Thursday, February 19, 2026
">
ADVERTISEMENT

Tag: Shimoga

ಅಂದು ಈಶ್ವರಪ್ಪರ ರಾಜೀನಾಮೆಗೆ ಆಗ್ರಹಿಸಿದ್ದ ಸಿದ್ದರಾಮಯ್ಯ ಈಗೇಕೆ ಸುಮ್ಮನಿದ್ದಾರೆ? ಕೆಬಿಪಿ ಕಿಡಿ

ಅಂದು ಈಶ್ವರಪ್ಪರ ರಾಜೀನಾಮೆಗೆ ಆಗ್ರಹಿಸಿದ್ದ ಸಿದ್ದರಾಮಯ್ಯ ಈಗೇಕೆ ಸುಮ್ಮನಿದ್ದಾರೆ? ಕೆಬಿಪಿ ಕಿಡಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಬೆಂಗಳೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಇಲಾಖೆಯಲ್ಲಿನ ಭ್ರಷ್ಟಾಚಾರ ಪ್ರಸ್ತಾಪಿಸಿ ಡೆತ್ ನೋಟ್ ಬರೆದಿಟ್ಟು ಶಿವಮೊಗ್ಗದ ಅವರ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್ ನೋಟ್ ನಲ್ಲಿ ಸಚಿವರ ಹೆಸರು ಪ್ರಸ್ತಾಪಿಸಿರುವುದರಿಂದ ...

ಸರ್ಕಾರದ ಮುಂದಿನ ಅಭಿವೃದ್ಧಿ ಯೋಜನೆಗಳಿಂದ ಕೈಗಾರಿಕಾ ವಲಯಕ್ಕೆ ಉತ್ತಮ ಬೇಡಿಕೆ ಸೃಷ್ಟಿ: ಸೌರೆನ್ ಪಾಲ್

ಸರ್ಕಾರದ ಮುಂದಿನ ಅಭಿವೃದ್ಧಿ ಯೋಜನೆಗಳಿಂದ ಕೈಗಾರಿಕಾ ವಲಯಕ್ಕೆ ಉತ್ತಮ ಬೇಡಿಕೆ ಸೃಷ್ಟಿ: ಸೌರೆನ್ ಪಾಲ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ದೇಶದ ಆರ್ಥಿಕತೆಗೆ ಫೌಂಡ್ರಿ ಉದ್ಯಮದ ಕೊಡುಗೆ ಅಪಾರ ಎಂದು ಎಯುಎಂಎ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಬೆಂಗಳೂರಿನ ಸಪ್ಲೆ ಚೈನ್ ಮ್ಯಾನೇಜ್‌ಮೆಂಟ್ ಮುಖ್ಯಸ್ಥ ಸೌರೆನ್ ಪಾಲ್ ಹೇಳಿದರು. ಮಲ್ನಾಡ್ ಶೈರ್ ಇಕೋ ರೆಸಾರ್ಟ್ ನಲ್ಲಿ ...

ತಂತ್ರಜ್ಞಾನ ಮುಂದುವರೆದಂತೆ ಸಂಸ್ಕೃತಿ ಮೇಲಿನ ಆಸಕ್ತಿ ಕಡಿಮೆ: ಫ್ರೆಂಡ್ಸ್ ಸೆಂಟರ್ ಅಧ್ಯಕ್ಷ ಲೋಕೇಶ್

ತಂತ್ರಜ್ಞಾನ ಮುಂದುವರೆದಂತೆ ಸಂಸ್ಕೃತಿ ಮೇಲಿನ ಆಸಕ್ತಿ ಕಡಿಮೆ: ಫ್ರೆಂಡ್ಸ್ ಸೆಂಟರ್ ಅಧ್ಯಕ್ಷ ಲೋಕೇಶ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಗ್ರಾಮೀಣ ಪ್ರದೇಶಗಳಲ್ಲಿ ಆಚರಣೆ ಪರಂಪರೆಗಳನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕಾದ ಜವಾಬ್ದಾರಿ ನಮ್ಮ ಮೇಲಿದೆ ಎಂದು ಫ್ರೆಂಡ್ಸ್ ಸೆಂಟರ್ ಅಧ್ಯಕ್ಷ ಎಚ್.ಕೆ. ಲೋಕೇಶ್ ಅನಿಸಿಕೆ ವ್ಯಕ್ತಪಡಿಸಿದರು. ಗೋಪಾಳ ಬಡಾವಣೆಯ ಫ್ರೆಂಡ್ಸ್ ಸೆಂಟರ್ ನೂತನ ಕಟ್ಟಡದಲ್ಲಿ ...

ಪರಿಷತ್ ಚುನಾವಣೆ | ಡಾ.ಸರ್ಜಿ ಪತ್ನಿ ಬಿರುಸಿನ ಪ್ರಚಾರ | ಶಾಲಾ, ಕಾಲೇಜುಗಳಲ್ಲಿ ಮತ ಬೇಟೆ

ಪರಿಷತ್ ಚುನಾವಣೆ | ಡಾ.ಸರ್ಜಿ ಪತ್ನಿ ಬಿರುಸಿನ ಪ್ರಚಾರ | ಶಾಲಾ, ಕಾಲೇಜುಗಳಲ್ಲಿ ಮತ ಬೇಟೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ/ಉಡುಪಿ  | ವಿಧಾನ ಪರಿಷತ್ ನೈಋತ್ಯ ಪದವೀಧರರ ಕ್ಷೇತ್ರದ #Southwest Graduate Constituency ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ #Dr. Dhananjaya Sarji ಅವರ ಪರವಾಗಿ ಪ್ರಚಾರದ ಭರಾಟೆ ಜೋರಾಗಿದೆ. ಡಾ.ಧನಂಜಯ ಸರ್ಜಿ ಅವರ ...

ಮತ್ತೊಂದು ದುರಂತ | ಸೊರಬ | ಕೃಷಿ ಹೊಂಡದಲ್ಲಿ ಬಿದ್ದು ಬಾಲಕ ಸಾವು

ಮತ್ತೊಂದು ದುರಂತ | ಸೊರಬ | ಕೃಷಿ ಹೊಂಡದಲ್ಲಿ ಬಿದ್ದು ಬಾಲಕ ಸಾವು

ಕಲ್ಪ ಮೀಡಿಯಾ ಹೌಸ್  |  ಸೊರಬ  | ಜಾನುವಾರು ಮೇಯಿಸಲು ತೆರಳಿದ ಬಾಲಕನೋರ್ವ ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲೂಕಿನ ಕ್ಯಾಸನೂರು ತಲಕಾಲಕೊಪ್ಪ ಗ್ರಾಮದಲ್ಲಿ ಸೋಮವಾರ ನಡೆದಿದೆ. ಗ್ರಾಮದ ಸಾತ್ವಿಕ್(14) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಗ್ರಾಮದ ಸುರೇಶ್ ಎಂಬುವರ ...

ಶಿವಮೊಗ್ಗ | ಪೊಲೀಸರ ಭರ್ಜರಿ ಬೇಟೆ | 15 ಲಕ್ಷ ಮೌಲ್ಯದ ಅಡಿಕೆ ಸಹಿತ ಕಳ್ಳರ ಬಂಧನ

ಶಿವಮೊಗ್ಗ | ಪೊಲೀಸರ ಭರ್ಜರಿ ಬೇಟೆ | 15 ಲಕ್ಷ ಮೌಲ್ಯದ ಅಡಿಕೆ ಸಹಿತ ಕಳ್ಳರ ಬಂಧನ

ಕಲ್ಪ ಮೀಡಿಯಾ ಹೌಸ್  |  ಸಾಗರ  | ಸ್ಥಳೀಯ ಪೊಲೀಸರ ಮಹತ್ವದ ಕಾರ್ಯಾಚರಣೆಯಲ್ಲಿ ಸುಮಾರು 15 ಲಕ್ಷ ರೂ. ಮೌಲ್ಯದ ಅಡಿಕೆ ಸಹಿತ ಐವರು ಕಳ್ಳರನ್ನು ಬಂಧಿಸಿದ್ದಾರೆ. ಸಾಗರ ಗ್ರಾಮಾಂತರ, ಆನಂದಪುರ ಹಾಗೂ ಕಾರ್ಗಲ್, ಸೊರಬ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆದಿದೆ. ...

ಶಿವಮೊಗ್ಗ | ಡೆಟ್ ನೋಟ್’ನಲ್ಲಿ ಮೂವರ ಹೆಸರು ಬರೆದಿಟ್ಟು ಸರ್ಕಾರಿ ಅಧಿಕಾರಿ ಆತ್ಮಹತ್ಯೆ

ಶಿವಮೊಗ್ಗ | ಡೆಟ್ ನೋಟ್’ನಲ್ಲಿ ಮೂವರ ಹೆಸರು ಬರೆದಿಟ್ಟು ಸರ್ಕಾರಿ ಅಧಿಕಾರಿ ಆತ್ಮಹತ್ಯೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿದ್ದು, ಇದಕ್ಕೆ ಸಾಕ್ಷಿ ಎಂಬಂತೆ ಶಿವಮೊಗ್ಗದ ಅಧಿಕಾರಿ ಚಂದ್ರಶೇಖರ್ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಅತ್ಯಂತ ಖಂಡನೀಯ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಆಕ್ರೋಶ ವ್ಯಕ್ತಪಡಿಸಿದರು. ಅವರು ...

ಹಮ್ ದೋ ಹಮಾರೆ ಬಾರಾ ಸಿನಿಮಾ ರದ್ದು ಮಾಡಲು ಮುಸ್ಲಿಂ ಸಂಘಟನೆ ಒತ್ತಾಯಿಸಿದ್ದೇಕೆ?

ಹಮ್ ದೋ ಹಮಾರೆ ಬಾರಾ ಸಿನಿಮಾ ರದ್ದು ಮಾಡಲು ಮುಸ್ಲಿಂ ಸಂಘಟನೆ ಒತ್ತಾಯಿಸಿದ್ದೇಕೆ?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮುಸ್ಲಿಂ ಸಮುದಾಯದ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡುವ ಜೂನ್ 7 ರಂದು ರಾಷ್ಟ್ರಾದ್ಯಂತ ಬಿಡುಗಡೆಯಾಗಲಿರುವ ‘ಹಮ್ ದೋ ಹಮಾರೆ ಬಾರಾ’ (ನಾವಿಬ್ಬರು-ನಮಗೆ ಹನ್ನೆರಡರು) #Hum do Hamare Bara ಎಂಬ ಸಿನಿಮಾವನ್ನು ...

ಮೈತ್ರಿ ಅಭ್ಯರ್ಥಿಗಳ ಗೆಲುವು ಖಚಿತ: ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಮಧುಕುಮಾರ್

ಮೈತ್ರಿ ಅಭ್ಯರ್ಥಿಗಳ ಗೆಲುವು ಖಚಿತ: ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಮಧುಕುಮಾರ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟದಿಂದ ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ #Southwest Graduation and Teachers Constituency ಸ್ಪರ್ಧಿಸಿರುವ ಇಬ್ಬರು ಅಭ್ಯರ್ಥಿಗಳ ಗೆಲುವು ಖಚಿತ ಎಂದು ಜಿಲ್ಲಾ ಯುವ ಜನತಾದಳದ ಅಧ್ಯಕ್ಷ ...

ಅ.11ರಿಂದ ಹಾಂಕಾಂಗ್‌ಗೆ ನೇರ ಸಂಪರ್ಕ ಕಲ್ಪಿಸುವ ವಿಮಾನ ಹಾರಟ ಪ್ರಾರಂಭ: ಸತ್ಯಕಿ ರಘುನಾಥ್

ಶಿವಮೊಗ್ಗ | ಲ್ಯಾಂಡ್ ಮಾಡಲಾಗದೇ ಹೈದರಾಬಾದ್’ಗೆ ಹಿಂದಿರುಗಿದ ವಿಮಾನ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಹವಾಮಾನ ವೈಪರೀತ್ಯದಿಂದ ಲ್ಯಾಂಡ್ ಮಾಡಲಾಗದೇ ಶಿವಮೊಗ್ಗ ವಿಮಾನ ನಿಲ್ದಾಣದಿಂದ #Shivamogga Airport ಹೈದರಾಬಾದ್'ಗೆ ಹಿಂದಿರುಗಿರುವ ಘಟನೆ ಶನಿವಾರ ನಡೆದಿದೆ. ಶನಿವಾರ ಮಧ್ಯಾಹ್ನ ತಿರುಪತಿಯಿಂದ ಶಿವಮೊಗ್ಗದ ಕಡೆಗೆ ಬಂದ ವಿಮಾನವನ್ನು ಲ್ಯಾಂಡ್ ಮಾಡುಲು ಸಾಧ್ಯವಾಗಲಿಲ್ಲ. ...

Page 287 of 1127 1 286 287 288 1,127
  • Trending
  • Latest
error: Content is protected by Kalpa News!!