Wednesday, September 9, 2026
Advertisement
ADVERTISEMENT

Tag: Shimoga

ಅಜ್ಮಲ್ ಕಸಬ್ ಎಂಬಾತನಿಂದ ಶಿವಮೊಗ್ಗ ಕೋರ್ಟ್'ಗೆ ಬಾಂಬ್ ಬೆದರಿಕೆ

ಶಿವಮೊಗ್ಗ ಕೋರ್ಟ್’ಗೆ ಬಾಂಬ್ ಬೆದರಿಕೆ | ಅಜ್ಮಲ್ ಕಸಬ್ ಎಂಬಾತನಿಂದ ಇ-ಮೇಲ್ | ಜಡ್ಜ್ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗ(Shivamogga) ನಗರದ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯಕ್ಕೆ ಅಜ್ಮಲ್ ಕಸಬ್ ಎಂಬಾತನ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ (BombThreat) ಬಂದ ಹಿನ್ನೆಲೆಯಲ್ಲಿ ಇಂದು ಬುಧವಾರ ನ್ಯಾಯಾಲಯ ಆವರಣದಲ್ಲಿ ಮಧ್ಯಾಹ್ನ ಕೆಲಕಾಲ ಆತಂಕದ ...

ಶಿವಮೊಗ್ಗ ಕೋರ್ಟ್’ಗೆ ಬಾಂಬ್ ಬೆದರಿಕೆ | ಉದಯನಿಧಿ ಸ್ಟಾಲಿನ್ ಹೆಸರು ಉಲ್ಲೇಖ | ಎಸ್’ಪಿ ಹೇಳಿದ್ದೇನು?

ಶಿವಮೊಗ್ಗ ಕೋರ್ಟ್’ಗೆ ಬಾಂಬ್ ಬೆದರಿಕೆ | ಉದಯನಿಧಿ ಸ್ಟಾಲಿನ್ ಹೆಸರು ಉಲ್ಲೇಖ | ಎಸ್’ಪಿ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ (DistrictCourt) ಬಾಂಬ್ ಮೂಲಕ ಉಡಾಯಿಸುವುದಾಗಿ ಬಂದ ಇ ಮೇಲ್ ಒಂದು ಹುಸಿ ಬಾಂಬ್ ಬೆದರಿಕೆ (BombThreat) ಎನ್ನುವುದು ಪ್ರಾಥಮಿಕ ತನಿಖೆಯಲ್ಲಿ ಕಂಡು ಬಂದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ...

accessible-toilet-for-special-needs-children-in-shivamogga

ನಾರಾಯಣ ಹೆಲ್ತ್ ಸಂಸ್ಥೆಯಿಂದ ವಿಶೇಷ ಮಕ್ಕಳಿಗಾಗಿ ಸುಲಭ ಶೌಚಾಲಯ ಉದ್ಘಾಟನೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ವಿಶೇಷ ಅಗತ್ಯಗಳಿರುವ ಮಕ್ಕಳ ಅನುಕೂಲಕ್ಕಾಗಿ ನಿರ್ಮಿಸಲಾದ ಸುಲಭ ಪ್ರವೇಶದ ಶೌಚಾಲಯವನ್ನು ನಗರದ ವಿನೋಬಾ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟಿಸಲಾಯಿತು. ನಾರಾಯಣ ಹೆಲ್ತ್ ಸಂಸ್ಥೆಯ ಸಿಎಸ್ಆರ್ (ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ) ಯೋಜನೆಯಡಿ ...

Bomb Threat to Shivamogga Court | Bomb Squad Conducts Intensive Search

ಶಿವಮೊಗ್ಗ ಕೋರ್ಟ್‌ಗೆ ಬಾಂಬ್ ಬೆದರಿಕೆ | ಬಾಂಬ್ ನಿಷ್ಕ್ರಿಯ ದಳ ತಪಾಸಣೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಬಂದಿರುವ ಘಟನೆ ಆತಂಕ ಮೂಡಿಸಿದ್ದು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ (ಪಿಡಿಜೆ) ಅಧಿಕೃತ ಇಮೇಲ್ ವಿಳಾಸಕ್ಕೆ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ವಿಷಯವನ್ನು ಗಂಭೀರವಾಗಿ ...

Narayana Super Speciality Clinic Inaugurated Shivamogga by Actress Aditi Prabhudeva

ಈ ಕ್ಲಿನಿಕ್ ನಾರಾಯಣ ಹೆಲ್ತ್ ಮೇಲಿನ ಜನರ ನಂಬಿಕೆಯ ಪ್ರತೀಕ | ನಟಿ ಅದಿತಿ ಪ್ರಭುದೇವ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಾರಾಯಣ ಹೆಲ್ತ್ ವತಿಯಿಂದ ಶಿವಮೊಗ್ಗದಲ್ಲಿ ಮತ್ತೊಂದು ಸೂಪರ್ ಸ್ಪೆಷಾಲಿಟಿ ಕ್ಲಿನಿಕ್ ಆರಂಭಿಸಿರುವುದು ಜನರು ಈ ಸಂಸ್ಥೆಯ ಮೇಲೆ ಹೊಂದಿರುವ ನಂಬಿಕೆಯ ಪ್ರತೀಕವಾಗಿದೆ ಎಂದು ಖ್ಯಾತ ನಟಿ ಅದಿತಿ ಪ್ರಭುದೇವ ಅಭಿಪ್ರಾಯಪಟ್ಟರು. ನಾರಾಯಣ ಹೆಲ್ತ್ ...

MP Raghavendra Seeks Governor’s Support for Shivamogga Circuit Bench

ರಾಜ್ಯಪಾಲರನ್ನು ಭೇಟಿಯಾಗಿ ಮಹತ್ವದ ಮನವಿ ಸಲ್ಲಿಸಿದ ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಗೆ ಒತ್ತಾಯಿಸಿ, ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಅವರು ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಮಹತ್ವದ ಮನವಿ ಸಲ್ಲಿಸಿದ್ದಾರೆ. ಲೋಕಭವನದಲ್ಲಿ ನಡೆದ ...

ಫಾರ್ಮಸಿಸ್ಟ್‌ ವೃತ್ತಿ ಸಾಮಾಜಿಕ ಬದ್ಧತೆಯ ಜವಾಬ್ದಾರಿ: ಡಾ. ಖಾಲಿದ್ ಅಹಮದ್ ಖಾನ್

ಫಾರ್ಮಸಿಸ್ಟ್‌ ವೃತ್ತಿ ಸಾಮಾಜಿಕ ಬದ್ಧತೆಯ ಜವಾಬ್ದಾರಿ: ಡಾ. ಖಾಲಿದ್ ಅಹಮದ್ ಖಾನ್

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಇಂದಿನ ಆರೋಗ್ಯ ವ್ಯವಸ್ಥೆಯಲ್ಲಿ ಫಾರ್ಮಸಿಸ್ಟ್‌ಗಳು ಕೇವಲ ಔಷಧ ವಿತರಕರಾಗದೆ, ಚಿಕಿತ್ಸಾ ಗುಣಮಟ್ಟ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಅವರಿಗೆ ಸಿಗಬೇಕಾದ ಸೂಕ್ತ ಗೌರವ ಮತ್ತು ಮಾನ್ಯತೆ ಇನ್ನೂ ದೊರೆಯುತ್ತಿಲ್ಲ ಎಂದು ...

ಸೈಬರ್ ಅಪರಾಧ | ಕೋಟ್ಯಂತರ ರೂ. ವಂಚನೆಯ ವಿರುದ್ಧ ಸದನದಲ್ಲಿ ಧ್ವನಿ ಎತ್ತಿದ ಡಿ.ಎಸ್. ಅರುಣ್

ಪರಿಷತ್ ಚುನಾವಣೆಗೆ ಮುಕ್ತ ಮತದಾನ ಪದ್ಧತಿ ಜಾರಿಗೆ MLC ಡಿ.ಎಸ್. ಅರುಣ್ ಆಗ್ರಹ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ರಾಜ್ಯದಲ್ಲಿ ಇತ್ತೀಚೆಗೆ ನಡೆದ ವಿಧಾನಪರಿಷತ್ ಚುನಾವಣೆಯ ವೇಳೆ ಕೇಳಿಬಂದ ಅಡ್ಡ ಮತದಾನ, ರೆಸಾರ್ಟ್ ರಾಜಕೀಯ ಹಾಗೂ ಆಮಿಷಗಳ ಮೂಲಕ ಜನಪ್ರತಿನಿಧಿಗಳನ್ನು ಸೆಳೆಯುವ ಆರೋಪಗಳು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ತರುತ್ತಿವೆ ಎಂದು ವಿಧಾನಪರಿಷತ್ ಸದಸ್ಯರು ...

Shivamogga Govt Over Chandrashekhars Death MLA Chenni

ಬಿಪಿಎಲ್ ಕಾರ್ಡ್ ರದ್ದತಿ ವಿರುದ್ಧ ಶಾಸಕ ಚೆನ್ನಿ ಆಕ್ರೋಶ | ತಕ್ಷಣ ಮರುಪರಿಶೀಲನೆಗೆ ಸೂಚನೆ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ನಗರ ವ್ಯಾಪ್ತಿಯಲ್ಲಿ ಅರ್ಹ ಬಡ ಕುಟುಂಬಗಳ ಬಿಪಿಎಲ್ (BPL) ಪಡಿತರ ಚೀಟಿಗಳನ್ನು ಏಕಾಏಕಿ ರದ್ದುಗೊಳಿಸಿರುವುದರಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿರುವ ಘಟನೆಗೆ ಶಾಸಕ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೇಷನ್ ...

ಶಿವಮೊಗ್ಗ | ಕೊಡಚಾದ್ರಿ ಚಿಟ್ಸ್ ಯಶಸ್ಸಿನ ನಿಜವಾದ ಶಕ್ತಿ ಗ್ರಾಹಕರು | ಪರಶುರಾಮ್

ಶಿವಮೊಗ್ಗ | ಕೊಡಚಾದ್ರಿ ಚಿಟ್ಸ್ ಯಶಸ್ಸಿನ ನಿಜವಾದ ಶಕ್ತಿ ಗ್ರಾಹಕರು | ಪರಶುರಾಮ್

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿರುವ ನಿಜವಾದ ಶಕ್ತಿ ಗ್ರಾಹಕರೇ ಆಗಿದ್ದಾರೆ. ಅವರ ವಿಶ್ವಾಸ, ಸಹಕಾರ ಮತ್ತು ಪ್ರೋತ್ಸಾಹವೇ ಸಂಸ್ಥೆಯನ್ನು ಇಂದಿನ ಮಟ್ಟಕ್ಕೆ ಬೆಳೆಸಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಪರಶುರಾಮ್ ಹೇಳಿದರು. ...

Page 32 of 1223 1 31 32 33 1,223
  • Trending
  • Latest
error: Content is protected by Kalpa News!!