Wednesday, September 30, 2026
Advertisement
ADVERTISEMENT

Tag: Shimoga

ಆ.24ರಂದು ಫೇಸ್‌ಬುಕ್‌ನಲ್ಲಿ ಡಾ. ಪವಿತ್ರಾ ಉಪನ್ಯಾಸ

ಭಾರತೀಯ ಮನೋವೈದ್ಯರ ವಾರ್ಷಿಕ ಸಮ್ಮೇಳನಲ್ಲಿ ಡಾ. ಪವಿತ್ರ ಉಪನ್ಯಾಸ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಮನೋವೈದ್ಯೆ ಡಾ. ಕೆ.ಎಸ್.ಪವಿತ್ರ ಅವರು ತಮಿಳುನಾಡಿನ ಮಧುರೈನಲ್ಲಿ ಅ.22ರಿಂದ 24ರವರೆಗೆ ನಡೆಯಲಿರುವ ಭಾರತೀಯ ಮನೋವೈದ್ಯರ ವಾರ್ಷಿಕ ಸಮ್ಮೇಳನದಲ್ಲಿ ಉಪನ್ಯಾಸ ನೀಡಲಿದ್ದಾರೆ. 'ಕೋವಿಡ್‌ನಂತಹ ಪ್ಯಾಂಡೆಮಿಕ್-ಮಾಧ್ಯಮಗಳು ಮತ್ತು ಮಾನಸಿಕ ಆರೋಗ್ಯ' ಎಂಬ ವಿಷಯದ ಕುರಿತು ಉಪನ್ಯಾಸ ...

ಸಂಭ್ರಮ ಸಡಗರದಿಂದ ಭೂಮಿ ತಾಯಿಯ ಸೀಮಂತದ ಆಚರಣೆ…

ಸಂಭ್ರಮ ಸಡಗರದಿಂದ ಭೂಮಿ ತಾಯಿಯ ಸೀಮಂತದ ಆಚರಣೆ…

ಕಲ್ಪ ಮೀಡಿಯಾ ಹೌಸ್   | ಸೊರಬ  | ಭೂಮಿತಾಯಿಯ ಸೀಮಂತದ ಆಚರಣೆ ತಾಲ್ಲೂಕಿನಾದ್ಯಂತ ಸಂಭ್ರಮ ಸಡಗರದಿಂದ ಮಂಗಳವಾರ ಮತ್ತು ಬುಧವಾರ ಜರುಗಿತು. ಇಲ್ಲಿನ ಕೃಷಿಕರು ತಾವು ಬೆಳೆದ ಬೆಳೆಗೆ ಹಸಿರು ವಸ್ತ್ರ ಹೊದಿಸಿ, ಸಿಹಿ ಅಡುಗೆ ಎಡೆ ಇರಿಸಿ ಭೂಮಿತಾಯಿಯ ಬಯಕೆ ...

ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಹೊಳೆಹೊನ್ನೂರು ಠಾಣೆ ಹೆಡ್​​ ಕಾನ್ಸ್​ಟೇಬಲ್‌ ಅಮಾನತು

ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಹೊಳೆಹೊನ್ನೂರು ಠಾಣೆ ಹೆಡ್​​ ಕಾನ್ಸ್​ಟೇಬಲ್‌ ಅಮಾನತು

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ ಆರೋಪದ ಮೇರೆಗೆ ತಾಲೂಕಿನ ಹೊಳೆಹೊನ್ನೂರು ಪೊಲೀಸ್ ಠಾಣೆಯ ಹೆಡ್​​ ಕಾನ್ಸ್​ಟೇಬಲ್‌ನನ್ನು ಎಸ್​ಪಿ ಲಕ್ಷ್ಮಿಪ್ರಸಾದ್ ಅಮಾನತು ಮಾಡಿ ಆದೇಶ ಮಾಡಿದ್ದಾರೆ. ಹೊಳೆಹೊನ್ನೂರು ಪೊಲೀಸ್ ಠಾಣೆಯ ಗಿರಿಧರ್ ಅಮಾನತಾದ ಹೆಡ್​​ ...

ಮಲೆನಾಡಿನ ಘನತೆ ಮುಗಿಲೆತ್ತರಕ್ಕೆ ಹಾರಿಸಿದ ‘ಅಮೂಲ್ಯಶೋಧ’ದ ಸಾಧಕ ಖಂಡೋಬರಾವ್ ನಮ್ಮ ಹೆಮ್ಮೆ

ಮಲೆನಾಡಿನ ಘನತೆ ಮುಗಿಲೆತ್ತರಕ್ಕೆ ಹಾರಿಸಿದ ‘ಅಮೂಲ್ಯಶೋಧ’ದ ಸಾಧಕ ಖಂಡೋಬರಾವ್ ನಮ್ಮ ಹೆಮ್ಮೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸಾಂಸ್ಕೃತಿಕ ನಗರ ಶಿವಮೊಗ್ಗ ತನ್ನ ಒಡಲಲ್ಲಿ ಹಲವಾರು ಪ್ರತಿಭೆಗಳನ್ನು ಬಚ್ಚಿಟ್ಟುಕೊಂಡಿದೆ. ಇಲ್ಲಿ ಕೇವಲ ಕವಿಗಳು, ಸಾಹಿತಿಗಳು, ಹೋರಾಟಗಾರರು, ಚಿಂತಕರು, ಪ್ರಗತಿಪರರು, ಪತ್ರಕರ್ತರು ಮಾತ್ರವಲ್ಲ, ಇನ್ನೂ ಬೇರೆ ಬೇರೆ ಕ್ಷೇತ್ರದಲ್ಲಿ ಕೆಲಸ ಮಾಡಿದ ಅದ್ಭುತ ...

ಶಿವಮೊಗ್ಗ: ಆರ್’ಎಸ್’ಎಸ್ ಗಣವೇಶ ಧರಿಸಿ ಪಥಸಂಚಲನದಲ್ಲಿ ಪಾಲ್ಗೊಂಡ ಸಂಸದ ರಾಘವೇಂದ್ರ

ಶಿವಮೊಗ್ಗ: ಆರ್’ಎಸ್’ಎಸ್ ಗಣವೇಶ ಧರಿಸಿ ಪಥಸಂಚಲನದಲ್ಲಿ ಪಾಲ್ಗೊಂಡ ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |   ವಿಜಯದಶಮಿ ಅಂಗವಾಗಿ ರಾಷ್ಟೀಯ ಸ್ವಯಂ ಸೇವಕ ಸಂಘದ ತಾನಾಜಿ ಶಾಖೆ ವತಿಯಿಂದ ನಗರದಲ್ಲಿ ಪಥ ಸಂಚಲನ ನಡೆಯಿತು. ನಗರದ ಕರ್ನಾಟಕ ಸಂಘದಿಂದ ಪ್ರಾರಂಭವಾಗಿ ನಗರದ ಪ್ರಮುಖ ನಗರದಲ್ಲಿ ಪಥ ಸಂಚಲನವು ನಡೆಯಿತು. ಸಂಸದ ...

ಅಂದು ಹೊಡೆದ ಕೈಗಳೇ ಇಂದು ಸೆಲ್ಯೂಟ್ ಮಾಡುತ್ತಿವೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಅಂದು ಹೊಡೆದ ಕೈಗಳೇ ಇಂದು ಸೆಲ್ಯೂಟ್ ಮಾಡುತ್ತಿವೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |   ನನ್ನ ಯೌವ್ವನದ ದಿನಗಳಲ್ಲಿ ನನಗೆ ಹೊಡೆದ ಕೈಗಳೇ ಇಂದು ನನಗೆ ಸೆಲ್ಯೂಟ್ ಮಾಡುತ್ತಿದ್ದು, ಇದು ಪ್ರಜಾಪ್ರಭುತ್ವದ ಸೌಂದರ್ಯ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಮಹಾ ...

ಅಕ್ರಮ ಗೋ ಸಾಗಾಣಿಕೆ ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಜರಂಗದಳ ಕಾರ್ಯಕರ್ತರು

ಅಕ್ರಮ ಗೋ ಸಾಗಾಣಿಕೆ ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಜರಂಗದಳ ಕಾರ್ಯಕರ್ತರು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |   ಲಗೇಜ್ ಆಟೋದಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಗಳನ್ನು ಬಜರಂಗದಳ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ನಿನ್ನೆ ತಡರಾತ್ರಿ ಸುಮಾರು 9.30ರ ವೇಳೆಯಲ್ಲಿ ಹೊಸದುರ್ಗ-ಶಿವಮೊಗ್ಗ ಮಾರ್ಗದಲ್ಲಿ ಲಗೇಜ್ ಆಟೋದಲ್ಲಿ ಒಂದು ಹೋರಿಯನ್ನು ತುಂಬಿಕೊಂಡು ...

ಗೋ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ವಿಹಿಂಪ ತಾಲೂಕು ಅಧ್ಯಕ್ಷ ಕಾಳಿಂಗರಾಜ್

ಗೋ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ವಿಹಿಂಪ ತಾಲೂಕು ಅಧ್ಯಕ್ಷ ಕಾಳಿಂಗರಾಜ್

ಕಲ್ಪ ಮೀಡಿಯಾ ಹೌಸ್  |  ಸೊರಬ  |   ಸನಾತನ ಹಿಂದೂ ಸಂಸ್ಕೃತಿಯಲ್ಲಿ ಗೋವುಗಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ಹಿಂದೂ ಸಮಾಜ ಒಗ್ಗಟ್ಟಿನಿಂದ ಜಾಗೃತರಾಗಬೇಕಿದೆ ಎಂದು ವಿಶ್ವ ಹಿಂದೂ ಪರಿಷತ್ ತಾಲೂಕು ಅಧ್ಯಕ್ಷ ಎಂ.ಎಸ್. ಕಾಳಿಂಗರಾಜ್ ಹೇಳಿದರು. ತಾಲೂಕಿನ ಉದ್ರಿ ...

ಶಿವಮೊಗ್ಗ ದಸರಾ ಚಲನಚಿತ್ರೋತ್ಸವ: ಅ.16ರಂದು ಕೃಷ್ಣ ಟಾಕೀಸ್ ಸಿನಿಮಾ ಪ್ರದರ್ಶನ

ಶಿವಮೊಗ್ಗ ದಸರಾ ಚಲನಚಿತ್ರೋತ್ಸವ: ಅ.16ರಂದು ಕೃಷ್ಣ ಟಾಕೀಸ್ ಸಿನಿಮಾ ಪ್ರದರ್ಶನ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ ಮಹಾನಗರ ಪಾಲಿಕೆ, ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಶಿವಮೊಗ್ಗ ಬೆಳ್ಳಿಮಂಡಲ, ಸಿನಿಮೊಗೆ ಚಿತ್ರ ಸಮಾಜಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿರುವ ದಸರಾ ಚಲನಚಿತ್ರೋತ್ಸವದಲ್ಲಿ ಅ.16ರ ಶನಿವಾರ ಬೆಳಿಗ್ಗೆ 10 ಗಂಟೆಗೆ ...

ಭದ್ರಾವತಿಯ ಈ ಮನೆಯಲ್ಲಿ ಗಮನ ಸೆಳೆಯುತ್ತಿದೆ ಸಾಂಪ್ರದಾಯಿಕತೆಯಿಂದ ಆಧುನಿಕತೆಯವರೆಗಿನ ಗೊಂಬೆ ಅಲಂಕಾರ

ಭದ್ರಾವತಿಯ ಈ ಮನೆಯಲ್ಲಿ ಗಮನ ಸೆಳೆಯುತ್ತಿದೆ ಸಾಂಪ್ರದಾಯಿಕತೆಯಿಂದ ಆಧುನಿಕತೆಯವರೆಗಿನ ಗೊಂಬೆ ಅಲಂಕಾರ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ನಾಡಿನೆಲ್ಲೆಡೆ ನಾಡ ಹಬ್ಬ ದಸರಾ ಸಂಭ್ರಮ ಮನೆ ಮಾಡಿದ್ದು, ಎಲ್ಲೆಡೆ ಗೊಂಬೆ ಅಲಂಕಾರದ ಮೆರುಗು ವೈಭವವನ್ನು ಹೆಚ್ಚಿಸಿದೆ. ಇದಕ್ಕೆ ಮುಕುಟಪ್ರಾಯದಂತೆ ಭದ್ರಾವತಿಯ ಪ್ರಖ್ಯಾತ ಆಡಿಟರ್ ಶ್ರೀಪಾದ ಅವರ ನಿವಾಸದಲ್ಲಿ ಅನಾವರಣಗೊಂಡಿರುವ ಗೊಂಬೆ ಅಲಂಕಾರ ...

Page 930 of 1223 1 … 929 930 931 … 1,223
  • Trending
  • Latest
error: Content is protected by Kalpa News!!