Tuesday, February 24, 2026
Advertisement
ADVERTISEMENT

Tag: Shimoga

ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯವಶ್ಯ: ನ್ಯಾ. ಮಂಜುನಾಥ್ ನಾಯಕ್

ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯವಶ್ಯ: ನ್ಯಾ. ಮಂಜುನಾಥ್ ನಾಯಕ್

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಕಾನೂನಿನ ಅಜ್ಞಾನದಿಂದ ಶೇ.75 ಪ್ರಕರಣಗಳು ದಾಖಲಾದರೆ ಶೇ.25 ದ್ವೇಷ ಮನೋಭಾವದಿಂದ ದಾಖಲಾಗುತ್ತವೆ. ಆದ್ದರಿಂದ ಎಲ್ಲರೂ ಕಾನೂನಿನ ಅರಿವು ಹೊಂದುವುದು ಹಾಗೂ ಪ್ರೀತಿ-ವಿಶ್ವಾಸದಿಂದ ಬದುಕುವುದು ಅತ್ಯವಶ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ...

ಚಂದ್ರಗುತ್ತಿಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಸ್ಥಾಪನೆ: ಸ್ಥಳ ಪರಿಶೀಲನೆ

ಚಂದ್ರಗುತ್ತಿಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಸ್ಥಾಪನೆ: ಸ್ಥಳ ಪರಿಶೀಲನೆ

ಕಲ್ಪ ಮೀಡಿಯಾ ಹೌಸ್   | ಚಂದ್ರಗುತ್ತಿ | ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಕ್ಷೇತ್ರ ಚಂದ್ರಗುತ್ತಿಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಸ್ಥಾಪಿಸುವ ಉದ್ದೇಶದಿಂದ ಶಿವಮೊಗ್ಗದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಬಿ. ಕೃಷ್ಣಪ್ಪ ಚಂದ್ರಗುತ್ತಿಯಲ್ಲಿ ಸ್ಥಳ ಪರಿಶೀಲನೆ ...

ಅಪಘಾತ ತಡೆಗೆ ಸಾರ್ವಜನಿಕರೇ ಅಳವಡಿಸಿದರು ಅಪಾಯ ಸೂಚನೆಯ ನಾಮಫಲಕ

ಅಪಘಾತ ತಡೆಗೆ ಸಾರ್ವಜನಿಕರೇ ಅಳವಡಿಸಿದರು ಅಪಾಯ ಸೂಚನೆಯ ನಾಮಫಲಕ

ಕಲ್ಪ ಮೀಡಿಯಾ ಹೌಸ್   |  ಚಂದ್ರಗುತ್ತಿ  | ಚಂದ್ರಗುತ್ತಿ ಸಮೀಪದ ನ್ಯಾರ್ಶಿ ತಿರುವಿನಲ್ಲಿ ಬಹಳಷ್ಟು ಅಪಘಾತಗಳು ಸಂಭವಿಸುತ್ತಿರುವುದನ್ನು ಕಂಡು ಸಾರ್ವಜನಿಕರು ಅಪಘಾತ ವಲಯದಲ್ಲಿ ರಸ್ತೆ ತಿರುವು ಅಪಾಯವಿರುವ ಸೂಚನೆಯ ನಾಮಫಲಕವನ್ನು ಮಂಗಳವಾರದಂದು ಆಳವಡಿಸಿದ್ದಾರೆ. ಈ ತಿರುವಿನಲ್ಲಿ ಬಹಳಷ್ಟು ಅಪಘಾತಗಳು ಸಂಭವಿಸುತ್ತಿದ್ದು ಪ್ರಯಾಣಿಕರು ...

ಕೆಪಿಸಿಸಿ ಒಬಿಸಿ ಮೋರ್ಚಾ ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಆಯ್ಕೆ

ಶಿವಮೊಗ್ಗ | ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಸಿಮ್ಸ್ ಮೇಲ್ದರ್ಜೆಗೆ: ಸಚಿವ ಮಧು ಬಂಗಾರಪ್ಪ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಮಹಾವಿದ್ಯಾಲಯವನ್ನು SIMS ಮೇಲ್ದರ್ಜೆಗೇರಿಸಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಪರಿವರ್ತಿಸಲು ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಂಡು ಜನಸಾಮಾನ್ಯರಿಗೆ ಅತ್ಯಂತ ಕಡಿಮೆ ದರದ ಹಾಗೂ ಗುಣಮಟ್ಟದ ಚಿಕಿತ್ಸಾ ಸೌಲಭ್ಯ ಒದಗಿಸಲು ಕ್ರಮ ...

ಜಿಲ್ಲೆಯ 3 ನಗರ ಮೂಲಕ ಬೆಂಗಳೂರಿಗೆ ಪಲ್ಲಕ್ಕಿ ಬಸ್ ಸೇವೆ | ಎಲ್ಲಿಂದ? ಟೈಮಿಂಗ್ ಏನು?

ಜಿಲ್ಲೆಯ 3 ನಗರ ಮೂಲಕ ಬೆಂಗಳೂರಿಗೆ ಪಲ್ಲಕ್ಕಿ ಬಸ್ ಸೇವೆ | ಎಲ್ಲಿಂದ? ಟೈಮಿಂಗ್ ಏನು?

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ KSRTC ನೂತನವಾಗಿ ಪರಿಚಯಿಸಿರುವ ಅತ್ಯಾಧುನಿಕ ಪಲ್ಲಕ್ಕಿ Pallakki ಬಸ್ ಸೇವೆಯನ್ನು ಜಿಲ್ಲೆಯ ಮೂರು ನಗರಗಳಿಂದ ಆರಂಭಿಸಿದೆ. ಸಾಗರ ಘಟಕದಿಂದ ಪಲ್ಲಕ್ಕಿ ನಾನ್ ಎಸಿ ಸ್ಲೀಪರ್ ಬಸ್ ...

ಕೆಪಿಸಿಸಿ ಒಬಿಸಿ ಮೋರ್ಚಾ ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಆಯ್ಕೆ

ರಾಜ್ಯದಲ್ಲಿ 3 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆ ಆರಂಭ: ಸಚಿವ ಮಧು ಬಂಗಾರಪ್ಪ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರಾಜ್ಯದಲ್ಲಿ 3 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್) #KarnatakaPublicSchool ತೆರೆಯಲಾಗುವುದು ಎಂದು ಶಾಲಾ ಶಿಕ್ಷಣ ಸಮಿತಿ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ #MadhuBangarappa ಹೇಳಿದರು. ಅವರು ಇಂದು ಪ್ರಿಯದರ್ಶಿನಿ ...

ಶಿಕಾರಿಪುರದಿಂದ ವಿಜಯೇಂದ್ರ ಸ್ಪರ್ಧೆ: ಸಂಸದ ರಾಘವೇಂದ್ರ ಹೇಳಿದ್ದೇನು?

ರಾಜಕೀಯ ದ್ವೇಷದಿಂದ ಷಡಾಕ್ಷರಿ ವರ್ಗಾವಣೆ: ಸಂಸದ ರಾಘವೇಂದ್ರ ಟೀಕೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ #Shadakashari ಅವರ ವರ್ಗಾವಣೆ ದ್ವೇಷದ ರಾಜಕಾರಣದಿಂದ ಪ್ರೇರಿತವಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ #BYRaghavendra ಟೀಕಿಸಿದ್ದಾರೆ. ಈ ಕುರಿತಂತೆ ಮಾತನಾಡಿದ ಅವರು, ಷಡಾಕ್ಷರಿ ಆಗಲಿ ಮತ್ತೊಬ್ಬರು ...

ಕೆಪಿಸಿಸಿ ಒಬಿಸಿ ಮೋರ್ಚಾ ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಆಯ್ಕೆ

ರೈತರಿಗೆ ಬ್ಯಾಂಕ್ ನೋಟೀಸ್ | ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರೈತರಿಗೆ ನೋಟೀಸ್ ನೀಡಿರುವ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ರೈತರಿಗೆ ನೋಟೀಸ್ ಕೊಟ್ಟಿದ್ದಾರೆ. ಲೀಡ್ ಬ್ಯಾಂಕ್ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ ಎಂದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ...

ಆರ್ ಜೆ, ವಿಡಿಯೋ ಎಡಿಟರ್ ಆಗಲು ಬಯಸುತ್ತೀರಾ? ಇಲ್ಲಿದೆ ಅವಕಾಶ…

ಶಿವಮೊಗ್ಗ ರೇಡಿಯೋ | ಸಾರ್ವಜನಿಕರು, ವಿದ್ಯಾರ್ಥಿಗಳಿಗೆ ಕನ್ನಡ ರಸಪ್ರಶ್ನೆ | ಯಾರೆಲ್ಲಾ ಪಾಲ್ಗೊಳ್ಳಬಹುದು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರೇಡಿಯೋ #Radio ಶಿವಮೊಗ್ಗ #Shivamogga ಸಮುದಾಯ ಬಾನುಲಿ ಕೇಂದ್ರ #FMRadio ಹಾಗೂ ಪರಿಸರ ಅಧ್ಯಯನ ಕೇಂದ್ರವು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗಾಗಿ ಕನ್ನಡದ ರಸಪ್ರಶ್ನೆ #Quiz ಕಾರ್ಯಕ್ರಮವನ್ನು ಏರ್ಪಡಿಸಿದ್ದು, ವಿಜೇತರಿಗೆ ನಗದು ಬಹುಮಾನಗಳಿರುತ್ತವೆ. ಕನ್ನಡ ...

ವಾಲಿಬಾಲ್ ಸ್ಪರ್ಧೆಯಲ್ಲಿ ಜೈನ್ ಪಬ್ಲಿಕ್ ಶಾಲೆಗೆ ದ್ವಿತೀಯ ಬಹುಮಾನ

ವಾಲಿಬಾಲ್ ಸ್ಪರ್ಧೆಯಲ್ಲಿ ಜೈನ್ ಪಬ್ಲಿಕ್ ಶಾಲೆಗೆ ದ್ವಿತೀಯ ಬಹುಮಾನ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | 15 ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದ ವಾಲಿಬಾಲ್ ಸ್ಪರ್ಧೆಯಲ್ಲಿ ನಗರದ ಪ್ರತಿಷ್ಠಿತ ಜೈನ್ ಪಬ್ಲಿಕ್ ಶಾಲೆಯ Jain Public School ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆಯುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಸಾಗರದ ಹೊಂಗಿರಣ ...

Page 387 of 1130 1 386 387 388 1,130
  • Trending
  • Latest
error: Content is protected by Kalpa News!!