Saturday, April 25, 2026
Advertisement
ADVERTISEMENT

Tag: Shimoga

ಮೋದಿ ಗಡ್ಡ, ಅಬ್ದುಲ್ ಕಲಾಂ ಹೇರ್ ಸ್ಟೈಲ್ ಬಗ್ಗೆ ಯಾಕೆ ಮಾತಾಡಲ್ಲ: ಮಧು ಬಂಗಾರಪ್ಪ ಪ್ರಶ್ನೆ

ಕುವೆಂಪು ವಿವಿ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ: ಸಚಿವ ಮಧು ಬಂಗಾರಪ್ಪ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕುವೆಂಪು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ದಾಖಲಾತಿ ಸಮಸ್ಯೆ, ಅಂಕಪಟ್ಟಿ ಪಡೆಯುವಲ್ಲಿನ ವಿಳಂಬ, ಕೇಂದ್ರೀಕೃತ ಯುಯುಸಿಎಂಎಸ್ ಪೋರ್ಟಲ್ ನಿಂದಾಗುತ್ತಿರವ ತೊಡಕುಗಳು ಸೇರಿದಂತೆ ವಿಶ್ವವಿದ್ಯಾಲಯದಲ್ಲಿ ಪ್ರಸ್ತುತ ಇರುವ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ...

ನಾಲಿಗೆ ರುಚಿಗಿಂತ ದೇಹಾರೋಗ್ಯ ಕಾಪಾಡುವ ಆಹಾರಕ್ಕೆ ಆದ್ಯತೆ ನೀಡಿ: ಡಾ. ವಾದಿರಾಜ್

ನಾಲಿಗೆ ರುಚಿಗಿಂತ ದೇಹಾರೋಗ್ಯ ಕಾಪಾಡುವ ಆಹಾರಕ್ಕೆ ಆದ್ಯತೆ ನೀಡಿ: ಡಾ. ವಾದಿರಾಜ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಉತ್ತಮ ಜೀವನ ಶೈಲಿಯ ಜೊತೆಗೆ ಉತ್ತಮ ಆಹಾರ ಕ್ರಮವನ್ನು ರೂಢಿಸಿಕೊಂಡರೆ ಸದೃಢ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ವಾದಿರಾಜ್ ಕುಲಕರ್ಣಿ ಅಭಿಪ್ರಾಯಪಟ್ಟರು. ನಗರದ ...

ಸೆ.5 | ಶಿವಮೊಗ್ಗಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ | ಏನೆಲ್ಲಾ ಕಾರ್ಯಕ್ರಮ ನಿಗದಿಯಾಗಿದೆ?

ಸೆ.5 | ಶಿವಮೊಗ್ಗಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ | ಏನೆಲ್ಲಾ ಕಾರ್ಯಕ್ರಮ ನಿಗದಿಯಾಗಿದೆ?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ #H D Kumaraswamy ಅವರು ಸೆಪ್ಟೆಂಬರ್ 5ರ ಗುರುವಾರ ನಗರಕ್ಕೆ ಒಂದು ದಿನದ ಭೇಟಿಗಾಗಿ ಆಗಮಿಸುತ್ತಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಗುರುವಾರ ...

ತಾಲೂಕು ಮಟ್ಟದ ಪಪೂ ಕಾಲೇಜುಗಳ ಕ್ರೀಡಾಕೂಟ | ಕುಮದ್ವತಿಗೆ ಸಮಗ್ರ ಪ್ರಶಸ್ತಿ

ತಾಲೂಕು ಮಟ್ಟದ ಪಪೂ ಕಾಲೇಜುಗಳ ಕ್ರೀಡಾಕೂಟ | ಕುಮದ್ವತಿಗೆ ಸಮಗ್ರ ಪ್ರಶಸ್ತಿ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಕ್ರೀಡೆ ಎನ್ನುವುದು ಸ್ವಸ್ಥ ಆರೋಗ್ಯವನ್ನು ನಿರ್ಮಾಣ ಮಾಡಲು ಸಹಕಾರಿ ಆದ್ದರಿಂದ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿ ಸರ್ವತೋಮುಖ ಹಾದಿಯಲ್ಲಿ ಸಾಗಬೇಕು ಎಂದು ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಖಜಾಂಚಿ ಹಾಗೂ ಶಿಕಾರಿಪುರದ ಶಾಸಕ ಬಿ.ವೈ. ವಿಜಯೇಂದ್ರ ...

ಕೊಲೆ ಆರೋಪ ಹಿನ್ನೆಲೆ ನಾಲ್ವರಿಗೆ ಜೀವಾವಧಿ ಶಿಕ್ಷೆ

ಶಿವಮೊಗ್ಗ: ಉಪನ್ಯಾಸಕನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಆರೋಪಿ ಬಂಧನ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮದುವೆ ಆಗುವುದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ #Rape ಪ್ರಕರಣಕ್ಕೆ ಸಂಬಂಧಿಸಿ ಶಿವಮೊಗ್ಗ ಜಿಲ್ಲೆಯ ಸಾಗರದ ಖಾಸಗಿ ಕಾಲೇಜಿನ ಉಪನ್ಯಾಸಕನನ್ನು ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪುನೀತ್ ಬಂಧಿತ ಉಪನ್ಯಾಸಕ. ಸಾಗರದ ...

ಗಣೇಶೋತ್ಸವದಿಂದ ಈ ದಿನದವರೆಗೂ ಜಿಲ್ಲೆಯಾದ್ಯಂತ ಡಿಜೆ ನಿಷೇಧ | ಡಿಸಿ ಆದೇಶದಲ್ಲಿ ಏನಿದೆ?

ಗಣೇಶೋತ್ಸವದಿಂದ ಈ ದಿನದವರೆಗೂ ಜಿಲ್ಲೆಯಾದ್ಯಂತ ಡಿಜೆ ನಿಷೇಧ | ಡಿಸಿ ಆದೇಶದಲ್ಲಿ ಏನಿದೆ?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಗಣೇಶೋತ್ಸವ #Ganeshothsava ಹಾಗೂ ಈದ್ ಮಿಲಾದ್ #Eid-Milad ಹಬ್ಬದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಿಂದ 16ರವರೆಗೂ ಜಿಲ್ಲೆಯಾದ್ಯಂತ ಡಿಜೆ ಸಿಸ್ಟಂಗಳ ಬಳಕೆಯನ್ನು ನಿಷೇಧಿಸಲಾಗಿದೆ. ಈ ಕುರಿತಂತೆ ಜಿಲ್ಲಾಧಿಕಾರಿ ಡಾ. ಗುರುದತ್ ಹೆಗಡೆ #Gurudutta Hegde ...

ಕಾಂಗ್ರೆಸ್‌ನವರಿಂದ ಅರ್ಥಹೀನ ರಾಜಕಾರಣ: ಕೆ.ಎಸ್. ಈಶ್ವರಪ್ಪ ವಾಗ್ಧಾಳಿ

ಕಾಂಗ್ರೆಸ್‌ನವರಿಂದ ಅರ್ಥಹೀನ ರಾಜಕಾರಣ: ಕೆ.ಎಸ್. ಈಶ್ವರಪ್ಪ ವಾಗ್ಧಾಳಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕಾಂಗ್ರೆಸ್ ನವರು ಅರ್ಥಹೀನ ರಾಜಕಾರಣ ಮಾಡುತ್ತಿದ್ದು, ಅಸಹ್ಯ ಹುಟ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ರಾಷ್ಟ್ರ ಭಕ್ತರ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ #K S Eshwarappa ಆರೋಪಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ...

ಶಿವಮೊಗ್ಗ | ಸೋಗಾನೆ ಜೈಲಿನಲ್ಲಿ ಕೈದಿಗಳ ಪ್ರತಿಭಟನೆ

ಶಿವಮೊಗ್ಗ | ಸೋಗಾನೆ ಜೈಲಿನಲ್ಲಿ ಕೈದಿಗಳ ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಆರೋಪಿ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ಬಗ್ಗೆ ವರದಿಯಾದ ಬಳಿಕ ಇದೀಗ ರಾಜ್ಯದ ಎಲ್ಲಾ ಜೈಲುಗಳಲ್ಲಿ ಕಟ್ಟುನಿಟ್ಟಿನ ಶಿಸ್ತು ಪಾಲಿಸಲಾಗುತ್ತಿದೆ. ಹೀಗಾಗಿ ಈವರೆಗೆ ಕೆಲವು ಸೌಲಭ್ಯ ಪಡೆಯುತ್ತಿದ್ದ ...

ಭದ್ರಾವತಿ | ನಗರಸಭೆ ಮೂವರು ಸದಸ್ಯರು ಬಿಜೆಪಿಯಿಂದ ಉಚ್ಛಾಟನೆ | ಕಾರಣವೇನು?

ಭದ್ರಾವತಿ | ನಗರಸಭೆ ಮೂವರು ಸದಸ್ಯರು ಬಿಜೆಪಿಯಿಂದ ಉಚ್ಛಾಟನೆ | ಕಾರಣವೇನು?

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ವಿಪ್ ಉಲ್ಲಂಘಿಸಿದ ಮೂವರು ನಗರಸಭೆಯ ಸದಸ್ಯರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ನಗರಸಭೆಯ ಸದಸ್ಯರಾದ ವಿ. ಕದಿರೇಶ್, ಅನಿತಾ ಮಲ್ಲೇಶ್ ಹಾಗೂ ಶಶಿಕಲಾ ನಾರಾಯಣ ಅವರುಗಳನ್ನು ತಕ್ಷಣವೇ ಜಾರಿಗೆ ಬರುವಂತೆ ಆರು ವರ್ಷಗಳ ...

ಶರಾವತಿ ನೀರು ಬೆಂಗಳೂರಿಗೆ ಒಯ್ಯುವ ಯೋಜನೆ ಕೈಬಿಡಬೇಕು

ಶರಾವತಿ ನೀರು ಬೆಂಗಳೂರಿಗೆ ಒಯ್ಯುವ ಯೋಜನೆ ಕೈಬಿಡಬೇಕು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಲೆನಾಡಿನ ಜೀವನದಿಯಾದ ಶರಾವತಿ ನದಿ ನೀರನ್ನು ಬೆಂಗಳೂರಿಗೆ ಒಯ್ಯುವುದು ಅವೈಜ್ಞಾನಿಕವಾಗಿದ್ದು, ಇದನ್ನು ಕೈ ಬಿಡಬೇಕು ಎಂದು ಆನಂದಪುರಂ ಬೆಕ್ಕಿನ ಕಲ್ಮಠದ ಶ್ರೀ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ ಆಗ್ರಹಿಸಿದರು. ನಗರದ ಶ್ರೀ ಮುರುಘರಾಜೇಂದ್ರ ಮಹಾಸಂಸ್ಥಾನ ...

Page 264 of 1159 1 263 264 265 1,159
  • Trending
  • Latest
error: Content is protected by Kalpa News!!