Thursday, October 1, 2026
Advertisement
ADVERTISEMENT

Tag: Shimoga

ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಲೋಕಕಲ್ಯಾಣಾರ್ಥ ಸಹಸ್ರಾರ್ಚನೆ…

ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಲೋಕಕಲ್ಯಾಣಾರ್ಥ ಸಹಸ್ರಾರ್ಚನೆ…

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕಾರ್ತಿಕ ಮಾಸದ ಕಡೆಯ ಸೋಮವಾರದಂದು ನಗರದ ಊರಗಡೂರಿನ ಗುಡ್ಡೆ ಮರಡಿಯ ಶ್ರೀ ಮಲ್ಲೇಶ್ವರ ದೇವಾಲಯದಲ್ಲಿ ಲೋಕಕಲ್ಯಾಣಾರ್ಥವಾಗಿ ನಗರ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಸಹಸ್ರಾರ್ಚನೆ ಹಾಗೂ ಕಾರ್ತಿಕ ದೀಪೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ...

ಭದ್ರಾವತಿ: ಪೇಜಾವರ ಶ್ರೀಗಳ ವಿರುದ್ಧ ಹಂಸಲೇಖ ಹೇಳಿಕೆಗೆ ಮಾಧ್ವ ಮಹಾಮಂಡಳಿ ಖಂಡನೆ

ಭದ್ರಾವತಿ: ಪೇಜಾವರ ಶ್ರೀಗಳ ವಿರುದ್ಧ ಹಂಸಲೇಖ ಹೇಳಿಕೆಗೆ ಮಾಧ್ವ ಮಹಾಮಂಡಳಿ ಖಂಡನೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಮಾಧ್ವ ಮಹಾ ಮಂಡಳಿ, ಕರಾವಳಿ ವಿಪ್ರ ಬಳಗ, ಹರಿದಾಸ ಮಂಡಳಿ, ಶ್ರೀನಿವಾಸ ಮಂಡಳಿ ಹಾಗೂ ಸಂಕ್ರಷಣ ಸಮಿತಿ ವತಿಯಿಂದ ಪೇಜಾವರ ಶ್ರೀಗಳ ವಿರುದ್ಧ ಹಂಸಲೇಖ ಹೇಳಿಕೆ ಖಂಡಿಸಿ ಪ್ರತಿಭಟನೆ ಮಾಡಲಾಯಿತು. ಈ ಸಂದರ್ಭದಲ್ಲಿ ...

ಭದ್ರಾವತಿ ಬಿಳಿಕಿ ಮಠಕ್ಕೆ ಪರಿಷತ್ ಚುನಾವಣಾ ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ ಭೇಟಿ…

ಭದ್ರಾವತಿ ಬಿಳಿಕಿ ಮಠಕ್ಕೆ ಪರಿಷತ್ ಚುನಾವಣಾ ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ ಭೇಟಿ…

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಯುವ ಮುಖಂಡ ಡಿ.ಎಸ್ ಅರುಣ್ ಮಂಗಳವಾರ ತಾಲೂಕಿನ ಬಿಳಿಕಿ ಮಠಕ್ಕೆ ಭೇಟಿ ನೀಡಿ ಮಠದ ಪೀಠಾಧ್ಯಕ್ಷರಾದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರ ...

ಸಾಗರದಲ್ಲಿ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ : ಶಾಸಕ ಹಾಲಪ್ಪ ಮಧ್ಯ ಪ್ರವೇಶಕ್ಕೆ ಆಗ್ರಹ

ಸಾಗರದಲ್ಲಿ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ : ಶಾಸಕ ಹಾಲಪ್ಪ ಮಧ್ಯ ಪ್ರವೇಶಕ್ಕೆ ಆಗ್ರಹ

ಕಲ್ಪ ಮೀಡಿಯಾ ಹೌಸ್   |  ಸಾಗರ  | ನಗರದ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಇಂದು ದಿಢೀರ್ ಪ್ರತಿಭಟನೆ ನಡೆಸಿದರು. ಕಾಲೇಜು ವೇಳಾಪಟ್ಟಿ ಬದಲಾವಣೆ ಸಂಬಂಧಿಸಿದಂತೆ ಶಾಲಾ ಆಡಳಿತ ಮಂಡಳಿ ವಿದ್ಯಾರ್ಥಿಗಳ ಜೊತೆ ಚರ್ಚಿಸದೆ ಏಕಾಏಕಿ ತಿರ್ಮಾನ ಕೈಗೊಂಡ ಹಿನ್ನೆಲೆಯಲ್ಲಿ ಪ್ರಥಮ ...

ಭದ್ರಾವತಿಯಲ್ಲಿ ದಿಢೀರ್ ಅಬ್ಬರಿಸಿದ ವರುಣ: ಉಕ್ಕಿನ ನಗರಿಯಲ್ಲಿ ಭಾರೀ ಗಾಳಿ, ಮಳೆ

ವಾಯುಭಾರ ಕುಸಿತ: ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಡಿ.3ರವರೆಗೆ ಮಳೆ ಸಾಧ್ಯತೆ…

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 3 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿನ ವಾಯುಭಾರ ...

ಡಿಸೆಂಬರ್ 1ರಿಂದ ಹೊಸಗುಂದ ಉತ್ಸವ ಹಾಗೂ ಲಕ್ಷದೀಪೋತ್ಸವ…

ಡಿಸೆಂಬರ್ 1ರಿಂದ ಹೊಸಗುಂದ ಉತ್ಸವ ಹಾಗೂ ಲಕ್ಷದೀಪೋತ್ಸವ…

ಕಲ್ಪ ಮೀಡಿಯಾ ಹೌಸ್   |  ಹೊಸಗುಂದ  | ಪ್ರತಿ ವರ್ಷದಂತೆ ಈ ವರ್ಷವು ಶ್ರೀ ಉಮಾಮಹೇಶ್ವರ ಸೇವಾ ಟ್ರಸ್ಟ್ ವತಿಯಿಂದ ಡಿ. 1 ರಿಂದ 3ರವರೆಗೂ ಹೊಸಗುಂದ ಉತ್ಸವ ಮತ್ತು ಲಕ್ಷದೀಪೋತ್ಸವ ಆಯೋಜಿಸಲಾಗಿದೆ. ಮೂರು ದಿನಗಳ ಕಾಲ ನಡೆಯಲಿರುವ ಈ ಉತ್ಸವದಲ್ಲಿ ...

ನಾಳೆ ಶಿವಮೊಗ್ಗದಲ್ಲಿ ಮತದಾರರ ಬೃಹತ್ ಜಾಗೃತಿ ಸಮಾವೇಶ: ನೀವೂ ಪಾಲ್ಗೊಳ್ಳಿ

ಪರಿಷತ್ ಚುನಾವಣೆ: ಎಷ್ಟು ಅಭ್ಯರ್ಥಿಗಳು ಕಣದಲ್ಲಿದ್ದಾರೆ? ಮತದಾರರ ಸಂಖ್ಯೆ ಗೊತ್ತಾ! ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ವಿಧಾನ ಪರಿಷತ್ ಸದಸ್ಯರ ಒಂದು ಸ್ಥಾನಕ್ಕೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ನಡೆಯಲಿರುವ ಚುನಾವಣೆಯಲ್ಲಿ 4180 ಮಂದಿ ಮತದಾನದ ಹಕ್ಕು ಹೊಂದಿದ್ದಾರೆ. ಕ್ಷೇತ್ರದಲ್ಲಿ 2175 ಪುರುಷ ಹಾಗೂ 2005 ಮಹಿಳಾ ಮತದಾರರು ಇದ್ದಾರೆ. ಸೊರಬ ...

ಪರಿಸರ ಶಿವರಾಮ್ ಆತ್ಮಕಥೆ ಆಧಾರಿತ ‘ಮುಖ ಮುಖಗಳು ಮುಖವಾಡಗಳಂತಿವೆ’ ಪುಸ್ತಕ ಬಿಡುಗಡೆ

ಪರಿಸರ ಶಿವರಾಮ್ ಆತ್ಮಕಥೆ ಆಧಾರಿತ ‘ಮುಖ ಮುಖಗಳು ಮುಖವಾಡಗಳಂತಿವೆ’ ಪುಸ್ತಕ ಬಿಡುಗಡೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಪರಿಸರವಾದಿ, ಚಲನಚಿತ್ರ ನಟ, ನಿರ್ದೇಶಕ ಪರಿಸರ ಶಿವರಾಮ್ ಅವರ ಆತ್ಮಕಥೆ ಆಧಾರಿತ 'ಮುಖ ಮುಖಗಳು ಮುಖವಾಡಗಳಂತಿವೆ' ಪುಸ್ತಕವನ್ನು ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ಸಾಹಿತಿ, ಪ್ರಕಾಶಕ ಭದ್ರಾವತಿ ರಾಮಾಚಾರಿ ಹೊರತಂದಿದ್ದಾರೆ. ಚಲನಚಿತ್ರ ನಟ, ನಿರ್ದೇಶಕ, ...

ಭದ್ರಾವತಿ ರಾಯರ ಮಠದಲ್ಲಿ ಅದ್ದೂರಿಯಾಗಿ ಸಂಪನ್ನಗೊಂಡ ಆಶ್ಲೇಷ ಬಲಿ

ಭದ್ರಾವತಿ ರಾಯರ ಮಠದಲ್ಲಿ ಅದ್ದೂರಿಯಾಗಿ ಸಂಪನ್ನಗೊಂಡ ಆಶ್ಲೇಷ ಬಲಿ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಹಳೇನಗರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಏರ್ಪಡಿಸಲಾಗಿದ್ದ ಆಶ್ಲೇಷ ಬಲಿ ಹಾಗೂ ಪೂಜೆ ಅದ್ದೂರಿಯಾಗಿ ಸಂಪನ್ನಗೊಂಡಿತು. ಪ್ರಧಾನ ಅರ್ಚಕರಾದ ಪ್ರಮೋದ್ ಕುಮಾರ್ ಅವರು ಅಮೃತ್ ಅವರಿಂದ ಆಶ್ಲೇಷ ಬಲಿ ಪೂಜೆಯನ್ನು ನೆರವೇರಿಸಿದರು. ಮುಂಜಾನೆ ...

ಭದ್ರಾವತಿ: ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ರಕ್ತದಾನ, ನೇತ್ರದಾನ ಶಿಬಿರ

ಭದ್ರಾವತಿ: ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ರಕ್ತದಾನ, ನೇತ್ರದಾನ ಶಿಬಿರ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಭದ್ರಾವತಿ ತಾಲೂಕಿನ ಕಾಚಗೊಂಡನಹಳ್ಳಿಯಲ್ಲಿ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಸ್ಮರಣೆಯ ಅಂಗವಾಗಿ ಗ್ರಾಮಸ್ಥರು ರಕ್ತದಾನ ಹಾಗೂ ನೇತ್ರದಾನ ಶಿಬಿರ ಹಮ್ಮಿಕೊಂಡಿದ್ದರು. ಶಿಬಿರದಲ್ಲಿ ಅಪ್ಪು ಅಭಿಮಾನಿಗಳು ರಕ್ತದಾನ ಹಾಗೂ ನೇತ್ರದಾನ ಮಾಡುವ ಮೂಲಕ ...

Page 906 of 1223 1 … 905 906 907 … 1,223
  • Trending
  • Latest
error: Content is protected by Kalpa News!!