Thursday, January 15, 2026
">
ADVERTISEMENT

Tag: Shimoga

ಸುಬ್ರಹ್ಮಣ್ಯ: ಕಾಣೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದ ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರೊಬ್ಬರು ತರಗತಿ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಬಳ್ಳೂರು ಗ್ರಾಮದಲ್ಲಿ ನಡೆದಿದೆ. ನೇಣಿಗೆ ಶರಣಾದ ಶಿಕ್ಷಕನನ್ನು ಧನಂಜಯ್(51) ಎಂದು ಗುರುತಿಸಲಾಗಿದೆ. ಮೃತ ಶಿಕ್ಷಕ ...

ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು

ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | ಇಲ್ಲಿನ ಭಾರತೀಪುರ ಕೆರೆ #Accident near Bharatipura Lake ಸಮೀಪ ಕೆಎಸ್‌ಆರ್‌ಟಿಸಿ ಬಸ್ ಮತ್ತು ಸ್ವಿಫ್ಟ್ ಡಿಸೈರ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಶೃಂಗೇರಿ ಭಾಗದ ಮೂವರು ಮೃತಪಟ್ಟಿದ್ದಾರೆ. ಕಿಗ್ಗಾ ಗ್ರಾಮದ ...

ದೃಢ ಆತ್ಮವಿಶ್ವಾಸದೊಂದಿಗೆ ಪರಿಪೂರ್ಣ ವ್ಯಕ್ತಿತ್ವ ರೂಪಿಸಿಕೊಳ್ಳಿ: ಪ್ರಾಚಾರ್ಯ ಶಿವಕುಮಾರ ಕರೆ

ದೃಢ ಆತ್ಮವಿಶ್ವಾಸದೊಂದಿಗೆ ಪರಿಪೂರ್ಣ ವ್ಯಕ್ತಿತ್ವ ರೂಪಿಸಿಕೊಳ್ಳಿ: ಪ್ರಾಚಾರ್ಯ ಶಿವಕುಮಾರ ಕರೆ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಸೀಮಿತವಾಗದೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಳ್ಳುವ ಮೂಲಕ ತಮ್ಮಲ್ಲಿರುವ ಪ್ರತಿಭಾಶಕ್ತಿಯನ್ನು ಅನಾವರಣ ಮಾಡಬೇಕೆಂದು ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರು ಮತ್ತು ಸಂಸ್ಥೆಯ ಪ್ರತಿನಿಧಿಗಳಾದ ಡಾ.ಜಿ.ಎಸ್. ಶಿವಕುಮಾರ ತಿಳಿಸಿದರು. ಸ್ವಾಮಿ ವಿವೇಕಾನಂದ ...

ಅಧಿವೇಶನದಲ್ಲಿ ಶಾಸಕ ಡಾ.ಸರ್ಜಿ ಧ್ವನಿ | ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ

ಅಧಿವೇಶನದಲ್ಲಿ ಶಾಸಕ ಡಾ.ಸರ್ಜಿ ಧ್ವನಿ | ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ವಿಧಾನ ಪರಿಷತ್ ಅಧಿವೇಶನದ ಸಂದರ್ಭದಲ್ಲಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ನಡೆಸಿದ ಚರ್ಚೆಗೆ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮಹತ್ವದ ಸುಧಾರಣೆಗಳನ್ನು ತಿದ್ದುಪಡಿ ಮಾಡಿ ಜಾರಿಗೆ ತಂದಿದೆ ಎಂದು ...

ಹೊಸನಗರದ ಶ್ರೀ ವೀರಶೈವ ಸಹಕಾರ ಸಂಘಕ್ಕೆ ವಿಶೇಷಾಧಿಕಾರಿ ನೇಮಿಸಿ: ಸದಸ್ಯರ ಆಗ್ರಹ

ಹೊಸನಗರದ ಶ್ರೀ ವೀರಶೈವ ಸಹಕಾರ ಸಂಘಕ್ಕೆ ವಿಶೇಷಾಧಿಕಾರಿ ನೇಮಿಸಿ: ಸದಸ್ಯರ ಆಗ್ರಹ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಹೊಸನಗರದ ಶ್ರೀ ವೀರಶೈವ ಪತ್ತಿನ ಸಹಕಾರ ಸಂಘದ ಕಾನೂನು ಪ್ರಕಾರ ಕೂಡಲೇ ವಿಶೇಷಾಧಿಕಾರಿಗಳನ್ನು ನೇಮಿಸಿ ಮುಂದಿನ ಹೊಸ ಆಡಳಿತ ಮಂಡಳಿ ರಚನೆಗೆ ಚುನಾವಣಾ ಪ್ರಕ್ರಿಯೆ ನಡೆಸುವಂತೆ ಆಗ್ರಹಿಸಿ ಸಂಘದ ಠೇವಣಿದಾರರು, ಸದಸ್ಯರು ಮತ್ತು ...

ಜ.17ರಿಂದ ಮೂರು ದಿನಗಳ ಕಾಲ ಚರಕದ ಕೈಮಗ್ಗ, ಕೈಉತ್ಪನ್ನಗಳ ಪ್ರದರ್ಶನ, ಮಾರಾಟ

ಜ.17ರಿಂದ ಮೂರು ದಿನಗಳ ಕಾಲ ಚರಕದ ಕೈಮಗ್ಗ, ಕೈಉತ್ಪನ್ನಗಳ ಪ್ರದರ್ಶನ, ಮಾರಾಟ

ಕಲ್ಪ ಮೀಡಿಯಾ ಹೌಸ್  |  ಸಾಗರ  | ಸಮೀಪದ ಹೆಗ್ಗೋಡು-ಭೀಮನಕೋಣೆಯ ಚರಕ ಮಹಿಳಾ ವಿವಿಧೋದ್ದೇಶ ಕೈಗಾರಿಕಾ ಸಹಕಾರ ಸಂಘವು ಇದೇ ಜನವರಿ 17 ರಿಂದ 19 ರವರೆಗೆ ಮೂರು ದಿನಗಳ ಕಾಲ ಬೆಳಿಗ್ಗೆ 10 ರಿಂದ ಸಂಜೆ 7:30ರವರೆಗೆ ನಗರದ ಬಿ.ಎಚ್.ರಸ್ತೆಯ ...

ಜ.16ರಿಂದ18: ರಾಷ್ಟ್ರಮಟ್ಟದ ನಾಣ್ಯ-ನೋಟುಗಳು ಅಪರೂಪದ ವಸ್ತುಗಳ ಪ್ರದರ್ಶನ

ಜ.16ರಿಂದ18: ರಾಷ್ಟ್ರಮಟ್ಟದ ನಾಣ್ಯ-ನೋಟುಗಳು ಅಪರೂಪದ ವಸ್ತುಗಳ ಪ್ರದರ್ಶನ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಲೆನಾಡು ನಾಣ್ಯ ಮತ್ತು ಅಂಚೆ ಚೀಟಿ ಸಂಗ್ರಾಹಕರ ಟ್ರಸ್ಟ್ ವತಿಯಿಂದ ಜ. 16, 17 ಹಾಗೂ 18ರಂದು ಮೂರು ದಿನಗಳ ಕಾಲ ಶಿವಮೊಗ್ಗ ವಿನೋಬನಗರ 60 ಅಡಿ ರಸ್ತೆಯ ಶುಭಮಂಗಳ ಸಮುದಾಯ ಭವನದಲ್ಲಿ ...

ಸಚಿವರ ಬೇಜವಾಬ್ದಾರಿಯಿಂದ ಜಿಲ್ಲೆಯಲ್ಲಿ ಅಭಿವೃದ್ಧಿ ಕುಂಠಿತ: ಪ್ರಸನ್ನಕುಮಾರ್ ಆರೋಪ

ಸಚಿವರ ಬೇಜವಾಬ್ದಾರಿಯಿಂದ ಜಿಲ್ಲೆಯಲ್ಲಿ ಅಭಿವೃದ್ಧಿ ಕುಂಠಿತ: ಪ್ರಸನ್ನಕುಮಾರ್ ಆರೋಪ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗ ನಗರ ಹಾಗೂ ಜಿಲ್ಲೆಗೆ ಅನುದಾನ ತರುವಲ್ಲಿ ಸಚಿವ ಮಧುಬಂಗಾರಪ್ಪ #Minister Madhu Bangarappa ವಿಫಲರಾಗಿದ್ದಾರೆ. ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಕುಂಠಿತಗೊಂಡಿವೆ ಎಂದು ಮಾಜಿ ಶಾಸಕ ಹಾಗೂ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ. ...

ಶಬರಿಮಲೆ ಬಳಿಯಲ್ಲಿ ಶಿವಮೊಗ್ಗ ಸೇರಿ ರಾಜ್ಯದ ಅಯ್ಯಪ್ಪ ಮಾಲಾಧಾರಿಗಳ ಪ್ರತಿಭಟನೆ | ಕಾರಣವೇನು?

ಶಬರಿಮಲೆ ಬಳಿಯಲ್ಲಿ ಶಿವಮೊಗ್ಗ ಸೇರಿ ರಾಜ್ಯದ ಅಯ್ಯಪ್ಪ ಮಾಲಾಧಾರಿಗಳ ಪ್ರತಿಭಟನೆ | ಕಾರಣವೇನು?

ಕಲ್ಪ ಮೀಡಿಯಾ ಹೌಸ್  |  ಶಬರಿಮಲೆ  | ಕೇರಳದ ಶಬರಿಮಲೆ ಬಳಿಯಲ್ಲಿ ಕರ್ನಾಟಕದ ಮಾಲಾಧಾರಿಗಳಿಗೆ ನಿರ್ಬಂಧ ಹೇರಲಾಗಿದೆ ಎಂದು ಆರೋಪಿಸಿ, ಮಾಲಾಧಾರಿಗಳಿಂದ ಪ್ರತಿಭಟನೆ ನಡೆದಿದೆ. ಎರುಮಲೈನಿಂದ ಮುಂದಕ್ಕೆ ಕರ್ನಾಟಕದ ಮಾಲಾಧಾರಿಗಳಿಗೆ ಹೋಗಲು ಬಿಡುತ್ತಿಲ್ಲ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ನೂರಾರು ಮಾಲಾಧಾರಿಗಳು ...

ಭದ್ರಾವತಿ | ಜನವಸತಿ ಪ್ರದೇಶದ ಬಳಿ ಚಿರತೆಯಿಂದ ನಾಯಿ ಬೇಟೆ | ಸ್ಥಳೀಯರಲ್ಲಿ ಆತಂಕ

ಭದ್ರಾವತಿ | ಜನವಸತಿ ಪ್ರದೇಶದ ಬಳಿ ಚಿರತೆಯಿಂದ ನಾಯಿ ಬೇಟೆ | ಸ್ಥಳೀಯರಲ್ಲಿ ಆತಂಕ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಜನವಸತಿ ಪ್ರದೇಶಕ್ಕೆ ನುಗ್ಗಿದ್ದ ಚಿರತೆ ಮನೆಯ ಅಂಗಳದಲ್ಲಿ ಮಲಗಿದ್ದ ಸಾಕು ನಾಯಿಯನ್ನು ಕೊಂದು ಹಾಕಿರುವ ಘಟನೆ ನೆನ್ನೆ ರಾತ್ರಿ  ತಾಲೂಕಿನ ಗೊಂದಿ ಗ್ರಾಮದಲ್ಲಿ ನಡೆದಿದೆ. ಗೊಂದಿ ಗ್ರಾಮದಲ್ಲಿ ವಾಸವಾಗಿರುವ ಪತ್ರಕರ್ತರಾದ ಗಂಗಾನಾಯ್ಕ ಗೊಂದಿರವರ ...

Page 2 of 1105 1 2 3 1,105
  • Trending
  • Latest
error: Content is protected by Kalpa News!!