Thursday, October 1, 2026
Advertisement
ADVERTISEMENT

Tag: Shimoga

ಇನ್ನರ್ ವೀಲ್ ಕ್ಲಬ್ ವತಿಯಿಂದ ಪುಸ್ತಕ ವಿತರಣೆ…

ಇನ್ನರ್ ವೀಲ್ ಕ್ಲಬ್ ವತಿಯಿಂದ ಪುಸ್ತಕ ವಿತರಣೆ…

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಇನ್ನರ್ ವೀಲ್ ಕ್ಲಬ್ ಶಿವಮೊಗ್ಗ ಉತ್ತರದ ವತಿಯಿಂದ ಚೋರಡಿಯಲ್ಲಿರುವ ಕುಮುದ್ವತಿ ಪ್ರೌಢಶಾಲೆಗೆ  ವಿದ್ಯಾಸೇತು ಕಾರ್ಯಕ್ರಮದ ಅಡಿಯಲ್ಲಿ ಹತ್ತನೇ ತರಗತಿಯ ಅರವತ್ತು ವಿದ್ಯಾರ್ಥಿಗಳಿಗೆ ವಿದ್ಯಾಸೇತು ಸೇತುಬಂಧ ಪುಸ್ತಕಗಳನ್ನು ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ಇನ್ನರ್ ...

ವಿಶ್ವ ಏಡ್ಸ್ ದಿನ: ಮೌಢ್ಯತೆ ತೊರೆದು ಸೋಂಕಿತರನ್ನು ಎಲ್ಲರಂತೆ ಸಮಾನವಾಗಿ ಕಾಣಬೇಕು: ಡಾ.ರಘುನಂದನ್

ವಿಶ್ವ ಏಡ್ಸ್ ದಿನ: ಮೌಢ್ಯತೆ ತೊರೆದು ಸೋಂಕಿತರನ್ನು ಎಲ್ಲರಂತೆ ಸಮಾನವಾಗಿ ಕಾಣಬೇಕು: ಡಾ.ರಘುನಂದನ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಏಡ್ಸ್ ರೋಗದ ಬಗ್ಗೆ ಎಲ್ಲರಲ್ಲಿ ಜಾಗೃತಿ ಮೂಡಿಸುವುದು ಮತ್ತು ಹೆಚ್‍ಐವಿ ಸೋಂಕಿತರಿಗೆ ಉತ್ತಮ ಚಿಕಿತ್ಸೆ ಮತ್ತು ಮಾನಸಿಕ ಸ್ಥೈರ್ಯ ತುಂಬುವುದೇ ವಿಶ್ವ ಏಡ್ಸ್ ದಿನಾಚರಣೆಯ ಮುಖ್ಯ ಉದ್ದೇಶವಾಗಿದ್ದು, ಹೆಚ್‍ಐವಿ ಸೋಂಕಿತರನ್ನು ಎಲ್ಲರಂತೆ ಸಮಾನವಾಗಿ ...

ಅಕ್ರಮ ಗೋವು ಸಾಗಾಣಿಕೆ ವಿರುದ್ಧ ವಿಶೇಷ ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ

ಅಕ್ರಮ ಗೋವು ಸಾಗಾಣಿಕೆ ವಿರುದ್ಧ ವಿಶೇಷ ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ರಾಜ್ಯದಲ್ಲಿ ಗೋವುಗಳ ಕಳ್ಳ ಸಾಗಾಣಿಕೆ ಬಗ್ಗೆ ವಿಶೇಷ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಲಾಗಿದ್ದು, ದುಷ್ಕರ್ಮಿಗಳ ವಿರುದ್ಧ, ಕಠಿಣ ಕ್ರಮಗಳನ್ನು ಜರುಗಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಇಂದು ಮಣಿಪಾಲ ಆಸ್ಪತ್ರೆಯಲ್ಲಿ ...

ಕುಡಿಯುವ ನೀರು ಯೋಜನೆ ಅಪೂರ್ಣ: ಗುತ್ತಿಗೆದಾರರ ಮೇಲೆ ಕ್ರಮಕ್ಕೆ ಕಾಂತೇಶ್ ಒತ್ತಾಯ

ಅಕ್ರಮ ಗೋ ಸಾಗಾಣಿಕೆದಾರರಿಗೆ ಕಠಿಣ ಶಿಕ್ಷೆಯಾಗದಿದ್ದಲ್ಲಿ ಹಿಂದೂಗಳು ತಕ್ಕ ಉತ್ತರ ನೀಡುತ್ತಾರೆ: ಕಾಂತೇಶ್ ಆಕ್ರೋಶ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಅಕ್ರಮ ಗೋ ಸಾಗಣೆ ಆರೋಪಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಹಾಗೂ ಹೊಸ ಗೋ ಕಾಯ್ದೆ ಪ್ರಕಾರ ಮಲೆನಾಡಿನಲ್ಲಿ ಪೊಲೀಸ್ ಇಲಾಖೆ ಕಠಿಣ ಕ್ರಮ ಜರುಗಿಸಬೇಕೆಂದು ಜಿಪಂ ಮಾಜಿ ಸದಸ್ಯ ಕೆ.ಈ. ಕಾಂತೇಶ್ ...

ಭದ್ರಾವತಿಯಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್! ಕಾರಣವೇನು?

ಭದ್ರಾವತಿಯಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್! ಕಾರಣವೇನು?

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಮಾಧವಾಚಾರ್ ಸರ್ಕಲ್ ಬಳಿಯಲ್ಲಿ ಹಳೇಸೇತುವೆ ಮೇಲೆ ಇಂದು ಮುಂಜಾನೆ ಸಂಚಾರ ಬಂದ್ ಮಾಡಿದ್ದ ಹಿನ್ನೆಲೆಯಲ್ಲಿ ಹೊಸ ಸೇತುವೆ, ಬಿಎಚ್ ರಸ್ತೆಗಳಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಹೊಸ ಸೇತುವೆ ಮೇಲೆ ...

ಪೇಜಾವರ ಶ್ರೀಗಳ ಕುರಿತು ಅವಹೇಳನಕಾರಿ ಹೇಳಿಕೆ: ಹಂಸಲೇಖ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಪೇಜಾವರ ಶ್ರೀಗಳ ಕುರಿತು ಅವಹೇಳನಕಾರಿ ಹೇಳಿಕೆ: ಹಂಸಲೇಖ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದಂಗಳವರ ಕುರಿತಾಗಿ ಅವಹೇಳನಕಾರಿಯಾಗಿ ಮಾತನಾಡಿರುವ ಸಂಗೀತ ನಿರ್ದೇಶಕ ಹಂಸಲೇಖ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಅಖಿಲ ಭಾರತ ಮಾಧ್ವ ಮಹಾ ಮಂಡಳಿ ಆಗ್ರಹಿಸಿದೆ. ...

ಕಸದ ಗಾಡಿ ಬಂದಿಲ್ಲವೇ? ನೀರು ಬಂದಿಲ್ಲವೇ? ಬೀದಿ ನಾಯಿಗಳ ಉಪದ್ರವವೇ? ಪಾಲಿಕೆಯ ಈ ಸಂಖ್ಯೆಗೆ ಕರೆ ಮಾಡಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ಮೂಲಭೂತ ಸಮಸ್ಯೆಗಳು ಎದುರಾದಲ್ಲಿ ಸಂಬಂಧಿಸಿದವರನ್ನು ಸಂಪರ್ಕಿಸಲು ಸಹಾಯವಾಣಿ ಸಂಖ್ಯೆಗಳನ್ನು ಪ್ರಕಟಿಸಲಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರಿಗೆ ಉತ್ತಮ ಮತ್ತು ತುರ್ತು ಸೇವೆ ಕಲ್ಪಿಸುವ ...

ಸಾಗರದ ಗಣಪತಿ ಕೆರೆ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಗೆ: ಯೋಜನಾ ವರದಿ ಸಿದ್ದಪಡಿಸಲು ಡಿಸಿಗೆ ಸೂಚನೆ

ಸಾಗರದ ಗಣಪತಿ ಕೆರೆ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಗೆ: ಯೋಜನಾ ವರದಿ ಸಿದ್ದಪಡಿಸಲು ಡಿಸಿಗೆ ಸೂಚನೆ

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು  | ಸಾಗರದ ಗಣಪತಿ ಕೆರೆಯನ್ನು ಪ್ರವಾಸೋದ್ಯಮ ಇಲಾಖೆಯ ವ್ಯಾಪ್ತಿಗೆ ಸೇರಿಸುವ ಕುರಿತಾಗಿ ಯೋಜನಾ ವರದಿ ಸಿದ್ದಪಡಿಸಲು ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿಗಳಾದ ಪಂಕಜ್ ಕುಮಾರ್ ಪಾಂಡೆ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಕುರಿತಂತೆ ಶಾಸಕ ಎಚ್. ...

ಅರಣ್ಯಾಧಿಕಾರಿಗಳಿಂದ ನ್ಯಾಯಾಲಯದ ಆದೇಶ ಉಲ್ಲಂಘಿಸಿ ರೈತರ ಒಕ್ಕಲು: ರೈತ ಮುಖಂಡ ಶಿಡ್ಡಿಹಳ್ಳಿ ದೂರು

ಅರಣ್ಯಾಧಿಕಾರಿಗಳಿಂದ ನ್ಯಾಯಾಲಯದ ಆದೇಶ ಉಲ್ಲಂಘಿಸಿ ರೈತರ ಒಕ್ಕಲು: ರೈತ ಮುಖಂಡ ಶಿಡ್ಡಿಹಳ್ಳಿ ದೂರು

ಕಲ್ಪ ಮೀಡಿಯಾ ಹೌಸ್  |  ಸೊರಬ  | ಅರಣ್ಯ ಹಕ್ಕು ಕಾಯ್ದೆ ಜಾರಿ ವಿಚಾರದಲ್ಲಿ ಅರಣ್ಯಾಧಿಕಾರಿಗಳು ನ್ಯಾಯಾಲಯ ಆದೇಶವನ್ನು ಪಾಲಿಸದೇ ರೈತರನ್ನು ಒಕ್ಕಲೆಬ್ಬಿಸಲು ಪ್ರಯತ್ನ ನಡೆಸಿದ್ದಾರೆ ಎಂದು ರೈತ ಮುಖಂಡ ಪರಶುರಾಮ ಶಿಡ್ಡಿಹಳ್ಳಿ ದೂರಿದ್ದಾರೆ. ಮಂಗಳವಾರ ಪಟ್ಟಣದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ...

ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಅಕ್ರಮ ಗೋ ಸಾಗಾಟ: ತಡೆಯಲು ಯತ್ನಿಸಿದ ಯುವಕರ ಮೇಲೆ ಹಲ್ಲೆ ಯತ್ನ

ಕಲ್ಪ ಮೀಡಿಯಾ ಹೌಸ್   |  ತೀರ್ಥಹಳ್ಳಿ  | ಮೇಳಿಗೆಯಿಂದ ಅಕ್ರಮವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದ ದನಗಳ್ಳರನ್ನು ತಡೆಯಲು ಯತ್ನಿಸಿದ ಇಬ್ಬರು ಯುವಕರ ಮೇಲೆ ಪಿಕ್‌ಅಪ್ ಹತ್ತಿಸಿದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳವಾರ ನಡೆದಿದೆ. ...

Page 905 of 1223 1 … 904 905 906 … 1,223
  • Trending
  • Latest
error: Content is protected by Kalpa News!!