾಮಾಂತರ ಪ್ರದೇಶದಿಂದ ಬರುವ ವಿದ್ಯಾರ್ಥಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಳ್ಳಲು ಅವಕಾಶ ಕೊಡದೇ ಕಿರುಕುಳ ನೀಡುತ್ತಿದ್ದು, ಇದನ್ನು ಶಿವಮೊಗ್ಗ ನಗರ ಎನ್‌ಎಸ್‌ಯುಐ ತೀವ್ರವಾಗಿ ಖಂಡಿಸಿದೆ. ಶಿವಮೊಗ್ಗ ...

ದೇಶ ದ್ರೋಹಿಗಳನ್ನು ಪತ್ತೆ ಮಾಡಿ ಉಗ್ರ ಶಿಕ್ಷೆ ವಿಧಿಸಿ: ಕೇಸರಿಪಡೆ ಅಧ್ಯಕ್ಷ ಬಿ.ಆರ್ ಗಿರೀಶ್ ಆಗ್ರಹ 

ದೇಶ ದ್ರೋಹಿಗಳನ್ನು ಪತ್ತೆ ಮಾಡಿ ಉಗ್ರ ಶಿಕ್ಷೆ ವಿಧಿಸಿ: ಕೇಸರಿಪಡೆ ಅಧ್ಯಕ್ಷ ಬಿ.ಆರ್ ಗಿರೀಶ್ ಆಗ್ರಹ 

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ನಗರದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಈದ್ ಮಿಲಾದ್ #Eidmilad ಮೆರವಣಿಗೆಯಲ್ಲಿ ಕೆಲವು ಕಿಡಿಗೇಡಿಗಳು `ಪಾಕಿಸ್ತಾನ ಜಿಂದಾಬಾದ್' ಎಂದು ಘೋಷಣೆಗಳನ್ನು ಕೂಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ತಪ್ಪಿತಸ್ಥರನ್ನು ತಕ್ಷಣ ಪೊಲೀಸರು ಬಂಧಿಸಿ ಕಾನೂನು ಕ್ರಮ ...

ಭದ್ರಾವತಿ | ಸರಣಿ ಗೋವು ಕಳ್ಳತನ | ಕ್ರಮಕ್ಕೆ ಆಗ್ರಹ

ಭದ್ರಾವತಿ | ಸರಣಿ ಗೋವು ಕಳ್ಳತನ | ಕ್ರಮಕ್ಕೆ ಆಗ್ರಹ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ನಗರದ ಜಿಂಕ್ ಲೈನ್ ನಲ್ಲಿ ಕಳೆದ 20 ದಿನಗಳಲ್ಲಿ ಮೂರು ರೈತ ಕುಟುಂಬಕ್ಕೆ ಸೇರಿದ 9 ಗೋವುಗಳು ಕೊಟ್ಟಿಗೆಗಳಿಂದ ಕಳ್ಳತನವಾಗಿದೆ. #Cow Theft ಭದ್ರಾವತಿ ನ್ಯೂಟೋನ್ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿದೆ. ...

ಭದ್ರಾವತಿ : ಚರಂಡಿ ಸ್ವಚ್ಛಗೊಳಿಸುವಾಗ ಬಾರಿ ಗಾತ್ರದ ಹೆಬ್ಬಾವು ಪತ್ತೆ 

ಭದ್ರಾವತಿ : ಚರಂಡಿ ಸ್ವಚ್ಛಗೊಳಿಸುವಾಗ ಬಾರಿ ಗಾತ್ರದ ಹೆಬ್ಬಾವು ಪತ್ತೆ 

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ತಾಲೂಕಿನ ಸಿಂಗನಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೆಳಗಿನ ಜಾವ ಚರಂಡಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವಾಗ ಸುಮಾರು 6 ಅಡಿ ಉದ್ದದ ಹೆಬ್ಬಾವು #Snake ಪತ್ತೆಯಾಗಿದ್ದು, ಇದನ್ನು ಸುರಕ್ಷಿತವಾಗಿ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿರುವ ...

ಶಿಕಾರಿಪುರ | ಶಿಕ್ಷಕರ ವೃತ್ತಿ ಬದ್ಧತೆ ಶ್ಲಾಘನೀಯವಾದುದು | ಪ್ರಾಚಾರ್ಯ ವಿಶ್ವನಾಥ್ ಸಂತಸ

ಶಿಕಾರಿಪುರ | ಶಿಕ್ಷಕರ ವೃತ್ತಿ ಬದ್ಧತೆ ಶ್ಲಾಘನೀಯವಾದುದು | ಪ್ರಾಚಾರ್ಯ ವಿಶ್ವನಾಥ್ ಸಂತಸ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಶಾಲೆಯ ಶಿಕ್ಷಕರು ವೃತ್ತಿ ಬದ್ಧತೆ ತೋರುತ್ತಿರುವುದು ಶ್ಲಾಘನೀಯ ಎಂದು ಶಾಲಾ ಪ್ರಾಚಾರ್ಯರಾದ ಪಿ. ವಿಶ್ವನಾಥ ತಿಳಿಸಿದರು. ನಗರದ ಭವಾನಿರಾವ್ ಕೇರಿಯ ಮೈತ್ರಿ ಪ್ರಾಥಮಿಕ ಮತ್ತು ಕುಮದ್ವತಿ ...

ಶಿವಮೊಗ್ಗ | ಅಳಿವಿನಂಚಿನಲ್ಲಿರುವ ಜೀವ ಪ್ರಭೇದ ರಕ್ಷಣೆಯಾಗಲಿ | ಡಾ.ಎಲ್.ಕೆ. ಶ್ರೀಪತಿ

ಶಿವಮೊಗ್ಗ | ಅಳಿವಿನಂಚಿನಲ್ಲಿರುವ ಜೀವ ಪ್ರಭೇದ ರಕ್ಷಣೆಯಾಗಲಿ | ಡಾ.ಎಲ್.ಕೆ. ಶ್ರೀಪತಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಮ್ಮ ಪರಿಸರ ಹಾಗೂ ಕಾಡುಗಳಲ್ಲಿ ಅಳಿವಿನಂಚಿನಲ್ಲಿರುವ ಜೀವ ಪ್ರಭೇದಗಳನ್ನು ರಕ್ಷಿಸುವ ತುರ್ತು ಅಗತ್ಯವಿದೆ ಎಂದು ಜೆಎನ್'ಎನ್ ಇಂಜಿನಿಯರಿಂಗ್ ಕಾಲೇಜಿನ ವಿಶ್ರಾಂತ ಉಪಪ್ರಾಂಶುಪಾಲರಾದ ಡಾ.ಎಲ್.ಕೆ. ಶ್ರೀಪತಿ ಕರೆ ನೀಡಿದರು. ಮಾನಸ ಟ್ರಸ್ಟ್, ಕಟೀಲು ಅಶೋಕ್ ...

ಶಿವಮೊಗ್ಗ | ಜೈನ್ ಪಬ್ಲಿಕ್ ಶಾಲೆಯಲ್ಲಿ ಸಂಭ್ರಮದ ಶಿಕ್ಷಕರ ದಿನಾಚರಣೆ

ಶಿವಮೊಗ್ಗ | ಜೈನ್ ಪಬ್ಲಿಕ್ ಶಾಲೆಯಲ್ಲಿ ಸಂಭ್ರಮದ ಶಿಕ್ಷಕರ ದಿನಾಚರಣೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದ ಪ್ರತಿಷ್ಠತಿ ಜೈನ್ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಗಳು ಅದ್ದೂರಿಯಾಗಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಿದರು. ಕಾರ್ಯಕ್ರಮದ ಅಂಗವಾಗಿ ಮಕ್ಕಳಿಂದ ಶಿಕ್ಷಕರ ವೇಷ ಧಾರಣೆ, ನಾಟಕ, ನೃತ್ಯ ಹಾಗೂ ಸಂಗೀತ ಕಾರ್ಯಕ್ರಮಗಳು ನಡೆದವು. ಈ ಮೂಲಕ ...

ಹಿಂದೂ ಆಚರಣೆಗಳ ಮೇಲೆ ದಾಳಿ | ಕಠಿಣಕ್ರಮ ಕೈಗೊಳ್ಳಿ | ರಾಷ್ಟ್ರಭಕ್ತರ ಬಳಗ ಆಗ್ರಹ

ಹಿಂದೂ ಆಚರಣೆಗಳ ಮೇಲೆ ದಾಳಿ | ಕಠಿಣಕ್ರಮ ಕೈಗೊಳ್ಳಿ | ರಾಷ್ಟ್ರಭಕ್ತರ ಬಳಗ ಆಗ್ರಹ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಬಹುಸಂಖ್ಯಾತ ಹಿಂದೂಗಳ ಆಚರಣೆಗಳ ಮೇಲೆ ದಾಳಿ ನಡೆಸುತ್ತಿರುವ ಮತಾಂಧರ ವಿರುದ್ಧ ಕಠಿಣಕ್ರಮ ಕೈಗೊಳ್ಳಲು ಆಗ್ರಹಿಸಿ ರಾಷ್ಟ್ರಭಕ್ತರ ಬಳಗದ ವತಿಯಿಂದ ಇಂದು ಪ್ರತಿಭಟನಾ ಮೆರವಣಿಗೆ ನಡೆಸಿ ನಂತರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಮನವಿ ಸಲ್ಲಿಸಿದರು. ...

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಪಶ್ಚಿಮಘಟ್ಟಕ್ಕೆ ಮಾರಕ: ಶಾಸಕ ಡಿ.ಎಸ್. ಅರುಣ್

ಅಪ್ರಾಪ್ತ ಗರ್ಭಧಾರಣೆ ಪ್ರಕರಣಗಳ ಏರಿಕೆ | ತಕ್ಷಣದ ಕ್ರಮಕ್ಕೆ ಡಿ.ಎಸ್. ಅರುಣ್ ಆಗ್ರಹ 

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜಿಲ್ಲೆಯಲ್ಲಿ ಅಪ್ರಾಪ್ತ ವಯಸ್ಕ ಬಾಲಕಿಯರ ಗರ್ಭಧಾರಣೆ ಪ್ರಕರಣಗಳು ಆತಂಕಕಾರಿ ರೀತಿಯಲ್ಲಿ ಹೆಚ್ಚುತ್ತಿರುವುದು ಗಂಭೀರ ಚಿಂತೆಗೆ ಕಾರಣವಾಗಿದೆ ಎಂದು ರಾಜ್ಯ ಬಿಜೆಪಿ ಕಾರ್ಯದರ್ಶಿ ಡಿ.ಎಸ್. ಅರುಣ್  ತಿಳಿಸಿದ್ದಾರೆ. ರಾಜ್ಯದ ಇತರ ಜಿಲ್ಲೆಗಳಲ್ಲಿಯೂ ಇದೇ ಸಮಸ್ಯೆ ...

Page 172 of 1214 1 171 172 173 1,214
  • Trending
  • Latest
error: Content is protected by Kalpa News!!