ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
11 ದಿನ MEMU ರೈಲು ಸಂಚಾರದಲ್ಲಿ ಬದಲಾವಣೆ, 3 ರೈಲುಗಳು 45 ನಿಮಿಷ ನಿಯಂತ್ರಣ
October 1, 2026
Kalpa Media House | Article by Rasikapriya | Gudinamana 2026, a distinctive classical music and dance initiative curated by renowned...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಶಿಲ್ಪಕಲೆಗೆ ಮತ್ತೊಂದು ಹೆಸರೇ ಜಕಣಾಚಾರಿ. ಆದ್ದರಿಂದ ಅವರನ್ನು ನಾಡೇ ಅಮರಶಿಲ್ಪಿ ಎಂದು ಗುರುತಿಸಿದ್ದು, ಭಕ್ತಿ-ಶ್ರದ್ದಾ ಕೇಂದ್ರಗಳಲ್ಲಿನ ಅವರ ಶಿಲ್ಪಕಲೆಯು ಶ್ರದ್ದಾಕೇಂದ್ರಗಳಿಗೇ ಒಂದು ಗೌರವ ತಂದು ಕೊಟ್ಟಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP)ನ ಪುರ್ಣಾವಧಿ ಕಾರ್ಯಕರ್ತರಾಗಿ ಎರಡು ವರ್ಷ ಶಿವಮೊಗ್ಗದಲ್ಲಿಯೂ ವಿದ್ಯಾರ್ಥಿಗಳ ಪರವಾಗಿ ಸೇವೆ ಸಲ್ಲಿಸಿ ಹಾಲಿ ಬೆಂಗಳೂರಿನಲ್ಲಿದ್ದ ಸುಭಾಷ್ ಅವರು ನಿನ್ನೆ ಹುಬ್ಬಳ್ಳಿ ಸಮೀಪ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದು ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಶಿವಮೊಗ್ಗ ತುಂಗಾ ತರಂಗ ಕನ್ನಡ ಪತ್ರಿಕೆಯ 2022ರ ದಿನದರ್ಶಿಕೆ (ಕ್ಯಾಲೆಂಡರ್)ಯನ್ನು ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ನೂತನ ವಿಧಾನ ಪರಿಷತ್ ಶಾಸಕ ಡಿ.ಎಸ್.ಅರುಣ್, ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಸಂಘದ ನೂತನ ಅಧ್ಯಕ್ಷ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಶಿವಮೊಗ್ಗ ರಂಗಾಯಣದಲ್ಲಿ ಇತ್ತೀಚೆಗೆ ಶಿವಮೊಗ್ಗ ಸ್ಮಾರ್ಟ್ ಸಿಟಿ ಸಹಯೋಗದೊಂದಿಗೆ ಅನಾವರಣಗೊಳಿಸಲಾದ ‘ಮ್ಯೂರಲ್ ಆರ್ಟ್(ಭಿತ್ತಿಚಿತ್ರ)ಗ್ಯಾಲರಿಯನ್ನು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಚಿವರಾದ ವಿ.ಸುನಿಲ್‍ಕುಮಾರ್ ಇವರು ಜ.1 ರಂದು ಮಧ್ಯಾಹ್ನ 1.30 ಕ್ಕೆ ...
ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ | ಕುವೆಂಪು ವಿಶ್ವವಿದ್ಯಾಲಯದಲ್ಲಿ 30 ವರ್ಷಗಳ ಕಾಲ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಕಛೇರಿ ಸಹಾಯಕ ರಾಘವೇಂದ್ರ ಕೆ.ಪಿ ಮತ್ತು ಕಿರಿಯ ಸಹಾಯಕಿ ಪ್ರೇಮಾ ಅವರಿಗೆ ವಿವಿಯ ಅಧ್ಯಾಪಕೇತರ ನೌಕರರ ಸಂಘದ ವತಿಯಿಂದ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಕೋವಿಡ್‌ನಿಂದ ಮೃತಪಟ್ಟ ಕುಟುಂಬಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಪರಿಹಾರವನ್ನು ಸುಳ್ಳು ಅಂಕಿಅಂಶಗಳ ಆಧಾರದಲ್ಲಿ ವಿತರಿಸಲಾಗುತ್ತಿದೆ. ಆದರೆ ಕೋವಿಡ್‌ನಿಂದ ಮೃತಪಟ್ಟ ಎಲ್ಲರಿಗೂ ಪರಿಹಾರ ನೀಡಬೇಕು ಎಂದು ಆಮ್ ಆದ್ಮಿ ಜಿಲ್ಲಾಧ್ಯಕ್ಷ ಹೆಚ್. ರವಿಕುಮಾರ್ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | 2022 ರ ಜನವರಿ 2 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ರವರೆಗೆ ಎಂ.ಆರ್.ಎಸ್ ವಿದ್ಯುತ್ ಕೇಂದ್ರದಿಂದ ಸರಬರಾಜಾಗುವ ಎಫ್-೨ ಫೀಡರ್ ಗೆ ಸಂಬಂಧಿಸಿದಂತೆ ಮಾಡಲ್ ಸಬ್ ಡಿವಿಷನ್ ಯೋಜನೆಯಡಿ ಸ್ಪನ್ ಪೋಲ್ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ತಾಲ್ಲೂಕಿನ ಕುಂಸಿ ಗ್ರಾಮ ಪಂಚಾಯಿತಿಗೆ ಕುಂಸಿ 5ನೇ ವಾರ್ಡಿನಿಂದ ಸ್ಪರ್ಧಿಸಿದ್ದ ಗೌಡ್ರು ಬಿ. ಶ್ರೀನಿವಾಸ ಅವರು 352 ಮತಗಳನ್ನು ಪಡೆದು ಜಯಶಾಲಿಯಾಗಿದ್ದಾರೆ. ಸಾಮಾನ್ಯ ಕ್ಷೇತ್ರದ ಅಭ್ಯರ್ಥಿಯಾಗಿ ಟ್ರ್ಯಾಕ್ಟರ್ ಗುರುತಿನೊಂದಿಗೆ ಸ್ಪರ್ಧಿಸಿದ್ದ ಗೌಡ್ರು ಬಿ. ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಆಧುನಿಕ ತಂತ್ರಜ್ಞಾನಗಳ ಪರಿಣಾಮಕಾರಿ ಅನುಷ್ಟಾನಗೊಳಿಸಲು 5ಜಿ ಪೂರಕವಾಗಿದ್ದು ತಂತ್ರಜ್ಞಾನ ಕ್ರಾಂತಿಯಾಗಲಿದೆ ಎಂದು ಸಿಸ್ಕೊ ಕಂಪನಿ ಉಪಾಧ್ಯಕ್ಷರಾದ ಪಲ್ಲವಿ ಅರೋರ ಅಭಿಪ್ರಾಯಪಟ್ಟರು. ಇಂದು ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ...
ಕಲ್ಪ ಮೀಡಿಯಾ ಹೌಸ್ | ಸೊರಬ | ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಆನವಟ್ಟಿಯಲ್ಲಿ ನಡೆದಿದೆ. ಆನವಟ್ಟಿ ಪಟ್ಟಣದ ಚಾಮರಾಜ ಬಡಾವಣೆಯ ತರುಣ್ (18) ಮೃತ ದುರ್ಧೈವಿ. ಆನವಟ್ಟಿಯಿಂದ ...
Copyright © 2026 Kalpa News. Designed by KIPL