Thursday, September 10, 2026
Advertisement
ADVERTISEMENT

Tag: Shimoga

ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

ಕಲ್ಪ ಮೀಡಿಯಾ ಹೌಸ್  | ಶಂಕರಘಟ್ಟ | ಕುವೆಂಪು ವಿಶ್ವವಿದ್ಯಾಲಯ Kuvempu University ಕಳೆದ ಮೂರು ದಶಕಗಳಿಂದ ಮಲೆನಾಡಿನ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ನೀಡುತ್ತಾ ಬಂದಿದ್ದು, ಹಲವಾರು ಮಾನದಂಡಗಳಲ್ಲಿ ರಾಜ್ಯದ ಇತರೆ ವಿಶ್ವವಿದ್ಯಾಲಯಗಳನ್ನು ಹಿಂದಿಕ್ಕಿ ಇಡೀ ರಾಷ್ಟವೇ ತನ್ನತ್ತ ...

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಧ್ಯಾನ – ಸಾತ್ವಿಕ ಜೀವನಶೈಲಿ ಮನಸ್ಸನ್ನು ಶುದ್ಧಗೊಳಿಸುತ್ತವೆ: ಸಾಧ್ವಿ ಶುಭಕರಿ ಜೀ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಾನವನ ಜೀವನವೆಂದರೆ ಒಂದು ಅರ್ಥಪೂರ್ಣ ಪ್ರಯಾಣ. ಈ ಪ್ರಯಾಣದಲ್ಲಿ ಪ್ರತಿಯೊಬ್ಬರೂ ಒಂದೇ ವಿಷಯವನ್ನು ಹುಡುಕುತ್ತಿದ್ದಾರೆ ಅದು ``ಆನಂದ''. ಆದರೆ ಈ ಆನಂದವನ್ನು ನಾವು ಹೊರಗಿನ ಜಗತ್ತಿನಲ್ಲಿ ಹುಡುಕುತ್ತೇವೆ. ಹಣದಲ್ಲಿ, ಸಂಬಂಧಗಳಲ್ಲಿ, ಪದವಿಯಲ್ಲಿ ಅಥವಾ ...

ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ (ಶಿವಮೊಗ್ಗ)  | ಗ್ರಾಮೀಣ ಮತ್ತು ಹಿಂದುಳಿದ ಹಿನ್ನೆಲೆಯಿಂದ ಬಂದು ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳು ಕೌಶಲಗಳನ್ನು ವೃದ್ಧಿಸಿಕೊಳ್ಳುವ ಮೂಲಕ ಸಮಾಜದ ಬದಲಾವಣೆಗೆ ಶ್ರಮಿಸಬೇಕು ಮತ್ತು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕಿದೆ ಎಂದು ರಾಷ್ಟ್ರೀಯ ಶೈಕ್ಷಣಿಕ ತಂತ್ರಜ್ಞಾನ ಫೋರಂನ ...

Bhadravathi there will be no power supply on 3 days

ಗಮನಿಸಿ! ಮೇ 7-8ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವು ಕಾಮಗಾರಿ ಹಮ್ಮಿಕೊಂಡಿರುವುದರಿAದ ಮೇ 07 ಮತ್ತು 08 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ರವರೆಗೆ ನಗರದ ಕೆಲವು ಬಡಾವಣೆಗಳಲ್ಲಿ ...

ಉದ್ಯೋಗ ಹುಡುಕುವವರಾಗದೆ, ಉದ್ಯೋಗ ಸೃಷ್ಟಿಕರ್ತರಾಗಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

ಉದ್ಯೋಗ ಹುಡುಕುವವರಾಗದೆ, ಉದ್ಯೋಗ ಸೃಷ್ಟಿಕರ್ತರಾಗಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿಕ್ಷಣವು ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ತಲುಪಿದಾಗ ಮಾತ್ರ ಅದು ಸಾರ್ಥಕವಾಗುತ್ತದೆ ಎಂದು ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆಗಿರುವ ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ Governor Thaawarchand Gehlot ತಿಳಿಸಿದರು. ಕುವೆಂಪು ವಿಶ್ವವಿದ್ಯಾಲಯದಲ್ಲಿ‌ Kuvempu University ...

ಕುವೆಂಪು ವಿವಿ | 10 ಬಂಗಾರದ ಪದಕ ಮುಡಿಗೇರಿಸಿಕೊಂಡ ಅಭಿಷೇಕ್ | ಒಟ್ಟು 155 ವಿದ್ಯಾರ್ಥಿಗಳಿಗೆ ಚಿನ್ನದ ಗರಿ

ಕುವೆಂಪು ವಿವಿ | 10 ಬಂಗಾರದ ಪದಕ ಮುಡಿಗೇರಿಸಿಕೊಂಡ ಅಭಿಷೇಕ್ | ಒಟ್ಟು 155 ವಿದ್ಯಾರ್ಥಿಗಳಿಗೆ ಚಿನ್ನದ ಗರಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕುವೆಂಪು ವಿಶ್ವವಿದ್ಯಾಲಯದ #KuvempuUniversity ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದು, ಒಟ್ಟು 155 ವಿದ್ಯಾರ್ಥಿಗಳು ಬಂಗಾರದ ಪದಕವನ್ನು ಗಳಿಸಿದ್ದರೆ, ಓರ್ವ ವಿದ್ಯಾರ್ಥಿ 10 ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಳ್ಳುವ ಮೂಲಕ ಸಾಧನೆ ...

ಶಿವಮೊಗ್ಗ | ATNCC ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ | ಸಾಧಕ ವಿದ್ಯಾರ್ಥಿಗಳಿವರು

ಶಿವಮೊಗ್ಗ | ATNCC ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ | ಸಾಧಕ ವಿದ್ಯಾರ್ಥಿಗಳಿವರು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ #ATNCC ಬಿಕಾಂ ಮತ್ತು ಬಿಬಿಎ ವಿಭಾಗದ ವಿದ್ಯಾರ್ಥಿಗಳು, ಕುವೆಂಪು ವಿಶ್ವವಿದ್ಯಾಲಯದ #KuvempuUniversity 2024ನೇ ಸಾಲಿನಲ್ಲಿ ವಿವಿಧ ರ‍್ಯಾಂಕ್‌ಗಳನ್ನು ಪಡೆದಿದ್ದಾರೆ. ಬಿಬಿಎ ವಿಭಾಗದಲ್ಲಿ ವಿದ್ಯಾರ್ಥಿನಿ ತನುಶ್ರೀ.ಜೆ ...

ಅಗ್ನಿವೀರ್, ಪ್ಯಾರಾ ಮಿಲಿಟರಿ, ಪೊಲೀಸ್ ನೇಮಕಾತಿ | ಸಿಗಂಧೂರಿನಲ್ಲಿ ಉಚಿತ ತರಬೇತಿ | ಎಲ್ಲರಿಗೂ ಅವಕಾಶ

ಅಗ್ನಿವೀರ್, ಪ್ಯಾರಾ ಮಿಲಿಟರಿ, ಪೊಲೀಸ್ ನೇಮಕಾತಿ | ಸಿಗಂಧೂರಿನಲ್ಲಿ ಉಚಿತ ತರಬೇತಿ | ಎಲ್ಲರಿಗೂ ಅವಕಾಶ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಅಗ್ನಿವೀರ್ #Agniveer ಪ್ಯಾರಾ ಮಿಲಿಟರಿ ಹಾಗೂ ಪೊಲೀಸ್ ಇಲಾಖೆ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗಾಗಿ ಸಿಗಂಧೂರಿನಲ್ಲಿ ಉಚಿತ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ. ಅಗ್ನಿವೀರ್, ಪ್ಯಾರಾ ಮಿಲಿಟರಿ ಮತ್ತು ಪೋಲಿಸ್ #Police ಹುದ್ದೆಗಳಿಗೆ ...

ಭದ್ರಾವತಿ | ಆರು ಪೌರ ಕಾರ್ಮಿಕರಿಗೆ ಮಧು ಲ್ಯಾಬ್ ವತಿಯಿಂದ ಸನ್ಮಾನ

ಭದ್ರಾವತಿ | ಆರು ಪೌರ ಕಾರ್ಮಿಕರಿಗೆ ಮಧು ಲ್ಯಾಬ್ ವತಿಯಿಂದ ಸನ್ಮಾನ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ವಿಶ್ವ ಕಾರ್ಮಿಕರ ದಿನಾಚರಣೆಯನ್ನು ವಿನೂತನವಾಗಿ ಆಚರಿಸಿದ ನಗರದ ಮಧು ಲ್ಯಾಬ್ ವತಿಯಿಂದ ಆರು ಪೌರ ಕಾರ್ಮಿಕರನ್ನು ಗೌರವಿಸಿ, ಸನ್ಮಾನಿಸಲಾಯಿತು. ಮಧು ಲ್ಯಾಬ್ ಮಾಲೀಕರು ಹಾಗೂ ಸಮಾಜ ಸೇವಕರಾದ ಎಸ್.ಆರ್. ಜಗದೀಶ್ ಅವರು ಪ್ರತಿ ...

ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

ಬೇಸೂರಿನಲ್ಲಿ ಪರಮಾಣು ವಿದ್ಯುತ್ ಸ್ಥಾವರ | ಸಾರ್ವಜನಿಕರಲ್ಲಿ ಆತಂಕ ಬೇಡ: ಜಿಲ್ಲಾಧಿಕಾರಿ ಸ್ಪಷ್ಟನೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜಿಲ್ಲೆಯ ಸಾಗರ ತಾಲ್ಲೂಕಿನ ಬೇಸೂರು ಗ್ರಾಮದಲ್ಲಿ ಪರಮಾಣು ವಿದ್ಯುತ್ ಸ್ಥಾವರ Nuclear power plant ಸ್ಥಾಪನೆಯಾಗಲಿದೆ ಎಂಬ ಸುದ್ದಿಯನ್ನು ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಹೇಮಂತ್ ಎನ್ ನಿರಾಕರಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ...

Page 58 of 1223 1 57 58 59 1,223
  • Trending
  • Latest
error: Content is protected by Kalpa News!!