Tuesday, October 6, 2026
Advertisement
ADVERTISEMENT

Tag: Shimoga

ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಸಂಸ್ಥೆ ನೂತನ ಆರಂಭ: ಅಧ್ಯಕ್ಷರಾಗಿ ಮಂಜುಳಾ ಆಯ್ಕೆ

ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಸಂಸ್ಥೆ ನೂತನ ಆರಂಭ: ಅಧ್ಯಕ್ಷರಾಗಿ ಮಂಜುಳಾ ಆಯ್ಕೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ರೋಟರಿ ಕ್ಲಬ್ ಶಿವಮೊಗ್ಗ ‌ಮಲೆನಾಡು ಸಂಸ್ಥೆ ನೂತನವಾಗಿ ಪ್ರಾರಂಭಿಸಲಾಗಿದ್ದು, ಇದರ ಸ್ಥಾಪಕ ಅಧ್ಯಕ್ಷರಾಗಿ ಮಂಜುಳಾ ರಾಜು ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಗಳಾಗಿ ಕಿಶನ್‌ ಎನ್. ಪಾಟುಕಾಲೆ, ಖಜಾಂಚಿಗಳಾಗಿ ಆರ್. ಮಮತಾ, ನಿರ್ದೇಶಕರಾಗಿ ಸಿ. ರಾಜು, ಮುಸ್ತಾಕ್, ...

ಮಲೆನಾಡಿನಲ್ಲಿ ಭಾರೀ ಮಳೆ, ತುಂಬಿದ ತುಂಗೆ, ಮುಳುಗಿದ ಮಂಟಪ, ಕಣ್ತುಂಬಿಕೊಳ್ಳಲು ಮುಗಿಬಿದ್ದ ಜನ

ಮಲೆನಾಡಿನಲ್ಲಿ ಆರಿದ್ರ ಮಳೆಯ ಅಬ್ಬರ: ಮೈದುಂಬಿ ಹರಿಯುತ್ತಿರುವ ತುಂಗೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಆರಿದ್ರ ಮಳೆಯ ಅಬ್ಬರ ಜೋರಾಗಿದ್ದು, ಮಲೆನಾಡು ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದೆ, ಗಾಜನೂರಿನ ತುಂಗಾ ಆಣೆಗಕಟ್ಟೆಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಸದ್ಯ ಜಲಾಶಯಕ್ಕೆ 17,910 ಕ್ಯೂಸೆಕ್ಸ್ ನೀರು ಹರಿದುಬರುತ್ತಿದ್ದು, 17,910 ಕ್ಯೂಸೆಕ್ಸ್ ...

ಕನ್ನಡ ನವೋದಯ ಸಾಹಿತ್ಯಕ್ಕೆ ಹೊಸ ಭಾಷ್ಯ ಬರೆದವರು ಬಿಎಂಶ್ರೀ: ನರಹಳ್ಳಿ ಬಾಲಸುಬ್ರಮಣ್ಯ

ಕನ್ನಡ ನವೋದಯ ಸಾಹಿತ್ಯಕ್ಕೆ ಹೊಸ ಭಾಷ್ಯ ಬರೆದವರು ಬಿಎಂಶ್ರೀ: ನರಹಳ್ಳಿ ಬಾಲಸುಬ್ರಮಣ್ಯ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ಆಧುನಿಕ ಕನ್ನಡ ಸಾಹಿತ್ಯಕ್ಕೆ 'ಇಂಗ್ಲಿಷ್ ಗೀತಗಳು' ಕೃತಿಯ ಮೂಲಕ ನವಚೈತನ್ಯ ತುಂಬಿದವರು ಬಿಎಂಶ್ರೀ. ಈ ಕೃತಿಗೆ ಕನ್ನಡದ ಸಾಂಸ್ಕೃತಿಕ ಜಗತ್ತಿನಲ್ಲಿ ಐತಿಹಾಸಿಕ ಮಹತ್ವವಿದೆ ಎಂದು ವಿಮರ್ಶಕ ಡಾ. ನರಹಳ್ಳಿ ಬಾಲಸುಬ್ರಮಣ್ಯ ಅಭಿಪ್ರಾಯಪಟ್ಟರು. 'ಇಂಗ್ಲಿಷ್ ...

ಮಾದಕ ವಸ್ತುಗಳ ಬಳಕೆ, ಮಾರಾಟವನ್ನು ಸಂಪೂರ್ಣವಾಗಿ ನಿಯಂತ್ರಿಸಲು ಸರ್ಕಾರ ಬದ್ಧ

ಮಾದಕ ವಸ್ತುಗಳ ಬಳಕೆ, ಮಾರಾಟವನ್ನು ಸಂಪೂರ್ಣವಾಗಿ ನಿಯಂತ್ರಿಸಲು ಸರ್ಕಾರ ಬದ್ಧ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಅನಧಿಕೃತವಾಗಿ ಮದ್ಯ ಮಾರಾಟ ಮಾಡುವ ಅಂಗಡಿಗಳ ಪರವಾನಿಗೆ ರದ್ದುಪಡಿಸಿ ಕಾನೂನು ಕ್ರಮ ಜರುಗಿಸುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ Home Minister Araga Gnanendra ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಸೋಮವಾರ ...

ವೈದ್ಯರ ದಿನದ ನಿಮಿತ್ತ ಉಚಿತ ಮಕ್ಕಳ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ

ವೈದ್ಯರ ದಿನದ ನಿಮಿತ್ತ ಉಚಿತ ಮಕ್ಕಳ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವತಿಯಿಂದ ವೈದ್ಯರ ದಿನದ ಪ್ರಯುಕ್ತ ತೀರ್ಥಹಳ್ಳಿಯ ತಾಲ್ಲೂಕಿನ ಹೊನ್ನೆತಾಳು ಗ್ರಾಮ ದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ವೈದ್ಯಕೀಯ ಪ್ರಕೋಷ್ಠ, ತೀರ್ಥಹಳ್ಳಿ ಗ್ರಾಮ ಪಂಚಾಯಿತಿ, ತಾಯಿ ಮನೆ, ಜೆಸಿಐ ...

ಕಲಾವಿದರನ್ನು ಗುರುತಿಸಿ ಮತ್ತಷ್ಟು ಸಾಧನೆಗೆ ಪ್ರೋತ್ಸಾಹಿಸಿ: ಮಂಜುನಾಥ್ ಕದಂ ಕರೆ

ಕಲಾವಿದರನ್ನು ಗುರುತಿಸಿ ಮತ್ತಷ್ಟು ಸಾಧನೆಗೆ ಪ್ರೋತ್ಸಾಹಿಸಿ: ಮಂಜುನಾಥ್ ಕದಂ ಕರೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸಾಂಸ್ಕೃತಿಕ ಕಲೆಗಳನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ. ಕಲಾವಿದರಿಗೆ ಸೂಕ್ತ ಪ್ರೋತ್ಸಾಹ ನೀಡಬೇಕಾದ ಅಗತ್ಯವಿದೆ ಎಂದು ರೋಟರಿ ಶಿವಮೊಗ್ಗ ಪೂರ್ವದ ಮಾಜಿ ಅಧ್ಯಕ್ಷ ಮಂಜುನಾಥ ಕದಂ ಹೇಳಿದರು. ಶಿವಮೊಗ್ಗ ನಗರದ ಕಂಟ್ರಿ ಕ್ಲಬ್ ...

ಪಾಳುಬಾವಿಗೆ ಬಿದ್ದ ಎಮ್ಮೆ: ಅಗ್ನಿಶಾಮಕ ದಳದಿಂದ ರಕ್ಷಣೆ

ಪಾಳುಬಾವಿಗೆ ಬಿದ್ದ ಎಮ್ಮೆ: ಅಗ್ನಿಶಾಮಕ ದಳದಿಂದ ರಕ್ಷಣೆ

ಕಲ್ಪ ಮೀಡಿಯಾ ಹೌಸ್   |  ಸೊರಬ  | ಆಕಸ್ಮಿಕವಾಗಿ ಪಾಳುಬಾವಿಗೆ ಬಿದ್ದ ಎಮ್ಮೆಯನ್ನು ಅಗ್ನಿಶಾಮಕ ಠಾಣೆ ಸಿಬ್ಬಂದಿ ರಕ್ಷಿಸಿರುವ ಘಟನೆ ತಾಲೂಕಿನ ಕೆರೆಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ಕೆರೆಹಳ್ಳಿ ಗ್ರಾಮದ ಗಜೇಂದ್ರಗೌಡ ಎಂಬುವವರಿಗೆ ಸೇರಿದ ಎಮ್ಮೆ ಮೇಯಲು ತೆರಳಿದಾಗ ಆಕಸ್ಮಿಕವಾಗಿ ಗ್ರಾಮದ ...

ಲೋಕಕಲ್ಯಾಣಾರ್ಥ ಜು.4ರಿಂದ 9ರವರೆಗೆ ಶ್ರೀ ಯಜುಃಸಂಹಿತಾ ಯಾಗ

ಲೋಕಕಲ್ಯಾಣಾರ್ಥ ಜು.4ರಿಂದ 9ರವರೆಗೆ ಶ್ರೀ ಯಜುಃಸಂಹಿತಾ ಯಾಗ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶ್ರೀ ಶನೈಶ್ಚರ ದೇವಾಲಯ ಸಮಿತಿ ಟ್ರಸ್ಟ್, ಶ್ರೀವರಸಿದ್ಧಿ ವಿನಾಯಕ ಹಾಗೂ ಶ್ರೀ ಶನೈಶ್ಚರ ದೇವಾಲಯ ಅರ್ಚಕ ವೃಂದ ಹಾಗೂ ಧರ್ಮವರ್ಧಿನಿ ಇವರ ಸಂಯುಕ್ತಾಶ್ರಯದಲ್ಲಿ ಜು.4ರಿಂದ 9ರವರೆಗೆ ಲೋಕಕಲ್ಯಾಣಾರ್ಥವಾಗಿ ಶ್ರೀ ಯಜುಃಸಂಹಿತಾ ಯಾಗ, ಶ್ರೀ ...

ಬದುಕಿನಲ್ಲಿ ಸೋಲು-ಗೆಲುವನ್ನು ಕ್ರೀಡಾತ್ಮಕವಾಗಿ ನೋಡಬೇಕಾಗಿದೆ: ನಾರಾಯಣರಾವ್ ಅಭಿಪ್ರಾಯ

ಬದುಕಿನಲ್ಲಿ ಸೋಲು-ಗೆಲುವನ್ನು ಕ್ರೀಡಾತ್ಮಕವಾಗಿ ನೋಡಬೇಕಾಗಿದೆ: ನಾರಾಯಣರಾವ್ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಮ್ಮ ಬದುಕಿನಲ್ಲಿ ಎದುರಾಗುವಾಗ ಪ್ರತಿ ಸೋಲು ಗೆಲುವುಗಳನ್ನು ಕ್ರೀಡಾತ್ಮಕವಾಗಿ ನೋಡಬೇಕಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣರಾವ್ ಅಭಿಪ್ರಾಯಪಟ್ಟರು ಶನಿವಾರ ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿವಿಧ ಕ್ರೀಡೆ ಮತ್ತು ...

ಶ್ರೀ ರಾಮ ಸೇನೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿಯಾಗಿ ಪ್ರಶಾಂತ್ ಬಂಗೇರ ನೇಮಕ

ಶ್ರೀ ರಾಮ ಸೇನೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿಯಾಗಿ ಪ್ರಶಾಂತ್ ಬಂಗೇರ ನೇಮಕ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶ್ರೀ ರಾಮ ಸೇನೆ Shri rama sene ಸಂಘಟನೆ ಶಿವಮೊಗ್ಗ ಜಿಲ್ಲಾ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿಯಾಗಿ ಪ್ರಶಾಂತ್ ಬಂಗೇರ ಇವರನ್ನು ನೇಮಿಸಲಾಗಿದೆ. ಶ್ರೀ ರಾಮ ಸೇನಾ ರಾಷ್ಟ್ರಿಯ ಅಧ್ಯಕ್ಷರಾದ ಪ್ರಮೋದ್ ಮುತಾಲೀಕ್ ...

Page 780 of 1223 1 … 779 780 781 … 1,223
  • Trending
  • Latest
error: Content is protected by Kalpa News!!