Thursday, October 8, 2026
Advertisement
ADVERTISEMENT

Tag: Shimoga

ಸ್ವತಃ ಮೋದಿಯವರಿಂದಲೇ ಪ್ರಶಂಸೆ ಪಡೆದ ಯುವ ನಕ್ಷತ್ರ ‘ಹಾರಿಕಾ’ ದೇಶಭಕ್ತಿ ರಾಷ್ಟ್ರಕ್ಕೇ ಮಾದರಿ

ಆಗಸ್ಟ್ 13: ಸೊರಬಕ್ಕೆ ಯುವ ವಾಗ್ಮಿ ಹಾರಿಕ ಮಂಜುನಾಥ್, ಜಾಗೋ ಭಾರತ್ ಕಾರ್ಯಕ್ರಮದಲ್ಲಿ ಭಾಗಿ

ಕಲ್ಪ ಮೀಡಿಯಾ ಹೌಸ್  |  ಸೊರಬ  | ವಿಶ್ವ ಹಿಂದೂ ಪರಿಷತ್, ಬಜರಂಗದಳ ಮಾತೃ ಶಕ್ತಿ ದುರ್ಗಾವಾಹಿನಿ ಸೊರಬ ಪ್ರಖಂಡದ ವತಿಯಿಂದ ಆಗಸ್ಟ್ 13ರಂದು ಜಾಗೋ ಭಾರತ್ ಕಾರ್ಯಕ್ರಮ ಆಯೋಜಿಸಲಾಗಿದ್ದು, ಯುವ ವಾಗ್ಮಿ ಹಾರಿಕ ಮಂಜುನಾಥ್ ಪಾಲ್ಗೊಂಡು ಉಪನ್ಯಾಸ ನೀಡಲಿದ್ದಾರೆ. ಅಂದು ...

ಜಟಿಜಟಿ ಮಳೆಯ ನಡುವೆಯೂ ನೂತನ ಟವರ್ ಉದ್ಘಾಟಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

ಜಟಿಜಟಿ ಮಳೆಯ ನಡುವೆಯೂ ನೂತನ ಟವರ್ ಉದ್ಘಾಟಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

ಕಲ್ಪ ಮೀಡಿಯಾ ಹೌಸ್   |  ತೀರ್ಥಹಳ್ಳಿ  | ಮತಕ್ಷೇತ್ರ ತೀರ್ಥಹಳ್ಳಿಯ ನೆರಟುರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ, ಬಹಳ ದಿನಗಳ ಬೇಡಿಕೆಯಾದ ಮೊಬೈಲ್ ಟವರ್ ಅನ್ನು, ಮಂಜೂರು ಮಾಡಿಸಿ ಗೃಹ ಸಚಿವ ಆರಗ ಜ್ಞಾನೇಂದ್ರ Home Minister Araga Gnanendra ಇಂದು ಲೋಕಾರ್ಪಣೆಗೊಳಿಸಿದರು. ...

75 ನೇ ಸ್ವಾತಂತ್ರೋತ್ಸವ ಅಂಗವಾಗಿ ವನ ಮಹೋತ್ಸವ, ಆರೋಗ್ಯ ತಪಾಸಣೆ ಕಾರ್ಯಕ್ರಮ

75 ನೇ ಸ್ವಾತಂತ್ರೋತ್ಸವ ಅಂಗವಾಗಿ ವನ ಮಹೋತ್ಸವ, ಆರೋಗ್ಯ ತಪಾಸಣೆ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | 75 ನೇ ಸ್ವಾತಂತ್ರೋತ್ಸವ ಅಂಗವಾಗಿ ನಗರದಲ್ಲಿ ಭಾರತ ಸೇವಾದಳ ಸಹಕಾರದೊಂದಿಗೆ ವನ ಮಹೋತ್ಸವ, ಉಚಿತ ಆರೋಗ್ಯ ತಪಾಸಣೆ, ಶ್ರಮಾಧಾನ ಹಮ್ಮಿಕೊಳ್ಳಲಾಗುತ್ತಿದ್ದು, ಇದರ ಅಂಗವಾಗಿ ಇಂದು ಚಾಲನೆ ನೀಡಲಾಗಿದೆ ಎಂದು ಸರ್ಜಿ ಪೌಂಡೇಷನ್‌ನ ಮ್ಯಾನೇಜಿಂಗ್‌ ...

ಮಳೆಯಿಂದ ಮನೆ ಹಾನಿಗೀಡಾದ ಪ್ರದೇಶಗಳಿಗೆ ಶಾಸಕ ಈಶ್ವರಪ್ಪ ಭೇಟಿ

ಮಳೆಯಿಂದ ಮನೆ ಹಾನಿಗೀಡಾದ ಪ್ರದೇಶಗಳಿಗೆ ಶಾಸಕ ಈಶ್ವರಪ್ಪ ಭೇಟಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಿರಂತರ ಮಳೆಯಿಂದಾಗಿ ನಗರದಲ್ಲಿ 8 ಮನೆಗಳು ಬಿದ್ದಿದ್ದು, ಇನ್ನು ಮೂರರಿಂದ ನಾಲ್ಕು ದಿನಗಳಲ್ಲಿ ಮನೆ ಹಾನಿಗೀಡಾಗಿರುವ ಸಂತ್ರಸ್ತರಿಗೆ ಪರಿಹಾರ ಒದಗಿಸಲಾಗುವುದು ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ K S Eshwarappa ಭರವಸೆ ...

ಇಂದು ಸಂಜೆ ಪರಿಸ್ಥಿತಿ ಅವಲೋಕಿಸಿ ಕರ್ಫ್ಯೂ, ಸೆಕ್ಷನ್ ಮುಂದುವರಿಕೆ ನಿರ್ಧಾರ

ಅಕ್ರಮ ಮರಳುಗಾರಿಕೆ ತಡೆಗೆ ಕಟ್ಟುನಿಟ್ಟಿನ ಕ್ರಮ: ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಸೂಚನೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆಯನ್ನು ತಡೆಯಲು ತಹಶೀಲ್ದಾರ್‍ಗಳು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ DC Selvamani ಅವರು ಸೂಚನೆ ನೀಡಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ...

ಆ.12-14ರವರೆಗೆ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ

ಆ.12-14ರವರೆಗೆ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ತಿಲಕ್ ನಗರ ಬಡಾವಣೆಯ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಆ.12ರಿಂದ 14ರವರೆಗೆ ಗುರುರಾಯರ 351ನೇ ಆರಾಧನಾ ಮಹೋತ್ಸವ ಜರುಗಲಿದೆ. ಆರಾಧನೆ ಅಂಗವಾಗಿ ಶ್ರೀ ಮಠದಲ್ಲಿ ವಿಶೇಷ ಪೂಜೆ, ಅಭಿಷೇಕ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ...

ಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ಹೊರಕ್ಕೆ: ತಗ್ಗು ಪ್ರದೇಶಗಳು ಜಲಾವೃತ

ಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ಹೊರಕ್ಕೆ: ತಗ್ಗು ಪ್ರದೇಶಗಳು ಜಲಾವೃತ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಭದ್ರಾ ಜಲಾನಯನ ವ್ಯಾಪ್ತಿಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಲಾಶಯದಿಂದ ಹೆಚ್ಚುವರಿ ನೀರನ್ನು ನದಿಗೆ ಬಿಡಲಾಗಿದೆ. ಪರಿಣಾಮ ನದಿ ತೀರದ ತಗ್ಗು ಪ್ರದೇಶದಲ್ಲಿನ ಸುಮಾರು 100ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವೆ. ನಗರಸಭೆ, ತಾಲೂಕು ಪಂಚಾಯಿತಿ ...

ಬಸ್ತಿಕೊಪ್ಪದಲ್ಲಿ ಗಣಿಗಾರಿಕೆ ಬ್ಲಾಸ್ಟ್’ನಿಂದ ಮನೆಗಳ ಬಿರುಕು, ಪರಿಹಾರಕ್ಕೆ ಪ್ರಯತ್ನ: ಆಶಿಸರ ಭರವಸೆ

ಬಸ್ತಿಕೊಪ್ಪದಲ್ಲಿ ಗಣಿಗಾರಿಕೆ ಬ್ಲಾಸ್ಟ್’ನಿಂದ ಮನೆಗಳ ಬಿರುಕು, ಪರಿಹಾರಕ್ಕೆ ಪ್ರಯತ್ನ: ಆಶಿಸರ ಭರವಸೆ

ಕಲ್ಪ ಮೀಡಿಯಾ ಹೌಸ್   |  ಸೊರಬ | ತಾಲ್ಲೂಕಿನ ಚಂದ್ರಗುತ್ತಿ ಸಮೀಪದ ಬಸ್ತಿಕೊಪ್ಪಗ್ರಾಮದಲ್ಲಿ ಗಣಿಗಾರಿಕೆ ಬ್ಲಾಸ್ಟಿಂಗ್ ತೀವ್ರತೆಯಿಂದ ಗ್ರಾಮದ ಅನೇಕ ಮನೆಗಳು ಬಿರುಕುಬಿಟ್ಟಿದ್ದು ಯಾವುದಾದರೂ ವಿಶೇಷ ಅನುದಾನದಡಿ ಸಂತ್ರಸ್ತರಿಗೆ ಪರಿಹಾರ ದೊರಕಬೇಕು. ಈ ಕುರಿತು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ವೃಕ್ಷಲಕ್ಷ ...

ಮಳೆಯಿಂದ ಶೇಷಾದ್ರಿಪುರಂನಲ್ಲಿ ಮನೆಗಳು ಕುಸಿತ: ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಪರಿಶೀಲನೆ

ಮಳೆಯಿಂದ ಶೇಷಾದ್ರಿಪುರಂನಲ್ಲಿ ಮನೆಗಳು ಕುಸಿತ: ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಪರಿಶೀಲನೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಗರದ ಶೇಷಾದ್ರಿಪುರಂನಲ್ಲಿ ಮನೆಗಳು ಕುಸಿದಿದ್ದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶೇಷಾದ್ರಿಪುರಂನ 2ನೆಯ ತಿರುವಿನಲ್ಲಿ ಹಲವು ಮನೆಗಳು ಕುಸಿದಿದ್ದು, ಅಪಾರ ಪ್ರಮಾಣದ ...

ಭಾರೀ ಮಳೆಗೆ ಕೊಮ್ಮನಾಳು, ಆಗಸವಳ್ಳಿಯಲ್ಲಿ ಮನೆ ಕುಸಿತ: ಗಾಯಗೊಂಡವರು ಆಸ್ಪತ್ರೆಗೆ ದಾಖಲು

ಭಾರೀ ಮಳೆಗೆ ಕೊಮ್ಮನಾಳು, ಆಗಸವಳ್ಳಿಯಲ್ಲಿ ಮನೆ ಕುಸಿತ: ಗಾಯಗೊಂಡವರು ಆಸ್ಪತ್ರೆಗೆ ದಾಖಲು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಭಾರೀ ಮಳೆಯ ಪರಿಣಾಮವಾಗಿ ಕೊಮ್ಮನಾಳು ಹಾಗೂ ಆಗಸವಳ್ಳಿಗಳಲ್ಲಿ ಮನೆಗಳು ಕುಸಿತಗೊಂಡಿದ್ದು, ಹಲವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಿವಮೊಗ್ಗ ತಾಲೂಕಿನ ಆಗಸವಳ್ಳಿಯ ಗೌಳಿ ನಗರದಲ್ಲಿ ಇಂದು ನಸುಕಿನಲ್ಲಿ ಮನೆ ಕುಸಿದಿದೆ. ಈ ವೇಳೆ ಮನೆಯಲ್ಲಿ ...

Page 760 of 1223 1 … 759 760 761 … 1,223
  • Trending
  • Latest
error: Content is protected by Kalpa News!!