Thursday, August 6, 2026
Advertisement
ADVERTISEMENT

Tag: Shimoga

ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಪ್ರಮಾಣ ಹೆಚ್ಚಳ: ನದಿ ಪಾತ್ರದ ಜನರಿಗೆ ಪ್ರವಾಹದ ಎಚ್ಚರಿಕೆ

ಶರಾವತಿ ನದಿ ಫುಲ್ | ಲಿಂಗನಮಕ್ಕಿ ಜಲಾಶಯದಿಂದ ನೀರು ಹೊರಕ್ಕೆ | ಎಷ್ಟು ಹೊರ ಹರಿವು?

ಕಲ್ಪ ಮೀಡಿಯಾ ಹೌಸ್  |  ಸಾಗರ  | ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಶರಾವತಿ ನದಿ #SharavathiRiver ಬಹುತೇಕ ಭರ್ತಿಯಾಗಿದ್ದು, ಇಂದು ಲಿಂಗನಮಕ್ಕಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನುಹೊರಬಿಡಲಾಗುತ್ತದೆ. 1819 ಅಡಿ ಇರುವ ಲಿಂಗನಮಕ್ಕಿ #LinganamakkiDam ಜಲಾಶಯದಿಂದ 1816.15 ಅಡಿ ...

ಭದ್ರಾವತಿ | ಗಣೇಶ ಹಬ್ಬ, ಈದ್ ಮಿಲಾದ್ ಶಾಂತಿ ಸಭೆ | ಏನೆಲ್ಲಾ ಸೂಚನೆ ನೀಡಲಾಯಿತು?

ಭದ್ರಾವತಿ | ಗಣೇಶ ಹಬ್ಬ, ಈದ್ ಮಿಲಾದ್ ಶಾಂತಿ ಸಭೆ | ಏನೆಲ್ಲಾ ಸೂಚನೆ ನೀಡಲಾಯಿತು?

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಗೌರಿ ಮತ್ತು ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ನಗರದಲ್ಲಿ ಇಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಅವರ ನೇತೃತ್ವದಲ್ಲಿ ಶಾಂತಿ ಸಭೆ ನಡೆಸಿದ್ದು, ಹಲವು ಮಹತ್ವದ ಸೂಚನೆಗಳನ್ನು ...

ಶಿವಮೊಗ್ಗ | ಹಣಗೆರೆ ಬಳಿ ಭೀಕರ ಅಪಘಾತ | ಕಳಚಿಕೊಂಡ ಬಸ್ ಹಿಂಬದಿ ಟೈರ್’ಗಳು | ತಪ್ಪಿದ ಭಾರೀ ಅನಾಹುತ

ಶಿವಮೊಗ್ಗ | ಹಣಗೆರೆ ಬಳಿ ಭೀಕರ ಅಪಘಾತ | ಕಳಚಿಕೊಂಡ ಬಸ್ ಹಿಂಬದಿ ಟೈರ್’ಗಳು | ತಪ್ಪಿದ ಭಾರೀ ಅನಾಹುತ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗದಿಂದ ಹಣಗೆರೆಕಟ್ಟೆ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್'ವೊಂದಕ್ಕೆ ಕಾರೊಂದು ವೇಗವಾಗಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬಸ್'ನ ಹಿಂಬದಿಯ ಎಲ್ಲ ಟೈರ್'ಗಳು ಕಳಚಿಕೊಂಡು ಅಪಘಾತ ಸಂಭವಿಸಿದೆ. ಡಿಕ್ಕಿಯಾದ ರಭಸಕ್ಕೆ ಬಸ್ ಹಿಂಬದಿಯ ಎಲ್ಲ ...

ಭದ್ರಾವತಿಯ ಈ ವ್ಯಕ್ತಿಗೆ 10 ವರ್ಷ ಜೈಲು ಶಿಕ್ಷೆ, ದಂಡ | ಏನಿದು ಪ್ರಕರಣ?

ಭದ್ರಾವತಿಯ ಈ ವ್ಯಕ್ತಿಗೆ 10 ವರ್ಷ ಜೈಲು ಶಿಕ್ಷೆ, ದಂಡ | ಏನಿದು ಪ್ರಕರಣ?

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಇಲ್ಲಿನ ರಾಮನಕೊಪ್ಪ ನಿವಾಸಿ ಕುಮಾರನಾಯ್ಕ ಎನ್ನುವವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಗೆ 10 ವರ್ಷಗಳ ಕಾಲ ಜೈಲು ಶಿಕ್ಷೆ ಹಾಗೂ 26,000 ರೂ. ದಂಡ ವಿಧಿಸಲಾಗಿದೆ. ಪ್ರಕರಣ ಕುರಿತಂತೆ ನಾಲ್ಕನೇ ...

ಶೈಕ್ಷಣಿಕ ಕ್ಷೇತ್ರದಲ್ಲಿ ಪ್ರಾಯೋಗಿಕ ಚಾಕಚಕ್ಯತೆ ಬಹುಮುಖ್ಯ: ವಿಜಯ್ ಕುಮಾರ್ ರೇವಣಕರ್

ಶೈಕ್ಷಣಿಕ ಕ್ಷೇತ್ರದಲ್ಲಿ ಪ್ರಾಯೋಗಿಕ ಚಾಕಚಕ್ಯತೆ ಬಹುಮುಖ್ಯ: ವಿಜಯ್ ಕುಮಾರ್ ರೇವಣಕರ್

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಪ್ರಸಕ್ತ ಕಾಲಘಟ್ಟಕ್ಕೆ ಶೈಕ್ಷಣಿಕ ಕ್ಷೇತ್ರದಲ್ಲಿ ತಾರ್ಕಿಕತೆ ಹಾಗೂ ಪ್ರಾಯೋಗಿಕ ಚಾಕಚಕ್ಯತೆಯನ್ನು ಅಳವಡಿಸಿಕೊಳ್ಳುವುದು ಬಹು ಮುಖ್ಯವಾಗಿದೆ ಎಂದು 'ಟೆಕ್ ಮಂತ್ರ' ಸಂಸ್ಥೆಯ ಮುಖ್ಯಸ್ಥ ವಿಜಯ್ ಕುಮಾರ್ ರೇವಣಕರ್ ಹೇಳಿದರು. ನಗರದ ಪಿಇಎಸ್ ಇನ್ಸ್ಟಿಟ್ಯೂಟ್ ಆಫ್ ...

ಹಾಸನ ಭಾಗದಲ್ಲಿ ಹೇರಳವಾಗಿ ಅರಣ್ಯನಾಶ | ಸೂಕ್ತ ಕ್ರಮಕ್ಕೆ ರಾಜ್ಯ ರೈತ ಸಂಘ ಆಗ್ರಹ

ಹಾಸನ ಭಾಗದಲ್ಲಿ ಹೇರಳವಾಗಿ ಅರಣ್ಯನಾಶ | ಸೂಕ್ತ ಕ್ರಮಕ್ಕೆ ರಾಜ್ಯ ರೈತ ಸಂಘ ಆಗ್ರಹ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಹಾಸನ ಭಾಗದಲ್ಲಿ ಹೇರಳವಾಗಿ ಅರಣ್ಯನಾಶವಾಗುತ್ತಿದ್ದು, ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ. ರೈತ ಸಂಘ ಸಾರ್ವಜನಿಕ ಹಿತಾಸಕ್ತಿ ದಾವೆ ಹಾಕಿದ ನಂತರ ನ್ಯಾಯಾಲಯವೇ ಮಧ್ಯ ಪ್ರವೇಶಿಸಿ ಸ್ಥಳದಲ್ಲಿ ಸುತ್ತಮುತ್ತಲೂ ಕಾರ್ಯನಿರ್ವಹಿಸುತ್ತಿದ್ದ ಸುಮಾರು 45ಕ್ಕೂ ಹೆಚ್ಚು ಅನಧೀಕೃತ ...

ಶಿವಮೊಗ್ಗ | ಸಕ್ರೆಬೈಲ್ ಕಾಡಾನೆ ಪ್ರತ್ಯಕ್ಷ | ಬೆಳೆ ನಾಶ | ಸ್ಥಳೀಯರಲ್ಲಿ ಆತಂಕ

ಶಿವಮೊಗ್ಗ | ಸಕ್ರೆಬೈಲ್ ಕಾಡಾನೆ ಪ್ರತ್ಯಕ್ಷ | ಬೆಳೆ ನಾಶ | ಸ್ಥಳೀಯರಲ್ಲಿ ಆತಂಕ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಭದ್ರಾ ಅಭಯಾರಣ್ಯದಿಂದ ತುಂಗಾ ನದಿ ದಾಟಿ ಶಿವಮೊಗ್ಗ ತಾಲೂಕಿನ ಸಕ್ರೆಬೈಲ್ ಸುತ್ತ ಮುತ್ತ ಒಂಟಿ ಸಲಗ ಪ್ರತ್ಯಕ್ಷವಾಗಿದೆ. ಅಷ್ಟೇ ಅಲ್ಲದೆ ಸಕ್ರೆಬೈಲ್ ಸುತ್ತಾಮುತ್ತಾ ಈ ಒಂಟಿ ಸಲಗ ದಾಂಧಲೆ ನಡೆಸುತ್ತಿದ್ದು, ರೈತರು ಬೆಳೆದ ...

ಶಿವಮೊಗ್ಗ | ತುಂಬಿದ ಶರಾವತಿ | ಯಾವುದೇ ಕ್ಷಣದಲ್ಲಿ ನೀರು ಹೊರಕ್ಕೆ | 3ನೇ ಎಚ್ಚರಿಕೆ ನೋಟೀಸ್

ಶಿವಮೊಗ್ಗ | ತುಂಬಿದ ಶರಾವತಿ | ಯಾವುದೇ ಕ್ಷಣದಲ್ಲಿ ನೀರು ಹೊರಕ್ಕೆ | 3ನೇ ಎಚ್ಚರಿಕೆ ನೋಟೀಸ್

ಕಲ್ಪ ಮೀಡಿಯಾ ಹೌಸ್  |  ಸಾಗರ(ಶಿವಮೊಗ್ಗ)  | ಭಾರೀ ಮಳೆಯ ಹಿನ್ನೆಲೆಯಲ್ಲಿ ಶರಾವತಿ ನದಿಗೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಯಾವುದೇ ಕ್ಷಣದಲ್ಲಿ ಲಿಂಗನಮಕ್ಕಿ ಜಲಾಶಯದಿಂದ ನೀರನ್ನು ಹೊರಕ್ಕೆ ಬಿಡುವ ಸಾಧ್ಯತೆಯಿದೆ. ಈ ಕುರಿತಂತೆ ಜಲಾಶಯದ ಅಧಿಕಾರಿಗಳು ಮೂರನೇ ...

ಶಿವಮೊಗ್ಗದಲ್ಲಿ ಕಾರ್ಡಿಯಾಕ್ ಬೈಪಾಸ್ ಸರ್ಜರಿ ಸಿಗುವಂತೆ ಕ್ರಮ ವಹಿಸಿ | ಡಾ.ಧನಂಜಯ ಸರ್ಜಿ ಆಗ್ರಹ

ಶಿವಮೊಗ್ಗದಲ್ಲಿ ಕಾರ್ಡಿಯಾಕ್ ಬೈಪಾಸ್ ಸರ್ಜರಿ ಸಿಗುವಂತೆ ಕ್ರಮ ವಹಿಸಿ | ಡಾ.ಧನಂಜಯ ಸರ್ಜಿ ಆಗ್ರಹ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಹೃದಯಾಘಾತವಾದಂತಹ ಸಂದರ್ಭದಲ್ಲಿ ಇ.ಸಿ.ಜಿ ಪರೀಕ್ಷೆ ಮಾಡಲಾಗುತ್ತದೆ. ಆದರೆ ಇ.ಸಿ.ಜಿ ಪರೀಕ್ಷೆಯಿಂದ ಸ್ಪಷ್ಟವಾಗಿ ದೃಢವಾಗುವುದಿಲ್ಲ, ಹೃದಯ ಸಂಬಂಧಿ ಕಾಯಿಲೆ ಇದ್ದು ಧೂಮಪಾನದ ಅಭ್ಯಾಸವಿದ್ದರೆ ಟಿ.ಎಂ.ಟಿ ಮಾಡಬೇಕು ಆದರೆ ರಾಜ್ಯದ ಯಾವ ತಾಲೂಕು ಆಸ್ಪತ್ರೆಯಲ್ಲೂ ಟಿ.ಎಂ.ಟಿ ...

ಕುಂಭದ್ರೋಣ ಮಳೆ ಮುಂದುರಿಕೆ | ಶಿವಮೊಗ್ಗ ಸೇರಿ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ | ಎಲ್ಲೆಲ್ಲಿ ವರುಣನ ಆರ್ಭಟ?

ಕುಂಭದ್ರೋಣ ಮಳೆ ಮುಂದುರಿಕೆ | ಶಿವಮೊಗ್ಗ ಸೇರಿ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ | ಎಲ್ಲೆಲ್ಲಿ ವರುಣನ ಆರ್ಭಟ?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದಿದ್ದು, ಇಂದು ಹಾಗೂ ನಾಳೆ ಐದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಶಿವಮೊಗ್ಗ, ಉತ್ತರ ...

Page 183 of 1214 1 182 183 184 1,214
  • Trending
  • Latest
error: Content is protected by Kalpa News!!