Monday, October 5, 2026
Advertisement
ADVERTISEMENT

Tag: Shimoga

ಹಿಂದೂಗಳ ಮೇಲೆ ನಿರಂತರ ಹಲ್ಲೆ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾ ಯುವ ಮೋರ್ಚಾ ಮನವಿ

ಹಿಂದೂಗಳ ಮೇಲೆ ನಿರಂತರ ಹಲ್ಲೆ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾ ಯುವ ಮೋರ್ಚಾ ಮನವಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಗರದಲ್ಲಿ ಕೆಲವು ದಿನಗಳಿಂದ ನಡೆಯುತ್ತಿರುವ ಅಹಿತಕರ ಘಟನೆಗಳು ಬೇಸರ ಮೂಡಿಸಿದೆ. ಅನ್ಯಕೋಮಿನ ಕೆಲವು ಕಿಡಿಗೇಡಿಗಳಿಂದ ಹಿಂದೂಗಳ ಮೇಲೆ ಹಲ್ಲೆ ಮಾಡುತ್ತಿರುವುದು ಖಂಡನಾರ್ಯ ಸಂಗತಿ. ಇದರ ಬಗ್ಗೆ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ...

ಸಾಲಬಾಧೆ: ವಿಷ ಸೇವಿಸಿ ರೈತ ಆತ್ಮಹತ್ಯೆ

ಸಾಲಬಾಧೆ: ವಿಷ ಸೇವಿಸಿ ರೈತ ಆತ್ಮಹತ್ಯೆ

ಕಲ್ಪ ಮೀಡಿಯಾ ಹೌಸ್   |  ಸೊರಬ  | ಸಾಲಬಾಧೆಗೆ ಯುವ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಹಿರೇಕಸವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಎಚ್.ಕೆ. ಮಹೇಶ್ (38) ಆತ್ಮಹತ್ಯೆಗೆ ಶರಣಾದ ಯುವ ರೈತ. ಅಕಾಲಿಕ ಮಳೆಯಿಂದಾಗಿ ನಿರೀಕ್ಷೆಗಿಂತ ಕಡಿಮೆ ...

ಬೈಂದೂರು-ರಾಣೆಬೆನ್ನೂರು, ಶಿಕಾರಿಪುರಕ್ಕೆ ಬೈಪಾಸ್ ರಸ್ತೆ ನಿರ್ಮಾಣ

ಬೈಂದೂರು-ರಾಣೆಬೆನ್ನೂರು, ಶಿಕಾರಿಪುರಕ್ಕೆ ಬೈಪಾಸ್ ರಸ್ತೆ ನಿರ್ಮಾಣ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ರಾಹ 766 ಸಿ ಬೈಂದೂರು ರಾಣೆಬೆನ್ನೂರು ರಸ್ತೆ ಶಿಕಾರಿಪುರ ಪಟ್ಟಣದ ಬೈಪಾಸ್ ರಸ್ತೆ ನಿರ್ಮಾಣವಾಗಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಹೇಳಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ಶಿಕಾರಿಪುರ ಪಟ್ಟಣಕ್ಕೆ ...

ಥಿಕ್ ವೆಬ್‍ಸ್ವಿಚ್ ಅಳವಡಿಕೆ ಕಾರ್ಯ: ಯಾವ್ಯಾವ ರೈಲುಗಳು ರದ್ಧಾಗಿವೆ ಗೊತ್ತಾ? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ದೇವನೂರು ಮತ್ತು ಬಾಣಾವರ ರೈಲ್ವೇ ಯಾರ್ಡ್‍ಗಳಲ್ಲಿ ಥಿಕ್ ವೆಬ್‍ಸ್ವಿಚ್ ಅಳವಡಿಸುವ ಕಾರ್ಯದ ಪ್ರಯುಕ್ತ ಲೈನ್ ಅಡಚಣೆಯಾಗಿರುವುದರಿಂದ ಕೆಳಕಂಡ ರೈಲುಗಳನ್ನು ರದ್ದು/ಭಾಗಶಃ ರದ್ದು/ನಿಯಂತ್ರಣಗೊಳಿಸಲಾಗುವುದು. ರದ್ದು: ರೈಲು ಸಂಖ್ಯೆ 06591 ತುಮಕೂರು-ಶಿವಮೊಗ್ಗ ಪಟ್ಟಣ ಡೈಲಿ ಪ್ಯಾಸೆಂಜರ್ ...

ಅಕ್ರಮ ಶ್ರೀಗಂಧ ಸಾಗಾಣೆ: ಇಬ್ಬರ ಬಂಧನ

ಅಕ್ರಮ ಶ್ರೀಗಂಧ ಸಾಗಾಣೆ: ಇಬ್ಬರ ಬಂಧನ

ಕಲ್ಪ ಮೀಡಿಯಾ ಹೌಸ್   |  ಶಿಕಾರಿಪುರ  | ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಶ್ರೀಗಂಧ ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಿ 60,000ರೂ. ಮೌಲ್ಯದ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಂಡಿರುವ ಘಟನೆ ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಾಲೂಕಿನ ಚಿಕ್ಕಜಂಬೂರು ಗ್ರಾಮದವರಾದ ಮುಷ್ತಾಕ್ ಅಹಮ್ಮದ್ (38), ...

ಶಿಕಾರಿಪುರ: ಶ್ರೀ ಚೌಕಿ ಬಸವೇಶ್ವರ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಸಂಸದ ರಾಘವೇಂದ್ರ ಚಾಲನೆ

ಶಿಕಾರಿಪುರ: ಶ್ರೀ ಚೌಕಿ ಬಸವೇಶ್ವರ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಸಂಸದ ರಾಘವೇಂದ್ರ ಚಾಲನೆ

ಕಲ್ಪ ಮೀಡಿಯಾ ಹೌಸ್   |  ಶಿಕಾರಿಪುರ  | ಶಿಕಾರಿಪುರ ತಾಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ಶ್ರೀ ಚೌಕಿ ಬಸವೇಶ್ವರ ದೇವರ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ & ಗೋಪುರದ ಕಳಸಾರೋಹಣ ಹಾಗೂ ನೂತನವಾಗಿ ನಿರ್ಮಿಸಿರುವ ದೇವಸ್ಥಾನದ ಉದ್ಘಾಟನೆಯನ್ನುಸಂಸದ ಬಿ. ವೈ. ರಾಘವೇಂದ್ರ  MP Raghavendra ...

ಭದ್ರಾವತಿ ಎಎಪಿಯ ನಾಲ್ವರು ಮುಖಂಡರು ಪಕ್ಷಕ್ಕೆ ರಾಜೀನಾಮೆ

ರಸಗೊಬ್ಬರ ದಂಧೆ ಆರೋಪ ಸಚಿವ ಬಿ.ಸಿ. ಪಾಟೀಲ್‌ ವಿರುದ್ಧ ನ್ಯಾಯಾಂಗ ತನಿಖೆಗೆ ಎಎಪಿ ಆಗ್ರಹ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ರೈತರ ಹೆಸರಿನಲ್ಲಿ ರಸಗೊಬ್ಬರ ಖರೀದಿಸಿ ನೆರೆರಾಜ್ಯಗಳಿಗೆ ಅಕ್ರಮವಾಗಿ ಮಾರಾಟ ಮಾಡುತ್ತಿರುವ ದಂಧೆಗೆ ಸಂಬಂಧಿಸಿ ಕೃಷಿ ಸಚಿವ ಬಿ.ಸಿ. ಪಾಟೀಲ್ Minister B C Patil‌ ವಿರುದ್ಧ ನ್ಯಾಯಾಂಗ ತನಿಖೆ ನಡೆಯಬೇಕೆಂದು ಆಮ್‌ ಆದ್ಮಿ ...

ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸೂಕ್ತ ಕ್ರಮ: ವಿಜಯೇಂದ್ರ ಹೇಳಿಕೆ

ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸೂಕ್ತ ಕ್ರಮ: ವಿಜಯೇಂದ್ರ ಹೇಳಿಕೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗಳು ಪಕ್ಷಕ್ಕೆ ಮುಜುಗರ ಉಂಟು ಮಾಡುತ್ತಿದ್ದು, ಸೂಕ್ತ ಸಮಯದಲ್ಲಿ ಅವರ ವಿರುದ್ಧ ಪಕ್ಷ ಕ್ರಮ ಜರುಗಿಸಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ B ...

ಭದ್ರಾವತಿ: ಆಸ್ತಿ ತೆರಿಗೆ ಹೆಚ್ಚಳ ಆದೇಶ ಹಿಂಪಡೆಯಲು ಆಗ್ರಹ

ಭದ್ರಾವತಿ: ಆಸ್ತಿ ತೆರಿಗೆ ಹೆಚ್ಚಳ ಆದೇಶ ಹಿಂಪಡೆಯಲು ಆಗ್ರಹ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಭದ್ರಾವತಿ ನಗರಸಭೆಯು ಹೆಚ್ಚುವರಿಯಾಗಿ ಆಸ್ತಿ ತೆರಿಗೆ ವಸೂಲು ಮಾಡುತ್ತಿದ್ದು ಕೂಡಲೇ ಈ ಆದೇಶವನ್ನು ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಮನೆ ಮಾಲೀಕರ ಸಂಘದ ವತಿಯಿಂದ ನಗರಸಭೆ ಆವರಣದಲ್ಲಿ ಧರಣಿ ನಡೆಸಿದರು. ಭದ್ರಾವತಿ ನಗರಸಭೆಯು 2020-21ರಲ್ಲಿ ...

ಮಹಿಳಾ ಉದ್ಯಮಕ್ಕೆ ಪ್ರೋತ್ಸಾಹ ನೀಡಿ ಸ್ವಾವಲಂಬಿಗಳಾಗಿಸೋಣ: ಎಸ್. ದತ್ತಾತ್ರಿ

ಮಹಿಳಾ ಉದ್ಯಮಕ್ಕೆ ಪ್ರೋತ್ಸಾಹ ನೀಡಿ ಸ್ವಾವಲಂಬಿಗಳಾಗಿಸೋಣ: ಎಸ್. ದತ್ತಾತ್ರಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ   | ಮಹಿಳೆಯರ ಉದ್ಯಮಕ್ಕೆ ಮಾರುಕಟ್ಟೆ ಸೌಲಭ್ಯವನ್ನು ಒದಗಿಸಿ ಮಹಿಳೆಯರನ್ನು ಸ್ವಾವಲಂಬಿಯಾಗಿಸೋಣ. ಮಹಿಳೆಯರು ತಯಾರಿಸಿದ ಉತ್ಪನ್ನಗಳಿಗೆ ಸರಿಯಾದ ಮಾರುಕಟ್ಟೆ ಸೌಲಭ್ಯ ಸಿಗದಿರುವ ಕಾರಣ ಮಹಿಳೆಯರು ತಮ್ಮ ಉದ್ಯೋಗದಲ್ಲಿ ಪ್ರಗತಿ ಕಾಣುತ್ತಿಲ್ಲ ಎಂದು ರಾಜ್ಯ ಸಣ್ಣ ಕೈಗಾರಿಕೆಗಳ ...

Page 810 of 1223 1 … 809 810 811 … 1,223
  • Trending
  • Latest
error: Content is protected by Kalpa News!!