Wednesday, September 9, 2026
Advertisement
ADVERTISEMENT

Tag: Shimoga

Bhadravathi there will be no power supply on 3 days

ಗಮನಿಸಿ ! ಜೂ.23ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಶಿವಮೊಗ್ಗ ತಾಲ್ಲೂಕಿನ ಗಾಜನೂರು 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಳ್ಳಲಾಗಿರುವ ಹಿನ್ನೆಲೆ, ಜೂನ್ 23 ಮಂಗಳವಾರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿವಿಧ ಪ್ರದೇಶಗಳಲ್ಲಿ ...

ಮನೆ ಕಳವು ಪ್ರಕರಣ ಭೇದಿಸಿದ ಶಿವಮೊಗ್ಗ ಪೊಲೀಸರು | ಇಬ್ಬರ ಬಂಧನ

ಮನೆ ಕಳವು ಪ್ರಕರಣ ಭೇದಿಸಿದ ಶಿವಮೊಗ್ಗ ಪೊಲೀಸರು | ಇಬ್ಬರ ಬಂಧನ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಆಶ್ರಯ ಬಡಾವಣೆ ಬೊಮ್ಮನಕಟ್ಟೆ ಡಿ ಬ್ಲಾಕ್ನ ಮನೆಯಲ್ಲಿ ನಡೆದ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರವಿ ಬೆಕ್ಕು(27) ಹಾಗೂ ಗಣೇಶ್ ...

ತೀರ್ಥಹಳ್ಳಿ | ಎರಡು ಕಾರುಗಳ ನಡುವೆ ಭೀಕರ ಡಿಕ್ಕಿ | ಹಲವರಿಗೆ ಗಾಯ

ತೀರ್ಥಹಳ್ಳಿ | ಎರಡು ಕಾರುಗಳ ನಡುವೆ ಭೀಕರ ಡಿಕ್ಕಿ | ಹಲವರಿಗೆ ಗಾಯ

ಕಲ್ಪ ಮೀಡಿಯಾ ಹೌಸ್  | ತೀರ್ಥಹಳ್ಳಿ | ಬಾಳೆಬೈಲು ಸಮೀಪದ ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ, ಎರಡೂ ವಾಹನಗಳು ಸಂಪೂರ್ಣ ಜಖಂಗೊಂಡ ಘಟನೆ ಭಾನುವಾರ ನಡೆದಿದೆ. ತೀರ್ಥಹಳ್ಳಿಯಿಂದ ಉಡುಪಿ ಕಡೆಗೆ ತೆರಳುತ್ತಿದ್ದ ರಿಟ್ಜ್ ಕಾರು ಹಾಗೂ ...

Kumadvathi College Shikaripura

ಶಿಕಾರಿಪುರ | ಯುವಕರು ಪ್ರಗತಿಗೆ ಸದಾ ಸಿದ್ಧರಾಗಿರಬೇಕು | ಡಾ.ರವೀಂದ್ರ ಕರೆ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ರಾಷ್ಟ್ರದ ಭವ್ಯ ಭವಿಷ್ಯ ಯುವಜನಾಂಗವನ್ನು ಅವಲಂಭಿಸಿದ್ದು, ಯುವಕರು ಬದಲಾವಣೆ ಹಾಗೂ ಪ್ರಗತಿಗೆ ಸದಾ ಸಿದ್ದರಾಗಿರಬೇಕು ಎಂದು ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಡಾ.ಕೆ.ಸಿ. ರವೀಂದ್ರ ಕರೆ ನೀಡಿದರು. ಕುಮದ್ವತಿ ಪ್ರಥಮ ದರ್ಜೆ ...

Actress Adithi Prabhudeva

ಶಿವಮೊಗ್ಗ | ನಟಿ ಅದಿತಿ ಅವರಿಂದ ನಾಳೆ ‘ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್’ ಉದ್ಘಾಟನೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ಅದಿತಿ ಪ್ರಭುದೇವ ಅವರು ನಗರದ ಗೋಪಾಳ ಪ್ರದೇಶದಲ್ಲಿರುವ ‘ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್’ ಅನ್ನು ಜೂನ್ 23 ರಂದು ಬೆಳಿಗ್ಗೆ 10.30ಕ್ಕೆ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಹಿರಿಯ ವೈದ್ಯರು ...

ಭದ್ರಾವತಿ | ಮಹಿಳೆ ಆತ್ಮಹತ್ಯೆ ಪ್ರಕರಣ | ಒಂದೇ ಕುಟುಂಬದ ಐವರಿಗೆ 3 ವರ್ಷ ಜೈಲು ಶಿಕ್ಷೆ

ಶಿವಮೊಗ್ಗ | ಕುಂಸಿಯ ನಾಲ್ವರಿಗೆ 20 ವರ್ಷ ಜೈಲು ಶಿಕ್ಷೆ | ಕಾರಣವೇನು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಬಾಲಕಿಯನ್ನು ವಿವಾಹವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದ ಯುವಕ ಮತ್ತು ಇದಕ್ಕೆ ಸಹಕಾರ ನೀಡಿದ್ದ ಆತನ ಮೂವರು ಸಂಬಂಧಿಗಳಿಗೆ ಶಿವಮೊಗ್ಗದ ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷ ಕಠಿಣ ಜೈಲು ...

Ananta Hegde Ashisara Soraba

1300 ಕೆರೆಗಳಲ್ಲಿ 500 ಒತ್ತುವರಿ | ಸೊರಬದಲ್ಲಿ ಗಂಭೀರ ಪರಿಸ್ಥಿತಿ | ಅನಂತ ಹೆಗಡೆ ಅಶಿಸರ

ಕಲ್ಪ ಮೀಡಿಯಾ ಹೌಸ್  |  ಸೊರಬ  | ರೈತರ ಜೀವನಾಡಿಯಾದ ಕೆರೆಗಳ ಸಂರಕ್ಷಣೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಜೀವವೈವಿಧ್ಯ ಮಂಡಳಿ ಮಾಜಿ ಅಧ್ಯಕ್ಷ ಅನಂತ ಹೆಗಡೆ ಅಶಿಸರ ಹೇಳಿದರು. ಪಟ್ಟಣದ ಅರಣ್ಯ ಇಲಾಖೆ ಹಾಗೂ ತಾಲೂಕು ಪಂಚಾಯತ್ ಅಧಿಕಾರಿಗಳೊಂದಿಗೆ ನಡೆದ ...

ಪಶು ವೈದ್ಯಕೀಯ ಕಾಲೇಜುಗಳಿಗೆ ಖಾಸಗಿ ಪ್ರವೇಶ ವಿರೋಧ: ಶಾಸಕರಿಗೆ ವಿದ್ಯಾರ್ಥಿಗಳ ಮನವಿ

ಪಶು ವೈದ್ಯಕೀಯ ಕಾಲೇಜುಗಳಿಗೆ ಖಾಸಗಿ ಪ್ರವೇಶ ವಿರೋಧ: ಶಾಸಕರಿಗೆ ವಿದ್ಯಾರ್ಥಿಗಳ ಮನವಿ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ರಾಜ್ಯದಲ್ಲಿ ಪಶು ವೈದ್ಯಕೀಯ ಶಿಕ್ಷಣದ ಗುಣಮಟ್ಟ ಕಾಪಾಡುವುದು ಹಾಗೂ ವಿದ್ಯಾರ್ಥಿಗಳ ಉದ್ಯೋಗ ಭವಿಷ್ಯ ಸುರಕ್ಷಿತಗೊಳಿಸುವುದು ಸರ್ಕಾರದ ಪ್ರಮುಖ ಜವಾಬ್ದಾರಿ ಎಂದು ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಹೇಳಿದರು. ನಗರದ ...

ಶಿವಮೊಗ್ಗ | ವಿವೇಕಾನಂದ ಬಡಾವಣೆಯಲ್ಲಿ ಪೊಲೀಸ್ ಚೌಕಿ ನಿರ್ಮಾಣಕ್ಕೆ ಆಗ್ರಹ | ಕಾರಣವೇನು?

ಭದ್ರಾವತಿ | ತಂದೆ ವಿರುದ್ಧ 112 ಪೊಲೀಸರಿಗೆ ಕರೆ ಮಾಡಿದ ಮಗ | ಏನಾಯ್ತು?

ಕಲ್ಪ ಮೀಡಿಯಾ ಹೌಸ್  | ಭದ್ರಾವತಿ | ಕುಟುಂಬ ಕಲಹದ ಹಿನ್ನೆಲೆಯಲ್ಲಿ ತಂದೆಯ ವಿರುದ್ಧ ಮಗನೊಬ್ಬ 112 ಪೊಲೀಸರಿಗೆ ಕರೆ ಮಾಡಿದ ಘಟನೆ ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾಹಿತಿ ಪ್ರಕಾರ, ಮನೆಯಲ್ಲಿ ತಂದೆ-ತಾಯಿ ನಡುವೆ ಜಗಳ ನಡೆಯುತ್ತಿದ್ದು, ...

ಇನ್‌ಸ್ಟಾಗ್ರಾಮ್–ಟೆಲಿಗ್ರಾಂ ಟ್ರೇಡಿಂಗ್ ಮೋಸ: ರೈತ ಯುವಕನಿಂದ ₹2.05 ಕೋಟಿ ವಂಚನೆ

ಇನ್‌ಸ್ಟಾಗ್ರಾಮ್–ಟೆಲಿಗ್ರಾಂ ಟ್ರೇಡಿಂಗ್ ಮೋಸ: ರೈತ ಯುವಕನಿಂದ ₹2.05 ಕೋಟಿ ವಂಚನೆ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಇನ್‌ಸ್ಟಾಗ್ರಾಮ್ ಹಾಗೂ ಟೆಲಿಗ್ರಾಂ ಆ್ಯಪ್‌ಗಳ ಮೂಲಕ ಟ್ರೇಡಿಂಗ್‌ನಲ್ಲಿ ಹೆಚ್ಚಿನ ಲಾಭ ನೀಡುವುದಾಗಿ ನಂಬಿಸಿ, ಭದ್ರಾವತಿಯ ರೈತ ಯುವಕರೊಬ್ಬರಿಂದ ಹಂತ ಹಂತವಾಗಿ ₹2 ಕೋಟಿ 5 ಲಕ್ಷ ರೂಪಾಯಿ ವಂಚನೆ ಮಾಡಿರುವ ಘಟನೆ ಬೆಳಕಿಗೆ ...

Page 34 of 1223 1 33 34 35 1,223
  • Trending
  • Latest
error: Content is protected by Kalpa News!!