Wednesday, September 30, 2026
Advertisement
ADVERTISEMENT

Tag: Shimoga

ಕೇಂದ್ರ ಪುರಸ್ಕೃತ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಸಂಸದ ರಾಘವೇಂದ್ರ ಸೂಚನೆ

ಕೇಂದ್ರ ಪುರಸ್ಕೃತ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಸಂಸದ ರಾಘವೇಂದ್ರ ಸೂಚನೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರವು ರೂಪಿಸಿ ವಿವಿಧ 47 ಇಲಾಖೆಗಳ ಮೂಲಕ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಸಂಸದ ಬಿ.ವೈ. ರಾಘವೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಜಿಲ್ಲಾ ...

ಭದ್ರಾವತಿಯ ನಾಗರಾಜ್‌ ಅವರಿಗೆ ರಾಷ್ಟ್ರೀಯ ಯೋಗಿ-ಯೋಗ ಅವಾರ್ಡ್…

ಭದ್ರಾವತಿಯ ನಾಗರಾಜ್‌ ಅವರಿಗೆ ರಾಷ್ಟ್ರೀಯ ಯೋಗಿ-ಯೋಗ ಅವಾರ್ಡ್…

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ನಗರದ ವಿವೇಕಾನಂದ ಯೋಗ ಟ್ರಸ್ಟ್‌ನ ಡಿ. ನಾಗರಾಜ್ ಪ್ರಾಸಾರಿತ ಪಾದೋತ್ತಾಸನದ ಯೋಗ ಭಂಗಿಯಲ್ಲಿ 5 ನಿಮಿಷ ಮಾಡಿ ಗ್ಲೋಬಲ್ ವರ್ಲ್ಡ್ ರೆಕಾರ್ಡ್ ಮಾಡಿದ್ದು, ಯೋಗ ಕ್ಷೇತ್ರದಲ್ಲಿನ ನಾಗರಾಜ್ ಅವರ ೪ ದಶಕದ ಸಾಧನೆಯನ್ನು ...

ಗಮನಿಸಿ! ಗಾಜನೂರಿನ ನವೋದಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ

ಗಾಜನೂರು: ನವೋದಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ನವೆಂಬರ್ 30 ಕಡೆಯ ದಿನ…

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ ತಾಲೂಕು ಗಾಜನೂರು ಜವಾಹರ ನವೋದಯ ವಿದ್ಯಾಲಯದ 2022-23ನೇ ಸಾಲಿಗೆ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು www.navodaya.gov.in ವೆಬ್‌ಸೈಟ್ ಮೂಲಕ 2021ರ ನವೆಂಬರ್ 30ರೊಳಗಾಗಿ ಅರ್ಜಿ ...

ಸಾಲು ಸಾಲು ಹಬ್ಬಕ್ಕಾಗಿ ಕರ್ನಾಟಕ ಬ್ಯಾಂಕ್’ನಿಂದ ಗೃಹ-ವಾಹನ ಸಾಲ: ಹಯವದನ ಉಪಾಧ್ಯಾಯ

ಸಾಲು ಸಾಲು ಹಬ್ಬಕ್ಕಾಗಿ ಕರ್ನಾಟಕ ಬ್ಯಾಂಕ್’ನಿಂದ ಗೃಹ-ವಾಹನ ಸಾಲ: ಹಯವದನ ಉಪಾಧ್ಯಾಯ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕರ್ಣಾಟಕ ಬ್ಯಾಂಕ್ ಗ್ರಾಹಕರ ವಿಶ್ವಾಸ ಗಳಿಸುವುದರ ಜತೆಗೆ ಪ್ರತಿ ಹಂತದಲ್ಲು ಪ್ರಗತಿ ಕಾಣುತ್ತಾ ಸಾಗುತ್ತಿದೆ ಎಂದು ಬ್ಯಾಂಕ್ ಪ್ರಾದೇಶಿಕ ಕಚೇರಿ ಸಹಾಯಕ ಮಹಾ ಪ್ರಬಂಧಕ ಹಯವದನ ಉಪಾಧ್ಯಾಯ ಹೇಳಿದರು. ಕರ್ಣಾಟಕ ಬ್ಯಾಂಕ್ ವಿನೋಬನಗರ ...

IIT Mumbai student suicide chatgpt exam mobile use

ಭದ್ರಾವತಿ: ಕಡಜದ ಹುಳು ದಾಳಿ – ವ್ಯಕ್ತಿ ಸಾವು

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಕಡಜದ ಹುಳುಗಳ ದಾಳಿಯಿಂದ ಕಳೆದ ಕೆಲವು ದಿನಗಳ ಹಿಂದೆ ಇಬ್ಬರು ಮೃತಪಟ್ಟಿದ್ದರು. ಇದೀಗ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ತಾಲೂಕಿನ ಉಕ್ಕುಂದ ಗ್ರಾಮದ ನಿವಾಸಿ, ಕೃಷಿ ಕೂಲಿ ಕಾರ್ಮಿಕ ಕುಮಾರ್ ...

ಭದ್ರಾವತಿ: ಬೌದ್ಧ ಮಂದಿರಕ್ಕೆ ಜಮೀನು ದಾನ ನೀಡಿ ಉದಾರತೆ ಮೆರೆದಿರುವ ಶ್ರೀನಿವಾಸ್…

ಭದ್ರಾವತಿ: ಬೌದ್ಧ ಮಂದಿರಕ್ಕೆ ಜಮೀನು ದಾನ ನೀಡಿ ಉದಾರತೆ ಮೆರೆದಿರುವ ಶ್ರೀನಿವಾಸ್…

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ನಗರದಲ್ಲಿ ನಿರ್ಮಾಣವಾಗುತ್ತಿರುವ ಬೌದ್ಧ ವಿಹಾರ/ಮಂದಿರಕ್ಕೆ ವಾಣಿಜ್ಯ ತೆರಿಗೆ ಇಲಾಖೆ ನಿವೃತ್ತ ಅಧಿಕಾರಿ ಶ್ರೀನಿವಾಸ್ ತಮ್ಮ ಸ್ವಂತ ಜಮೀನು ದಾನ ನೀಡುವ ಮೂಲಕ ಉದಾರತೆ ಮೆರೆದಿದ್ದಾರೆ. ಮೂಲತಃ ಹೊಸನಂಜಾಪುರ ಗ್ರಾಮದವರಾದ ಶ್ರೀನಿವಾಸ್ ದಾವಣಗೆರೆಯಲ್ಲಿ ವಾಣಿಜ್ಯ ...

ಅತ್ಯಾಚಾರಿಗಳಿಗೆ ಕಠಿಣ ಕಾನೂನು ರೂಪಿಸಲು ಆಗ್ರಹಿಸಿ ಸೈಕಲ್ ಜಾಥಾ: ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಬೆಂಬಲ

ಅತ್ಯಾಚಾರಿಗಳಿಗೆ ಕಠಿಣ ಕಾನೂನು ರೂಪಿಸಲು ಆಗ್ರಹಿಸಿ ಸೈಕಲ್ ಜಾಥಾ: ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಬೆಂಬಲ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ದೇಶದಲ್ಲಿ ಆಗುತ್ತಿರುವ ಅತ್ಯಾಚಾರಗಳನ್ನು ಖಂಡಿಸಿ ಹಾಗೂ ಅತ್ಯಾಚಾರಿಗಳಿಗೆ ಕಠಿಣ ಕಾನೂನು ರೂಪಿಸಲು ಆಗ್ರಹಿಸಿ 3500 ಕಿ.ಮೀ ಸೈಕಲ್ ಮುಖಾಂತರ ಸಂಚರಿಸಿ ರಾಜ್ಯದ ಎಲ್ಲಾ 30 ಜಿಲ್ಲೆಯ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡುತ್ತಿರುವ ಬೆಂಗಳೂರಿನ ಕಿರಣ್ ...

ಅ.12ರಂದು ಶಿವಮೊಗ್ಗ ದಸರಾ ಉತ್ಸವದಲ್ಲಿ ಶ್ರೀವಿಜಯ ತಂಡದಿಂದ ವಿಶೇಷ ನೃತ್ಯ ಪ್ರಸ್ತುತಿ

ಅ.12ರಂದು ಶಿವಮೊಗ್ಗ ದಸರಾ ಉತ್ಸವದಲ್ಲಿ ಶ್ರೀವಿಜಯ ತಂಡದಿಂದ ವಿಶೇಷ ನೃತ್ಯ ಪ್ರಸ್ತುತಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗೆಯ ದಸರಾ ಉತ್ಸವದಲ್ಲಿ ಅ.12ರ ಮಂಗಳವಾರ ಸಂಜೆ 6.30ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ ಶ್ರೀವಿಜಯ ತಂಡದಿಂದ ವಿಶೇಷ ನೃತ್ಯ ಪ್ರಸ್ತುತಿ ನಡೆಯಲಿದೆ. ರಾಷ್ಟ್ರಕವಿ ಕುವೆಂಪು ಅವರ ಕಾಳಿ ಬರುವಳು ಕವಿತೆಯನ್ನು ನವರಾತ್ರಿಯ ಈ ಸಂದರ್ಭದಲ್ಲಿ ...

ಕೃತಕ ಬುದ್ದಿಮತ್ತೆ ತಂತ್ರಜ್ಞಾನದಲ್ಲಿ ದತ್ತಾಂಶಗಳ ನಿರ್ವಹಣೆ ಪ್ರಮುಖ ಸವಾಲಾಗಿದೆ : ಡಾ. ಬಾಲಾಜಿ ಪ್ರಭು ಅಭಿಪ್ರಾಯ

ಕೃತಕ ಬುದ್ದಿಮತ್ತೆ ತಂತ್ರಜ್ಞಾನದಲ್ಲಿ ದತ್ತಾಂಶಗಳ ನಿರ್ವಹಣೆ ಪ್ರಮುಖ ಸವಾಲಾಗಿದೆ : ಡಾ. ಬಾಲಾಜಿ ಪ್ರಭು ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಮನುಷ್ಯನ ಬುದ್ದಿಮತ್ತೆಯ ಸಾಮರ್ಥ್ಯ ಮರು ರಚಿಸಲು ಕೃತಕ ಬುದ್ದಿಮತ್ತೆ ತಂತ್ರಜ್ಞಾನದಿಂದ ಸಾಧ್ಯವಾಗಲಿದೆ ಎಂದು ಮಲೆನಾಡು ಕಾಲೇಜು ಆಫ್ ಎಂಜಿನಿಯರಿಂಗ್ ಸಹ ಪ್ರಾದ್ಯಾಪಕ ಡಾ. ಬಿ.ವಿ. ಬಾಲಾಜಿ ಪ್ರಭು ಅಭಿಪ್ರಾಯಪಟ್ಟರು. ಈಚೆಗೆ ನಗರದ ಜೆ.ಎನ್.ಎನ್.ಸಿ ...

ರಾಘವೇಂದ್ರ ಅವರಿಗೆ  ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪಿಹೆಚ್‌ಡಿ ಪದವಿ ಪ್ರದಾನ

ರಾಘವೇಂದ್ರ ಅವರಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪಿಹೆಚ್‌ಡಿ ಪದವಿ ಪ್ರದಾನ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಗರದ ಜೆಎನ್‌ಎನ್‌ಸಿ ಎಂಜಿನಿಯರಿಂಗ್ ಕಾಲೇಜಿನ ಇನ್ಫಾರ್ಮೇಷನ್ ಸೈನ್ಸ್ ಎಂಜಿನಿಯರಿಂಗ್ ವಿಭಾಗದ ಸಹ ಪ್ರಾದ್ಯಾಪಕ ಆರ್.ಜೆ. ರಾಘವೇಂದ್ರ ಅವರು ಮಂಡಿಸಿದ 'ಅಪ್ರೋಚಸ್ ಫಾರ್ ಎನ್‌ಶುರಿಂಗ್ ಸೆಕ್ಯುರಿಟಿ ಇನ್ ಫೇಸ್ ಐಡೆಂಟಿಫಿಕೇಷನ್ ಸಿಸ್ಟಮ್ ಎಗೆನಿಸ್ಟ್ ಸ್ಪೂಫಿಂಗ್ ...

Page 932 of 1223 1 … 931 932 933 … 1,223
  • Trending
  • Latest
error: Content is protected by Kalpa News!!