Monday, June 1, 2026
Advertisement
ADVERTISEMENT

Tag: Shimoga

ಪಿಕಪ್ ವ್ಯಾನ್ ಮರಕ್ಕೆ ಡಿಕ್ಕಿ: 10 ಜನರ ದುರ್ಮರಣ

ತೀರ್ಥಹಳ್ಳಿ | ಬೈಕ್-ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಂಭೀರ ಗಾಯ

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ತೀರ್ಥಹಳ್ಳಿ ರಸ್ತೆಯ ಮಳವಳ್ಳಿ ಕ್ರಾಸ್ ಬಳಿಯಲ್ಲಿ ನಡೆದಿದೆ. ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಗ್ಗಲಿಜೆಡ್ಡು ಗ್ರಾಮದ ಆದಿತ್ಯ (19) ಮತ್ತು ...

ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ಭದ್ರಾವತಿಯ ರಮಾಕಾಂತ್ ನೇಮಕ

ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ಭದ್ರಾವತಿಯ ರಮಾಕಾಂತ್ ನೇಮಕ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜಿಲ್ಲಾ ಧಾರ್ಮಿಕ ಪರಿಷತ್ತನ್ನು ರಾಜ್ಯ ಸರ್ಕಾರ ರಚನೆ ಮಾಡಿದ್ದು, ಇದರ ಸದಸ್ಯರನ್ನಾಗಿ ಭದ್ರಾವತಿಯ ಜಿ. ರಮಾಕಾಂತ್ ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997ರ ...

ಶಿವಮೊಗ್ಗ | ಶ್ರೀ ವಿಘ್ನೇಶ್ವರ ಆಟೋ ನಿಲ್ದಾಣ ಲೋಕಾರ್ಪಣೆ

ಶಿವಮೊಗ್ಗ | ಶ್ರೀ ವಿಘ್ನೇಶ್ವರ ಆಟೋ ನಿಲ್ದಾಣ ಲೋಕಾರ್ಪಣೆ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ  | ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರುವ ಮ್ಯಾಕ್ಸ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಪಕ್ಕದಲ್ಲಿ ಮಹಾನಗರ ಪಾಲಿಕೆ ಅನುದಾನದಲ್ಲಿ ಶ್ರೀ ವಿಘ್ನೇಶ್ವರ ಆಟೋ ನಿಲ್ದಾಣವನ್ನು ಅಭಿವೃದ್ಧಿಪಡಿಸಿದ್ದು. ಹೆಚ್. ಸಿ. ಯೋಗೇಶ್ ಉದ್ಘಾಟನೆ ನೆರವೇರಿಸಿದರು. ಶಿವಮೊಗ್ಗ ...

ಓದು ಜೀವನದ ದೃಷ್ಟಿಕೋನವನ್ನೇ ಬದಲಿಸುತ್ತದೆ: ಡಾ. ನಾಗರಾಜ್ ಅಭಿಪ್ರಾಯ

ಓದು ಜೀವನದ ದೃಷ್ಟಿಕೋನವನ್ನೇ ಬದಲಿಸುತ್ತದೆ: ಡಾ. ನಾಗರಾಜ್ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಉತ್ತಮ ಓದಿನಿಂದ ಜೀವನ ಉತ್ತಮವಾಗಿ ರೂಪಿಸಬಹುದು. ಹಾಗೂ 17 ವರ್ಷದ ನಿಮ್ಮ ಓದು ಜೀವನದ ದೃಷ್ಟಿಕೋನವನ್ನೇ ಬದಲಿಸುತ್ತದೆ ಎಂದು ಪಿಇಎಸ್ ಟ್ರಸ್ಟ್‌ನ ಆಡಳಿತಾಧಿಕಾರಿ ಡಾ. ನಾಗರಾಜ್ ಹೇಳಿದರು. ಪಿಇಎಸ್ ಪದವಿ ಪೂರ್ವ ಕಾಲೇಜಿನಲ್ಲಿ ...

ಡಿ ಗ್ಯಾಂಗ್ ದಿಕ್ಕಾಪಾಲು | ಶಿವಮೊಗ್ಗ ಜೈಲಿಗೆ ಇಬ್ಬರು ಆರೋಪಿಗಳು ಶಿಫ್ಟ್ | ಯಾರವರು?

ರೇಣುಕಾಸ್ವಾಮಿ ಹತ್ಯೆ ಪ್ರಕರಣ | ಇಬ್ಬರು ಆರೋಪಿಗಳು ಶಿವಮೊಗ್ಗ ಜೈಲಿಗೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ #Renukaswamy Murder Case ದರ್ಶನ್ #Darshan ಗ್ಯಾಂಗ್ ನಲ್ಲಿದ್ದ ಇಬ್ಬರು ಆರೋಪಿಗಳನ್ನು ಶಿವಮೊಗ್ಗ ಜೈಲಿಗೆ ವರ್ಗಾಯಿಸಲಾಗಿದೆ. ನಿನ್ನೆ ಕೋರ್ಟ್ ಕಲಾಪ ಮುಗಿಸಿಕೊಂಡ ದರ್ಶನ್ ಗ್ಯಾಂಗ್ ನಲ್ಲಿದ್ದ ...

ಶಿವಮೊಗ್ಗಕ್ಕೆ ಮತ್ತೆ ಬರ್ತಿದಾರೆ ಕಿಡಿಗೇಡಿಗಳ ಪಾಲಿನ ಸಿಂಹಸ್ವಪ್ನ ಇನ್ಸ್’ಪೆಕ್ಟರ್ ಗುರುರಾಜ್

ಶಿವಮೊಗ್ಗಕ್ಕೆ ಮತ್ತೆ ಬರ್ತಿದಾರೆ ಕಿಡಿಗೇಡಿಗಳ ಪಾಲಿನ ಸಿಂಹಸ್ವಪ್ನ ಇನ್ಸ್’ಪೆಕ್ಟರ್ ಗುರುರಾಜ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರಾಜ್ಯ ಸರ್ಕಾರ ಪೊಲೀಸ್‌ ಇಲಾಖೆ ಮತ್ತೊಮ್ಮೆ ಸರ್ಜರಿ ಮಾಡಿದೆ. ಒಟ್ಟು 15 ಮಂದಿ ಇನ್ಸ್'ಪೆಕ್ಟರ್'ಗಳನ್ನು ವರ್ಗಾವಣೆ ಮಾಡಿದೆ. ಶಿವಮೊಗ್ಗದಲ್ಲಿ ಶಿವಮೊಗ್ಗ ಸಿಇಎನ್‌ ಹಾಗೂ ತುಂಗಾನಗರ ಪೊಲೀಸ್‌ ಠಾಣೆ ಇನ್ಸ್'ಪೆಕ್ಟರ್'ಗಳನ್ನು ವರ್ಗಾವಣೆ ಮಾಡಲಾಗಿದೆ. ಇನ್ನೊಂದೆಡೆ ...

ಸಮಾಜಮುಖಿ ಚಟುವಟಿಕೆಗಳಿಗೆ ಎಲ್ಲರ ಸಹಕಾರ ಅತ್ಯಗತ್ಯ: ಭುವನೇಶ್ವರ ಗೌಡ

ಸಮಾಜಮುಖಿ ಚಟುವಟಿಕೆಗಳಿಗೆ ಎಲ್ಲರ ಸಹಕಾರ ಅತ್ಯಗತ್ಯ: ಭುವನೇಶ್ವರ ಗೌಡ

ಕಲ್ಪ ಮೀಡಿಯಾ ಹೌಸ್  |  ಸೊರಬ  | ಲಯನ್ಸ್ ಸಂಸ್ಥೆ ಸಮಾಜಸೇವೆಯಲ್ಲಿ ಸದಾ ಮುಂಚೂಣಿಯಲ್ಲಿದ್ದು, ಮಾನವನ ಸ್ವಾಸ್ಥ್ಯ ಬದುಕಿಗೆ ಪೂರಕವಾದ ಪರಿಸರ ಸಂರಕ್ಷಣೆಯಲ್ಲಿಯೂ ಹೆಚ್ಚಿನ ಗಮನಹರಿಸುತ್ತಿದೆ ಎಂದು ಲಯನ್ಸ್ ಸಂಸ್ಥೆ ಅಧ್ಯಕ್ಷ ಭುವನೇಶ್ವರ ಗೌಡ ಹೇಳಿದರು. ತಾಲ್ಲೂಕು ದೂಗೂರು ಗ್ರಾಪಂ ವ್ಯಾಪ್ತಿಯ ...

ಕೃಷಿ ಚಟುವಟಿಕೆಗಳ ನಡುವೆ ಜೈವಿಕ ಇಂಧನದ ಪೂರಕ ಗಿಡಗಳ ಪೋಷಣೆ ಅಗತ್ಯ

ಕೃಷಿ ಚಟುವಟಿಕೆಗಳ ನಡುವೆ ಜೈವಿಕ ಇಂಧನದ ಪೂರಕ ಗಿಡಗಳ ಪೋಷಣೆ ಅಗತ್ಯ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜೈವಿಕ‌ ಇಂಧನಕ್ಕೆ ಪೂರಕ ಗಿಡಗಳನ್ನು ಪೋಷಿಸುವ ಮೂಲಕ ಗ್ರಾಮೀಣ ಭಾಗದ ಮನೆ ಮನೆಗಳಲ್ಲಿ ಜೈವಿಕ ಇಂಧನಗಳ ಉತ್ಪಾದನೆ ಸಾಧ್ಯ ಎಂದು ಸಾಮಾಜಿಕ‌ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ವಿ.ಸುಬ್ರಹ್ಮಣ್ಯ ಅಭಿಪ್ರಾಯಪಟ್ಟರು. ನಗರದ ...

ಅಂತಾರಾಷ್ಟ್ರೀಯ ಕರಾಟೆ ಪಂದ್ಯಾವಳಿ | ಜೈನ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿ ಅಮೋಘ ಸಾಧನೆ

ಅಂತಾರಾಷ್ಟ್ರೀಯ ಕರಾಟೆ ಪಂದ್ಯಾವಳಿ | ಜೈನ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿ ಅಮೋಘ ಸಾಧನೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಇತ್ತೀಚೆಗೆ ನಡೆದ ಅಂತಾರಾಷ್ಟ್ರೀಯ ಮಟ್ಟದ ಕರಾಟೆ #Karate ಪಂದ್ಯಾವಳಿಯ ಕಟ ಮತ್ತು ಕುಮಟೆ ವಿಭಾಗದಲ್ಲಿ ನಗರದ ಪ್ರತಿಷ್ಠಿತ ಜೈನ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಮಹಿಹಾ ಇಬ್ರಾಹಿಂ ಅಮೋಘ ಸಾಧನೆ ಮಾಡಿದ್ದಾರೆ. ಕಟ ಮತ್ತು ...

ಶಿವಮೊಗ್ಗ | ಜೈನ್ ಪಬ್ಲಿಕ್ ಶಾಲೆಯಲ್ಲಿ ಶ್ರೀಕೃಷ್ಣನ ಸಂದೇಶ ಸಾರುವ ವಿಭಿನ್ನ ಕಾರ್ಯಕ್ರಮ

ಶಿವಮೊಗ್ಗ | ಜೈನ್ ಪಬ್ಲಿಕ್ ಶಾಲೆಯಲ್ಲಿ ಶ್ರೀಕೃಷ್ಣನ ಸಂದೇಶ ಸಾರುವ ವಿಭಿನ್ನ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶ್ರೀಕೃಷ್ಣ ಜನ್ಮಾಷ್ಟಮಿಯ #Shri Krishna Janmashtami ಅಂಗವಾಗಿ ನಗರದ ಪ್ರತಿಷ್ಠಿತ ಜೈನ್ ಪಬ್ಲಿಕ್ ಶಾಲೆಯಲ್ಲಿ ಶ್ರೀಕೃಷ್ಣನ ಜೀವನ ಸಂದೇಶ ಸಾರುವ ವಿಭಿನ್ನ ಕಾರ್ಯಕ್ರಮಗಳನ್ನು ಆಚರಿಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ಸಡಗರದಿಂದ ಆಚರಿಸಲಾಯಿತು. ...

Page 283 of 1176 1 282 283 284 1,176
  • Trending
  • Latest
error: Content is protected by Kalpa News!!