Saturday, October 3, 2026
Advertisement
ADVERTISEMENT

Tag: Shimoga

ಅಮೆರಿಕಾದ ಅಥೆನ್ಸ್ ವಿವಿಯೊಂದಿಗೆ ಶೈಕ್ಷಣಿಕ ಒಪ್ಪಂದಕ್ಕೆ ಸಹಿ‌ ಹಾಕಲಿರುವ ಕುವೆಂಪು ವಿವಿ

ಅಂಬೇಡ್ಕರ್ ಜಯಂತಿ ನಿಮಿತ್ತ ಕುವೆಂಪು ವಿವಿಯಲ್ಲಿ ನಾಳೆ 14 ಕೃತಿಗಳ ಬಿಡುಗಡೆ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ಕುವೆಂಪು ವಿಶ್ವವಿದ್ಯಾಲಯದ Kuvempu University ಡಾ. ಬಿ. ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ವತಿಯಿಂದ ಏಪ್ರಿಲ್ 19ರಂದು ಬೆಳಿಗ್ಗೆ 10.30ಕ್ಕೆ ಜ್ಞಾನಸಹ್ಯಾದ್ರಿಯ ಪ್ರೊ. ಎಸ್‌‌‌. ಪಿ. ಹಿರೇಮಠ್ ಸಭಾಂಗಣದಲ್ಲಿ ಡಾ. ಅಂಬೇಡ್ಕರ್ ಅವರ ...

ಈಶ್ವರಪ್ಪ ಅವರು ಆದಷ್ಟು ಬೇಗ ಆರೋಪದಿಂದ ಮುಕ್ತರಾಗಲಿ: ಪೇಜಾವರ ಶ್ರೀ ಹಾರೈಕೆ

ಈಶ್ವರಪ್ಪ ಅವರು ಆದಷ್ಟು ಬೇಗ ಆರೋಪದಿಂದ ಮುಕ್ತರಾಗಲಿ: ಪೇಜಾವರ ಶ್ರೀ ಹಾರೈಕೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ರಾಮಮಂದಿರ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಅಯೋಧ್ಯೆಯಲ್ಲಿ ಮಠಾಧೀಶರ ಸಭೆ ಕರೆಯಲಾಗಿದ್ದು, ಉಡುಪಿಯಿಂದ ಬೆಂಗಳೂರಿಗೆ ತೆರಳುವ ಮಾರ್ಗಮಧ್ಯೆ ಈಶ್ವರಪ್ಪ Eshwarappa ಅವರನ್ನು ಭೇಟಿ ಮಾಡಿ ಸಾಂತ್ವಾನ ಹೇಳಲು ಆಗಮಿಸಿದ್ದೆನೆ ಎಂದು ಉಡುಪಿ ಪೇಜಾವರ ಮಠಾಧೀಶ ಶ್ರೀ ...

ಭದ್ರಾವತಿ: ನಂಜನಗೂಡು ಶ್ರೀ ರಾಘವೇಂದ್ರಸ್ವಾಮಿಗಳ ಮಠದಲ್ಲಿ ವಿಶೇಷ ಕಾರ್ಯಕ್ರಮ

ಭದ್ರಾವತಿ: ನಂಜನಗೂಡು ಶ್ರೀ ರಾಘವೇಂದ್ರಸ್ವಾಮಿಗಳ ಮಠದಲ್ಲಿ ವಿಶೇಷ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ನಡೆದಾಡುವ ರಾಯರು ಎಂದೇ ಖ್ಯಾತರಾಗಿದ್ದ ಶ್ರೀ ಸುಶಮೀಂದ್ರ ಶ್ರೀಪಾದಂಗಳವರ ಆರಾಧನಾ ಮಹೋತ್ಸವವನ್ನು ಇಲ್ಲಿನ ನಂಜನಗೂರು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಅದ್ಧೂರಿಯಾಗಿ ನೆರವೇರಿತು. ಆರಾಧನೆಯ ಅಂಗವಾಗಿ ಭದ್ರಾವತಿಯ ನಂಜನಗೂಡು ಶ್ರೀ ರಾಘವೇಂದ್ರಸ್ವಾಮಿಗಳ ಮಠದಲ್ಲಿ ...

ಈಶ್ವರಪ್ಪನವರ ಮನೆಗೆ ಮುರುಘರಾಜೇಂದ್ರ ಸ್ವಾಮೀಜಿ ಭೇಟಿ

ಈಶ್ವರಪ್ಪನವರ ಮನೆಗೆ ಮುರುಘರಾಜೇಂದ್ರ ಸ್ವಾಮೀಜಿ ಭೇಟಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಬೆಕ್ಕಿನ್ಕಲ್ಮಠದ ಡಾ. ಮುರುಘರಾಜೇಂದ್ರ ಮಹಾಸ್ವಾಮಿಗಳು ಕೆ. ಎಸ್. ಈಶ್ವರಪ್ಪನವರ Eshwarappa ಮನೆಗೆ ಭೇಟಿ ನೀಡಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಈಶ್ವರಪ್ಪ ಅವರ ಪತ್ನಿ ಜಯಲಕ್ಷ್ಮೀ, ಪುತ್ರ ಕೆ.ಈ. ಕಾಂತೇಶ್ ಇನ್ನಿತರರು ಉಪಸ್ಥಿತರಿದ್ದರು. Also ...

ಶಿವಮೊಗ್ಗ-ತಿರುಪತಿ-ಚೆನ್ನೈ ಎಕ್ಸ್‌ಪ್ರೆಸ್ ರೈಲು ಸೇವೆಯ ಸದುಪಯೋಗ ಪಡೆದುಕೊಳ್ಳಿ: ಸಚಿವ ನಾರಾಯಣ ಗೌಡ

ಶಿವಮೊಗ್ಗ-ತಿರುಪತಿ-ಚೆನ್ನೈ ಎಕ್ಸ್‌ಪ್ರೆಸ್ ರೈಲು ಸೇವೆಯ ಸದುಪಯೋಗ ಪಡೆದುಕೊಳ್ಳಿ: ಸಚಿವ ನಾರಾಯಣ ಗೌಡ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ ತಿರುಪತಿ ಚೆನ್ನೈ ಎಕ್ಸ್‌ಪ್ರೆಸ್ ರೈಲಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ Minister Narayana Gowda ಅವರು ಹಾಗೂ ಸಂಸದ ಬಿ.ವೈ. ...

ಹೊಸಪೇಟೆ: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ಸಿಎಂ ಬೊಮ್ಮಾಯಿ ಚಾಲನೆ

ಯುವ ಸಮುದಾಯ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳುವುದು ಅತ್ಯವಶ್ಯ: ಎಮ್‌ಎಲ್‌ಸಿ ಡಿ.ಎಸ್. ಅರುಣ್ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಯುವ ಸಮುದಾಯ ಉತ್ತಮ ಸಂವಹನ ಕೌಶಲ್ಯ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳುವುದು ಅತ್ಯಂತ ಅವಶ್ಯಕ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ D S Arun ಹೇಳಿದರು. ನಗರದ ಕಂಟ್ರಿ ಕ್ಲಬ್ ಸಭಾಂಗಣದಲ್ಲಿ ...

ಹೊಸಪೇಟೆ: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ಸಿಎಂ ಬೊಮ್ಮಾಯಿ ಚಾಲನೆ

ಸೋಲು-ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸಿ ಪಂದ್ಯಾವಳಿ ಯಶಸ್ವಿಗೊಳಿಸಿ: ರಮೇಶ್

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಕ್ರೀಡೆಯಲ್ಲಿ ಸೋಲು ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾಮನೋಭಾವ ತೋರಿಸುವ ಮೂಲಕ ಪಂದ್ಯಾವಳಿ ಯಶಸ್ವಿಗೊಳಿಸುವಂತೆ ಮೈಕ್ರೋ ಸ್ಮಾಲ್ ಅಂಡ್ ಮೀಡಿಯಂ ಎಂಟರ್ಪ್ರೈಸಸ್-ಪಿ.ಸಿ(ಎಂಎಸ್ಎಂಇ-ಪಿ.ಸಿ) ರಾಜ್ಯ ಘಟಕದ ಅಧ್ಯಕ್ಷ ಎಚ್.ಸಿ ರಮೇಶ್ ಹೇಳಿದರು. ಅವರು ಶನಿವಾರ ...

ಶಿವಮೊಗ್ಗ-ಭದ್ರಾವತಿಯಲ್ಲಿ ಎದೆ ನಡುಗಿಸಿದ ಗುಡುಗು ಸಿಡಿಲು: ತಂಪನೆರೆದ ಮಳೆರಾಯ

ಶಿವಮೊಗ್ಗ-ಭದ್ರಾವತಿಯಲ್ಲಿ ಎದೆ ನಡುಗಿಸಿದ ಗುಡುಗು ಸಿಡಿಲು: ತಂಪನೆರೆದ ಮಳೆರಾಯ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ ಹಾಗೂ ಭದ್ರಾವತಿ ತಾಲೂಕಿನಲ್ಲಿ ಮಧ್ಯಾಹ್ನದ ವೇಳೆಗೆ ಗುಡುಗು ಹಾಗೂ ಸಿಡಿಲಿನಿಂದ ಕೂಡಿದ ಮಳೆ ಸುರಿದಿದ್ದು, ಸಂತೋಷ ಹಾಗೂ ಆತಂಕಕ್ಕೂ ಕಾರಣವಾಗಿದೆ. ನಾಲ್ಕು ಗಂಟೆ ವೇಳೆಗೆ ಎರಡೂ ನಗರಗಳಲ್ಲಿ ಭಾರೀ ಗುಡುಗು ಹಾಗೂ ...

ರಾಜೀನಾಮೆ ನಂತರವೂ ಕುಂದದ ಉತ್ಸಾಹ: ಹುಟ್ಟ ಹೋರಾಟಗಾರ ಈಶ್ವರಪ್ಪಗೆ ಮಠಾಧೀಶರ ಬೆಂಬಲ

ರಾಜೀನಾಮೆ ನಂತರವೂ ಕುಂದದ ಉತ್ಸಾಹ: ಹುಟ್ಟ ಹೋರಾಟಗಾರ ಈಶ್ವರಪ್ಪಗೆ ಮಠಾಧೀಶರ ಬೆಂಬಲ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಸಂತೋಷ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಆರೋಪಿತರಾಗಿರುವ ಕೆ.ಎಸ್. ಈಶ್ವರಪ್ಪ K S Eshwarappa ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರವೂ ತಮ್ಮ ದೈನಂದಿನ ಹಾಗೂ ರಾಜಕೀಯ ಚಟುವಟಿಕೆಗಳಲ್ಲಿ ಎಂದಿನಂತೆ ಉತ್ಸಾಹದಿಂದ ತೊಡಗಿಕೊಂಡಿದ್ದು, ಹುಟ್ಟು ...

ಗೃಹ ಸಚಿವ ಆರಗ ಜ್ಞಾನೇಂದ್ರ ಜಿಲ್ಲಾ ಪ್ರವಾಸ

ಕಾಂಗ್ರೆಸ್‌ನವರು ಸಾವಿನ ರಾಜಕಾರಣ ಮಾಡುತ್ತಿದ್ದಾರೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತನ ಶವವನ್ನು ಅವರ ಕುಟುಂಬದ ಸಮ್ಮುಖದಲ್ಲೇ ಹೊರತೆಗೆಸಿ, ಪಂಚನಾಮೆ ಮಾಡಿ, ಶವವನ್ನು ಕುಟುಂಬಸ್ಥರಿಗೆ ನೀಡಲಾಗಿದೆ. ಸಂತೋಷ್ ಪಾಟೀಲ್ ಬರೆದಿರುವುದು ಡೆತ್ ನೋಟ್ ಅಲ್ಲ. ಡೆತ್ ಮೆಸೆಜ್ ...

Page 822 of 1223 1 … 821 822 823 … 1,223
  • Trending
  • Latest
error: Content is protected by Kalpa News!!