Sunday, February 22, 2026
Advertisement
ADVERTISEMENT

Tag: Shimoga

ಕೆಲಸಕ್ಕೆ ಹೋಗು ಎಂದಿದ್ದಕ್ಕೆ ಭದ್ರಾವತಿಯ ಯುವಕ ಆತ್ಮಹತ್ಯೆ

ಕೆಲಸಕ್ಕೆ ಹೋಗು ಎಂದಿದ್ದಕ್ಕೆ ಭದ್ರಾವತಿಯ ಯುವಕ ಆತ್ಮಹತ್ಯೆ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಪೋಷಕರು ಕೆಲಸಕ್ಕೆ ಹೋಗು ಎಂದು ಹೇಳಿದ ಯಕಶ್ಚಿತ್ ಕಾರಣಕ್ಕಾಗಿ ತಾಲೂಕಿನ ಕೋಡಿಹಳ್ಳಿಯ ಯುವಕನೊಬ್ಬ ಆತ್ಮಹತ್ಯೆ #suicide ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಸಾಗರ್(21) ಎಂದು ಗುರುತಿಸಲಾಗಿದೆ. ಮನೆಯವರು ಕೆಲಸಕ್ಕೆ ಹೋಗು ಎಂದು ...

1 ಸಾವಿರ ಕೋಟಿ ರೂ. ವೆಚ್ಚದ ಹೆದ್ದಾರಿ ಕಾಮಗಾರಿಗೆ ಪ್ರಧಾನಿಯಿಂದ ಫೆ.27ರಂದು ಶಂಕುಸ್ಥಾಪನೆ

ನಾಡಗೀತೆ ಕಡ್ಡಾಯವಲ್ಲ ಎಂಬುದು ಅತ್ಯಂತ ಆತಂಕಕಾರಿ: ಸಂಸದ ರಾಘವೇಂದ್ರ ಕಿಡಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ ಎಂದು ಹೊರಡಿಸಿದ್ದ ರಾಜ್ಯ ಸರ್ಕಾರದ ಆದೇಶ ಅತ್ಯಂತ ಆತಂಕಕಾರಿಯಾದುದು ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಕಿಡಿ ಕಾರಿದ್ದಾರೆ. ಈ ಕುರಿತಂತೆ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ...

ಫೆ.23: ಶಿವಮೊಗ್ಗದ ಪ್ರತಿಷ್ಠಿತ ಭಾರತೀಯಂ ಹಾಗೂ ಅಜಿತಶ್ರೀ ಪುರಸ್ಕಾರ ಪ್ರದಾನ

ಫೆ.23: ಶಿವಮೊಗ್ಗದ ಪ್ರತಿಷ್ಠಿತ ಭಾರತೀಯಂ ಹಾಗೂ ಅಜಿತಶ್ರೀ ಪುರಸ್ಕಾರ ಪ್ರದಾನ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸಮಾಜಸೇವಕ ಅಜಿತ್ ಕುಮಾರ್‌ರವರ ಸ್ಮರಣಾರ್ಥ ಫೆ.23ರ ಶುಕ್ರವಾರ ಸಂಜೆ 5:30ಕ್ಕೆ ನಗರದ ಕರ್ನಾಟಕ ಸಂಘದಲ್ಲಿ ಭಾರತೀಯಂ ಹಾಗೂ ಅಜಿತಶ್ರೀ ಪುರಸ್ಕಾರ್ ಪ್ರದಾನ ಸಮಾರಂಭವನ್ನು ಶಿವಮೊಗ್ಗೆಯ ಸಹಚೇತನ ನಾಟ್ಯಾಲಯ ಹಮ್ಮಿಕೊಂಡಿದೆ. ಈ ಕುರಿತಂತೆ ಮಾತನಾಡಿದ ...

ಶಿವಮೊಗ್ಗ | ಮಿತ್ರೆ-ಕಾಸ್ಮೋ ಕ್ಲಬ್ ಮಹಿಳಾ ಕಲಾವಿದೆಯರ ಸಾಂಸ್ಕೃತಿಕ ಸಮ್ಮಿಲನ ಸಂಪನ್ನ

ಶಿವಮೊಗ್ಗ | ಮಿತ್ರೆ-ಕಾಸ್ಮೋ ಕ್ಲಬ್ ಮಹಿಳಾ ಕಲಾವಿದೆಯರ ಸಾಂಸ್ಕೃತಿಕ ಸಮ್ಮಿಲನ ಸಂಪನ್ನ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಇಲ್ಲಿನ ಮಿತ್ರೆ - ಕಾಸ್ಮೋ ಕ್ಲಬ್ ಮಹಿಳಾ ಘಟಕದ ವತಿಯಿಂದ ಕಾಸ್ಮೋ ಕ್ಲಬ್ ನ ಶುಭಾಂಗಣದಲ್ಲಿ ಸಾಂಸ್ಕೃತಿಕ ಸಮ್ಮಿಲನ ಶಿವಮೊಗ್ಗದ ಖ್ಯಾತ ಮಹಿಳಾ ಕಲಾವಿದರ ಭಾಗವಹಿಸುವಿಕೆಯಿಂದ ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿತು. ಸಾಂಸ್ಕೃತಿಕ ಕ್ಷೇತ್ರದ ...

ಫೆ.27 | ಮಲವಗೊಪ್ಪ ಗ್ರಾಮ ಹಾಗೂ ತಾಲ್ಲೂಕು ಬಂದ್ | ಕಾರಣವೇನು?

ಫೆ.27 | ಮಲವಗೊಪ್ಪ ಗ್ರಾಮ ಹಾಗೂ ತಾಲ್ಲೂಕು ಬಂದ್ | ಕಾರಣವೇನು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ದೆಹಲಿ ಗಡಿಯಲ್ಲಿ ನಡೆಯುತ್ತಿರುವ ಅಹೋ ರಾತ್ರಿಯ ರೈತರ ಹೋರಾಟವನ್ನು ಬೆಂಬಲಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಸಾಮೂಹಿಕ ನಾಯಕತ್ವದಲ್ಲಿ)ವತಿಯಿಂದ ಫೆ.27ರಂದು ಬೆಳಿಗ್ಗೆ 11ಕ್ಕೆ ಮಲವಗೊಪ್ಪದ ಕಾಡಾ ಕಚೇರಿ ಎದುರು ...

ಶಿಕ್ಷಣ ಜ್ಞಾನದ ಜೊತೆಗೆ ಕೌಶಲ್ಯವಿರಲಿ: ಚಂದ್ರಶೇಖರ್

ಶಿಕ್ಷಣ ಜ್ಞಾನದ ಜೊತೆಗೆ ಕೌಶಲ್ಯವಿರಲಿ: ಚಂದ್ರಶೇಖರ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿಕ್ಷಣದಿಂದ ಕಲಿಯುವ ಜ್ಞಾನದ ಜೊತೆಗೆ ಸಮಾಜದಲ್ಲಿ ಅವಶ್ಯಕತೆಯಿರುವ ಕೌಶಲ್ಯತೆಗಳನ್ನು ವಿದ್ಯಾರ್ಥಿ ಜೀವನದಲ್ಲಿಯೇ ಅಳವಡಿಸಿಕೊಳ್ಳಿ ಎಂದು ಶಾಂತಲಾ ಸ್ಪೆರೋಕ್ಯಾಸ್ಟ್ ವ್ಯವಸ್ಥಾಪಕ ನಿರ್ದೇಶಕರಾದ ಎ.ಎಲ್. ಚಂದ್ರಶೇಖರ್ ಹೇಳಿದರು. ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಜೆ.ಎನ್.ಎನ್ ಎಂಜಿನಿಯರಿಂಗ್ ...

ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯ | ವಿವಿಧ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ | ಇಲ್ಲಿದೆ ಡೀಟೇಲ್ಸ್

ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯ | ವಿವಿಧ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ | ಇಲ್ಲಿದೆ ಡೀಟೇಲ್ಸ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯವು Azim Premji University ನಾಲ್ಕು ವರ್ಷಗಳ ಪೂರ್ಣಕಾಲಿಕ ಬಿ.ಎ ಆನರ್ಸ್, ಬಿ.ಎಸ್ಸಿ ಆನರ್ಸ್ ಮತ್ತು ದ್ವಿ-ಪದವಿ ಬಿ.ಎಸ್ಸಿ-ಬಿ.ಎಡ್ ವಿಷಯಗಳ ಪದವಿ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸುತ್ತಿದೆ. ಅಜೀಂ ಪ್ರೇಮ್ಜಿ ಫೌಂಡೇಷನ್ ...

ರೇಡಿಯಾಲಜಿ ಓದಿದ್ದೀರಾ? ಹಾಗಾದರೆ ಶಿವಮೊಗ್ಗದಲ್ಲಿ ನಿಮಗಿದೆ ಉದ್ಯೋಗಾವಕಾಶ

ರೇಡಿಯಾಲಜಿ ಓದಿದ್ದೀರಾ? ಹಾಗಾದರೆ ಶಿವಮೊಗ್ಗದಲ್ಲಿ ನಿಮಗಿದೆ ಉದ್ಯೋಗಾವಕಾಶ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಶಿವಮೊಗ್ಗ ಇಲ್ಲಿನ ರೇಡಿಯಾಲಜಿ ವಿಭಾಗಕ್ಕೆ ಸಹ ಪ್ರಾಧ್ಯಾಪಕರು ಮತ್ತು ಸಹಾಯಕ ಪ್ರಾಧ್ಯಾಪಕರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಆಸ್ತಕ ಅಭ್ಯರ್ಥಿಗಳು ಅರ್ಜಿಯನ್ನು ದಿನಾಂಕ: 29.02.2024 ರೊಳಗೆ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಫೆ.22ರ ನಾಳೆ ಶಿವಮೊಗ್ಗದ ಈ ಪ್ರಮುಖ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರ ಗಾಂಧಿಬಜಾರ್, ಭರಮಪ್ಪನಗರ, ಎಂಕೆಕೆ ರಸ್ತೆಗಳಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿ ನಡೆಯುವುದರಿಂದ ಫೆ. 22 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಈ ಭಾಗದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಎಲ್ಲೆಲ್ಲಿ ವಿದ್ಯುತ್ ...

ಫೆ.22-23: ಸುಬ್ಬಯ್ಯ ಡೆಂಟಲ್ ಕಾಲೇಜಿಗೆ ನ್ಯಾಕ್ ಕಮಿಟಿ ಭೇಟಿ

ಫೆ.22-23: ಸುಬ್ಬಯ್ಯ ಡೆಂಟಲ್ ಕಾಲೇಜಿಗೆ ನ್ಯಾಕ್ ಕಮಿಟಿ ಭೇಟಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದ ಹೊರವಲಯದಲ್ಲಿರುವ ಸುಬ್ಬಯ್ಯ ದಂತ ವೈದ್ಯಕೀಯ ಕಾಲೇಜಿಗೆ ಫೆ.22-23ರಂದು ನ್ಯಾಷನಲ್ ಅಸೆಸ್ಮೆಂಟ್ ಮತ್ತು ಅಕ್ರೆಡಿಟೇಶನ್ ಕೌನ್ಸಿಲ್ ಕಮಿಟಿ #NAAC ಭೇಟಿ ನೀಡಲಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಸುಬ್ಬಯ್ಯ ದಂತ ವೈದ್ಯಕೀಯ ಕಾಲೇಜಿನ ...

Page 349 of 1130 1 348 349 350 1,130
  • Trending
  • Latest
error: Content is protected by Kalpa News!!