Tag: Shimoga

ಶಾಂತಿ ಭಂಗ ಮಾಡುವವರ ವಿರುದ್ಧ ಕಠಿಣ ಕ್ರಮ: ಸಚಿವ ಮಧು ಬಂಗಾರಪ್ಪ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಯಾರೇ ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟು ಮಾಡುವುದು, ಕಾನೂನು ಕೈಗೆತ್ತಿಕೊಳ್ಳುವುದು ಖಂಡನೀಯ. ಕಿಡಿಗೇಡಿಗಳನ್ನು ಹಿಡಿದು ಕಾನೂನಿನ ಸುಪರ್ದಿಗೆ ಒಪ್ಪಿಸಬೇಕು. ...

Read more

ಧಗ ಧಗ, ಕೊತ ಕೊತ ಇಲ್ಲ | ಅನಾವಶ್ಯಕವಾಗಿ ವದಂತಿ ಹಬ್ಬಿಸದಿರಿ | ಪೊಲೀಸರಿಗೆ ಸಹಕರಿಸಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಈದ್ ಮಿಲಾದ್ Eid Milad ಮೆರವಣಿಗೆ ವೇಳೆ ಇಲ್ಲಿನ ರಾಗಿ ಗುಡ್ಡದಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಹಲವರನ್ನು ...

Read more

ಶಿವಮೊಗ್ಗ ಅಹಿತಕರ ಘಟನೆ | ಸುಳ್ಳು ಸುದ್ದಿ ಹರಡಿದರೆ ಕ್ರಮ | ಎಸ್’ಪಿ ಫೈನಲ್ ವಾರ್ನಿಂಗ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಗರದ ರಾಗಿಗುಡ್ಡದಲ್ಲಿ ಸಂಭವಿಸಿದ ಘಟನೆಗೆ ಸಂಬಂಧಿಸಿದಂತೆ ಬೆಳವಣಿಗೆಗಳು ಹಾಗೂ ವ್ಯಕ್ತಿಯೊಬ್ಬರನ ಎನ್'ಕೌಂಟರ್ ಮಾಡಲಾಗಿದೆ ಎಂಬುದು ಸುಳ್ಳು ಸುದ್ದಿಯಾಗಿದ್ದು, ಇಂತಹ ...

Read more

ಶಿವಮೊಗ್ಗದಲ್ಲಿ ವಿಮಾನ ಲ್ಯಾಂಡ್ ಆಗದೇ ಬೆಂಗಳೂರಿಗೆ ವಾಪಾಸ್ ತೆರಳಿದ್ದೇಕೆ? ಇಷ್ಟಕ್ಕೂ ನಡೆದಿದ್ದೇನು?

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಸೋಗಾನೆ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಬೇಕಾಗಿದ್ದ ಇಂಡಿಗೋ ವಿಮಾನ Indigo ಹವಾಮಾನ ವೈಪರೀತ್ಯದ ಕಾರಣದಿಂದ ವಾಪಾಸ್ ತೆರಳಿ ಬೆಂಗಳೂರು ...

Read more

ಶಿವಮೊಗ್ಗ ರಾಗಿಗುಡ್ಡ ಘಟನೆ ಬಗ್ಗೆ ಗೃಹ ಸಚಿವರ ಉಡಾಫೆ ಉತ್ತರಕ್ಕೆ ಆಕ್ರೋಶ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಈದ್ ಮಿಲಾದ್ Eid Milad ಮೆರವಣಿಗೆಯ ವೇಳೆ ನಗರದಲ್ಲಿ ನಡೆದ ಅಹಿತಕರ ಘಟನೆ ಕುರಿತಾಗಿ ಗೃಹ ಸಚಿವ ಡಾ.ಜಿ. ...

Read more

ಶಿವಮೊಗ್ಗ ರಾಗಿಗುಡ್ಡ ಗಲಭೆ | ಸಿಎಂ ಸಿದ್ಧರಾಮಯ್ಯ ಮಹತ್ವದ ಹೇಳಿಕೆ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ  | ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ Eid-Milad ಮೆರವಣಿಗೆ ವೇಳೆ ನಡೆದ ಅಹಿತಕರ ಘಟನೆಗೆ ಕಾರಣಕರ್ತರಾಗಿರುವ 43 ದುಷ್ಕರ್ಮಿಗಳನ್ನು ಬಂಧಿಸಿದ್ದು, ...

Read more

ಅಹಿತಕರ ಘಟನೆ ಪೂರ್ವನಿಯೋಜಿತ | ಶಾಸಕ ಚೆನ್ನಬಸಪ್ಪ ವ್ಯಕ್ತಪಡಿಸಿದ ಗಂಭೀರ ಅನುಮಾನಗಳಿವು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ರಾಗಿಗುಡ್ಡದಲ್ಲಿ ನಿನ್ನೆ ನಡೆದ ಅಹಿತಕರ ಘಟನೆ ಪೂರ್ವ ನಿಯೋಜಿತ ಎಂದು ಮೇಲ್ನೋಟಕ್ಕೆ ಕಂಡುಬಂದಿದ್ದು, ಈ ಕುರಿತು ಸಮಗ್ರ ತನಿಖೆಯಾಗಬೇಕು ...

Read more

ಶಿವಮೊಗ್ಗ ನಗರದಾದ್ಯಂತ ನಿಷೇಧಾಜ್ಞೆ ಜಾರಿ: ಪಾಲಿಸಬೇಕಾದ ನಿಬಂಧನೆಗಳೇನು?

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ನಿನ್ನೆ ಈದ್ ಮಿಲಾದ್ Eid Milad ಮೆರವಣಿಗೆ ವೇಳೆ ನಡೆದಿದ್ದ ಕಲ್ಲು ತೂರಾಟ ನಂತರದ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ...

Read more

ರಾಗಿಗುಡ್ಡದಲ್ಲಿ ಕಲ್ಲು ತೂರಾಟ: ಎಸ್‌ಪಿ ಹೇಳಿದ್ದೇನು? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಗರದ ರಾಗಿಗುಡ್ಡದಲ್ಲಿ ನಿನ್ನೆ ಪೊಲೀಸರ ಮೇಲೆಯೇ ನಡೆದ ಕಲ್ಲು ತೂರಾಟ ಘಟನೆಗೆ ಸಂಬಂಧಿಸಿದಂತೆ ಇದುವರೆಗೂ 30ಕ್ಕೂ ಹೆಚ್ಚು ಮಂದಿಯನ್ನು ...

Read more

ರಾಗಿಗುಡ್ಡದಲ್ಲಿ ಕಲ್ಲುತೂರಾಟ, ಸೆಕ್ಷನ್ ಜಾರಿ, ಆರ್’ಎಎಫ್ ರೂಟ್ ಮಾರ್ಚ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಈದ್ ಮೆರವಣಿಗೆಯ ವೇಳೆ ರಾಗಿಗುಡ್ಡದಲ್ಲಿ ಕಲ್ಲು ತೂರಾಟ ನಡೆದಿದ್ದು ಮುಂಜಾಗ್ರತಾ ಕ್ರಮವಾಗಿ ಈ ಭಾಗದಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ...

Read more
Page 279 of 1006 1 278 279 280 1,006

Recent News

error: Content is protected by Kalpa News!!