Saturday, March 28, 2026
Advertisement
ADVERTISEMENT

Tag: Shimoga

ಬದುಕಿಗೆ ದಾರಿದೀಪವಾಗಬಲ್ಲ ಗ್ರಂಥಗಳ ಅನಾವರಣ ಅರ್ಥಪೂರ್ಣ: ರಾಘವೇಶ್ವರ ಶ್ರೀ

ಬದುಕಿಗೆ ದಾರಿದೀಪವಾಗಬಲ್ಲ ಗ್ರಂಥಗಳ ಅನಾವರಣ ಅರ್ಥಪೂರ್ಣ: ರಾಘವೇಶ್ವರ ಶ್ರೀ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ನಮ್ಮ ಪರಂಪರೆಯ 35ನೇ ಪೀಠಾಧಿಪತಿಗಳಾಗಿದ್ದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಂದ್ರಭಾರತೀ ಮಹಾಸ್ವಾಮಿಗಳ ವಿದ್ಯಾಸಂಪನ್ನತೆ ಅದ್ಭುತ. ಅವರ ವಿದ್ವತ್ತಿನ, ವಿದ್ಯೆಯ ಅನಾವರಣ ಇಡೀ ಸಮಾಜಕ್ಕೆ ಪ್ರೇರಣೆಯಾಗಲಿ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ  ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ #Raghaweshwar ...

ಆನವಟ್ಟಿಯಲ್ಲಿ ಶಾಲಾ ಗೋಡೆ ಕುಸಿತ | ವಿದ್ಯಾರ್ಥಿಗಳು ಬಚಾವ್

ಆನವಟ್ಟಿಯಲ್ಲಿ ಶಾಲಾ ಗೋಡೆ ಕುಸಿತ | ವಿದ್ಯಾರ್ಥಿಗಳು ಬಚಾವ್

ಕಲ್ಪ ಮೀಡಿಯಾ ಹೌಸ್  |  ಸೊರಬ  | ತಾಲೂಕಿನ ಮಳೆಯ ಅರ್ಭಟ ಮುಂದುವರೆದಿದ್ದು, ಆನವಟ್ಟಿ ಪಟ್ಟಣದ ಸರ್ಕಾರಿ ಉರ್ದು ಪ್ರೌಢ ಶಾಲೆಯ ಗೋಡೆ ಮಂಗಳವಾರ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೇ ವಿದ್ಯಾರ್ಥಿಗಳು ಪಾರಾಗಿದ್ದಾರೆ. ಶಾಲೆಯಲ್ಲಿ 104 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದು, ...

ರಾಷ್ಟ್ರೀಯ ಶಿಕ್ಷಣ ಸಮಿತಿ ನಿರ್ದೇಶಕ ಎಂ.ಜಿ. ರಾಮಚಂದ್ರಮೂರ್ತಿ ನಿಧನ 

ರಾಷ್ಟ್ರೀಯ ಶಿಕ್ಷಣ ಸಮಿತಿ ನಿರ್ದೇಶಕ ಎಂ.ಜಿ. ರಾಮಚಂದ್ರಮೂರ್ತಿ ನಿಧನ 

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |         ಲೆಕ್ಕಪರಿಶೋಧಕ ಹಾಗೂ ರಾಷ್ಟ್ರೀಯ ಶಿಕ್ಷಣ ಸಮಿತಿ ನಿರ್ದೇಶಕರಾದ ಎಂ.ಜಿ.ರಾಮಚಂದ್ರಮೂರ್ತಿ (69) ಅವರು ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಪತ್ನಿ, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಾಂಧವರನ್ನು ಅಗಲಿದ್ದಾರೆ. ರೋಟರಿ ಸಂಸ್ಥೆಯ ಅಧ್ಯಕ್ಷರಾಗಿ, ಜಿಲ್ಲಾ ...

ಉದ್ಯಮ ಸಹಯೋಗದ ಮೂಲಕ ಪ್ರಬುದ್ಧತೆಯ ವಾತಾವರಣ ನಿರ್ಮಾಣ: ನಾರಾಯಣರಾವ್ ಅಭಿಪ್ರಾಯ

ಉದ್ಯಮ ಸಹಯೋಗದ ಮೂಲಕ ಪ್ರಬುದ್ಧತೆಯ ವಾತಾವರಣ ನಿರ್ಮಾಣ: ನಾರಾಯಣರಾವ್ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶೈಕ್ಷಣಿಕ ವಿದ್ಯಾಸಂಸ್ಥೆ ಮತ್ತು ಉದ್ಯಮದ ನಡುವಿನ ಸಹಯೋಗದಿಂದ ವಿದ್ಯಾರ್ಥಿಗಳಲ್ಲಿ ಪರಿಪೂರ್ಣ ಕಲಿಕೆಗೆ ಸಾಧ್ಯವಾಗಲಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣರಾವ್ ಅಭಿಪ್ರಾಯಪಟ್ಟರು. ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ #JNNCE ವತಿಯಿಂದ ...

ಗಮನಿಸಿ! ಜೂನ್ 28ರ ನಾಳೆಯಿಂದ ಜೋಗ ವೀಕ್ಷಣೆಗೆ ಅವಕಾಶ: ಆದರೆ, ಷರತ್ತು ಅನ್ವಯ

ಜೋಗ ಜಲಪಾತ ವೀಕ್ಷಣೆಗೆ ಆಗಮಿಸಿದ್ದ ಯುವಕ ನಾಪತ್ತೆ

ಕಲ್ಪ ಮೀಡಿಯಾ ಹೌಸ್  |  ಸಾಗರ  | ಜಲಪಾತ ವೀಕ್ಷಣೆಗೆಂದು ಬೆಂಗಳೂರಿನಿಂದ ಆಗಮಿಸಿದ್ದ ಯುವಕನೋರ್ವ ಜೋಗದ #Joga ಬಳಿ ಕಣ್ಮರೆಯಾಗಿರುವ ಘಟನೆ ನಡೆದಿದ್ದು, ಕಾರ್ಗಲ್ ಠಾಣೆ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ಮೂಲತಃ ಗದಗ ಜಿಲ್ಲೆಯ ನಿವಾಸಿ, ಪ್ರಸ್ತುತ ಬೆಂಗಳೂರಿನಲ್ಲಿ ಟೀ ...

ಇನ್ನೂ 5 ದಿನ ಮಳೆ: ಶಿವಮೊಗ್ಗದಲ್ಲಿ ನಾಳೆ ಭಾರೀ ವರ್ಷಧಾರೆ ಸಾಧ್ಯತೆ

ಕರಾವಳಿಯಲ್ಲಿ ಜುಲೈ 27ರವರೆಗೂ ಸಾಮಾನ್ಯ ಮಳೆ | ಅಬ್ಬರ ಕಡಿಮೆಯಾದ ಶಿವಮೊಗ್ಗದ ಪರಿಸ್ಥಿತಿಯೇನು?

ಕಲ್ಪ ಮೀಡಿಯಾ ಹೌಸ್  |  ದಕ್ಷಿಣಕನ್ನಡ/ಶಿವಮೊಗ್ಗ  | ಕಳೆದ ವಾರ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸಿ ಬೊಬ್ಬಿರಿದಿದ್ದ ವರುಣ ನಿನ್ನೆಯಿಂದ ಕೊಂಚ ಶಾಂತವಾಗಿದ್ದಾನೆ. ಕರಾವಳಿ ಮಳೆ ಮುನ್ಸೂಚನೆ: ಹವಾಮಾನ ಇಲಾಖೆಯ ವರದಿಯಂತೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ...

ಶಿವಮೊಗ್ಗ | ಹಿರಿಯ ಪತ್ರಕರ್ತ ವಿಶ್ವನಾಥ ಕಾಶಿ ನಿಧನ

ಶಿವಮೊಗ್ಗ | ಹಿರಿಯ ಪತ್ರಕರ್ತ ವಿಶ್ವನಾಥ ಕಾಶಿ ನಿಧನ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಹಲವು ದಶಕಗಳಿಂದ ಮುದ್ರಣ ಕ್ಷೇತ್ರದಲ್ಲಿ ತೊಡಗಿದ್ದ ವಿಶ್ವನಾಥ ಕಾಶಿ ಇಂದು ಮುಂಜಾನೆ ನಿಧನರಾಗಿದ್ದಾರೆ. ಕೆಲವು ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ. ...

ಶಿವಮೊಗ್ಗ | ಸಿಟಿ ಸೆಂಟರ್ ಮಾಲ್’ನಲ್ಲಿ ಸಿಬ್ಬಂದಿ ಸಮಯಪ್ರಜ್ಞೆಯಿಂದ ಮಹಿಳೆಗೆ ತಪ್ಪಿತು ದೊಡ್ಡ ಅನಾಹುತ

ಶಿವಮೊಗ್ಗ | ಸಿಟಿ ಸೆಂಟರ್ ಮಾಲ್’ನಲ್ಲಿ ಸಿಬ್ಬಂದಿ ಸಮಯಪ್ರಜ್ಞೆಯಿಂದ ಮಹಿಳೆಗೆ ತಪ್ಪಿತು ದೊಡ್ಡ ಅನಾಹುತ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಇತ್ತೀಚಿಗೆ ಸಿಟಿ ಸೆಂಟರ್ ನ ಭಾರತ್ ಸಿನೆಮಾಸ್ ಕನ್ನಡ ಚಲನಚಿತ್ರ ವೀಕ್ಷಣೆಗೆ ಸ್ವಯಂಚಾಲಿತ ಯಂತ್ರ ಮೆಟ್ಟಿಲುಗಳಲ್ಲಿ ಸಾಗುತ್ತಿದ್ದ ಮಹಿಳೆಯೋರ್ವರು ಆಯ ತಪ್ಪಿ ಬಿದ್ದಾಗ ತಕ್ಷಣವೇ ಸ್ವಿಚ್ ಆಫ್ ಮಾಡಿ ಹೆಚ್ಚಿನ ಅನಾಹುತವನ್ನು ತನ್ನ ...

ಶಿವಮೊಗ್ಗ | ನಗರದಲ್ಲಿ ಬಲಿಗಾಗಿ ಕಾದಿವೆ ಗುಂಡಿಗಳು | ಅಪಾಯಕ್ಕೂ ಮುನ್ನ ಎಚ್ಚೆತ್ತುಕೊಳ್ಳುವುದೇ ಪಾಲಿಕೆ?

ಶಿವಮೊಗ್ಗ | ನಗರದಲ್ಲಿ ಬಲಿಗಾಗಿ ಕಾದಿವೆ ಗುಂಡಿಗಳು | ಅಪಾಯಕ್ಕೂ ಮುನ್ನ ಎಚ್ಚೆತ್ತುಕೊಳ್ಳುವುದೇ ಪಾಲಿಕೆ?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದ ಹಲವು ಪ್ರಮುಖ ವೃತ್ತಗಳು ಹಾಗೂ ಪ್ರಮುಖ ರಸ್ತೆಗಳಲ್ಲಿ ದೊಡ್ಡ ದೊಡ್ಡ ಗುಂಡಿಗಳು ಆಗಿದ್ದು, ದ್ವಿಚಕ್ರ ವಾಹನ ಸವಾರರು ಬಲಿಯಾಗುವ ಮುನ್ನ ಪಾಲಿಕೆ ಕೂಡಲೇ ಎಚ್ಚೆತ್ತುಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ...

ಜುಲೈ 21 | ಕಾರ್ಗಿಲ್ ವಿಜಯ | ರೇಡಿಯೋ ಶಿವಮೊಗ್ಗದಲ್ಲಿ ದಾಖಲೆಯ 12 ಗಂಟೆಗಳ ಲೈವ್

ಜುಲೈ 21 | ಕಾರ್ಗಿಲ್ ವಿಜಯ | ರೇಡಿಯೋ ಶಿವಮೊಗ್ಗದಲ್ಲಿ ದಾಖಲೆಯ 12 ಗಂಟೆಗಳ ಲೈವ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಅದು 1999ರ ಜುಲೈ 26 ಭಾರತೀಯರ ಹೆಮ್ಮೆಯ ದಿವಸ. ಅಂದು ಹೆಮ್ಮೆಯ ಭಾರತೀಯ ಸೇನೆಯು ಪಾಕಿಸ್ಥಾನೀ ಸೈನಿಕರನ್ನು ಕಾರ್ಗಿಲ್ ಪ್ರದೇಶದಿಂದ ಹಿಮ್ಮೆಟ್ಟಿಸಿ, ಭಾರತದ ಧ್ವಜವನ್ನು ಹಾರಾಡಿಸಿದ ಮಹತ್ವದ ದಿನ. ಹೀಗಾಗೀ ಜುಲೈ 26ನ್ನು ...

Page 270 of 1146 1 269 270 271 1,146
  • Trending
  • Latest
error: Content is protected by Kalpa News!!