Sunday, February 22, 2026
Advertisement
ADVERTISEMENT

Tag: Shimoga

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಡಿ.5ರಂದು ಭದ್ರಾವತಿ ನಗರ, ಗ್ರಾಮಾಂತರದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಜೆಪಿಎಸ್ ಕಾಲೋನಿಯಲ್ಲಿರುವ 110/33/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ಹಾಗೂ ಮಾಚೇನಹಳ್ಳಿಯಲ್ಲಿ 110/11 ಕೆವಿ ಕೇಂದ್ರಗಳಲ್ಲಿ ತ್ರೆÊಮಾಸಿಕ ನಿರ್ವಹಣಾ ಕಾರ್ಯ ಕೈಗೊಳ್ಳುವುದರಿಂದ ಡಿ.5ರ ಗುರುವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ...

ಸಮಗ್ರ, ಸುಸ್ಥಿರ ಕೃಷಿಯಲ್ಲಿ ಜೇನಿನ ಪಾತ್ರ ಹಿರಿದು: ಗೌತಮ್ ಬಿಚ್ಚುಗತ್ತಿ ಅಭಿಪ್ರಾಯ

ಸಮಗ್ರ, ಸುಸ್ಥಿರ ಕೃಷಿಯಲ್ಲಿ ಜೇನಿನ ಪಾತ್ರ ಹಿರಿದು: ಗೌತಮ್ ಬಿಚ್ಚುಗತ್ತಿ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್  |  ಸೊರಬ  | ಸಮಗ್ರ ಹಾಗೂ ಸುಸ್ಥಿರ ಕೃಷಿಯಲ್ಲಿ ಜೇನಿನ ಪಾತ್ರ ಹಿರಿದು, ಉತ್ತಮ ಇಳುವರಿಯ ಬೆಳೆಯೊಂದಿಗೆ ಅತ್ಯುತ್ತಮ ಆದಾಯ ನೀಡುವ ಜೇನು ಕೃಷಿಯಿಂದ ಜೀವವೈವಿಧ್ಯತೆಯ ಸಮತೋಲನ, ನಮ್ಮ ಆರೋಗ್ಯದ ಸದೃಢತೆಗೂ ಇವು ನೆರವಾಗುತ್ತವೆ ಎಂದು ಗೌತಮ್ ...

ಭದ್ರಾವತಿ | ಸಿಲಿಂಡರ್ ಸ್ಪೋಟದಿಂದ ಗಾಯಗೊಂಡಿದ್ದ ಕೇಶವಮೂರ್ತಿ ನಿಧನ

ಭದ್ರಾವತಿ | ಸಿಲಿಂಡರ್ ಸ್ಪೋಟದಿಂದ ಗಾಯಗೊಂಡಿದ್ದ ಕೇಶವಮೂರ್ತಿ ನಿಧನ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಕಳೆದ 3-4 ದಿನಗಳ ಹಿಂದೆ ಗ್ಯಾಸ್ ಸಿಲಿಂಡರ್ ಸ್ಪೋಟದಿಂದ #Blast ತೀವ್ರವಾಗಿ ಗಾಯಗೊಂಡಿದ್ದ ಹಳೇನಗರ ನಿವಾಸಿ ಕೇಶವಮೂರ್ತಿ(ಗೋಬಿ ಮಂಚೂರಿ ಕೇಶವ) ಇಂದು ಕೊನೆಯುಸಿರೆಳೆದಿದ್ದಾರೆ. ಕಳೆದ 3-4 ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ಸಿಲಿಂಡರ್ ...

ಶೀಘ್ರದಲ್ಲೇ ಆಶ್ರಯ ಮನೆ ಹಸ್ತಾಂತರಿಸಿ | ವಸತಿ ಸಚಿವರಿಗೆ ತಂಗರಾಜ್ ಮನವಿ

ಶೀಘ್ರದಲ್ಲೇ ಆಶ್ರಯ ಮನೆ ಹಸ್ತಾಂತರಿಸಿ | ವಸತಿ ಸಚಿವರಿಗೆ ತಂಗರಾಜ್ ಮನವಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದ ಗೋವಿಂದಪುರ ಮತ್ತು ಗೋಪಿಶೆಟ್ಟಿ ಕೊಪ್ಪದಲ್ಲಿ ನಿರ್ಮಾಣವಾಗಿರುವ ಆಶ್ರಯ ಮನೆಗಳನ್ನು ಫಲಾನುಭವಿಗಳಿಗೆ ಶೀಘ್ರದಲ್ಲಿ ಹಸ್ತಾಂತರಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಎಸ್ ತಂಗರಾಜ್ ವಸತಿ ಸಚಿವರಿಗೆ ಮನವಿ ಮಾಡಿದರು. ಬೆಂಗಳೂರಿನಲ್ಲಿ ಇಂದು ವಸತಿ ಸಚಿವ ...

ಕನ್ನಡ ಪ್ರತಿಯೊಬ್ಬ ಕನ್ನಡಿಗನ ಉಸಿರು: ಡಾ. ಜ್ಞಾನೇಶ್ ಅಭಿಪ್ರಾಯ

ಕನ್ನಡ ಪ್ರತಿಯೊಬ್ಬ ಕನ್ನಡಿಗನ ಉಸಿರು: ಡಾ. ಜ್ಞಾನೇಶ್ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್  |  ಸೊರಬ  | ಶಾಸ್ತ್ರೀಯ ಭಾಷಾ ಸ್ಥಾನಮಾನ ಪಡೆದ ಕನ್ನಡಕ್ಕೆ #Kannada ಭಾಷೆಗಳ ರಾಣಿ ಎಂದು ಕರೆಯಲಾಗುತ್ತಿದ್ದು, ನಾಡು, ನುಡಿ, ಸಂಸ್ಕøತಿ, ಪರಂಪರೆಯ ರಕ್ಷಣೆಯಲ್ಲಿ ಪ್ರತಿಯೊಬ್ಬರೂ ಕಟಿಬದ್ಧರಾಗಿರಬೇಕು ಎಂದು ರೋಟರಿ ಕ್ಲಬ್ ಸಂಸ್ಥಾಪಕ ಅಧ್ಯಕ್ಷ ಹಾಗೂ ಸಮಾಜ ...

ಯಾವ ಸಮೀಕ್ಷೆಗಳು ಬೇಡ, ಮೋದಿಯವರು ಮತ್ತೆ ಪ್ರಧಾನಿಯಾಗುವುದು ಖಚಿತ: ಕೆ.ಎಸ್.ಈಶ್ವರಪ್ಪ

ಧರ್ಮ ರಕ್ಷಣಾ ಮಾತುಗಳಿಗೆ ಕೇಸ್ | ಎಷ್ಟಮಟ್ಟಿಗೆ ಸರಿ: ಮಾಜಿ ಡಿಸಿಎಂ ಈಶ್ವರಪ್ಪ ಪ್ರಶ್ನೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸಾಧು ಸಂತರು ಧರ್ಮವನ್ನು ಉಳಿಸಲು ಆಕ್ರೋಶದಲ್ಲಿ ಕೆಲವು ಮಾತುಗಳನ್ನು ಹೇಳಿದರೆ, ಕಾಂಗ್ರೆಸ್ ಸರ್ಕಾರ ಇಂತವರ ವಿರುದ್ಧ ಕೇಸ್ ದಾಖಲಿಸಿಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ ಎಂದು ಕೆ.ಎಸ್.ಈಶ್ವರಪ್ಪ ಪ್ರಶ್ನೆ ಮಾಡಿದ್ದಾರೆ. ಪತ್ರಿಕಾಗೋಷ್ಟಿಯಲ್ಲಿಂದು ಮಾತನಾಡಿದ ಅವರು, ...

ಆಯೋಧ್ಯೆ-ಕಾಶಿ ಯಾತ್ರೆಯಿಂದ ನಮ್ಮ ಜನ್ಮ ಸಾರ್ಥಕ: ಕೆ.ಈ. ಕಾಂತೇಶ್

ಆಯೋಧ್ಯೆ-ಕಾಶಿ ಯಾತ್ರೆಯಿಂದ ನಮ್ಮ ಜನ್ಮ ಸಾರ್ಥಕ: ಕೆ.ಈ. ಕಾಂತೇಶ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಆಯೋಧ್ಯೆ ಮತ್ತು ಕಾಶಿ ಯಾತ್ರೆಯು #Ayodhya-Kashi Yathre ನಮ್ಮ ಜನ್ಮವನ್ನು ಸಾರ್ಥಕಗೊಳಿಸಿದೆ ಎಂದು ಮಾಜಿ ಜಿ.ಪಂ. ಸದಸ್ಯ ಕೆ.ಈ. ಕಾಂತೇಶ್ #K E Kanthesh ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನ.23ರಂದು ...

ಶಿವಮೊಗ್ಗ ಪಾಲಿಕೆಗೆ ಭೈರತಿ ಸುರೇಶ್ ದಿಢೀರ್ ಭೇಟಿ | ಕರ್ತವ್ಯಲೋಪ ಎಸಗಿದ ಅಧಿಕಾರಿಗಳ ಚಳಿ ಬಿಡಿಸಿದ ಸಚಿವರು

ಶಿವಮೊಗ್ಗ ಪಾಲಿಕೆಗೆ ಭೈರತಿ ಸುರೇಶ್ ದಿಢೀರ್ ಭೇಟಿ | ಕರ್ತವ್ಯಲೋಪ ಎಸಗಿದ ಅಧಿಕಾರಿಗಳ ಚಳಿ ಬಿಡಿಸಿದ ಸಚಿವರು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಹಾನಗರ ಪಾಲಿಕೆಗೆ #Shivamogga Mahanagara Palike ಇಂದು ನಗರಾಭಿವೃದ್ಧಿ ಮತ್ತು ನಗರಯೋಜನೆ ಸಚಿವ ಭೈರತಿ ಸುರೇಶ್ ದಿಡೀರ್ #Minister Byrathi Suresh ಭೇಟಿ ನೀಡಿ ಕರ್ತವ್ಯಲೋಪ ಎಸಗಿದ ಅಧಿಕಾರಿಯೋರ್ವರನ್ನು ಅಮಾನತುಗೊಳಿಸುವಂತೆ ಆದೇಶಿಸಿ ಪಾಲಿಕೆ ...

ಶಿವಮೊಗ್ಗ | ಹಾಡಹಗಲೇ ರೌಡಿ ಶೀಟರ್ ಬರ್ಬರ ಹತ್ಯೆ

ಶಿವಮೊಗ್ಗ | ಹಾಡಹಗಲೇ ರೌಡಿ ಶೀಟರ್ ಬರ್ಬರ ಹತ್ಯೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಇಲ್ಲಿಯ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹಳೇ ಬೊಮ್ಮನಕಟ್ಟೆಯಲ್ಲಿ ಹಾಡಹಗಲೇ ರೌಡಿ ಶೀಟರ್ ರಾಜೇಶ್ ಶೆಟ್ಟಿಯ ಬರ್ಬರ ಹತ್ಯೆ ನಡೆದ ಘಟನೆ ನಡೆದಿದೆ. ನವುಲೆ ಆನಂದನ ಸಹಚರ ಆಗಿದ್ದ ರಾಜೇಶ್ ಶೆಟ್ಟಿ ಬಸವನ ...

ಅಂತರ ಕಾಲೇಜು ಚೆಸ್ ಪಂದ್ಯಾವಳಿ | ಶೃಂಗೇರಿಯ ಜೆಸಿಬಿಎಂ ಕಾಲೇಜು ತಂಡಕ್ಕೆ ಪ್ರಥಮ ಸ್ಥಾನ

ಅಂತರ ಕಾಲೇಜು ಚೆಸ್ ಪಂದ್ಯಾವಳಿ | ಶೃಂಗೇರಿಯ ಜೆಸಿಬಿಎಂ ಕಾಲೇಜು ತಂಡಕ್ಕೆ ಪ್ರಥಮ ಸ್ಥಾನ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ನಡೆದ ಕುವೆಂಪು ವಿಶ್ವವಿದ್ಯಾಲಯದ ಅಂತರ ಕಾಲೇಜು ಪುರುಷ ಮತ್ತು ಮಹಿಳೆಯರ ಚೆಸ್ ಪಂದ್ಯಾವಳಿಯಲ್ಲಿ #Chess Tournament ಪುರುಷರ ವಿಭಾಗದಿಂದ ಶಂಕರಘಟ್ಟದ ಜ್ಞಾನಸಹ್ಯಾದ್ರಿ ತಂಡ, ಮಹಿಳಾ ವಿಭಾಗದಲ್ಲಿ ...

Page 206 of 1130 1 205 206 207 1,130
  • Trending
  • Latest
error: Content is protected by Kalpa News!!